Date : Saturday, 26-12-2020
ಬೆಂಗಳೂರು: ಕರ್ನಾಟಕ ಲೋಕ ಸೇವಾ ಆಯೋಗ (ಕೆಪಿಎಸ್ಸಿ) ರಾಜ್ಯದ ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ ಉಳಿಕೆ ಮೂಲ ವೃಂದದ ಮತ್ತು ಹೈದರಾಬಾದ್ ಕರ್ನಾಟಕ ವೃಂದದ ಕಿರಿಯ ಸಹಾಯಕ, ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿಗಾಗಿ ನಿರ್ಧರಿಸಿದ್ದ ಪರೀಕ್ಷಾ ದಿನಾಂಕವನ್ನು ಪರಿಷ್ಕರಿಸಿ, ಇದೀಗ ಹೊಸ...
Date : Saturday, 26-12-2020
ಬೆಂಗಳೂರು: ಉನ್ನತ ವಿದ್ಯಾಭ್ಯಾಸದ ಕನಸು ಹೊಂದಿರುವ ವಿದ್ಯಾರ್ಥಿಗಳನ್ನು ಗಮನದಲ್ಲಿಟ್ಟುಕೊಂಡು ಬೆಂಗಳೂರು ವಿಶ್ವ ವಿದ್ಯಾಲಯ ಸ್ನಾತಕೋತ್ತರ ಪದವಿಯ ಪ್ರವೇಶ ಪ್ರಕ್ರಿಯೆಯನ್ನು ವಿಸ್ತರಿಸಿ ಆದೇಶ ಹೊರಡಿಸಿದೆ. ವಿವಿಯಲ್ಲಿ ಸ್ನಾತಕೋತ್ತರ ಪದವಿ ಪಡೆಯಲು ಬಯಸುವ ವಿದ್ಯಾರ್ಥಿಗಳಿಗೆ ಪ್ರವೇಶ ಪ್ರಕ್ರಿಯೆಯ ದಿನಾಂಕವನ್ನು 2020 ರ, ಡಿ. 31...
Date : Saturday, 26-12-2020
ಬೆಂಗಳೂರು: ಪ್ರಸಕ್ತ ವರ್ಷದಲ್ಲಿ ರಾಜ್ಯದ ಸರ್ಕಾರಿ ಪದವಿ, ಎಂಜಿನಿಯರಿಂಗ್, ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸುಮಾರು 1.55 ಲಕ್ಷ ವಿದ್ಯಾರ್ಥಿಗಳಿಗೆ ಉಚಿತವಾಗಿ ಟ್ಯಾಬ್ಲೆಟ್ ವಿತರಣೆ ಮಾಡಲಾಗುವುದು ಎಂದು ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತ ಪಿ ಪ್ರದೀಪ್ ಮಾಹಿತಿ ನೀಡಿದ್ದಾರೆ. ಕೊರೋನಾ ಕಾರಣದಿಂದ...
Date : Thursday, 24-12-2020
ಬೆಂಗಳೂರು: ಕೊರೋನಾ ಹಿನ್ನೆಲೆಯಲ್ಲಿ ಇಂದಿನಿಂದ ಜಾರಿಯಾಗಬೇಕಿದ್ದ ನೈಟ್ ಕರ್ಫ್ಯೂವನ್ನು ಹಿಂಪಡೆಯಲು ರಾಜ್ಯ ಸರ್ಕಾರ ನಿರ್ಧರಿಸಿದೆ. ನಿನ್ನೆಯಷ್ಟೇ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಇಂದಿನಿಂದ ತೊಡಗಿದಂತೆ ರಾಜ್ಯದಲ್ಲಿ ನೈಟ್ ಕರ್ಫ್ಯೂ ಹೇರಿ ಆದೇಶ ಹೊರಡಿಸಿದ್ದರು. ಆದರೆ ಸಾರ್ವಜನಿಕರಿಗೆ ತೊಂದರೆಯಾಗುವ ಹಿನ್ನೆಲೆಯಲ್ಲಿ ಈ ಆದೇಶವನ್ನು ಹಿಂಪಡೆಯುವ...
Date : Thursday, 24-12-2020
ಬೆಂಗಳೂರು: ಕರ್ತವ್ಯ ಲೋಪ ಎಸಗಿರುವ ಕಲ್ಬುರ್ಗಿ ಜಿಲ್ಲೆಯ ಪೊಲೀಸ್ ಇನ್ಸ್ಪೆಕ್ಟರ್‌ಗೆ ಠಾಣೆಯ ಮುಂಭಾಗದಲ್ಲಿ ಒಂದು ವಾರ ಕಸ ಗುಡಿಸುವ ಶಿಕ್ಷೆ ನೀಡಿ ಹೈಕೋರ್ಟ್ ಆದೇಶ ನೀಡಿದೆ. ಮಗ ಕಾಣೆಯಾಗಿರುವ ಬಗ್ಗೆ ಮಹಿಳೆಯೊಬ್ಬರು ದೂರು ನೀಡಿದ್ದರೂ, ಎಫ್‌ಐಆರ್ ದಾಖಲಿಸದೆ ಬೇಜವಾಬ್ದಾರಿಯಿಂದ ವರ್ತಿಸಿದ ನಗರದ...
Date : Thursday, 24-12-2020
ಬೆಂಗಳೂರು: ಕೊರೋನಾ ಹಿನ್ನೆಲೆಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ 24 ಗಂಟೆ ಸೇವೆ ಒದಗಿಸಲು ಅನುಕೂಲವಾಗುವಂತೆ ಅಗತ್ಯ ಸೌಕರ್ಯಗಳನ್ನು ಒದಗಿಸಲಾಗುವುದು. ವೈದ್ಯಕೀಯ ಸಿಬ್ಬಂದಿಗಳನ್ನು ಒದಗಿಸಲಾಗುವುದು ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ. ಅವರು ಆರೋಗ್ಯ ಇಲಾಖೆಯ ಮಾದರಿ ಆರೋಗ್ಯ ಕೇಂದ್ರದ ಪ್ರಾತ್ಯಕ್ಷಿಕೆ ವೀಕ್ಷಿಸಿ ಮಾತನಾಡಿದ...
Date : Thursday, 24-12-2020
ಬೆಂಗಳೂರು: ಶಾಲಾರಂಭ ವಿಚಾರ ಸರ್ಕಾರಕ್ಕೆ ಪ್ರತಿಷ್ಠೆಯಲ್ಲ. ಈ ವಿಚಾರದಲ್ಲಿ ಸರ್ಕಾರಕ್ಕಾಗಲೀ, ನನಗಾಗಲೀ ಪ್ರತಿಷ್ಠೆಯ ವಿಚಾರವಲ್ಲ. ಶಾಲಾರಂಭ ನಿರ್ಣಯವನ್ನು ತಾಂತ್ರಿಕ ಸಲಹಾ ಸಮಿತಿಯ ಸೂಚನೆಯ ಮೇರೆಗೆ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ...
Date : Thursday, 24-12-2020
ಬೆಳಗಾವಿ: ಭಾರತದ ಹೆಮ್ಮೆಯಾಗಿರುವ ಭಾರತೀಯ ಸೇನೆಯ ಸಾಧನೆಯನ್ನು ಸಾರ್ವಜನಿಕರಿಗೆ ತಿಳಿಸಲು ನಗರದ ಕೇಂದ್ರ ಭಾಗವಾಗಿರುವ ರೈಲು ನಿಲ್ದಾಣ ಸಮೀಪದಲ್ಲಿ ಸೈನಿಕರ ಸ್ಮಾರಕವನ್ನು 1.50 ಕೋಟಿ ರೂ. ವೆಚ್ಚದಲ್ಲಿ ಆರಂಭಿಸಲಾಗುವುದು. ಈ ಕೆಲಸ ಈಗಾಗಲೇ ಆರಂಭವಾಗಿದೆ. ಈ ಸಂಬಂಧ ಈಗಾಗಲೇ ನಿರ್ಲಕ್ಷ್ಯಕ್ಕೆ ಒಳಗಾಗಿದ್ದ...
Date : Thursday, 24-12-2020
ಬೆಂಗಳೂರು: ಸಪ್ತಪದಿ ಯೋಜನೆಯಡಿಯಲ್ಲಿ ವರ್ಷಕ್ಕೆ ಎರಡು ಬಾರಿ ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಕೊರೋನಾ ಹಿನ್ನೆಲೆಯಲ್ಲಿ ಬದಲಾವಣೆ ಮಾಡಿ ಮುಂದುವರಿಸಲು ಸರ್ಕಾರ ನಿರ್ಧರಿಸಿದೆ. ಈ ಹಿಂದೆ ವರ್ಷಕ್ಕೆ ಎರಡು ಬಾರಿ ಸಾಮೂಹಿಕ ವಿವಾಹ ನಡೆಸಲು ತೀರ್ಮಾನಿಸಲಾಗಿತ್ತು. ಆದರೆ ಇದೀಗ ಕೊರೋನಾ...
Date : Thursday, 24-12-2020
ಬೆಂಗಳೂರು: ದೇಶದಲ್ಲಿ ಮೋದಿ ಮತ್ತು ಬಿಜೆಪಿಯ ಅಲೆ ಇದೆ. ಜಮ್ಮು-ಕಾಶ್ಮೀರದ ಡಿಸಿಸಿ ಚುನಾವಣೆಯಲ್ಲಿ ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಈ ಗೆಲುವಿನಿಂದ ದೇಶದಲ್ಲಿ ರೈತಪರ ಮತ್ತು ಅಭಿವೃದ್ಧಿ ಪರ ಆಡಳಿತವನ್ನು...