Date : Tuesday, 05-01-2021
ಬೆಂಗಳೂರು: ಪ್ರಧಾನಿ ಮೋದಿ ನೇತತ್ವದ ಕೇಂದ್ರ ಸರ್ಕಾರ ಜಾರಿ ಮಾಡಲಿರುವ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಿಂದಾಗಿ ಪ್ರಾದೇಶಿಕ ಭಾಷೆಗಳಿಗೆ ವಿಶೇಷ ಮನ್ನಣೆ ದೊರೆಯಲಿದೆ. ಜೊತೆಗೆ ಪ್ರಾದೇಶಿಕ ಭಾಷೆಗಳನ್ನು ಕಲಿಸುತ್ತಿರುವ ಅತಿಥಿ ಶಿಕ್ಷಕರಿಗೂ ಸೂಕ್ತ ನ್ಯಾಯ ದೊರಕಲಿದೆ ಎಂದು ಸಚಿವ ಸುರೇಶ್ ಕುಮಾರ್...
Date : Monday, 04-01-2021
ಬೆಂಗಳೂರು: ಯುವ ಜನರಲ್ಲಿ ಸಾಮಾಜಿಕ ಸೇವಾ ಪ್ರಜ್ಞೆಯನ್ನು ಜಾಗೃತಗೊಳಿಸುವ ʼಉತ್ತಮನಾಗು-ಉಪಕಾರಿಯಾಗುʼಎಂಬ ಸ್ವಾಮಿ ವಿವೇಕಾನಂದರ ಜೀವನ ಸಂದೇಶವನ್ನು ಸಾರುವ ಬೃಹತ್ ಯುವ ಅಭಿಯಾನ Be Good Do Good-2021 ಜನವರಿ 12 ರಿಂದ 26 ರ ವರೆಗೆ ರಾಜ್ಯಾಧ್ಯಂತ ನಡೆಯಲಿದೆ. ಬೆಂಗಳೂರಿನ ಸಾಮಾಜಿಕ...
Date : Monday, 04-01-2021
ಮೈಸೂರು: ಮಹಾನಗರದಲ್ಲಿ ನಡೆದ ಅಯೋಧ್ಯೆಯ ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನಕ್ಕೆ ಸಂಬಂಧಿಸಿದಂತೆ ಕಾರ್ಯಾಲಯ ಉದ್ಘಾಟನಾ ಕಾರ್ಯಕ್ರಮ ನಡೆದಿದ್ದು, ಈ ಸಮಾರಂಭವು ದಿವ್ಯಾಂಗ ಬಾಲಕನೊಬ್ಬನ ಪ್ರೇರಣಾದಾಯಿ ಕಾರ್ಯವೊಂದಕ್ಕೆ ಸಾಕ್ಷಿಯಾಯಿತು. ಮೈಸೂರಿನ ಮಹದೇವಪುರ ಬಡಾವಣೆಯ ದಿವ್ಯಾಂಗ ಬಾಲಕ ಮಂಜನಾಥ್ ತಾನು ಗೋಲಕದಲ್ಲಿ...
Date : Monday, 04-01-2021
ಮಂಗಳೂರು: ವಿದ್ಯಾಥಿಗಳನ್ನು ಅಲರ್ಜಿಯಿಂದ ರಕ್ಷಣೆ ಮಾಡುವ ನಿಟ್ಟಿನಲ್ಲಿ, ಅವರಲ್ಲಿನ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಹಿನ್ನೆಲೆಯಲ್ಲಿ ಪ್ರತಿನಿತ್ಯ ವಿದ್ಯಾಥಿಗಳಿಗೆ ಬೆಳಗ್ಗಿನ ಬಿಡುವಿನ ವೇಳೆಯಲ್ಲಿ ಗಿಡಮೂಲಿಕೆಗಳಿಂದ ತಯಾರಿಸಲ್ಪಟ್ಟ ಕಷಾಯ ವಿತರಣೆಯನ್ನು ನಗರದ ಶಕ್ತಿ ವಿದ್ಯಾಕೇಂದ್ರ ಮಾಡುತ್ತಿದೆ. ಸದ್ಯ ಎಲ್ಲೆಲ್ಲೂ ಕೊರೋನಾ ಭೀತಿ ಆವರಿಸಿದೆ....
Date : Monday, 04-01-2021
ಚಿಕ್ಕಮಗಳೂರು: ಅಯೋಧ್ಯೆಯ ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಇಂದು ಪತ್ರಿಕಾಗೋಷ್ಠಿಯನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಅಭಿಯಾನ ಪ್ರಮುಖ್ ಮಲ್ಲಿಕಾರ್ಜುನ ರಾವ್, ಸಹ ಅಭಿಯಾನ ಪ್ರಮುಖ್ ಶ್ರೀಕಾಂತ್ ಪೈ, ಶೃಂಗೇರಿ ಜಿಲ್ಲಾ ಸಹ ಅಭಿಯಾನ ಪ್ರಮುಖ್...
Date : Monday, 04-01-2021
ಬೆಂಗಳೂರು: ಕರ್ನಾಟಕದ ಬೆಂಗಳೂರು ನಗರದಲ್ಲಿ ವಿದ್ಯುತ್ ಸರಬರಾಜಿನ ಗುಣಮಟ್ಟ ಮತ್ತು ವಿಶ್ವಾಸಾರ್ಹತೆಯನ್ನು ಹೆಚ್ಚಿಸಲು ವಿದ್ಯುತ್ ವಿತರಣಾ ವ್ಯವಸ್ಥೆಯನ್ನು ಆಧುನೀಕರಿಸಲು ಮತ್ತು ಉನ್ನತೀಕರಿಸಲು ಏಷ್ಯಾ ಅಭಿವೃದ್ಧಿ ಬ್ಯಾಂಕ್ (ಎಡಿಬಿ) ಮತ್ತು ಭಾರತ ಸರ್ಕಾರ 2020 ರ ಡಿಸೆಂಬರ್ 31 ರಂದು 100 ಮಿಲಿಯನ್...
Date : Monday, 04-01-2021
ಮೈಸೂರು: ಉನ್ನತ ಭಾರತ ಯೋಜನೆಯಡಿಯಲ್ಲಿ ಮೈಸೂರು ವಿವಿಯು ಗ್ರಾಮಗಳ ಅಭಿವೃದ್ಧಿಗೆ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ 6 ಗ್ರಾಮ ಪಂಚಾಯತಿಗಳಿಗೆ ಸಂಬಂಧಿಸಿದಂತೆ 6 ಗ್ರಾಮಗಳು ಮತ್ತು 10 ಶಾಲೆಗಳನ್ನು ದತ್ತು ಪಡೆದಿರುವುದಾಗಿ ಕುಲಪತಿ ಪ್ರೊ. ಜಿ.ಹೇಮಂತ್ ಕುಮಾರ್...
Date : Monday, 04-01-2021
ಬೆಂಗಳೂರು: 2020 ನೇ ಸಾಲಿಗೆ ಸಂಬಂಧಿಸಿದಂತೆ ಕರ್ನಾಟಕ ಜಾನಪದ ಅಕಾಡೆಮಿಯ ರಾಜ್ಯ ಮಟ್ಟದ ವಾರ್ಷಿಕ ಗೌರವ ಪ್ರಶಸ್ತಿ ಮತ್ತು ಜಾನಪದ ತಜ್ಞ ಪ್ರಶಸ್ತಿ ವಿಜೇತರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಈ ಪಟ್ಟಿಯನ್ನು ಚಾಮರಾಜನಗರದಲ್ಲಿ ರಾಜ್ಯ ಜಾನಪದ ಅಕಾಡೆಮಿಯ ಅಧ್ಯಕ್ಷೆ ಮಾತಾ ಮಂಜಮ್ಮ...
Date : Monday, 04-01-2021
ಕೋಲಾರ: ಅಯೋಧ್ಯೆಯ ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನಕ್ಕೆ ಸಂಬಂಧಿಸಿದಂತೆ ಕೋಲಾರ ಜಿಲ್ಲಾ ಕಾರ್ಯಾಲಯವನ್ನು ಭಾನುವಾರ ಉದ್ಘಾಟಿಸಲಾಯಿತು. ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಖ್ಯಾತಿ ಪಡೆದ ದೇಹದಾಡ್ಯಪಟು ಕೋಲಾರ ಜಿಮ್ ಎ. ವಿ. ರವಿ ಅವರು ಕಾರ್ಯಾಲಯವನ್ನು ಉದ್ಘಾಟಿಸಿದರು. ನಾಗಲಾಪುರ ಸಂಸ್ಥಾನ...
Date : Monday, 04-01-2021
ಮಂಗಳೂರು: ಕರಾವಳಿ ಭಾಗದ ಜಾನಪದ ಕ್ರೀಡೆ ಕಂಬಳಕ್ಕೆ ಸಂಬಂಧಿಸಿದಂತೆ ಮಾಹಿತಿಯೊಂದು ಹೊರಬಿದ್ದಿದೆ. ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ಕಂಬಳ ನಡೆಸುವುದೋ, ಬೇಡವೋ ಎಂಬ ಗೊಂದಲಕ್ಕೆ ತೆರೆ ಬಿದ್ದಿದ್ದು ಜ. 31 ರಿಂದ ತೊಡಗಿದಂತೆ ಮಾರ್ಚ್ 31 ರ ವರೆಗೆ ಏಳು ಕಂಬಳ ಓಟವನ್ನು...