News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಇನ್ನೆರೆಡು ದಿನಗಳಲ್ಲಿ ಕೊರೋನಾ ಲಸಿಕೆ ರಾಜ್ಯಕ್ಕೆ ತಲುಪಲಿದೆ: ಡಾ. ಸುಧಾಕರ್

ಬೆಂಗಳೂರು: ಕೊರೋನಾ ಲಸಿಕೆಗೆ ಸಂಬಂಧಿಸಿದಂತೆ ಸಚಿವ ಡಾ. ಕೆ. ಸುಧಾಕರ್ ಅವರು ಮಾಹಿತಿ ನೀಡಿದ್ದು, ಶನಿವಾರ ಅಥವಾ ಭಾನುವಾರದಂದು ಲಸಿಕೆ ಕೇಂದ್ರದಿಂದ ಲಸಿಕೆ ತಲುಪಲಿದೆ ಎಂದು ತಿಳಿಸಿದ್ದಾರೆ. ಅವರು ಹೆಬ್ಬಾಳದಲ್ಲಿರುವ ಆಸ್ಟರ್ ಸಿಎಂಐ ಆಸ್ಪತ್ರೆಯಲ್ಲಿನ ಮಾದರಿ ಲಸಿಕೆ ವಿತರಣಾ ಕೇಂದ್ರಕ್ಕೆ ಭೇಟಿ...

Read More

ಕೊರೋನಾ ಬಳಿಕ ರಾಜ್ಯದಲ್ಲಿ ಬಂಡವಾಳ ಹೂಡಿಕೆಗೆ ಭಾರೀ ಬೇಡಿಕೆ: ಜಗದೀಶ್ ಶೆಟ್ಟರ್

ಮೈಸೂರು: ಕೊರೋನಾ ಸೋಂಕು ಆರಂಭವಾದ ಬಳಿಕ ರಾಜ್ಯದ ಕೈಗಾರಿಕೋದ್ಯಮ ಕ್ಷೇತ್ರದಲ್ಲಿ ಭಾರೀ ಬೇಡಿಕೆ ಸೃಷ್ಟಿಯಾಗಿದೆ ಎಂದು ಸಚಿವ ಜಗದೀಶ್ ಶೆಟ್ಟರ್ ಅವರು ತಿಳಿಸಿದ್ದಾರೆ. ಕೃಷಿಕರೊಂದಿಗೆ ಮಾತುಕತೆ ನಡೆಸಿ, ಅವರ ಅಹವಾಲುಗಳನ್ನು ಸ್ವೀಕರಿಸಿ ಬಳಿಕ ಮಾತನಾಡಿದ ಅವರು, ದೇಶದೆಲ್ಲೆಡೆ ಕೊರೋನಾ ಲಾಕ್ಡೌನ್ ಆದ...

Read More

ಗೋಹತ್ಯೆ, ಅಕ್ರಮ ಗೋ ಸಾಗಾಟ ಕಂಡಲ್ಲಿ 1962 ಗೆ ದೂರು ನೀಡಿ: ಪ್ರಭು ಚೌಹಾಣ್

ಬೆಂಗಳೂರು: ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆಗೆ ರಾಜ್ಯಪಾಲರ ಅಂಕಿತ ದೊರೆತಿದ್ದು, ರಾಜ್ಯದ ಯಾವುದೇ ಗ್ರಾಮದಲ್ಲಿ ಗೋ ಹತ್ಯೆ ನಡೆಯುತ್ತಿದ್ದರೂ ತಕ್ಷಣವೇ 1962 ಗೆ ಕರೆ ಮಾಡುವ ಮೂಲಕ ದೂರು ಸಲ್ಲಿಸುವಂತೆ ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್ ತಿಳಿಸಿದ್ದಾರೆ. ಗೋಹತ್ಯೆ ನಿಷೇಧ...

Read More

ಸಮಾರಂಭಗಳಿಗೆ ಕಾಯ್ದಿರಿಸುವ ಬಸ್ಸುಗಳ ದರ ಇಳಿಕೆ ಮಾಡಿದ ಕೆಎಸ್‌ಆರ್‌ಟಿಸಿ

ಬೆಂಗಳೂರು: ಮದುವೆ ಸೇರಿದಂತೆ ಇನ್ನಿತರ ವಿಶೇಷ ಸಂದರ್ಭಗಳಿಗೆ ಪ್ರಯಾಣಕ್ಕಾಗಿ ಕೆಎಸ್‌ಆರ್‌ಟಿಸಿ ಬಸ್ಸುಗಳನ್ನು ಕಾಯ್ದಿರಿಸುವ ಜನರಿಗೆ ಸಂಸ್ಥೆ ಬಂಪರ್ ಆಫರ್ ನೀಡಿದೆ. 2021 ರ ಆರಂಭದಲ್ಲಿಯೇ ಸಮಾರಂಭಗಳಿಗಾಗಿ ಬುಕ್ ಮಾಡುವ ಬಸ್ಸುಗಳ ದರವನ್ನು ಕಡಿತಗೊಳಿಸಿರುವುದಾಗಿ ತಿಳಿಸಿದೆ. ಈ ಸಂಬಂಧ ಸಂಸ್ಥೆ ಅಧಿಕೃತ ಪ್ರಕಟಣೆಯನ್ನು...

Read More

ರಾಜ್ಯದ 263 ಕಡೆಗಳಲ್ಲಿ ಕೊರೋನ ಲಸಿಕೆ ಡ್ರೈ ರನ್: ಸಚಿವ ಡಾ.ಸುಧಾಕರ್

ಬೆಂಗಳೂರು: ರಾಜ್ಯದ 223 ಕಡೆಗಳಲ್ಲಿ ಕೊರೋನಾ ಲಸಿಕೆ ವಿತರಣೆಯ ಡ್ರೈ ರನ್ ನಡೆಯಲಿದೆ ಎಂದು ಸಚಿವ ಡಾ ಕೆ ಸುಧಾಕರ್ ಅವರು ತಿಳಿಸಿದ್ದಾರೆ. ಕೋಂದ್ರ ಆರೋಗ್ಯ ಸಚಿವ ಡಾ ಹರ್ಷವರ್ಧನ್ ಅವರ ಜೊತೆಗೆ ಸಭೆ ನಡೆಸಿ ಬಳಿಕ ಮಾತನಾಡಿದ ಅವರು, ಕೊರೋನಾ...

Read More

ಇಂದಿನಿಂದ ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯಲ್ಲಿ ಇ-ಆಫೀಸ್ ತಂತ್ರಾಂಶ ಬಳಕೆ: ಸಿಎಂ

ಬೆಂಗಳೂರು: ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯಲ್ಲಿನ ವ್ಯವಸ್ಥೆಗಳನ್ನು ಪಾರದರ್ಶಕಗೊಳಿಸಲು ಮತ್ತು ಕಡತಗಳ ತ್ವರಿತ ವಿಲೇವಾರಿಗೆ ಅನುಕೂಲವಾಗುವಂತೆ ಇಂದಿನಿಂದ ತೊಡಗಿದಂತೆ ಇ–ಆಫೀಸ್ ತಂತ್ರಾಂಶವನ್ನು ಬಳಕೆ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ. ರಾಜ್ಯಮಟ್ಟದ ಜಿಲ್ಲಾ ಧಾರ್ಮಿಕ ಪರಿಷತ್‌ನ ಸದಸ್ಯರ ಪ್ರಶಿಕ್ಷಣ ಕಾರ್ಯಾಗಾರ ಉದ್ಘಾಟಿಸಿ,...

Read More

ಪದವಿ ತರಗತಿಗಳ ಆರಂಭಕ್ಕೆ ಸಮ್ಮತಿ ಕೋರಿ ಯುಜಿಸಿಗೆ ಪತ್ರ

ಬೆಂಗಳೂರು: ಕೊರೋನಾ ಸಾಂಕ್ರಾಮಿಕ ಸೋಂಕು ರಾಜ್ಯದಲ್ಲಿ ಆರಂಭವಾದ ನಂತರದಲ್ಲಿ ಸ್ಥಗಿತವಾಗಿದ್ದ ಶಿಕ್ಷಣ ಸಂಸ್ಥೆಗಳನ್ನು ಸರ್ಕಾರ ಮತ್ತೆ ತೆರೆದಿದೆ. ಹತ್ತನೇ ಮತ್ತು ಹನ್ನೆರಡನೇ ತರಗತಿಯ ವಿದ್ಯಾರ್ಥಿಗಳಿಗೆ ಈಗಾಗಲೇ ಶಾಲಾರಂಭವನ್ನು ಮಾಡಿದೆ. ಅದರಂತೆಯೇ ಪದವಿಯ ಮೊದಲ ವರ್ಷ ಹಾಗೂ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಭೌತಿಕ...

Read More

ಶಿವಮೊಗ್ಗದ ಅಲೆಮಾರಿ ಜನಾಂಗದ ತಾಂಡಾದ ಪಾಲಿಗೆ ಬೆಳಕಾದ ʼನಾರೀಶಕ್ತಿʼ

ಶಿವಮೊಗ್ಗ: ಇಲ್ಲಿನ ಸೋದರಿ ನಿವೇದಿತಾ ಪ್ರತಿಷ್ಠಾನದ ಹೆಣ್ಣುಮಕ್ಕಳು ಮನಮುಟ್ಟುವಂತಹ ಮಾದರಿ ಕಾರ್ಯವೊಂದನ್ನು ಮಾಡುವ ಮುಖೇನ ಸದ್ದು ಮಾಡಿದ್ದಾರೆ. ಕಳೆದ ಮೂರು ವರ್ಷಗಳಿಂದ ನಗರದಲ್ಲಿ ಅಲೆಮಾರಿ ಜನಾಂಗದವರೇ ಇರುವ ತಾಂಡಾವೊಂದಕ್ಕೆ ಪ್ರತಿ ವಾರಾಂತ್ಯ ಭೇಟಿಕೊಟ್ಟು ಸ್ವಚ್ಛಮನಸ್ಸು ಕಾರ್ಯಕ್ರಮದ ಮೂಲಕ ಅವರಲ್ಲಿ ಸ್ವಚ್ಛತೆಯ ಅರಿವನ್ನು...

Read More

ರಾಯಚೂರಿನಲ್ಲಿ ಹತ್ತಿ ಖರೀದಿ ಮತ್ತು ಸಂಸ್ಕರಣಾ ಕೇಂದ್ರ ತೆರೆಯಲು ಸದಾನಂದ ಗೌಡ ಮನವಿ

ಬೆಂಗಳೂರು: ರಾಜ್ಯದ ರಾಯಚೂರಿನಲ್ಲಿ ಅತೀ ಹೆಚ್ಚು ಹತ್ತಿ ಬೆಳೆಯಲಾಗುತ್ತಿದ್ದು, ಇಲ್ಲಿ ಹತ್ತಿ ಖರೀದಿ ಮತ್ತು ಸಂಸ್ಕರಣಾ ಕೇಂದ್ರ ತೆರೆಯುವುದಕ್ಕೆ ಸೂಕ್ತ ಕ್ರಮ ಕೈಗೊಳ್ಳುವಂತೆ ಕೇಂದ್ರ ಸಚಿವ ಡಿ. ವಿ. ಸದಾನಂದ ಗೌಡ ಅವರು ಕೇಂದ್ರ ಜವಳಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ...

Read More

ಹೆಚ್ಚಿನ ಶಕ್ತಿ ತುಂಬುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಗೆ ಹೆಚ್ಚಿನ ತರಬೇತಿ: ಸಿಎಂ

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಆರ್ಥಿಕ ಮತ್ತು ಸೈಬರ್ ಅಪರಾಧಗಳನ್ನು ಕಡಿಮೆಗೊಳಿಸುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಗೆ ಇನ್ನಷ್ಟು ಆಧುನಿಕ ರೀತಿಯ ತಂತ್ರಜ್ಞಾನ, ಹೆಚ್ಚಿನ ತರಬೇತಿಯನ್ನು ನೀಡುವತ್ತ ಗಮನ ಹರಿಸಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಿಳಿಸಿದ್ದಾರೆ. ರಾಜಭವನದ ಗಾಜಿನ ಮನೆಯಲ್ಲಿ ಪೊಲೀಸ್ ಇಲಾಖೆಯ...

Read More

Recent News

Back To Top