Date : Saturday, 26-10-2024
ಬೆಂಗಳೂರು: ಚನ್ನಪಟ್ಟಣ, ಶಿಗ್ಗಾವಿ ಮತ್ತು ಸಂಡೂರು ಸೇರಿ 3 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ನಡೆಯುತ್ತಿದ್ದು, ರಾಜ್ಯ ರಾಜಕಾರಣದ ದಿಕ್ಕನ್ನು ಬದಲಿಸುವ ಶಕ್ತಿ ಈ 3 ಕ್ಷೇತ್ರಗಳಿಗೆ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು. ಮಲ್ಲೇಶ್ವರದ...
Date : Saturday, 26-10-2024
ಬೆಂಗಳೂರು: ಬಿಜೆಪಿ ನಿಲುವು ಅತ್ಯಂತ ಸ್ಪಷ್ಟವಾಗಿದೆ. ವಕ್ಫ್ ಕಾಯಿದೆ ಹೆಸರು ಹೇಳಿಕೊಂಡು ರೈತರು ಬೀದಿಪಾಲಾಗಬಾರದು. ಆ ನಿಟ್ಟಿನಲ್ಲಿ ಸರಕಾರ ಎಚ್ಚರಿಕೆ ವಹಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಗ್ರಹಿಸಿದರು. ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಇಂದು...
Date : Friday, 25-10-2024
ಬೆಂಗಳೂರು: ರಾಜ್ಯದ 3 ವಿಧಾನಸಭಾ ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆಯುತ್ತಿದ್ದು, ಸಂಡೂರು, ಶಿಗ್ಗಾವಿಯಲ್ಲಿ ಬಿಜೆಪಿ, ಚನ್ನಪಟ್ಟಣದಲ್ಲಿ ಎನ್ಡಿಎ ಅಭ್ಯರ್ಥಿಯ ಗೆಲುವು ಖಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ವಿಶ್ವಾಸ ವ್ಯಕ್ತಪಡಿಸಿದರು. ಸಂಡೂರಿನಲ್ಲಿ ಇಂದು ಅಭ್ಯರ್ಥಿ ರಾಜ್ಯ ಎಸ್ಟಿ...
Date : Friday, 25-10-2024
ಬೆಂಗಳೂರು: ಸಿ.ಪಿ.ಯೋಗೇಶ್ವರ್ಗೆ ಕಾಂಗ್ರೆಸ್ ಟಿಕೆಟ್ ನೀಡಿರುವುದರಿಂದ ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ರೆಬೆಲ್ ಆಗಿದ್ದಾರೆ. ಈ ಉಪಚುನಾವಣೆಯಲ್ಲಿ ಯೋಗೇಶ್ವರ್ ಹರಕೆ ಕುರಿಯಾಗಲಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಲೇವಡಿ ಮಾಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣ ಉಪಚುನಾವಣೆಗೆ ಬಿಜೆಪಿ, ಜೆಡಿಎಸ್ ಒಟ್ಟಾಗಿ ನಿಖಿಲ್...
Date : Friday, 25-10-2024
ಬೆಂಗಳೂರು: ಈ ನಾಡಿನ ಜನವಿರೋಧಿ, ಬಡವರ ವಿರೋಧಿ, ರೈತವಿರೋಧಿ, ದಲಿತ ವಿರೋಧಿ ಕಾಂಗ್ರೆಸ್ ಸರಕಾರ ಏನಿದೆಯೋ ಇದಕ್ಕೆ ತಕ್ಕ ಪಾಠ ಕಲಿಸಲು 3 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರರು ತೀರ್ಮಾನ ಹಾಗೂ ಸಂಕಲ್ಪ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ...
Date : Thursday, 24-10-2024
ಬೆಂಗಳೂರು: ಕೋಟ ಶ್ರೀನಿವಾಸ ಪೂಜಾರಿ ಅವರು ಸಂಸದರಾಗಿದ್ದರಿಂದ ತೆರವಾಗಿದ್ದ ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ತನ್ನ ಸ್ಥಾನ ಉಳಿಸಿಕೊಂಡಿದೆ. ಇದು ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಮತದಾರರು ಕೊಟ್ಟ ಉಡುಗೊರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ...
Date : Wednesday, 23-10-2024
ಬೆಂಗಳೂರು: ಯೋಗೇಶ್ವರ್ ಅವರನ್ನು ತಮ್ಮ ಪಕ್ಷಕ್ಕೆ ಸೇರಿಸಿಕೊಂಡು ಚನ್ನಪಟ್ಟಣದಲ್ಲಿ ದುರ್ಬಲವೆಂದು ಕಾಂಗ್ರೆಸ್ ಪಕ್ಷ ಒಪ್ಪಿಕೊಂಡಂತಾಗಿದೆ ಎಂದು ರಾಜ್ಯ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರು ವಿಶ್ಲೇಷಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು,...
Date : Wednesday, 23-10-2024
ನವದೆಹಲಿ: ಸರ್ಕಾರಿ ಸ್ವಾಮ್ಯದ ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (BSNL) ಚಂದಾದಾರರನ್ನು ಆಕರ್ಷಿಸಲು ಏಳು ಹೊಸ ಗ್ರಾಹಕ-ಕೇಂದ್ರಿತ ಸೇವೆಗಳನ್ನು ಪ್ರಾರಂಭಿಸಿದೆ. ಕಂಪನಿಯ ಹೊಸ ಲೋಗೋ ಮತ್ತು ಏಳು ಹೊಸ ಸೇವೆಗಳನ್ನು ಅನಾವರಣಗೊಳಿಸಿದ ಕೇಂದ್ರ ಸಂವಹನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರು, 4ಜಿ...
Date : Monday, 21-10-2024
ಬೆಂಗಳೂರು: ಕಳೆದ 16 ತಿಂಗಳುಗಳಲ್ಲಿ ಆಡಳಿತ ಮಾಡಿದವರ ಪಾಪದ ಫಲದಿಂದ ಮಳೆ ಬಂದಾಗ ಸಿಲ್ಕ್ ಬೋರ್ಡ್ ಜಂಕ್ಷನ್ ನಲ್ಲಿ ಮಳೆನೀರಿನಿಂದ ನೆರೆಯಿಂದ ತೀವ್ರ ಸಮಸ್ಯೆ ಎದುರಿಸಬೇಕಾಗಿದೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಆರೋಪಿಸಿದರು. ನಗರದ ಸಿಲ್ಕ್ ಬೋರ್ಡ್...
Date : Monday, 21-10-2024
ಬೆಂಗಳೂರು: ದರೋಡೆಕೋರ ಬೈರತಿ ಸುರೇಶ್ ಅವರು ಮೈಸೂರು ಮುಡಾದಿಂದ ಸಾವಿರಾರು ಕಡತಗಳನ್ನು ಎತ್ತಿಕೊಂಡು ಬಂದು ಅದನ್ನು ಸುಟ್ಟು ಹಾಕಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಆರೋಪಿಸಿದರು. ದೆಹಲಿಯಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಕಡತಗಳನ್ನು ಸುಟ್ಟು...