Date : Thursday, 07-01-2021
ಬೆಂಗಳೂರು: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನ ದೇಶದೆಲ್ಲೆಡೆ ಜ. 15 ರಿಂದ ತೊಡಗಿದಂತೆ ಆರಂಭವಾಗಲಿದೆ. ಇದೇ ಸಂದರ್ಭದಲ್ಲಿ ಆಗ್ರಾದ 50 ಸಾವಿರ ಸಿಂಧಿ ಕುಟುಂಬಗಳು ರಾಮ ಮಂದಿರ ನಿರ್ಮಾಣ ನಿಧಿಗೆ ಒಬ್ಬೊಬ್ಬರ ಪರವಾಗಿ ತಲಾ 51 ರೂ....
Date : Thursday, 07-01-2021
ಮಂಡ್ಯ: ಅಯೋಧ್ಯೆಯ ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಮಹಾ ಅಭಿಯಾನದ ಹಿನ್ನೆಲೆಯಲ್ಲಿ ಆದಿಚುಂಚನಗಿರಿಯ ಮಹಾಸಂಸ್ಥಾನ ಮಠದ ವತಿಯಿಂದ ಸಂತ ಸಮಾವೇಶ ನಡೆಯಿತು. ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಡಾ. ಶ್ರೀ ನಿರ್ಮಲಾನಂದ ಸ್ವಾಮೀಜಿ, ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ...
Date : Thursday, 07-01-2021
ಬೆಂಗಳೂರು: ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಈ ಬಾರಿ ನಡೆಯುವ 13 ನೇ ಏರೋ ಇಂಡಿಯಾ ವೈಮಾನಿಕ ಪ್ರದರ್ಶನವನ್ನು 5 ದಿನಗಳ ಬದಲಾಗಿ 3 ದಿನಗಳ ಕಾಲ ನಡೆಸಲು ತೀರ್ಮಾನಿಸಲಾಗಿದೆ. ಈ ವೈಮಾನಿಕ ಪ್ರದರ್ಶನಕ್ಕೆ ಸಾರ್ವಜನಿಕರ ಪ್ರವೇಶವನ್ನು ಸಹ ನಿಷೇಧಿಸಲಾಗಿದೆ. ಯಲಹಂಕದ...
Date : Thursday, 07-01-2021
ವಿಜಯಪುರ: ಅಯೋಧ್ಯೆಯ ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಮಹಾ ಅಭಿಯಾನದ ಹಿನ್ನೆಲೆಯಲ್ಲಿ ಕಾರ್ಯಾಲಯವನ್ನು ಇಲ್ಲಿನ ಪಿಡಿಜೆ ಹೈಸ್ಕೂಲ್ ಹತ್ತಿರದ ಶ್ರೀಕೃಷ್ಣ ಮಠದಲ್ಲಿ ಪ್ರಭು ಶ್ರೀರಾಮನ ಚಿತ್ರಕ್ಕೆ ಪೂಜೆ ನೆರವೇರಿಸುವುದರ ಮೂಲಕ ಉದ್ಘಾಟಿಸಲಾಯಿತು. ಜಿಲ್ಲೆಯಾದ್ಯಂತ ಈ ಅಭಿಯಾನ ಜ. 15 ರಿಂದ...
Date : Thursday, 07-01-2021
ಬೆಂಗಳೂರು: ಕೃಷಿಗೆ ಸಂಬಂಧಿಸಿದಂತೆ ಕೀಟಬಾಧೆ, ಮಣ್ಣು ಪರೀಕ್ಷೆ, ನೀರು ಪರೀಕ್ಷೆ ಮೊದಲಾದ ತಾಂತ್ರಿಕ ನೆರವನ್ನು ರೈತರ ಮನೆ ಬಾಗಿಲಿಗೆ ತಲುಪಿಸುವ ನಿಟ್ಟಿನಲ್ಲಿ ‘ಕೃಷಿ ಸಂಜೀವಿನಿ’ ಹೆಸರಿನಲ್ಲಿ ಸಂಚಾರಿ ಕೃಷಿ ವಾಹನಗಳನ್ನು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಲೋಕಾರ್ಪಣೆಗೊಳಿಸಿದ್ದಾರೆ. ರಾಜ್ಯದ ಚಿಕ್ಕ...
Date : Thursday, 07-01-2021
ಬೀದರ್: ರಾಜ್ಯದ ಸರ್ವಾಂಗೀಣ ಪ್ರಗತಿಗೆ ಸಂಬಂಧಿಸಿದಂತೆ ಕಾರ್ಯಕ್ರಮಗಳನ್ನು ರೂಪಿಸಿಕೊಂಡು, ಆ ಮೂಲಕ ರಾಜ್ಯದ ಅಭಿವೃದ್ಧಿಗೆ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ. ಆ ಮೂಲಕ ಇಡೀ ದೇಶದಲ್ಲಿಯೇ ರಾಜ್ಯವನ್ನು ಮಾದರಿ ರಾಜ್ಯವನ್ನಾಗಿಸುವ ಕನಸನ್ನು ರಾಜ್ಯ ಸರ್ಕಾರ ಹೊಂದಿರುವುದಾಗಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ...
Date : Thursday, 07-01-2021
ಬೆಂಗಳೂರು: ಕೊರೋನಾ ಸೋಂಕಿಗೆ ಸಂಬಂಧಿಸಿದಂತೆ ದೇಶದಲ್ಲಿ ಲಸಿಕೆ ವಿತರಣೆ ಕಾರ್ಯ ಇನ್ನೇನು ಆರಂಭಾಗಲಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದ 30 ಜಿಲ್ಲೆಗಳಿಗೆ ಸಂಬಂಧಿಸಿದಂತೆ ಡ್ರೈ ರನ್ ನಡೆಸಲು ಸರ್ಕಾರ ಸಿದ್ಧತೆ ನಡೆಸಿದೆ. ಜ. 8 ರಂದು ಎರಡನೇ ಸುತ್ತಿನ ಡ್ರೈರನ್ ನಡೆಯಲಿದೆ ಎಂದು...
Date : Thursday, 07-01-2021
ಬೆಂಗಳೂರು: ಮೇ ಎರಡನೇ ವಾರದಲ್ಲಿ ದ್ವಿತೀಯ ಪಿಯು ಪರೀಕ್ಷೆಗಳು ನಡೆಯಲಿದ್ದು, ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಜೂನ್ ಮೊದಲ ವಾರದಿಂದ ಪ್ರಾರಂಭವಾಗಲಿವೆ ಎಂದು ಸಚಿವ ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ. ಶಿಕ್ಷಣ ಇಲಾಖೆಯು ಈ ತರಗತಿಗಳಿಗೆ ಸಂಬಂಧಿಸಿದಂತೆ ಪರೀಕ್ಷಾ ದೃಷ್ಟಿಯಿಂದ ಬೋಧನೆ, ಕಲಿಕೆಗಾಗಿ ಗುರುತಿಸಿರುವ...
Date : Wednesday, 06-01-2021
ಬೆಂಗಳೂರು: ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಯಿಂದ ತೊಡಗಿದಂತೆ ಉನ್ನತ ಶಿಕ್ಷಣದ ಕೊನೆಯ ಹಂತದ ವರೆಗೆ ವಿದ್ಯಾರ್ಥಿಗಳ ದಾಖಲೆಗಳನ್ನು ಭದ್ರವಾಗಿರಿಸುವ ದೃಷ್ಟಿಯಿಂದ ‘ಶೈಕ್ಷಣಿಕ ಡಿಜಿ ಲಾಕರ್’ ವ್ಯವಸ್ಥೆ ಜಾರಿಗೊಳಿಸಲು ಚಿಂತನೆ ನಡೆಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಾ. ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ. ರಾಷ್ಟ್ರೀಯ ಶೈಕ್ಷಣಿಕ ದಾಖಲೆಗಭ...
Date : Wednesday, 06-01-2021
ಮಂಗಳೂರು: ಅಯೋಧ್ಯೆಯ ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನದ ಪ್ರಯುಕ್ತ ಮಂಗಳೂರಿನಲ್ಲಿ ಮಹಿಳಾ ಸಮಾವೇಶ ಸಂಘ ನಿಕೇತನದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಕರ್ನಾಟಕ ದಕ್ಷಿಣ ಪ್ರಾಂತ ಸಹಕಾರ್ಯವಾಹ ಪಿ. ಎಸ್. ಪ್ರಕಾಶ್, ಮಂಗಳೂರು ವಿಭಾಗ ಸಂಘಚಾಲಕ್ ಗೋಪಾಲ ಚೆಟ್ಟಿಯಾರ್...