Date : Tuesday, 29-12-2020
ಬೆಂಗಳೂರು: ಕೊರೋನಾ ಸಂಕಷ್ಟದ ನಡುವೆಯೂ ರಾಜ್ಯ ಬಂಡವಾಳ ಹೂಡಿಕೆ ವಹಿವಾಟಿಗೆ ಸಂಬಂಧಿಸಿದಂತೆ ಪ್ರಥಮ ಸ್ಥಾನದಲ್ಲಿದೆ ಎಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ. ಅವರು ನಗರದ ಕರ್ನಾಟಕ ಉದ್ಯೋಗ ಮಿತ್ರ ಸಭಾಂಗಣದಲ್ಲಿ ನಡೆದ, ಮುಕ್ತ ಅವಕಾಶದ ಮೂಲಕ ಕೈಗಾರಿಕೆಗಳಿಗೆ ಕಡಿಮೆ ದರದಲ್ಲಿ...
Date : Tuesday, 29-12-2020
ಬೆಂಗಳೂರು: ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಶಿವಾಜಿನಗರದ ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯ ಆವರಣದಲ್ಲಿ ನಿರ್ಮಿಸಲಾಗಿರುವ ಶ್ರೀ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ ನೂತನ ಕಟ್ಟಡವನ್ನು ಇಂದು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ...
Date : Tuesday, 29-12-2020
ಕಲ್ಬುರ್ಗಿ: ನಗರದಲ್ಲಿ ಆರಂಭವಾಗಿರುವ ಶ್ರೀ ಮಾಧವ ಗೋ ಶಾಲೆಗೆ ISO 9001-2015 ಪ್ರಮಾಣ ಪತ್ರ ದೊರೆತಿದೆ. ಆ ಮೂಲಕ ಐಎಸ್‌ಒ ಪ್ರಮಾಣ ಪತ್ರ ಪಡೆದ ರಾಜ್ಯದ ಎರಡನೇ ಗೋಶಾಲೆ ಎಂಬ ಕೀರ್ತಿಗೆ ಭಾಜನವಾಗಿದೆ. ಈ ಗೋಶಾಲೆ ಉದ್ಯೋಗ, ವಿಷಮುಕ್ತ ಅನ್ನ,...
Date : Tuesday, 29-12-2020
ಕಲ್ಬುರ್ಗಿ: ನಗರದ ಮಹಾದೇವಪ್ಪ ರಾಂಪುರೆ ವೈದ್ಯಕೀಯ ಕಾಲೇಜಿಗೆ ಇಲ್ಲಿನ ಬಿಜೆಪಿ ಜಿಲ್ಲಾ ಮಾಧ್ಯಮ ಪ್ರಮುಖ್ ಅರುಣ್ ಕುಮಾರ್ ಕುಲಕರ್ಣಿ ಮತ್ತು ಅವರ ಪತ್ನಿ ವಿಜಯಲಕ್ಷ್ಮಿ ಜೈನಾಪುರ ದೇಹದಾನ ಮಾಡಿದರು. ದಂಪತಿ ಸ್ವ ಇಚ್ಛೆಯಿಂದಲೇ ವೈದ್ಯಕೀಯ ಕಾಲೇಜಿನ ದೇಹದಾನ ವಿಧೇಯಕಕ್ಕೆ ಸಹಿ ಮಾಡಿದ್ದಾರೆ....
Date : Tuesday, 29-12-2020
ಬೆಂಗಳೂರು: ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ನಗರಗಳಿಂದ ತಮ್ಮ ತಮ್ಮ ಊರುಗಳಿಗೆ ತೆರಳಿದವರ ಸಮೀಕ್ಷೆ ನಡೆಸಲು ರಾಜ್ಯ ಸರ್ಕಾರ ಮುಂದಾಗಿದೆ. ನಗರಗಳಿಂದ ತಮ್ಮ ತಮ್ಮ ಗ್ರಾಮಗಳಿಗೆ ವಾಪಾಸ್ಸಾಗಿರುವವರಿಗೆ ಸಾಮಾಜಿಕ ಭದ್ರತೆ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರ ಸಮೀಕ್ಷೆ ನಡೆಸಲು ಮುಂದಾಗಿದೆ. ಈ ಯೋಜನೆಯನ್ನು ಕಾರ್ಯಗತಗೊಳಿಸುವ...
Date : Tuesday, 29-12-2020
ಬೆಂಗಳೂರು: ರಾಜ್ಯದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಹಿನ್ನೆಲೆಯಲ್ಲಿ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಇಂದು ಕರ್ನಾಟಕಕ್ಕೆ ಆಗಮಿಸಿದ್ದಾರೆ. ರಾಜ್ಯಕ್ಕೆ ವಿಮಾನದ ಮೂಲಕ ಬಂದಿಳಿದ ಅವರನ್ನು ಕರ್ನಾಟಕದ ರಾಜ್ಯಪಾಲ ವಜುಭಾಯಿ ವಾಲಾ, ಗೃಹಸಚಿವ ಬಸವರಾಜ ಬೊಮ್ಮಾಯಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಸಂಸದರಾದ...
Date : Tuesday, 29-12-2020
ಬೆಂಗಳೂರು: ಬ್ರಿಟನ್‌ನಿಂದ ರಾಜ್ಯಕ್ಕೆ ಆಗಮಿಸಿದ ಮೂವರು ಪ್ರಯಾಣಿಕರಿಗೆ ಕೊರೋನಾ ರೂಪಾಂತರ ದೃಢಪಟ್ಟಿದ್ದು, ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರನ್ನು ಸಂಪರ್ಕ ಮಾಡಿರುವವರ ಆರೋಗ್ಯದ ಮೇಲೆಯೂ ನಿಗಾ ವಹಿಸಲಾಗಿದೆ ಎಂದು ಸಚಿವ ಡಾ. ಕೆ. ಸುಧಾಕರ್ ಮಾಹಿತಿ ನೀಡಿದ್ದಾರೆ. ಇಂಗ್ಲೆಂಡ್‌ನಿಂದ ಇಲ್ಲಿಗೆ ಆಗಮಿಸಿ...
Date : Tuesday, 29-12-2020
ಬೆಂಗಳೂರು: ಕೊರೋನಾ ಹಿನ್ನೆಲೆಯಲ್ಲಿ ರಾಜ್ಯದ ಹೂವು ಬೆಳೆಗಾರರು ಸಹ ಸಂಕಷ್ಟ ಅನುಭವಿಸುವಂತಾಗಿತ್ತು. ಶುಭ ಸಮಾರಂಭಗಳ ಕೊರತೆಯಿಂದ ಬೆಳೆದ ಹೂವಿಗೆ ಬೇಡಿಕೆ ಕಡಿಮೆಯಾಗಿತ್ತು. ಈ ಹಿನ್ನೆಲೆಯಲ್ಲಿ ಹೂವು ಬೆಳೆಯುವ ರೈತರು, ಹೂವಿಗೆ ಪರ್ಯಾಯವಾಗಿ ತರಕಾರಿ ಬೆಳೆಯುವತ್ತ ಗಮನ ನೆಟ್ಟಿದ್ದರು. ಆದರೆ ಇದೀಗ ಪರಿಸ್ಥಿತಿ...
Date : Tuesday, 29-12-2020
ಬೆಂಗಳೂರು: ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಪರೀಕ್ಷಾಭಿಮುಖವಾದ ಬೋಧನೆಗೆ ಪ್ರಾಶಸ್ತ್ಯ ನೀಡುವ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ವಿದ್ಯಾರ್ಥಿಗಳಿಗೆ ಮುಂದಿನ ಪದವಿಪೂರ್ವ ಶಿಕ್ಷಣಕ್ಕೆ ಅನುಕೂಲವಾಗುವಂತೆ ಪ್ರಸಕ್ತ ಸಾಲಿನಲ್ಲಿ ಬೋಧನಾ ಕ್ರಮವನ್ನು ಜಾರಿಗೊಳಿಸಲಾಗುವುದು ಎಂದು ಅವರು...
Date : Tuesday, 29-12-2020
ಬೆಂಗಳೂರು: ರಾಜ್ಯದಲ್ಲಿ ಪರಿಸರ ಮಾಲಿನ್ಯ ನಿಯಂತ್ರಣ ಕ್ರಮದ ಬಗ್ಗೆ ಮಾಹಿತಿಯನ್ನು ನೀಡಲು ಮತ್ತು ಮಾಲಿನ್ಯ ನಿಯಂತ್ರಣ ಮಂಡಳಿಯ ಕಾರ್ಯವೈಖರಿ ತಿಳಿಸಲು ಕೆಎಸ್‌ಪಿಸಿಬಿ ಆ್ಯಪ್ ಪರಿಚಯಿಸಲು ಮುಂದಾಗಿದೆ. ಒಂದೇ ವೇದಿಕೆಯಲ್ಲಿ ಎಲ್ಲಾ ವಿಚಾರಗಳು ಲಭ್ಯವಾಗುವಂತೆ ಮಾಡುವ ಉದ್ದೇಶದಿಂದ ಈ ಕ್ರಮಕ್ಕೆ ಮುಂದಾಗಿದೆ. ಗಾಳಿ...