News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Wednesday, 5th February 2025


×
Home About Us Advertise With s Contact Us

ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿ ಸಭೆಯಲ್ಲಿಎಲ್ಲಾ 28 ಕ್ಷೇತ್ರಗಳ ಕುರಿತು ಚರ್ಚೆ ನಡೆದಿದೆ: ಬಿ.ವೈ.ವಿಜಯೇಂದ್ರ

ಬೆಂಗಳೂರು: ನಾಳೆ- ನಾಡಿದ್ದು ಲೋಕಸಭಾ ಚುನಾವಣೆ ಸಂಬಂಧಿಸಿದ ರಾಜ್ಯದ ಅಭ್ಯರ್ಥಿಗಳ ಪಟ್ಟಿ ಅಂತಿಮವಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು. ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಇಂದು ದೆಹಲಿಯಲ್ಲಿ ಮಾನ್ಯ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ನಡೆದ ಭಾರತೀಯ ಜನತಾ ಪಕ್ಷದ...

Read More

ಮೂರ್ನಾಲ್ಕು ದಿನಗಳಲ್ಲಿ ಅಭ್ಯರ್ಥಿ ಪಟ್ಟಿ ಪ್ರಕಟ: ವಿಜಯೇಂದ್ರ

ಬೆಂಗಳೂರು: ರಾಜ್ಯದಲ್ಲಿ ಈಗ ಎಲ್ಲ ಕ್ಷೇತ್ರಗಳಲ್ಲಿ ನರೇಂದ್ರ ಮೋದಿಯವರ ಮತ್ತು ಬಿಜೆಪಿ ಪರ ವಾತಾವರಣ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು. ನಗರದ ಮಲ್ಲೇಶ್ವರದ ಬಾವುರಾವ್ ದೇಶಪಾಂಡೆ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿದ...

Read More

ಬೆಂಗಳೂರು: ವಾಹನ ತೊಳೆಯಲು, ತೋಟಗಾರಿಕೆ, ನಿರ್ಮಾಣಕ್ಕೆ ಕುಡಿಯುವ ನೀರು ಬಳಕೆ ನಿಷೇಧ

ಬೆಂಗಳೂರು: ನೀರಿನ ಸಮಸ್ಯೆ ಎದುರಿಸುತ್ತಿರುವ ಬೆಂಗಳೂರಿನಲ್ಲಿ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯುಎಸ್‌ಎಸ್‌ಬಿ)ಯು ವಾಹನ ತೊಳೆಯುವುದು, ತೋಟಗಾರಿಕೆ, ನಿರ್ಮಾಣ ಮತ್ತು ನೀರಿನ ಕಾರಂಜಿಗಳಂತಹ ಮನರಂಜನಾ ಉದ್ದೇಶಗಳಿಗಾಗಿ ಜನರು ಕುಡಿಯುವ ನೀರನ್ನು ಬಳಸುವುದನ್ನು ನಿಷೇಧಿಸಿ ಶುಕ್ರವಾರ ಆದೇಶ ಹೊರಡಿಸಿದೆ. ಆದೇಶವನ್ನು ಉಲ್ಲಂಘಿಸಿದರೆ...

Read More

ಮೋದಿಯ ಕ್ರೀಡಾ ಪ್ರೋತ್ಸಾಹಕ್ಕೆ ಉಘೇ ಎಂದ ಅಂತರಾಷ್ಟ್ರೀಯ ಹಿರಿಯ ಮಹಿಳಾ ಕ್ರೀಡಾಪಟುಗಳು

ಬೆಂಗಳೂರು : ಬೇರು ಮಟ್ಟದಲ್ಲಿನ ಕ್ರೀಡಾಪಟುಗಳನ್ನು ಗುರುತಿಸುವ ಉದ್ದೇಶದಿಂದ ಖೇಲೋ ಇಂಡಿಯಾ ಗೇಮ್ಸ್ ಅನ್ನು ನರೇಂದ್ರ ಮೋದಿಜಿ ಅವರ ನೇತೃತ್ವದ ಕೇಂದ್ರ ಸರಕಾರ 2018 ರಲ್ಲಿ ಇದನ್ನು ಪ್ರಾರಂಭಿಸಿತು. ಈ ಕ್ರೀಡಾ ಕೂಟದ ಮೂಲಕ ಹಲವು ಕ್ರೀಡಾ ಪ್ರತಿಭೆಗಳು ಬೆಳಕಿಗೆ ಬರುವಂತೆ...

Read More

“ನಮೋ ಯುವ ಭಾರತ ಫೆಲೋಶಿಫ್” ಕಾರ್ಯಕ್ರಮದಡಿ ಕಿರುಚಿತ್ರ ನಿರ್ಮಾಣ ಸ್ಪರ್ಧೆ- ಧೀರಜ್ ಮುನಿರಾಜು

ಬೆಂಗಳೂರು: ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಹೊಸ ಮತದಾರರ ಜೊತೆಗೇ ಹೊಸ ನಾಯಕತ್ವ ಸೃಷ್ಟಿ ಮಾಡುವ ನಿಟ್ಟಿನಲ್ಲಿ ರಾಜ್ಯ ಬಿಜೆಪಿ, ಯುವಮೋರ್ಚಾ ವತಿಯಿಂದ “ನಮೋ ಯುವ ಭಾರತ ಫೆಲೋಶಿಫ್” ಕಾರ್ಯಕ್ರಮಕ್ಕೆ ಚಾಲನೆ ಕೊಡುತ್ತಿದೆ ಎಂದು ಬಿಜೆಪಿ ಯುವ ಮೋರ್ಚಾ ರಾಜ್ಯ ಅಧ್ಯಕ್ಷ...

Read More

ತ್ರಿಪುರಾದಲ್ಲಿ ಬಿಜೆಪಿ ನೇತೃತ್ವದ ಸರ್ಕಾರಕ್ಕೆ ಸೇರ್ಪಡೆಯಾದ ತಿಪ್ರಾ ಮೋಥಾ ಪಕ್ಷ

ಅಗರ್ತಾಲ: ತಿಪ್ರಾ ಮೋಥಾ ಪಕ್ಷವು ಇಂದು ತ್ರಿಪುರಾದಲ್ಲಿ ಬಿಜೆಪಿ ನೇತೃತ್ವದ ಸರ್ಕಾರಕ್ಕೆ ಸೇರ್ಪಡೆಯಾಗಿದೆ. ಈ ಪಕ್ಷದಿಂದ ಇಬ್ಬರು ಈಗ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ತಿಪ್ರಾ ಮೋಥಾದ ಇಬ್ಬರು ಶಾಸಕರಿಗೆ ರಾಜ್ಯಪಾಲ ಇಂದ್ರಸೇನಾ ರೆಡ್ಡಿ ನಲ್ಲು ಪ್ರಮಾಣ ವಚನ ಬೋಧಿಸಿದರು. ಟಿಪ್ರಾ ಮೋಥಾ...

Read More

ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿಲ್ಲ ಎಂದಿದ್ದ ಕಾಂಗ್ರೆಸ್ ಮುಖಂಡರಿಗೆ ಈಗ ಮುಖಭಂಗವಾಗಿದೆ: ಬಿಜೆಪಿ

  ಬೆಂಗಳೂರು: ಬೆಂಗಳೂರು ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ ಮೂವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿರುವುದನ್ನು ಸ್ವಾಗತಿಸುತ್ತೇವೆ. ಆದರೆ ಆ ರೀತಿ ಘೋಷಣೆ ಕೂಗಿಲ್ಲ ಎಂದು ವಿತಂಡವಾದ ಮಾಡುವ ಕಾಂಗ್ರೆಸ್ ಮುಖಂಡರಿಗೆ ಇದೀಗ ತೀವ್ರ ಮುಖಭಂಗವಾಗಿದೆ ಎಂದು ಬಿಜೆಪಿ...

Read More

ಪಾಕ್ ಪರ ಘೋಷಣೆ ಕೂಗುವವರನ್ನು ರಾಜ್ಯದ ಜನತೆ ಕ್ಷಮಿಸುವುದಿಲ್ಲ: ಜೆ.ಪಿ.ನಡ್ಡಾ

ಬೆಂಗಳೂರು: ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ನಿರ್ಮಾಣ, ಜಮ್ಮು- ಕಾಶ್ಮೀರಕ್ಕೆ ಸಂಬಂಧಿಸಿದ 370ನೇ ವಿಧಿ ರದ್ದು ಸೇರಿದಂತೆ ವಿವಿಧ ಭರವಸೆಗಳನ್ನು ಈಡೇರಿಸಿ ಬಿಜೆಪಿ ನುಡಿದಂತೆ ನಡೆದಿದೆ. ದೂರದೃಷ್ಟಿಯಿರುವ ಬಿಜೆಪಿಯನ್ನು ಜನತೆ ಬೆಂಬಲಿಸುವ ವಿಶ್ವಾಸವಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ತಿಳಿಸಿದರು. ಚಿಕ್ಕೋಡಿಯಲ್ಲಿ...

Read More

ನಾಸೀರ್ ಹುಸೇನ್‍ರನ್ನು ಅಪರಾಧಿ ಎಂದು ಪರಿಗಣಿಸಿ ಎಫ್‍ಐಆರ್‌ಗೆ ಸೇರಿಸಲು ವಿಜಯೇಂದ್ರ ಒತ್ತಾಯ

ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಪ್ರಕರಣದಲ್ಲಿ ರಾಜ್ಯಸಭಾ ಸದಸ್ಯರಾಗಿ ಕಾಂಗ್ರೆಸ್‍ನಿಂದ ಆಯ್ಕೆಯಾದ ನಾಸೀರ್ ಹುಸೇನ್ ಅವರನ್ನು ಕೂಡ ಅಪರಾಧಿ ಎಂದು ಎಫ್‍ಐಆರ್‌ನಲ್ಲಿ ಸೇರಿಸಬೇಕು. 3 ಆರೋಪಿಗಳ ವಿವರ ಲಭಿಸಿದೆ. ನಾಲ್ಕನೇ ಆರೋಪಿಯಾಗಿ ನಾಸೀರ್ ಹುಸೇನ್ ಹೆಸರು ಸೇರಿಸಿ ಎಂದು...

Read More

ವಿಧಾನಸೌಧದಲ್ಲಿ ಪಾಕ್‌ ಪರ ಘೋಷಣೆ: ಮೂವರ ಬಂಧನ, ನಾಸೀರ್‌ ಹುಸೇನ್‌ ರಾಜೀನಾಮೆಗೆ ಬಿಜೆಪಿ ಆಗ್ರಹ

ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ಥಾನ ಜಿಂದಾಬಾದ್‌ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಸೋಮವಾರ ಬಂಧನಕ್ಕೆ ಒಳಪಡಿಸಲಾಗಿದೆ. ಮೂಲಗಳ ಪ್ರಕಾರ, ಎಫ್‌ಎಸ್‌ಎಲ್‌ ವರದಿಯಲ್ಲಿ ಪಾಕಿಸ್ಥಾನ ಜಿಂದಾಬಾದ್‌ ಎಂದು ಘೋಷಣೆ ಕೂಗಿರುವುದು ದೃಢವಾದ ಹಿನ್ನೆಲೆಯಲ್ಲೇ ಬಂಧನವಾಗಿದೆ ಎನ್ನಲಾಗಿದೆ. ಆದರೆ ಕಾಂಗ್ರೆಸ್‌ ಸರ್ಕಾರ ಇದುವರೆಗೆ ಎಫ್‌ಎಸ್‌ಎಲ್‌...

Read More

Recent News

Back To Top