Date : Thursday, 24-12-2020
ಬೆಂಗಳೂರು: ಹೊರದೇಶದಿಂದ ರಾಜ್ಯಕ್ಕೆ ಆಗಮಿಸುವವರಿಗೆ ರಾಜ್ಯದ ವಿಮಾನ ನಿಲ್ದಾಣಗಳಲ್ಲಿ, ಬಂದರುಗಳಲ್ಲಿ ಕೊರೋನಾ ಮಾದರಿ ಪರೀಕ್ಷೆ ಆರ್‌ಟಿಪಿಸಿಆರ್ ನಡೆಸುವಂತೆ ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ. ಬ್ರಿಟನ್ ದೇಶದಲ್ಲಿ ಕೊರೋನಾ ರೂಪಾಂತರ ವೈರಸ್ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ವಿದೇಶದಿಂದ ಆಗಮಿಸುವವರ ಮೇಲೆ ಕಣ್ಣಿಡುವ ಮತ್ತು ಅವರ...
Date : Thursday, 24-12-2020
ಬೆಂಗಳೂರು: ಸರ್ಕಾರದಿಂದ ಜಾಗ ಸಿಕ್ಕಲ್ಲಿ ಕೊಳಗೇರಿ ಮಕ್ಕಳಿಗೆ ಆದಿಚುಂಚನಗಿರಿ ಮಠದಿಂದ ಉಚಿತ ಶಿಕ್ಷಣ ನೀಡುವುದಾಗಿ ನಿರ್ಮಲಾನಂದ ಸ್ವಾಮೀಜಿ ಅವರು ತಿಳಿಸಿದ್ದಾರೆ. ಈ ಸಂಬಂಧ ಮಾಹಿತಿ ನೀಡಿರುವ ಸಹಕಾರ ಸಚಿವ ಎಸ್. ಟಿ. ಸೋಮಶೇಖರ್, ಈ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರ ಕ್ರಮ ತೆಗೆದುಕೊಳ್ಳಲಿರುವುದಾಗಿ...
Date : Thursday, 24-12-2020
ಬೆಂಗಳೂರು: ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಕೇಬಲ್ ಮುಖಾಂತರ ಹೈ ಸ್ಪೀಡ್ ಇಂಟರ್‌ನೆಟ್ ಸೌಲಭ್ಯವನ್ನು ಭಾರತ್ ನೆಟ್ ಸಹಯೋಗದಲ್ಲಿ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರ ಚಿಂತನೆ ನಡೆಸಿದೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಕೊರೋನಾ ಸಂದರ್ಭದಲ್ಲಿ ತಂತ್ರಜ್ಞಾನ ಆಧಾರಿತ...
Date : Wednesday, 23-12-2020
ಬೆಂಗಳೂರು: ಬ್ರಿಟನ್‌ನಲ್ಲಿ ಹೊಸ ಮಾದರಿಯ ಕೊರೋನಾವೈರಸ್ ಪತ್ತೆಯಾದ ಹಿನ್ನೆಲೆಯಲ್ಲಿ ಅಲ್ಲಿಂದ ಬೆಂಗಳೂರಿಗೆ ಆಗಮಿಸುವ ಪ್ರಯಾಣಿಕರಿಗೆ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಬ್ರಿಟನ್‌ನಿಂದ ಭಾರತಕ್ಕೆ ಆಗಮಿಸುವವರೆಲ್ಲರಿಗೂ ವಿಮಾನ ನಿಲ್ದಾಣದಲ್ಲಿಯೇ ಆರ್‌ಟಿ-ಪಿಸಿಆರ್ ಪರೀಕ್ಷೆ ನಡೆಸಬೇಕಿದೆ. ವರದಿಯಲ್ಲಿ ನೆಗೆಟಿವ್ ಬಂದರೂ 14 ದಿನಗಳ ಕ್ವಾರಂಟೈನ್ ನಿಯಮವನ್ನು ಕಡ್ಡಾಯವಾಗಿ ಪಾಲಿಸುವಂತೆ...
Date : Wednesday, 23-12-2020
ಬೆಂಗಳೂರು: ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಿದ್ದಪಡಿಸಿರುವ ಸುಸ್ಥಿರ ಅಭಿವೃದ್ಧಿ ಗುರಿಗಳ ಮುನ್ನೋಟ 2030ರ ಕ್ರಿಯಾಯೋಜನೆಯನ್ನು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಇಂದು ಬಿಡುಗಡೆ ಮಾಡಿದರು. ವಿಶ್ವಸಂಸ್ಥೆಯು ನೀಡಿರುವ ಸುಸ್ಥಿರ ಅಭಿವೃದ್ಧಿಯ 17 ಗುರಿಗಳ ಸಾಧನೆಯಲ್ಲಿ ಕರ್ನಾಟಕವು ದೇಶದಲ್ಲೇ...
Date : Wednesday, 23-12-2020
ಬೆಂಗಳೂರು: ರಾಜ್ಯ ಸರ್ಕಾರ ವಿಶಿಷ್ಟ ರೈತಸ್ನೇಹಿ ಯೋಜನೆಗೆ ಚಾಲನೆ ನೀಡಲಿದೆ. ರೈತರಿಗೆ ತಂತ್ರಜ್ಞಾನ ಆಧಾರಿತ ಸಾಲ ವಿತರಣೆ ವ್ಯವಸ್ಥೆಯ ಮೂಲಕ ಸರ್ಕಾರ ರೈತರಿಗೆ ಅನುಕೂಲ ಮಾಡಿ ಕೊಡಲು ಮುಂದಾಗಿದೆ. ಫಾರ್ಮರ್ ರಿಜಿಸ್ಟ್ರೇಷನ್ ಆಂಡ್ ಯುನಿಫೈಡ್ ಬೆನಿಫಿಶರಿ ಇನ್ಫಾರ್ಮೇಶನ್ ಸಿಸ್ಟಂ (ಫ್ರುಟ್ಸ್) ಯೋಜನೆಗೆ...
Date : Wednesday, 23-12-2020
ಬೆಂಗಳೂರು: ಕೊರೋನಾ ರೂಪಾಂತರ ಸೋಂಕು ಹರಡುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇಂದಿನಿಂದ ಹೊರಡಿಸಿದ್ದ ನೈಟ್ ಕರ್ಫ್ಯೂ ದಿನಾಂಕ ಮತ್ತು ಸಮಯವನ್ನು ಮುಂದೂಡಿ ಆದೇಶ ಹೊರಡಿಸಿದೆ. ಇಂದಿನಿಂದ 9 ದಿನಗಳ ಕಾಲ ಹೇರಲಾಗಿದ್ದ ಕರ್ಫ್ಯೂವನ್ನು ಡಿ. 24 ರಿಂದ ಜಾರಿಯಾಗುವಂತೆ ಮುಂದೂಡಲಾಗಿದೆ. ನಾಳೆಯಿಂದ...
Date : Wednesday, 23-12-2020
ಬೆಂಗಳೂರು: ಕೊರೋನಾ ಆರಂಭವಾದಲ್ಲಿಂದ ಈ ವರೆಗೆ ಸೋಂಕು ಪತ್ತೆಗಾಗಿ ಮಾದರಿ ಪರೀಕ್ಷೆ ನಡೆಸಿದ ರಾಜ್ಯಗಳ ಪೈಕಿ ಕರ್ನಾಟಕ ಅತೀ ಹೆಚ್ಚಿನ ಪರೀಕ್ಷೆಗಳನ್ನು ನಡೆಸಿ ದಾಖಲೆ ನಿರ್ಮಿಸಿದೆ. ಪ್ರತಿ ಮಿಲಿಯನ್‌ಗೆ 1,97,399 ಟೆಸ್ಟ್ ನಡೆಸುವ ಮೂಲಕ ದೇಶದಲ್ಲೇ ಅತೀ ಹೆಚ್ಚಿನ ಪ್ರಮಾಣದಲ್ಲಿ ಕೊರೋನಾ...
Date : Wednesday, 23-12-2020
ಬೆಂಗಳೂರು: ಯಲಹಂಕದ ರೈಲ್ ವೀಲ್ ಫ್ಯಾಕ್ಟರಿ ತನ್ನಲ್ಲಿ ತಯಾರಾಗುವ ಉತ್ಪನ್ನಗಳ ಬೆಲೆಯನ್ನು ಕಡಿತಗೊಳಿಸಿ ಸ್ಪರ್ಧಾತ್ಮಕ ದರದಲ್ಲಿ ಮಾರಾಟ ಮಾಡಲು ಮುಂದಾಗಿದೆ. ಆ ಮೂಲಕ ಇತರ ಕಂಪೆನಿಗಳಿಗಿಂತ ಕಡಿಮೆ ದರಕ್ಕೆ ಉತ್ಪನ್ನಗಳ ಮಾರಾಟಕ್ಕೆ ಮುಂದಾಗಿದೆ. ಈ ಸಂಬಂಧ ಸಂಸ್ಥೆಯ ಎಂಡಿ ರಾಜೀವ್ ಕುಮಾರ್...
Date : Wednesday, 23-12-2020
ಬೆಂಗಳೂರು: ಪೂರ್ವ ನಿಗದಿಯಂತೆ ರಾಜ್ಯಾದ್ಯಂತ ಜನವರಿ 1 ರಿಂದ ಶಾಲೆಗಳು ಆರಂಭವಾಗಲಿದ್ದು, 10 ಮತ್ತು 12ನೇ ತರಗತಿಗಳು ನಡೆಯಲಿವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. ಕೊರೋನಾ ಹಿನ್ನೆಲೆಯಲ್ಲಿ ಕಳೆದ ಮಾರ್ಚ್ ತಿಂಗಳಿನಿಂದ ಮುಚ್ಚಲ್ಪಟ್ಟಿರುವ...