Date : Saturday, 09-01-2021
ಬೆಳಗಾವಿ: ಕರ್ನಾಟಕದಲ್ಲಿ ಕನ್ನಡ ಧ್ವಜ ಹಾರಿಸುವುದು ಕನ್ನಡಿಗರ ಹಕ್ಕು. ಅದಕ್ಕೆ ವಿರೋಧ ವ್ಯಕ್ತಪಡಿಸುವ ಹಕ್ಕು ಯಾರಿಗೂ ಇಲ್ಲ. ಅದನ್ನು ತೆರವುಗೊಳಿಸಲು ಹೇಳುವ ಯಾವುದೇ ಹಕ್ಕು ಮಹಾರಾಷ್ಟ್ರ ಏಕೀಕರಣ ಸಮಿತಿಗೆ ಇಲ್ಲ. ಹಾಗೂ ಮಾತನಾಡುವುದಿದ್ದರೆ ಅವರು ಮಹಾರಾಷ್ಟ್ರಕ್ಕೆ ಹೋಗಿ ಮಾತನಾಡಲಿ ಎಂದು ಉಪಮುಖ್ಯಮಂತ್ರಿ...
Date : Friday, 08-01-2021
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಲಾಕ್ಡೌನ್ ಬಳಿಕ ಇದೀಗ ಮತ್ತೆ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ತರಗತಿಗಳನ್ನು ಸೂಕ್ತ ಕೊರೋನಾ ಮುಂಜಾಗ್ರತಾ ಕ್ರಮಗಳ ಜೊತೆಗೆ ಆರಂಭ ಮಾಡಲಾಗಿದೆ. ಇದರ ಬೆನ್ನಲ್ಲೇ ಸಂಕ್ರಾಂತಿಯ ಬಳಿಕ ಪದವಿಯ ಪ್ರಥಮ ಮತ್ತು ದ್ವಿತೀಯ ಪದವಿ ಭೌತಿಕ ತರಗತಿಗಳನ್ನು...
Date : Friday, 08-01-2021
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ ವಾರ್ಡ್‌ಗಳನ್ನು ಹೆಚ್ಚಿಸುವ ತಿದ್ದುಪಡಿ ಕಾಯ್ದೆಗೆ ರಾಜ್ಯಪಾಲ ವಜೂಭಾಯ್ ವಾಲಾ ಅನುಮೋದನೆ ನೀಡಿದ್ದಾರೆ. ಆ ಮೂಲಕ ಬಿಬಿಎಂಪಿಯ ವಾರ್ಡ್‌ಗಳ ಸಂಖ್ಯೆಯನ್ನು 198 ರಿಂದ ಇದೀಗ 243 ಕ್ಕೆ ಏರಿಕೆ ಮಾಡಲಾಗಿದೆ. ಅದರೊಂದಿಗೆ ದೇಶದ ಅತೀ...
Date : Friday, 08-01-2021
ಬೆಂಗಳೂರು: ರಾಜ್ಯದಲ್ಲಿ 2030 ರ ಒಳಗಾಗಿ 17 ಸುಸ್ಥಿರ ಅಭಿವೃದ್ಧಿ ಸಾಧಿಸುವ ನಿಟ್ಟಿನಲ್ಲಿ ಸಮರ್ಪಕವಾದ ಕಾರ್ಯಯೋಜನೆಗಳನ್ನು ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ನಡೆದ ಪ್ರಥಮ ಯೋಜನಾ ಮಂಡಳಿಯ ಸಭೆಯಲ್ಲಿ ಮಾತನಾಡಿದ ಅವರು, 17 ರೀತಿಯ ಸುಸ್ಥಿರ ಅಭಿವೃದ್ಧಿಗಳಿಗೆ ಸಂಬಂಧಿಸಿದಂತೆ...
Date : Friday, 08-01-2021
ಬೆಂಗಳೂರು: ರಾಜ್ಯದಲ್ಲಿರುವ ಎಲ್ಲಾ ಗ್ರಾಮ ಪಂಚಾಯತ್‌ಗಳಿಗೆ ಸಂಬಂಧಿಸಿದಂತೆ ಸೋಲಾರ್ ಲೈಟ್ ಅಳವಡಿಸಲು ರಾಜ್ಯ ಸರ್ಕಾರ ಮುಂದಾಗಿರುವುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆ ಸಚಿವ ಈಶ್ವರಪ್ಪ ತಿಳಿಸಿದ್ದಾರೆ. ರಾಜ್ಯದಲ್ಲಿ 6723 ಪಂಚಾಯತ್‌ಗಳಿದ್ದು, ಪ್ರತಿ ಪಂಚಾಯತ್‌ಗೆ ಸಂಬಂಧಿಸಿದಂತೆ ಐದು ಏಜೆನ್ಸಿಗಳ ಮೂಲಕ ಸೋಲಾರ್ ಲೈಟ್...
Date : Friday, 08-01-2021
ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯತ್‌ಗಳಿಗೆ ಚುನಾಯಿತರಾಗಿರುವ ಸದಸ್ಯರಿಗೆ ತರಬೇತಿ ನೀಡಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆ ಯೋಜನೆಯೊಂದನ್ನು ಹಾಕಿಕೊಂಡಿದೆ. ಜನವರಿ 19 ರಿಂದ ತೊಡಗಿದಂತೆ ಮಾರ್ಚ್ 26 ರ ವರೆಗೆ ರಾಜ್ಯದಲ್ಲಿ ಈ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು ಎಂದು ಇಲಾಖೆ ಮಾಹಿತಿ...
Date : Friday, 08-01-2021
ಬೆಂಗಳೂರು: ರಾಜ್ಯದಲ್ಲಿ ರೈತರ ಅಭಿವೃದ್ಧಿಯನ್ನು ಗಮನದಲ್ಲಿರಿಸಿಕೊಂಡು ರಾಜ್ಯ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತರುತ್ತಿದೆ. ಇದೀಗ ಕಚೇರಿಗಳಲ್ಲಿ ಕಾರ್ಯ ನಿರ್ವಹಿಸುವ ಉದ್ಯೋಗಿಗಳಂತೆಯೇ ರೈತರಿಗೂ ‘ಸ್ವಾಭಿಮಾನಿ ರೈತ’ ಎಂಬ ಗುರುತಿನ ಚೀಟಿಯನ್ನು ಒದಗಿಸಲು ಸರ್ಕಾರ ಚಿಂತನೆ ನಡೆಸಿದೆ. ಜ. 9 ರಂದು ಕೊಪ್ಪಳದಲ್ಲಿ...
Date : Friday, 08-01-2021
ಬೆಂಗಳೂರು: ರಾಜ್ಯದಲ್ಲಿ ಆಡಳಿತ ಸುಧಾರಣೆಯ ದೃಷ್ಟಿಯಿಂದ ‘ಕರ್ನಾಟಕ ಆಡಳಿತ ಸುಧಾರಣಾ ಆಯೋಗ-2’ ಅನ್ನು ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಟಿ. ಎಂ. ವಿಜಯಭಾಸ್ಕರ್ ಅವರನ್ನು ಈ ಆಯೋಗದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ರಾಜ್ಯದ...
Date : Friday, 08-01-2021
ಮಂಗಳೂರು: ಅಯೋಧ್ಯೆಯ ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನದ ಹಿನ್ನೆಲೆಯಲ್ಲಿ ಮಂಗಳೂರು ಮಹಾನಗರದ ಸಂಘನಿಕೇತನದಲ್ಲಿ ಗಣ್ಯರ ಸಭೆ ನಡೆಯಿತು. ಕಾರ್ಯಕ್ರಮದಲ್ಲಿ ಡಾ. ಪ್ರಭಾಕರ ಭಟ್, ಕಲ್ಲಡ್ಕ ಅವರು...
Date : Friday, 08-01-2021
ಬೆಂಗಳೂರು: ಸರ್ಕಾರ ಸಾರ್ವಜನಿಕರನ್ನು ಗಮನದಲ್ಲಿಟ್ಟುಕೊಂಡು, ಸರ್ಕಾರದ ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ನಿಟ್ಟಿನಲ್ಲಿ ಜಾರಿಗೊಳಿಸಿರುವ ‘ಜನಸೇವಕ’ ಯೋಜನೆಯನ್ನು ಜ. 15 ರಿಂದ ಬೆಂಗಳೂರಿನ 5 ವಿಧಾನಸಭಾ ಕ್ಷೇತ್ರಗಳಲ್ಲಿ ಆರಂಭ ಮಾಡಲಾಗುತ್ತದೆ. ಮುಂದಿನ ದಿನಗಳಲ್ಲಿ ಈ ಸೇವೆಯನ್ನು ರಾಜ್ಯದಾದ್ಯಂತ ವಿಸ್ತರಣೆ ಮಾಡಲು...