News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಕಳೆದ ವರ್ಷದ ಬಸ್‌ ಪಾಸ್‌ ಬಳಸಿ ವಿದ್ಯಾರ್ಥಿಗಳ ಸಂಚಾರಕ್ಕೆ ಅವಕಾಶ ನೀಡಿದ ಕೆಎಸ್‌ಆರ್‌ಟಿಸಿ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಆತಂಕ ಇನ್ನೂ ಜೀವಂತವಿರುವಾಗಲೇ ಅಗತ್ಯ ಮುನ್ನೆಚ್ಚರಿಕೆ‌ಯ ಕ್ರಮಗಳನ್ನು ತೆಗೆದುಕೊಂಡು ಇಂದಿನಿಂದ ಶಾಲಾರಂಭ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಅನುಕೂಲ‌ಕ್ಕಾಗಿ ರಾಜ್ಯದ ಸರ್ಕಾರಿ ಸಾರಿಗೆ ಸಂಸ್ಥೆ ಕಳೆದ ವರ್ಷದ ಬಸ್‌ಪಾಸ್‌ಗಳ ಮೂಲಕವೇ ಸಂಚರಿಸಲು ಅವಕಾಶ‌ವನ್ನು ನೀಡಿದೆ. ರಾಜ್ಯದ ಕೆಎಸ್‌ಆರ್‌ಟಿಸಿ...

Read More

ರಾಜ್ಯ‌ದ 121 ಮಂದಿ ಪೊಲೀಸರು ಮುಖ್ಯಮಂತ್ರಿ ಪದಕ ಪುರಸ್ಕಾರಕ್ಕೆ ಆಯ್ಕೆ

ಬೆಂಗಳೂರು: ರಾಜ್ಯದ ಪೊಲೀಸ್ ಇಲಾಖೆ‌ಯಲ್ಲಿ ಉತ್ತಮ ಸಾಧನೆ ಮಾಡಿದ 121 ಪೊಲೀಸ್ ಸಿಬ್ಬಂದಿ‌ಗಳನ್ನು ಮುಖ್ಯಮಂತ್ರಿ ಪದಕ ಪುರಸ್ಕಾರ‌ಕ್ಕೆ ಆಯ್ಕೆ ಮಾಡಲಾಗಿದೆ. 2019 ನೇ ವರ್ಷಕ್ಕೆ ಸಂಬಂಧಿಸಿದಂತೆ 121 ಮಂದಿ ಪೊಲೀಸರನ್ನು ಈ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ. ಅವರು ನೀಡಿದ ಮಾದರಿ ಸೇವೆಯನ್ನು...

Read More

ರಾಜ್ಯದಲ್ಲಿ ಕೊರೋನಾ ಮುನ್ನೆಚ್ಚರಿಕಾ ಕ್ರಮಗಳ ಮೂಲಕ ಶಾಲಾರಂಭ: ಸುರೇಶ್ ಕುಮಾರ್

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ 10 ಮತ್ತು 12 ನೇ ತರಗತಿಗಳನ್ನು ಆರಂಭ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಅದಕ್ಕೆ ಪೂರಕವಾದ ಎಲ್ಲಾ ರೀತಿಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ವಿದ್ಯಾರ್ಥಿಗಳನ್ನು ಶಾಲೆಗೆ ಕಳುಹಿಸುವ ವಿಚಾರದಲ್ಲಿ ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಸಚಿವ ‌ಸುರೇಶ್...

Read More

ರಾಜ್ಯದ 1000 ದಾದಿಯರನ್ನು ಬ್ರಿಟನ್‌ಗೆ ಕಳುಹಿಸಲು ರಾಜ್ಯ ಸರ್ಕಾರದಿಂದ ಸಿದ್ಧತೆ

ಬೆಂಗಳೂರು: ಕೊರೋನಾ ಸಾಂಕ್ರಾಮಿಕ ರೋಗದ ನಡುವೆಯೂ ರಾಜ್ಯದ ನರ್ಸಿಂಗ್ ಉದ್ಯೋಗಾಕಾಂಕ್ಷಿಗಳಿಗೆ ಭರವಸೆ ಮೂಡಿಸುವ ನಿರ್ಧಾರವೊಂದನ್ನು ಸರ್ಕಾರ ಪ್ರಕಟಿಸಿದೆ. ಈ ಬಗ್ಗೆ ಮಾಹಿತಿ ನೀಡಿರುವ ಉಪಮುಖ್ಯಮಂತ್ರಿ ಡಾ. ಅಶ್ವತ್ಥ್ ನಾರಾಯಣ್, ಕರ್ನಾಟಕ ಸರ್ಕಾರವು ರಾಜ್ಯದಲ್ಲಿ ತರಬೇತಿ ಪಡೆದ 1000 ದಾದಿಯರನ್ನು ಬ್ರಿಟನ್‌ಗೆ ಕಳುಹಿಸಲು...

Read More

ಪಾದರಾಯನಪುರ ರಸ್ತೆಗಳಿಗೆ ಮುಸ್ಲಿಮರ ಹೆಸರಿಡುವ ನಿರ್ಧಾರ ಹಿಂಪಡೆಯಲು ಬಿಬಿಎಂಪಿ ನಿರ್ಧಾರ

ಬೆಂಗಳೂರು: ನಗರದ ಪಾದರಾಯನಪುರ ವಾರ್ಡ್‌ನ ಮುಖ್ಯ ಅಡ್ಡ ರಸ್ತೆಗಳಿಗೆ ಮತ್ತು ವೃತ್ತಗಳಿಗೆ ಸಮಾಜ ಸೇವಕರ ಹೆಸರಿನಲ್ಲಿ ಕೇವಲ ಮುಸ್ಲಿಮರ ಹೆಸರಿಡುವ ಬಿಬಿಎಂಪಿ ನಿರ್ಧಾರಕ್ಕೆ ಬಿಜೆಪಿ ನಾಯಕರು ಸೇರಿದಂತೆ ಇನ್ನಿತರರ ವಿರೋಧ ವ್ಯಕ್ತವಾದ ಬೆನ್ನಲ್ಲೇ, ನಾಮಕರಣ ಪ್ರಕ್ರಿಯೆ ರದ್ದು ಮಾಡುವಂತೆ ಬಿಬಿಎಂಪಿ ಆಯುಕ್ತ...

Read More

ರಾಜ್ಯದ 5 ಜಿಲ್ಲೆಗಳಲ್ಲಿ ನಾಳೆ ಕೊರೋನಾ ಲಸಿಕೆ ವಿತರಣೆ ತಾಲೀಮು

ಬೆಂಗಳೂರು: 2020 ರ ಡಿಸೆಂಬರ್ 28, 29 ರಂದು ದೇಶದ 4 ರಾಜ್ಯಗಳಲ್ಲಿ ನಡೆದಿದ್ದ ಕೊರೋನಾ ಲಸಿಕೆ ವಿತರಣೆ ತಾಲೀಮನ್ನು 2021 ಜ. 2 ರಂದು ಎಲ್ಲಾ ರಾಜ್ಯಗಳಲ್ಲಿ ನಡೆಸಲು ಕೇಂದ್ರ ಸರ್ಕಾರ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದ‌ಲ್ಲಿನ 5 ಜಿಲ್ಲೆಗಳಲ್ಲಿ...

Read More

ರಾಜ್ಯದಲ್ಲಿ ಬಿಜೆಪಿ ಶಕ್ತಿ ದಿನೇ ದಿನೇ ಬಲಿಷ್ಠ‌ವಾಗುತ್ತಿದೆ: ಸಿಎಂ ಯಡಿಯೂರಪ್ಪ

ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸದಸ್ಯರು 60% ಗಳಷ್ಟು ಜಯ ಗಳಿಸಿದ್ದಾರೆ. ರಾಜ್ಯದಲ್ಲಿ ಬಿಜೆಪಿ‌ಯ ಶಕ್ತಿ ದಿನೇ ದಿನೇ ಬಲಿಷ್ಠ‌ವಾಗುತ್ತಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೇಂದ್ರ, ರಾಜ್ಯ ಸರ್ಕಾರ‌ಗಳು...

Read More

ಜ. 4 ರಿಂದ ಸಂವೇದ ಪಾಠಗಳ ಮರು ಪ್ರಸಾರ: ಸುರೇಶ್ ಕುಮಾರ್

ಬೆಂಗಳೂರು: ಕೊರೋನಾ ಸೋಂಕಿನ ಕಾರಣ ಶಾಲೆಗಳಲ್ಲಿ ತರಗತಿ ಆರಂಭವಾಗದಿರುವ ಹಿನ್ನೆಲೆಯಲ್ಲಿ ದೂರದರ್ಶನದ ಚಂದನ ವಾಹಿನಿಯಲ್ಲಿ 8, 9 ಮತ್ತು 10ನೇ ತರಗತಿಯ ಸಂವೇದ ಪಾಠಗಳನ್ನು ಜನವರಿ 4 ರಿಂದ ಮರು ಪ್ರಸಾರ ಮಾಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ...

Read More

ಬೆಂಗಳೂರಿನ‌ಲ್ಲಿ ಗುರುವಾರ ರಾತ್ರಿ 12 ಗಂಟೆಯಿಂದ ಬೆಳಗ್ಗೆ 6 ರ ವರೆಗೆ ನಿಷೇಧಾಜ್ಞೆ

ಬೆಂಗಳೂರು: ನಗರದಲ್ಲಿ ಗುರುವಾರ ರಾತ್ರಿ 12 ಗಂಟೆಯಿಂದ ಬೆಳಗ್ಗೆ 6 ರ ವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ. ನಿಷೇಧಾಜ್ಞೆ‌ಯ ಸಂದರ್ಭದಲ್ಲಿ ಜನತೆ ಸಹಕರಿಸಬೇಕು. ಕೊರೋನಾ ಮಾರ್ಗಸೂಚಿ‌ಯನ್ನು ಕಡ್ಡಾಯವಾಗಿ ಅನುಸರಿಸಬೇಕು. ಹೊಸ ಮಾದರಿಯ ಕೊರೋನಾ ವೈರಸ್ ರೂಪಾಂತರ ತಡೆಯುವ...

Read More

ರಾಜ್ಯದಲ್ಲಿ ಬಿಜೆಪಿ ಭದ್ರವಾಗಿದೆ: ಸಚಿವ ಈಶ್ವರಪ್ಪ

ಶಿವಮೊಗ್ಗ: ರಾಜ್ಯದ ಹೆಚ್ಚಿನ ಗ್ರಾಮ ಪಂಚಾಯತ್‌ಗಳಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ‌ಗಳು ಜಯಭೇರಿ ಬಾರಿಸಿದ್ದಾರೆ. ಈ ಸಂಬಂಧ ಮಾತನಾಡಿರುವ ಸಚಿವ ಈಶ್ವರಪ್ಪ, ನಾವು ಗೋಮಾಂಸ ತಿನ್ನುತ್ತೇವೆ. ನೀವೇನು ಮಾಡುತ್ತೀರಿ ಎಂದು ಪ್ರಶ್ನಿಸಿದವರಿಗೆ ಗ್ರಾಮಗಳ ಜನರು ಬೆಂಬಲಿಸಿಲ್ಲ. ಗೋ ಮಾತೆಗೆ ಗೌರವ ನೀಡುವವರಿಗೆ ಬೆಂಬಲ...

Read More

Recent News

Back To Top