Date : Thursday, 31-12-2020
ಮಂಗಳೂರು: ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಗೆದ್ದ ಉನ್ಮಾದದಿಂದ ಎಸ್‌ಡಿಪಿಐ ರಾಷ್ಟ್ರ ವಿರೋಧಿ ವರ್ತನೆ ತೋರಿದೆ. ಅದು ಭಯೋತ್ಪಾದಕ ಸಂಘಟನೆ ತೋರಿಸುವಂತಹ ವರ್ತನೆಯನ್ನು ಪ್ರದರ್ಶನ ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. ಎಸ್‌ಡಿಪಿಐ ಪಾಕಿಸ್ಥಾನದ ಪರ ಘೋಷಣೆ ಹಾಕಿರುವುದನ್ನು...
Date : Thursday, 31-12-2020
ಬೆಂಗಳೂರು: ನಗರದ ಪಾದರಾಯನಪುರ ಅಡ್ಡ ರಸ್ತೆಗಳಿಗೆ ಕೇವಲ ಮುಸ್ಲಿಮರ ಹೆಸರಿಡಲು ಬಿಬಿಎಂಪಿ ಮುಂದಾಗಿದ್ದು, ಈ ನಿರ್ಧಾರಕ್ಕೆ ಸಂಸದ, ಕೇಂದ್ರದ ಮಾಜಿ ಸಚಿವ ಅನಂತ್ ಕುಮಾರ್ ಹೆಗಡೆ ಸೇರಿದಂತೆ ಇನ್ನೂ ಅನೇಕ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಪಾದರಾಯನಪುರದಲ್ಲಿನ ಅಡ್ಡ ರಸ್ತೆಗಳಿಗೆ ಸಮಾಜ ಸೇವೆಯಲ್ಲಿ...
Date : Thursday, 31-12-2020
ಬೆಂಗಳೂರು: ರಾಜ್ಯದಲ್ಲಿ ಆಯುಷ್ ಚಿಕಿತ್ಸಾ ಪದ್ಧತಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಒಬ್ಬರು ಆಯುಷ್ ವೈದ್ಯರನ್ನು ನೇಮಿಸಲು ಸರ್ಕಾರ ನಿರ್ಧರಿಸಿದೆ ಎಂದು ಸಚಿವ ಸುಧಾಕರ್ ಮಾಹಿತಿ ನೀಡಿದ್ದಾರೆ. ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯವು ನಡೆಸಿದ ವಿಶ್ವ...
Date : Thursday, 31-12-2020
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಗ್ರಾಮ ಪಂಚಾಯತಿ ಚುನಾವಣೆಯ ಮತ ಎಣಿಕೆ ಸಂದರ್ಭದಲ್ಲಿ ಪಾಕಿಸ್ಥಾನದ ಪರವಾಗಿ ಜಿಂದಾಬಾದ್ ಘೋಷಣೆ ಕೂಗಿದ ಎಸ್‌ಡಿಪಿಐ ವಿರುದ್ಧ ಭಾರೀ ಆಕ್ರೋಶ ಭುಗಿಲೆದ್ದಿದ್ದು, ಈ ಕೃತ್ಯಕ್ಕೆ ಸಂಬಂಧಿಸಿದಂತೆ ಪೊಲೀಸರು 6 ಮಂದಿ ಎಸ್‌ಡಿಪಿಐ ಕಾರ್ಯಕರ್ತರನ್ನು ಬಂಧನಕ್ಕೆ ಒಳಪಡಿಸಿದ್ದಾರೆ. ಎಸ್‌ಡಿಪಿಐ...
Date : Thursday, 31-12-2020
ಬೆಂಗಳೂರು: ವೃತ್ತಿಪರ ಕೋರ್ಸ್‌ಗಳಿಗೆ ಸಂಬಂಧಿಸಿದಂತೆ ಖಾಲಿ ಇರುವ ಸೀಟ್‌ಗಳನ್ನು ಭರ್ತಿ ಮಾಡಲು ಸಿಇಟಿಗೆ ಮತ್ತೊಂದು ಸುತ್ತಿನ ಕೌನ್ಸೆಲಿಂಗ್ ಅಗತ್ಯ ಇದ್ದು, ಈ ಹಿನ್ನೆಲೆಯಲ್ಲಿ ಜನವರಿ 15 ರ ವರೆಗೆ ಅವಕಾಶ ನೀಡಬೇಕು ಎಂದು ಎಐಸಿಟಿಇಗೆ ಉನ್ನತ ಶಿಕ್ಷಣ ಇಲಾಖೆ ಮನವಿ ಮಾಡಿದೆ....
Date : Wednesday, 30-12-2020
ಬೆಳ್ತಂಗಡಿ: ಇಂದು ಕರ್ನಾಟಕದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಗಳ ಮತ ಎಣಿಕೆ ಕಾರ್ಯ ನಡೆಯುತ್ತಿದೆ. ಸರಾಗವಾಗಿ ನಡೆಯುತ್ತಿದ್ದ ಮತ ಎಣಿಕೆ ಕಾರ್ಯದಲ್ಲಿ ಕೆಲವರು ಪುಂಡಾಟ ಮೆರೆಯುವ ದುಸ್ಸಾಹಸ ಮಾಡಿದ್ದಾರೆ. ದಕ್ಷಿಣ ಕನ್ನಡದ ಉಜಿರೆಯಲ್ಲಿ ಎಸ್‌ಡಿಪಿಐ ಕಾರ್ಯಕರ್ತರು ‘ಪಾಕಿಸ್ಥಾನ್ ಜಿಂದಾಬಾದ್’ ಎಂದು ಘೋಷಣೆಯನ್ನು ಕೂಗಿ...
Date : Wednesday, 30-12-2020
ಬೆಂಗಳೂರು: ಹಿರಿಯ ಐಎಎಸ್ ಅಧಿಕಾರಿ ಪಿ.ರವಿಕುಮಾರ್ ಅವರು ರಾಜ್ಯದ ನೂತನ ಮುಖ್ಯ ಕಾರ್ಯದರ್ಶಿಯಾಗಿ ನೇಮಕವಾಗಿದ್ದಾರೆ. ಇದೇ 31ರಂದು ಹಾಲಿ ಮುಖ್ಯ ಕಾರ್ಯದರ್ಶಿಯಾಗಿರುವ ವಿಜಯ ಭಾಸ್ಕರ್ ಅವರು ನಿವೃತ್ತವಾಗುತ್ತಿರುವ ಹಿನ್ನಲೆ 1984 ಬ್ಯಾಚ್ ನ ಭಾರತೀಯ ಆಡಳಿತ ಸೇವೆಯ ಅಧಿಕಾರಿಯಾದ ರವಿಕುಮಾರ್ ಅವರನ್ನು ಸರ್ಕಾರದ...
Date : Wednesday, 30-12-2020
ಬೆಂಗಳೂರು: ರಾಜ್ಯದಾದ್ಯಂತ ಬಿಗಿ ಭದ್ರತೆಯ ನಡುವೆ ಕರ್ನಾಟಕ ಗ್ರಾಮ ಪಂಚಾಯತ್ ಚುನಾವಣೆಗೆ ಮತ ಎಣಿಕೆ ಇಂದು ನಡೆಯುತ್ತಿದೆ. ಅಂಕಿಅಂಶಗಳ ಪ್ರಕಾರ, ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು 4,745 ಗ್ರಾಮ ಪಂಚಾಯಿತಿಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ, ಕಾಂಗ್ರೆಸ್ ಬೆಂಬಲಿತರು 2,570 ಮತ್ತು ಜೆಡಿಎಸ್ ಬೆಕಬಲಿತರು...
Date : Wednesday, 30-12-2020
ಬೆಂಗಳೂರು: ಕರ್ನಾಟಕದಲ್ಲಿಯೂ ಗೋ ಹತ್ಯೆ ನಿಷೇಧ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೆ ತರುವ ಹಿನ್ನೆಲೆಯಲ್ಲಿ ಇಲಾಖೆಯಿಂದ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಸಚಿವ ಪ್ರಭು ಚೌಹಾಣ್ ತಿಳಿಸಿದ್ದಾರೆ. ರಾಜ್ಯಪಾಲರು ಅಂಕಿತ ಹಾಕಿದ ತಕ್ಷಣದಲ್ಲೇ ಇಲಾಖೆ ತೀವ್ರಗತಿಯಲ್ಲಿ ಗೋವುಗಳ ಸಂರಕ್ಷಣೆಗೆ ಕಾರ್ಯಾಚರಿಸಲಿದೆ ಎಂದು ಅವರು...
Date : Wednesday, 30-12-2020
ಬೆಂಗಳೂರು: ಕರ್ನಾಟಕದಲ್ಲಿ ನಡೆದ ಗ್ರಾಮ ಪಂಚಾಯತ್ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದೆ. ಡಿಸೆಂಬರ್ 22 ಮತ್ತು 27 ರಂದು ಎರಡು ಹಂತಗಳಲ್ಲಿ ಮತದಾನ ನಡೆದಿದ್ದು, 5,728 ಗ್ರಾಮ ಪಂಚಾಯಿತಿಗಳಿಗೆ ಮತ ಎಣಿಕೆ ಬೆಳಿಗ್ಗೆ 8 ಗಂಟೆಗೆ ಪ್ರಾರಂಭವಾಗಿದೆ. ಇವಿಎಂಗಳನ್ನು ಬಳಸಿದ ಬೀದರ್...