Date : Wednesday, 06-01-2021
ಬೀದರ್: ವಿಶ್ವಗುರು ಖ್ಯಾತ ವಚನಕಾರ ಬಸವಣ್ಣ ಅವರ ಸ್ಮರಣೆಯಲ್ಲಿ, ಅವರ ಕಾಯಕ ಧರ್ಮ ಮತ್ತು ತತ್ವಗಳನ್ನು ಜೀವಂತವಾಗಿರಿಸುವ ನಿಟ್ಟಿನಲ್ಲಿ ಬಸವಕಲ್ಯಾಣದಲ್ಲಿ ಸುಮಾರು 500 ಕೋಟಿ ರೂ ವೆಚ್ಚದಲ್ಲಿ ‘ಅನುಭವ ಮಂಟಪ’ ನಿರ್ಮಾಣವಾಗಲಿದ್ದು, ಈ ಕಾರ್ಯಕ್ಕೆ ಸಿಎಂ ಯಡಿಯೂರಪ್ಪ ಅವರು ಅಡಿಗಲ್ಲು ಹಾಕುವ...
Date : Wednesday, 06-01-2021
ಬಾಗಲಕೋಟೆ: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್ ಪ್ರಾಂತ ಕಾರ್ಯಾಲಯ ಹೊಸಬೂರ ನಿವಾಸ, ಭವಾನಿನಗರ, ಹುಬ್ಬಳ್ಳಿ ವತಿಯಿಂದ ಪತ್ರಿಕಾಗೋಷ್ಠಿ ನಡೆಯಿತು. ಅಯೋಧ್ಯೆಯ ಶ್ರೀರಾಮ ಮಂದಿರ ನಿರ್ಮಾಣ ಕಾರ್ಯ ಬೇರೆಲ್ಲಾ ಕಟ್ಟಡಗಳ ನಿರ್ಮಾಣದಂತಲ್ಲ. ಇದು...
Date : Wednesday, 06-01-2021
ಕೋಲಾರ: ರಾಜ್ಯದ ರೈತರ ಸಮಸ್ಯೆಗಳ ಅಧ್ಯಯನದ ದೃಷ್ಟಿಯಿಂದ ಕೃಷಿ ಸಚಿವ ಬಿ. ಸಿ. ಪಾಟೀಲ್ ಅವರು ಹಮ್ಮಿಕೊಂಡಿರವ ‘ರೈತರೊಂದಿಗೆ ಒಂದು ದಿನ’ ಎಂಬ ಕಾರ್ಯಕ್ರಮದ ಅಂಗವಾಗಿ ಕೃಷಿ ಸಚಿವರು ಇಂದು ಕೋಲಾರಕ್ಕೆ ತೆರಳಿದ್ದು, ಅಲ್ಲಿನ ರೈತರ ಸಮಸ್ಯೆಗಳನ್ನು ಆಲಿಸಿದ್ದಾರೆ. 2020 ರ...
Date : Wednesday, 06-01-2021
ಬೆಂಗಳೂರು: ಕೃಷಿಗೆ ಸಂಬಂಧಿಸಿದಂತೆ ಕೀಟಬಾಧೆ, ಮಣ್ಣು ಪರೀಕ್ಷೆ, ನೀರು ಪರೀಕ್ಷೆ ಮೊದಲಾದ ತಾಂತ್ರಿಕ ನೆರವನ್ನು ರೈತರ ಮನೆ ಬಾಗಿಲಿಗೆ ತಲುಪಿಸುವ ನಿಟ್ಟಿನಲ್ಲಿ ‘ಕೃಷಿ ಸಂಜೀವಿನಿ’ ಹೆಸರಿನಲ್ಲಿ ಸಂಚಾರಿ ಕೃಷಿ ವಾಹನಗಳ ಲೋಕಾರ್ಪಣೆ ಜ. 7 ರಂದು ನಡೆಯಲಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರು...
Date : Wednesday, 06-01-2021
ಶಿರಸಿ: ಪ್ರಭು ಶ್ರೀರಾಮನ ಜನ್ಮಸ್ಥಾನವಾದ ಅಯೋಧ್ಯೆಯಲ್ಲಿ ರಾಮಮಂದಿರದ ನಿರ್ಮಾಣದ ಕಾರ್ಯ ಎಂದರೆ ಅದು ದೇಶದ ಸ್ವಾಭಿಮಾನವನ್ನು ಮತ್ತೆ ಕಟ್ಟಿ ನಿಲ್ಲಿಸಿದಂತೆ. ಅನೇಕ ಶತಮಾನಗಳ ಹೋರಾಟದ ಈ ಕಾರ್ಯಕ್ಕೆ ಪೂರ್ಣವಿರಾಮ ನೀಡುವ ಕೆಲಸ ಇದಾಗಿದೆ ಎಂದು ಸ್ವರ್ಣವಲ್ಲೀ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮಿಗಳು...
Date : Wednesday, 06-01-2021
ಬೆಂಗಳೂರು: ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಜನರ ಸಮಸ್ಯೆಗಳನ್ನು ತಿಳಿದುಕೊಳ್ಳಲು, ಅದಕ್ಕೆ ಪರಿಹಾರ ಕಂಡುಕೊಳ್ಳುವುದಕ್ಕೆ, ಹಾಗೆಯೇ, ಸರ್ಕಾರದ ಯೋಜನೆಗಳನ್ನು ರಾಜ್ಯದ ಗ್ರಾಮ ಗ್ರಾಮಗಳಿಗೆ ತಲುಪಿಸುವ ನಿಟ್ಟಿನಲ್ಲಿ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ‘ಇಲಾಖೆ ನಡೆ, ಹಳ್ಳಿ ಕಡೆ’ ಅಭಿಯಾನ ಆರಂಭ ಮಾಡಲಾಗುತ್ತಿದೆ ಎಂದು...
Date : Wednesday, 06-01-2021
ಬೆಂಗಳೂರು: ಕಾಶ್ಮೀರಕ್ಕೆ ಸಂಬಂಧಿಸಿದಂತೆ ಕಥಾವಸ್ತುವನ್ನೊಳಗೊಂಡ ಕಾದಂಬರಿಕಾರ್ತಿ ಸಹನಾ ವಿಜಯಕುಮಾರ್ ಅವರು ಬರೆದ ಕನ್ನಡ ಕಾದಂಬರಿ ‘ಕಶೀರ’ ಹಿಂದಿ ಮತ್ತು ಆಂಗ್ಲ ಭಾಷೆಗಳಿಗೆ ಅನುವಾದಗೊಂಡಿದ್ದು, ಆಂಗ್ಲ ಆವೃತ್ತಿಯ ಲೋಕಾರ್ಪಣೆ ಕಾರ್ಯಕ್ರಮ ಜ. 7 ರ ಗುರುವಾರದಂದು ಸಂಜೆ 7.30ಕ್ಕೆ ಲೋಕಾರ್ಪಣೆಗೊಳ್ಳಲಿದೆ. ವರ್ಚುವಲ್ ಲಾಂಚ್...
Date : Wednesday, 06-01-2021
ಚಿತ್ರದುರ್ಗ: ಅಯೋಧ್ಯೆಯ ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾದ ಹಿನ್ನೆಯಲ್ಲಿ ಜಿಲ್ಲೆಯಲ್ಲಿಯೂ ನಿಧಿ ಸಮರ್ಪಣಾ ಕಾರ್ಯ ಕೈಗೊಳ್ಳಲಾಗುತ್ತಿದ್ದು, ಇದಕ್ಕೆ ರಾಮ ಭಕ್ತರು ಸಂಪೂರ್ಣ ಸಹಕಾರ ನೀಡಬೇಕು ಎಂದು ಬಜರಂಗದಳದ ಶಿವಮೊಗ್ಗ ವಿಭಾಗ ಸಂಚಾಲಕ ಪ್ರಭುರಂಜನ್ ಅವರು ಮನವಿ ಮಾಡಿದ್ದಾರೆ. ದೇಶದೆಲ್ಲೆಡೆ...
Date : Wednesday, 06-01-2021
ಬೆಂಗಳೂರು: ಕೊರೋನಾ ವ್ಯಾಕ್ಸಿನ್ ಅನ್ನು ಭಾರತದ ಭಾರತ್ ಬಯೋಟೆಕ್ ಕಂಪೆನಿ ಅಭಿವೃದ್ಧಿಪಡಿಸಿದೆ. ವಿಪಕ್ಷಗಳು ಈ ಲಸಿಕೆಗೆ ಸಂಬಂಧಿಸಿದಂತೆ ತಪ್ಪುಗಳನ್ನು ಭಿತ್ತುವ ಕೆಲಸವನ್ನು ಮಾಡುತ್ತಿವೆ. ಸೂಕ್ತ ಕಾರಣಗಳಿಲ್ಲದೆ ವ್ಯಾಕ್ಸಿನ್‌ಗೆ ಸಂಬಂಧಿಸಿದಂತೆ ಜನರಲ್ಲಿ ತಪ್ಪು ಅಭಿಪ್ರಾಯಗಳನ್ನು ಸೃಷ್ಟಿಸುವ ಅಥವಾ ವಿನಾಕಾರಣ ಟೀಕೆಗಳನ್ನು ಮಾಡುವ ಮೂಲಕ...
Date : Tuesday, 05-01-2021
ಬೆಂಗಳೂರು: ರಾಜ್ಯದಲ್ಲಿ ಕೊನೆಗೂ ಬಹುನಿರೀಕ್ಷಿತ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಗೆ ಕಾಲ ಕೂಡಿ ಬಂದಿದೆ. ಗೋ ಹತ್ಯೆ ನಿಷೇಧ ಮಸೂದೆ ಸುಗ್ರೀವಾಜ್ಞೆಗೆ ರಾಜ್ಯಪಾಲ ವಜೂಭಾಯ್ ವಾಲಾ ಅಂಕಿತ ಹಾಕಿದ್ದಾರೆ. ವಿರೋಧ ಪಕ್ಷಗಳ ವಿರೋಧದ ನಡುವೆಯೂ ರಾಜ್ಯ ಬಿಜೆಪಿ ಸರ್ಕಾರ ವಿಧಾನ...