News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಕೊರೋನಾ ಹರಡುವ ಭೀತಿ: ಹೊಸವರ್ಷ ಆಚರಣೆಗೆ ನಿಷೇಧಾಜ್ಞೆ ಹೇರಿದ ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ, ಕೊರೋನಾ ರೂಂಪಾತರವನ್ನು ತಪ್ಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಪ್ರಕಟಿಸಿದೆ. ಡಿ. 31 ರಾತ್ರಿ ಮತ್ತು ಜ. 1 ರಂದು ಹೊಸ ವರ್ಷದ ಆಚರಣೆಯನ್ನು ನಿಷೇಧಿಸಿ ಈ ಮಾರ್ಗಸೂಚಿ ಪ್ರಕಟಿಸಲಾಗಿದೆ. ಕೊರೋನಾ ಹರಡುವುದನ್ನು...

Read More

ಕೊರೋನಾ ರೂಪಾಂತರ ಭಯ: ಬ್ರಿಟನ್‌ನಿಂದ ಬಂದು ತಲೆಮರೆಸಿಕೊಂಡವರ ವಿರುದ್ಧ ಕಠಿಣ ಕ್ರಮ‌ದ ಎಚ್ಚರಿಕೆ

ಬೆಂಗಳೂರು: ಕೊರೋನಾ ರೂಪಾಂತರ ರಾಜ್ಯದಲ್ಲಿ ಹರಡದಂತೆ ತಡೆಯುವ ಸಲುವಾಗಿ ರಾಜ್ಯ ಸರ್ಕಾರ ಪ್ರಯತ್ನ ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ಬ್ರಿಟನ್‌ನಿಂದ ರಾಜ್ಯಕ್ಕೆ ಆಗಮಿಸಿ, ಮೊಬೈಲ್ ಸ್ವಿಚ್ ಆಫ್ ಮಾಡಿ ನಾಪತ್ತೆಯಾದವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುವ ಎಚ್ಚರಿಕೆಯನ್ನು ಆರೋಗ್ಯ ಸಚಿವ ಡಾ. ಕೆ...

Read More

ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತರಿಗೇ ಹೆಚ್ಚಿನ ಗೆಲುವು: ಸಿಎಂ ಯಡಿಯೂರಪ್ಪ

ಬೆಂಗಳೂರು: ರಾಜ್ಯದಲ್ಲಿ ನಿನ್ನೆಯಷ್ಟೇ ಎರಡನೇ ಹಂತದ ಗ್ರಾಮ ಪಂಚಾಯತ್ ಚುನಾವಣೆ ಮುಕ್ತಾಯವಾಗಿದೆ. ಈ ಸಂಬಂಧ ಮಾತನಾಡಿರುವ ಸಿಎಂ ಯಡಿಯೂರಪ್ಪ ಅವರು, ಈ ಬಾರಿಯ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಬಹುತೇಕ ಸ್ಥಾನಗಳಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ‌ಗಳು ಗೆಲುವು ಸಾಧಿಸಲಿದ್ದಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ....

Read More

ಜ. 1 ರಿಂದ 10 ಮತ್ತು 12 ನೇ ತರಗತಿ ಆರಂಭ: ಉಸ್ತುವಾರಿ ಸಚಿವರುಗಳಿಗೆ ಶಿಕ್ಷಣ ಸಚಿವರಿಂದ ಪತ್ರ

ಬೆಂಗಳೂರು: ಕೋವಿಡ್ ತಾಂತ್ರಿಕ ಸಲಹಾ ಸಮಿತಿಯ ಸಲಹೆ, ಮಾರ್ಗದರ್ಶನ‌ವನ್ನು ಪಡೆದುಕೊಂಡು, ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸೂಚನೆಯಂತೆ ರಾಜ್ಯದಲ್ಲಿ 1 ಜನವರಿ 2021 ರಿಂದ ಎಸ್‌ಎಸ್‌ಎಲ್‌ಸಿ ಮತ್ತು 12 ನೇ ತರಗತಿ, ವಿದ್ಯಾಗಮ ಕಾರ್ಯಕ್ರಮ ಆರಂಭ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್...

Read More

ದತ್ತ ಜಯಂತಿ: ದತ್ತ ಮಾಲೆ ಧರಿಸಿದ ಸಿ. ಟಿ. ರವಿ ಅವರಿಂದ ಭಿಕ್ಷಾಟನೆ ಮೂಲಕ ಪಡಿ ಸಂಗ್ರಹ

ಚಿಕ್ಕ‌ಮಗಳೂರು: 23 ನೇ ವರ್ಷದ ದತ್ತ ಜಯಂತಿ ಅಭಿಯಾನಕ್ಕೆ ಚಾಲನೆ ದೊರೆತಿದೆ. ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ ಅವರು ದತ್ತ ಮಾಲೆ ಧರಿಸಿದ್ದಾರೆ. ದತ್ತ ಮಾಲಾಧಾರಿ ರವಿ ಅವರು ಭಿಕ್ಷಾಟನೆ ಸಹ ನಡೆಸಿದ್ದು, ಮನೆ ಮನೆಗೆ ತೆರಳಿ...

Read More

ಸಿಎಂ ಕಚೇರಿಯ ಅಹವಾಲು ಸ್ವೀಕಾರ, ಸಂವಹನಕ್ಕೆ ಒಂದೇ ಇ-ಮೇಲ್ ಐಡಿ ಬಳಕೆ

ಬೆಂಗಳೂರು: 2021 ರ ಜನವರಿ ಒಂದರಿಂದ ಸಿಎಂ ಕಚೇರಿಗೆ ಅಹವಾಲು ಸಲ್ಲಿಕೆ ಮತ್ತು ಸಂವಹನಕ್ಕೆ ಒಂದೇ ಇ-ಮೇಲ್ ಐಡಿ ಬಳಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿಗಳ ಸಚಿವಾಲಯವು ತಿಳಿಸಿದೆ. cm.kar@nic.in ಇ-ಮೇಲ್ ಐಡಿ ಮೂಲಕವೇ ಅಹವಾಲು ಸಲ್ಲಿಕೆ, ಸಂವಹನಕ್ಕೆ ಸಂಬಂಧಿಸಿದಂತೆ ಇರುವ ಎಲ್ಲಾ ವಿಚಾರಗಳನ್ನು...

Read More

ಎರಡನೇ ಹಂತದ ಗ್ರಾಮ ಪಂಚಾಯತ್ ಚುನಾವಣೆ: 81% ಮತದಾನ, ಅಭ್ಯರ್ಥಿ‌ಗಳ ಭವಿಷ್ಯ ಮತ ಪೆಟ್ಟಿಗೆಗಳಲ್ಲಿ

ಬೆಂಗಳೂರು: ರಾಜ್ಯದಲ್ಲಿ ಭಾನುವಾರ ಎರಡನೇ ಹಂತದ ಗ್ರಾಮ ಪಂಚಾಯತ್ ಚುನಾವಣೆ ನಡೆದಿದ್ದು, 81% ಮತದಾನ ನಡೆದಿದೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ. ಕೊರೋನಾ ಆತಂಕದ ನಡುವೆಯೂ ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವ ಮೂಲಕ ಈ ಮತದಾನ ಪ್ರಕ್ರಿಯೆ ಯಶಸ್ವಿಯಾಗಿ‌ದೆ. ಕೆಲವೆಡೆ...

Read More

ರಾಜ್ಯದಲ್ಲಿ ಇಂದು 2ನೇ ಹಂತದ ಗ್ರಾಮ ಪಂಚಾಯತ್ ಚುನಾವಣೆ: ಬಿಗಿ ಬಂದೋಬಸ್ತ್

ಬೆಂಗಳೂರು: ರಾಜ್ಯದಲ್ಲಿ ಇಂದು 2 ನೇ ಹಂತದ ಗ್ರಾಮ ಪಂಚಾಯತ್ ಚುನಾವಣೆಗೆ ಮತದಾನ ನಡೆಯುತ್ತಿದ್ದು, ರಾಜ್ಯ ಚುನಾವಣಾ ಆಯೋಗ ಇದಕ್ಕಾಗಿ ಭಾರೀ ಸಿದ್ಧತೆಗಳನ್ನು ಮಾಡಿಕೊಂಡು ಸುಗಮವಾಗಿ ಮತದಾನ ನಡೆಸುತ್ತಿದೆ. ಇಂದ 39 ಸಾವಿರದ 378 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಅಂತಿಮವಾಗಿ 1 ಲಕ್ಷ...

Read More

ಪಿಎಫ್‌ಐ ವಿರುದ್ಧ ಗುಡುಗಿದ ಸಿ. ಟಿ. ರವಿ

ಬೆಂಗಳೂರು: ಪಿಎಫ್‌ಐ‌ನವರ ಆಟ ನಡೆಯುವ ಕಾಲ ಮುಗಿದಿದೆ. ಈಗ ಬಾಲ ಬಿಚ್ಚಿದರೆ ಬಾಲ ಕತ್ತರಿಸಬೇಕಾಗುತ್ತದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಬಿಜೆಪಿಯ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕಚೇರಿಯ ಮೇಲೆ ಪಿಎಫ್‌ಐ ಕಾರ್ಯಕರ್ತರ...

Read More

ಕೆಎಸ್‌ಆರ್‌ಟಿಸಿ‌ಯಿಂದ ಪ್ರಯಾಣಿಕರಿಗೆ ಪೂರಕವಾಗಿ ಸಹಾಯವಾಣಿ ವ್ಯವಸ್ಥೆ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಪ್ರಯಾಣಿಕರ ಪ್ರಯಾಣ ಸುಗಮಗೊಳಿಸಲು ಸಹಾಯವಾಣಿ ವ್ಯವಸ್ಥೆಯನ್ನು ಒದಗಿಸುತ್ತಿದೆ. ನಿಗಮವು ಪ್ರಯಾಣಿಕರಿಗಾಗಿ ಒದಗಿಸಿರುವ ಕಾಲ್‌ಸೆಂಟರ್ ಸಹಾಯವಾಣಿ ಸಂಖ್ಯೆ ೯೪೪೯೫೯೬೬೬೬ (9449596666) ಬದಲಾಯಿಸಿ, ನೂತನ ಸಹಾಯವಾಣಿ ಸಂಖ್ಯೆ ೦೮೦-೨೬೨೫೨೬೨೫ (080-26252625) ನ್ನು ಜನವರಿ 1 ರಿಂದ...

Read More

Recent News

Back To Top