Date : Tuesday, 05-01-2021
ಬೆಂಗಳೂರು: ಕೊರೋನಾ ಲಸಿಕೆಗೆ ಸಂಬಂಧಿಸಿದಂತೆ ವಿಪಕ್ಷಗಳು ತಪ್ಪುಮಾಹಿತಿಗಳನ್ನು ಹರಡುತ್ತಿದ್ದು, ಆ ಮೂಲಕ ಜನರ ಜೀವನದ ಜೊತೆಗೆ ಚೆಲ್ಲಾಟವಾಡುತ್ತಿದೆ ಎಂದು ಸಂಸದ ತೇಜಸ್ವಿ ಸೂರ್ಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕೊರೋನಾ ಲಸಿಕೆಗೆ ಸಂಬಂಧಿಸಿದಂತೆ ಪಾಲಿಕೆಯ ಅಧಿಕಾರಿಗಳ ಜೊತೆಗೆ ಚರ್ಚೆ ನಡೆಸಿ ಬಳಿಕ ಮಾತನಾಡಿದ ಅವರು,...
Date : Tuesday, 05-01-2021
ಬೆಂಗಳೂರು: ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿಯು ತನ್ನೆಲ್ಲಾ ಪ್ರಕಟಣೆಗಳನ್ನು 2021 ರ ಜನವರಿಯಲ್ಲಿ 50% ರಿಯಾಯಿತಿ ದರದಲ್ಲಿ ನೀಡಲು ಮುಂದಾಗಿದೆ. ಕೊರೋನಾ ಕಾರಣದಿಂದ ಅಕಾಡೆಮಿಯ ಕಚೇರಿಗೆ ತೆರಳಿ ಪುಸ್ತಕಗಳನ್ನು ಖರೀದಿಸಲು ಸಾಧ್ಯವಾಗದೇ ಇದ್ದವರು ತಮಗೆ ಬೇಕಾದ ಪುಸ್ತಕವನ್ನು ಆಯ್ಕೆ ಮಾಡಿ...
Date : Tuesday, 05-01-2021
ಬೆಳಗಾವಿ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಮಹಾ ಅಭಿಯಾನದ ಅಂಗವಾಗಿ ಜಿಲ್ಲೆಯಲ್ಲಿಯೂ ಜ. 15 ರಿಂದ ತೊಡಗಿದಂತೆ ಫೆ. 5 ರ ವರೆಗೆ ನಿಧಿ ಸಮರ್ಪಣಾ ಅಭಿಯಾನ ನಡೆಯಲಿದೆ ಎಂದು ವಿಶ್ವ ಹಿಂದೂ ಪರಿಷತ್‌ನ ಕ್ಷೇತ್ರೀಯ ಸಂಘಟನಾ...
Date : Tuesday, 05-01-2021
ಬೆಂಗಳೂರು: ಬಿಳಿಗಿರಿ ರಂಗಸ್ವಾಮಿ ದೇವಾಲಯದ ಹುಲಿ ಸಂರಕ್ಷಣಾ ಪ್ರದೇಶದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ಹಕ್ಕಿ ಹಬ್ಬಕ್ಕೆ ಇಂದು ಚಾಲನೆ ದೊರೆತಿದೆ. ಈ ಹಬ್ಬವನ್ನು ಕೇವಲ ಪಕ್ಷಿಗಳ ಪ್ರದರ್ಶನದ ದೃಷ್ಟಿಕೋನದಿಂದ ಮಾತ್ರವೇ ನಡೆಸಲಾಗುತ್ತಿಲ್ಲ. ಬದಲಾಗಿ, ಈ ಪ್ರದೇಶಕ್ಕೆ ಹೆಚ್ಚುವರಿಯಾಗಿ ಬಂದು ಸೇರಿರುವ...
Date : Tuesday, 05-01-2021
ಶಿವಮೊಗ್ಗ: ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರ ಸರ್ವಾಧಿಕಾರಿ ಧೋರಣೆ ಕಾರಣದಿಂದಲೇ ಕಾಂಗ್ರೆಸ್ ಕಳೆದ ಚುನಾವಣೆಯಲ್ಲಿ ಮೂಲೆಗುಂಪಾಗಿರುವುದು. ಕಳೆದ ಲೋಕಸಭಾ ಚುನಾವಣೆಯಲ್ಲಿಯೂ ಕಾಂಗ್ರೆಸ್ ಹೀನಾಯವಾಗಿ ಸೋಲನ್ನು ಕಂಡಿತ್ತು. ಹೀಗಿದ್ದರೂ ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿ ನಾನೇ ಎಂದು ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇದು ಕಾಂಗ್ರೆಸ್ ಪಕ್ಷವನ್ನು...
Date : Tuesday, 05-01-2021
ಹಳೆಯಂಗಡಿ: ತುಳು ಭಾಷೆಯನ್ನು ರಾಜ್ಯ ಭಾಷೆಯನ್ನಾಗಿ ಮಾಡವುದಕ್ಕೆ ಸಂಬಂಧಿಸಿದಂತೆ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ಅಭಿಪ್ರಾಯ ಸಂಗ್ರಹ, ತುಳು ಅಕಾಡೆಮಿಯ ವತಿಯಿಂದ ಸಲ್ಲಿಸಲಾದ ಮನವಿಯನ್ನು ಅಧ್ಯಯನ ನಡೆಸುವುದು ಸೇರಿದಂತೆ ಇನ್ನಿತರ ಪೂರಕ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ...
Date : Tuesday, 05-01-2021
ಬೆಂಗಳೂರು: ಗ್ರಾಮೀಣ ಕರ್ನಾಟಕ ಮತ್ತು ತಮಿಳುನಾಡಿನ ಹಿಂದುಳಿದ ಶಾಲಾ ಮಕ್ಕಳು ದೂರಶಿಕ್ಷಣಕ್ಕಾಗಿ 100 ಟ್ಯಾಬ್ಲೆಟ್ ಗಳನ್ನು ಪಡೆಯಲಿದ್ದಾರೆ. ಟ್ಯಾಬ್ಲೆಟ್ ವಿತರಣೆಗಾಗಿ, ದಕ್ಷಿಣ ಭಾರತದ ಇಸ್ರೇಲ್ ಕಾನ್ಸುಲೇಟ್ ಜನರಲ್, ದಿ ಆರ್ಟ್ ಆಫ್ ಲಿವಿಂಗ್ ಆಧ್ಯಾತ್ಮಿಕ ಸಂಸ್ಥೆಯೊಂದಿಗೆ ಪಾಲುದಾರಿಕೆ ನಡೆದಿದೆ. ಕೋವಿಡ್-19 ಕಾರಣದಿಂದಾಗಿ...
Date : Tuesday, 05-01-2021
ಕಾಪು: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಭಾರತದ ಬಹುಕೋಟಿ ಜನರ ಅರಾಧ್ಯ ದೇವರು ಪ್ರಭು ಶ್ರೀರಾಮನ ಮಂದಿರ ನಿರ್ಮಾಣವಾಗಲಿದ್ದು, ಈ ಹಿನ್ನೆಲೆಯಲ್ಲಿ ಸಾಮೂಹಿಕ ನಿಧಿ ಸಮರ್ಪಣೆಗೆ ಮುಕ್ತ ಅವಕಾಶವನ್ನು ಒದಗಿಸಲಾಗಿದೆ. ನಿಧಿ ಸಮರ್ಪಣೆ ಮತ್ತು ಮನೆ ಮನೆಗೆ ತೆರಳಿ ಈ ಸಂಬಂಧ ಪ್ರಚಾರ...
Date : Tuesday, 05-01-2021
ರಾಮನಗರ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಮಹಾ ಅಭಿಯಾನವು ಜಿಲ್ಲೆಯಲ್ಲಿ ಜ. 15 ರಿಂದ ಫೆ.5 ರ ವರೆಗೆ ನಡೆಯಲಿದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ದಕ್ಷಿಣ ಮಧ್ಯ ಕ್ಷೇತ್ರೀಯ ಕ್ಷೇತ್ರ ಕಾರ್ಯವಾಹ ನಾ. ತಿಪ್ಪೇಸ್ವಾಮಿ ತಿಳಿಸಿದ್ದಾರೆ....
Date : Tuesday, 05-01-2021
ಚಿಕ್ಕಮಗಳೂರು: ಅಯೋಧ್ಯೆಯ ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರು ನಗರದ ರಾಮಭಕ್ತರ ಸಮಾವೇಶ ನಡೆಯಿತು. ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಂಘಚಾಲಕ್ ಸ. ಗಿರಿಜಾ ಶಂಕರ, ವಿಭಾಗ ಪ್ರಚಾರಕ್ ಬಾಲಕೃಷ್ಣ ಕಿಣಿ, ಅಭಿಯಾನದ ಜಿಲ್ಲಾ ಪ್ರಮುಖ್ ಮಲ್ಲಿಕಾರ್ಜುನ...