Date : Saturday, 02-01-2021
ಬೆಂಗಳೂರು: ರೈತರ ಆದಾಯ ದ್ವಿಗುಣಗೊಳಿಸುವ ಪಿಎಂ ಮೋದಿ ಅವರ ಹಲವು ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಂಡಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ. ಬಾಗಲಕೋಟೆಯ ತೋಟಗಾರಿಕಾ ವಿವಿಯ ತೋಟಗಾರಿಕಾ ಮೇಳವನ್ನು ಆನ್ಲೈನ್ ಮೂಲಕ ಉದ್ಘಾಟಿಸಿ ಮಾತನಾಡಿದ...
Date : Saturday, 02-01-2021
ಶಿವಮೊಗ್ಗ: ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ರಾಜ್ಯದ ಹೆಚ್ಚಿನ ಪಂಚಾಯತ್‌ಗಳಲ್ಲಿ ಬಿಜೆಪಿಗೆ ಜಯ ದೊರೆತಿದೆ. ಇದರಿಂದ ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರು ಮಾನಸಿಕವಾಗಿ ಸ್ಥಿಮಿತ ಕಳೆದುಕೊಂಡಿದ್ದಾರೆ. ಮುಂದಿನ ಬಾರಿ ಅಧಿಕಾರಕ್ಕೆ ಬರುವುದಿಲ್ಲ ಎಂಬುದನ್ನು ಮನಗಂಡು ಬೇಕಾಬಿಟ್ಟಿ ಮಾತನಾಡುತ್ತಿದ್ದಾರೆ ಎಂದು...
Date : Saturday, 02-01-2021
ಬೆಂಗಳೂರು: ರಾಜ್ಯದ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಪಟ್ಟ ಹಾಗೆ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರ ಜೊತೆ ಚರ್ಚೆ ನಡೆಸುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮಾಹಿತಿ ನೀಡಿದ್ದಾರೆ. ಶಿವಮೊಗ್ಗದಲ್ಲಿ ಇಂದು ಬಿಜೆಪಿ ಪಕ್ಷದ ನಾಯಕರ ಕೋರ್ ಕಮಿಟಿ ಸಭೆ ಮತ್ತು ನಾಳೆ...
Date : Saturday, 02-01-2021
ಬೆಂಗಳೂರು: ಮುಂದಿನ ಸೋಮವಾರದಿಂದ ತೊಡಗಿದಂತೆ ನಗರದಲ್ಲಿ ನೂತನವಾಗಿ ನಿರ್ಮಾಣವಾಗಿರುವ ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಹಾಲ್ಟ್ ಸ್ಟೇಷನ್ ವರೆಗೆ, ಬೆಂಗಳೂರು ರೈಲು ನಿಲ್ದಾಣದಿಂದ ಮೂರು ಜೋಡಿ ರೈಲುಗಳು ಕಾರ್ಯಾರಂಭ ಮಾಡಲಿವೆ. ಈ ವರೆಗೆ ಏರ್‌ಪೋರ್ಟ್‌ಗೆ ತೆರಳಲು ದುಬಾರಿ ವೆಚ್ಚ ಖರ್ಚು...
Date : Saturday, 02-01-2021
ಬೆಂಗಳೂರು: ರಾಜ್ಯದಲ್ಲಿ ಸೂಕ್ಷ್ಮ ಆಹಾರ ಸಂಸ್ಕರಣಾ ಉದ್ಯಮವನ್ನು ಉತ್ತೇಜಿಸುವ ನಿಟ್ಟಿನಲ್ಲಿ ‘ಒಂದು ಜಿಲ್ಲೆ, ಒಂದು ಉತ್ಪನ್ನ’ ಯೋಜನೆಯ ಸಮರ್ಪಕ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ. ಈ ಯೋಜನೆಯನ್ವಯ ಬೆಂಗಳೂರಿಗೆ ಸಂಬಂಧಿಸಿದಂತೆ ಬೇಕರಿ ವಸ್ತುಗಳು, ಉಡುಪಿಗೆ ಸಂಬಂಧಿಸಿದಂತೆ ಮೀನು ಸೇರಿದಂತೆ ಮತ್ತಿತರ...
Date : Friday, 01-01-2021
ಬೆಂಗಳೂರು: ರಾಜ್ಯದ ವಿವಿಧೆಡೆಗಳಲ್ಲಿ ಚಾಲನೆ ನೀಡಲಾಗಿರುವ ಸ್ಮಾರ್ಟ್ ಸಿಟಿ ಯೋಜನೆಗಳನ್ನು ತ್ವರಿತವಾಗಿ ಸಂಪೂರ್ಣಗೊಳಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇಂದು ನಗರದ ಹೊರವಲಯದಲ್ಲಿ ಆಯೋಜಿಸಲಾಗಿದ್ದ ಉನ್ನತಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಈಗಾಗಲೇ ಚಾಲನೆ ನೀಡಲಾಗಿರುವ ಸ್ಮಾರ್ಟ್ ಸಿಟಿ...
Date : Friday, 01-01-2021
ಬೆಂಗಳೂರು: ನಾಳೆಯಿಂದ ತೊಡಗಿದಂತೆ ಎರಡು ದಿನಗಳ ಕಾಲ ಶಿವಮೊಗ್ಗದಲ್ಲಿ ನಡೆಯಲಿರುವ ರಾಜ್ಯ ಬಿಜೆಪಿಯ ಪ್ರಮುಖ ನಾಯಕರ ಸಭೆ ಮತ್ತು ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸುವ ನಿಟ್ಟಿನಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ಇಂದು ಸಂಜೆ ನಗರಕ್ಕೆ ಆಗಮಿಸಲಿದ್ದಾರೆ. ಈ ಸಂದರ್ಭದಲ್ಲಿ...
Date : Friday, 01-01-2021
ಬೆಂಗಳೂರು: ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ವತಿಯಿಂದ ಕೊಡಮಾಡುವ ಪ್ರತಿಷ್ಠಿತ ‘ಕರ್ನಾಟಕ ಕಲಾಶ್ರೀ’ ಪುರಸ್ಕಾರಕ್ಕೆ ಹಿರಿಯ ಸಾಧಕರನ್ನು ಆಯ್ಕೆ ಮಾಡಲಾಗಿದೆ. ಅಕಾಡೆಮಿಯ ಅಧ್ಯಕ್ಷ ಆನೂರು ಅನಂತ ಕೃಷ್ಣ ಶರ್ಮ ಅವರ ಅಧ್ಯಕ್ಷತೆಯಲ್ಲಿ ಸಭೆಯಲ್ಲಿ ಈ ಪುರಸ್ಕಾರಕ್ಕೆ ಹಿರಿಯ ಸಾಧಕರನ್ನು ಸರ್ವಾನುಮತದಿಂದ ಆಯ್ಕೆ...
Date : Friday, 01-01-2021
ನವದೆಹಲಿ: ಕೇಂದ್ರ ಸರ್ಕಾರ ಕೊರೋನಾ ಲಸಿಕೆಯ ತ್ವರಿತ ಪೂರೈಕೆ, ವಿತರಣೆಗೆ ಸಹಾಯವಾಗುವಂತೆ ಸುಂಕದ ಮಿತಿ ಇಲ್ಲದೆಯೇ ಲಸಿಕೆಯ ಮುಕ್ತ ಆಮದು ಮತ್ತು ರಫ್ತಿಗೆ ಅವಕಾಶ ನೀಡಿದೆ. ಇಸಿಸಿಎಸ್ ಕಾರ್ಯನಿರ್ವಹಿಸುತ್ತಿರುವ ಪ್ರದೇಶಗಳಲ್ಲಿ ಕೊರೋನ ಲಸಿಕೆಗಳನ್ನು ಕೊರಿಯರ್ ಮೂಲಕ ಆಮದು, ರಫ್ತಿಗೆ ಅನುಕೂಲವಾಗುವಂತೆ ಕೇಂದ್ರ...
Date : Friday, 01-01-2021
ಬೆಂಗಳೂರು: ಕೊರೋನಾ ಓಡಿಸಿ, ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಓದಿಸೋಣ ಎಂದು ಸಚಿವ ಡಾ. ಕೆ. ಸುಧಾಕರ್ ಅವರು ತಿಳಿಸಿದ್ದಾರೆ. ಶಾಲೆಗಳಲ್ಲಿ ವಿದ್ಯಾರ್ಥಿಗಳನ್ನು ಸ್ವಾಗತಿಸಲು ಮತ್ತು ಅವರ ಬಗ್ಗೆ ಕಾಳಜಿ ವಹಿಸಲು ಶಿಕ್ಷಕರು ಅಗತ್ಯ ಕ್ರಮ ಕೈಗೊಂಡಿದ್ದಾರೆ. ಆದ್ದರಿಂದ ಮಕ್ಕಳನ್ನು ಶಾಲೆಗೆ ಕಳುಹಿಸುವುದಕ್ಕೆ ಸಂಬಂಧಿಸಿದಂತೆ...