News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

2021 ರ ಜನವರಿ 15 ರೊಳಗೆ ಶಾಲಾ ಮಕ್ಕಳಿಗೆ 3 ತಿಂಗಳ ಆಹಾರ ಧಾನ್ಯ ವಿತರಣೆ

ಬೆಂಗಳೂರು: ಶಾಲಾ ಮಕ್ಕಳಿಗೆ ಬಿಸಿಯೂಟ ಯೋಜನೆಯಲ್ಲಿ 2021 ರ ಜನವರಿ 15 ರ ಒಳಗಾಗಿ ಮೂರು ತಿಂಗಳ ಆಹಾರ ಧಾನ್ಯ‌ಗಳನ್ನು ವಿತರಣೆ ಮಾಡುವುದಾಗಿ ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ. ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ‌ಗಳಾದ ಅಭಯ ಶ್ರೀನಿವಾಸ್ ಓಕಾ ಮತ್ತು ಅರವಿಂದ್ ಕುಮಾರ್...

Read More

ಯಾವುದೇ ಕಾರಣಕ್ಕೂ ಎಪಿಎಂಸಿ ಮುಚ್ಚುವುದಿಲ್ಲ: ಎಸ್. ಟಿ. ಸೋಮಶೇಖರ್

ಬೆಂಗಳೂರು: ರಾಜ್ಯ‌ದ ಎಪಿಎಂಸಿಗಳಲ್ಲಿ ಸೆಸ್‌ ಸಂಗ್ರಹ ಕಡಿಮೆಯಾಗುವುದರಿಂದ ಉಂಟಾಗುವ ನಷ್ಟವನ್ನು ಸರ್ಕಾರ‌ವೇ ಭರಿಸುವುದು ಎಂದು ಸಹಕಾರಿ ಸಚಿವ ಎಸ್. ಟಿ ಸೋಮಶೇಖರ್ ತಿಳಿಸಿದ್ದಾರೆ. ಎಪಿಎಂಸಿ‌ಯನ್ನು ಮುಚ್ಚುವ ಯಾವುದೇ ಉದ್ದೇಶವನ್ನು ಸರ್ಕಾರ ಹೊಂದಿಲ್ಲ. ಸೆಸ್ ಸಂಗ್ರಹ ಕಡಿಮೆಯಾಗುವುದರಿಂದ ಆ ನಷ್ಟವನ್ನು ಭರಿಸುವ ಹೊಣೆಯನ್ನು...

Read More

ಮುಂದಿನ 9 ದಿನಗಳ ಕಾಲ ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿ

ಬೆಂಗಳೂರು: ಕೊರೋನಾ ಹಿನ್ನೆಲೆಯಲ್ಲಿ ಇಂದಿನಿಂದ ರಾಜ್ಯದಲ್ಲಿ 9 ದಿನಗಳ ಕಾಲ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಆದೇಶಿಸಿದ್ದಾರೆ. ಕೊರೋನಾ ಸೋಂಕಿನ ರೂಪಾಂತರ ಹಾವಳಿಯ ಭೀತಿ ಹೆಚ್ಚಿರುವುದರಿಂದ ಇಂದಿನಿಂದ ಮುಂದಿನ 9 ದಿನಗಳ ಕಾಲ ರಾತ್ರಿ 10 ರಿಂದ ಬೆಳಗ್ಗೆ...

Read More

ಬೆಂಗಳೂರಿನಲ್ಲಿ ಖೇಲೋ ಇಂಡಿಯಾ ರಾಜ್ಯ ಉತ್ಕೃಷ್ಟತಾ ಕೇಂದ್ರ

ಬೆಂಗಳೂರು: ನಗರದ ವಿದ್ಯಾನಗರದಲ್ಲಿರುವ ಜಯಪ್ರಕಾಶ್ ನಾರಾಯಣ್ ರಾಷ್ಟ್ರೀಯ ಯುವ ಕೇಂದ್ರವನ್ನು ಖೇಲೋ ಇಂಡಿಯಾ ರಾಜ್ಯ ಉತ್ಕೃಷ್ಟತಾ ಕೇಂದ್ರ ಎಂದು ಕೇಂದ್ರ ಕ್ರೀಡಾ ಖಾತೆ ರಾಜ್ಯ ಸಚಿವ ಕಿರೆನ್‌ ರಿಜ್ಜು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಘೋಷಣೆ ಮಾಡಿದ್ದಾರೆ. ಈ ಸಂಬಂಧ ನಡೆದ ವರ್ಚುವಲ್...

Read More

ರಾಜ್ಯದಲ್ಲಿ ಮೊದಲ ಹಂತದ ಗ್ರಾಮ ಪಂಚಾಯತ್ ಚುನಾವಣೆ: 80% ಮತದಾನ

ಬೆಂಗಳೂರು: ರಾಜ್ಯದ‌ಲ್ಲಿ ನಿನ್ನೆ‌ಯಷ್ಟೇ ಮೊದಲ ಹಂತದ ಗ್ರಾಮ ಪಂಚಾಯತ್ ಚುನಾವಣೆ ನಡೆದಿದ್ದು, 80% ರಷ್ಟು ಮತದಾನ ನಡೆದಿದೆ. ಆ ಮೂಲಕ ಕೊರೋನಾ ಸಂಕಷ್ಟದ ನಡುವೆಯೂ ಅಧಿಕ ಪ್ರಮಾಣದ ಮತದಾನವಾಗಿದೆ. ಬೆಳಗ್ಗೆ 7 ಗಂಟೆಯಿಂದ ತೊಡಗಿದಂತೆ ಆರಂಭವಾದ ಮತದಾನ ಪ್ರಕ್ರಿಯೆ ರಾಜ್ಯದ ವಿವಿಧೆಡೆ...

Read More

ಮಾರ್ಚ್ ತಿಂಗಳಲ್ಲಿ ಎಸ್ಎಸ್ಎಲ್‌ಸಿ, ಪಿಯುಸಿ ಪರೀಕ್ಷೆ ಇಲ್ಲ

ಬೆಂಗಳೂರು: ಈ ಶೈಕ್ಷಣಿಕ ವರ್ಷಕ್ಕೆ ಸಂಬಂಧಿಸಿದಂತೆ 2021 ರ ಮಾರ್ಚ್ ತಿಂಗಳಿನಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆ‌ಗಳನ್ನು ನಡೆಸುವುದಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ಸರ್ಕಾರ, ಶಿಕ್ಷಣ ಇಲಾಖೆ ಎಲ್ಲಾ ಪೂರ್ವ ಸಿದ್ಧತೆ‌ಗಳನ್ನು ಕೈಗೊಳ್ಳುತ್ತಿದೆ....

Read More

ಹೊಸ ಮಾದರಿಯ ಕೊರೋನಾ ಭಯ: ರಾಜ್ಯದಲ್ಲಿ‌ಯೂ ನಿಯಂತ್ರಣ‌ಕ್ಕೆ ಕ್ರಮ

ಬೆಂಗಳೂರು: ಬ್ರಿಟನ್‌ನಲ್ಲಿ ಪತ್ತೆಯಾಗಿರುವ ಹೊಸ ಮಾದರಿಯ ಕೊರೋನಾ ವೈರಸ್ ಭೀತಿ ಭಾರತದಲ್ಲಿ‌ಯೂ ಆವರಿಸಿದ್ದು, ಈ ಹಿನ್ನೆಲೆಯಲ್ಲಿ ಕೇಂದ್ರ ಮತ್ತು ರಾಜ್ಯದಲ್ಲಿ ಸಂಭಾವ್ಯ ಹರಡುವಿಕೆಯ‌ನ್ನು ತಡೆಯಲು ಕ್ರಮ ಕೈಗೊಳ್ಳಲು ಸರ್ಕಾರ ಸಿದ್ಧತೆ ನಡೆಸುತ್ತಿದೆ. ಈಗಾಗಲೇ ಬ್ರಿಟನ್‌ನಿಂದ ಭಾರತಕ್ಕೆ ಹಲವು ಮಂದಿ ಆಗಮಿಸಿದ್ದು, ಈ...

Read More

ಬ್ಯಾಟರಿ ಸ್ವ್ಯಾಪಿಂಗ್ ಘಟಕಕ್ಕೆ ಚಾಲನೆ ನೀಡಿದ ಸಿಎಂ ಯಡಿಯೂರಪ್ಪ

ಬೆಂಗಳೂರು: ಸನ್ ಮೊಬಿಲಿಟೀಸ್ ಸಂಸ್ಥೆಯ ವಿದ್ಯುತ್ ವಾಹನ‌ಗಳ ಬ್ಯಾಟರಿ ಸ್ವ್ಯಾಪಿಂಗ್ ಘಟಕಗಳಿಗೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಚಾಲನೆ ನೀಡಿದರು. ಇತ್ತೀಚಿನ ದಿನಗಳಲ್ಲಿ ನಾಗರಿಕ‌ರು ವಿದ್ಯುತ್ ಚಾಲಿತ ವಾಹನಗಳನ್ನು ಬಳಸಲು ಹೆಚ್ಚಿನ ಉತ್ಸಾಹ ತೋರಿಸುತ್ತಿದ್ದಾರೆ. ಇದಕ್ಕೆ ಪೂರಕ ಸೌಲಭ್ಯಗಳನ್ನು ಒದಗಿಸಬೇಕಾದ ಅಗತ್ಯ‌ತೆ...

Read More

ವೈದ್ಯರ ಬೇಡಿಕೆ ಈಡೇರಿಸಿ ವೇತನ ಪರಿಷ್ಕರಣೆ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ‌ಯ ಬೇರೆ ಬೇರೆ ವೃಂದ‌ಗಳ ತಜ್ಞ ವೈದ್ಯರು, ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳು, ದಂತ ವೈದ್ಯಾಧಿಕಾರಿಗಳಿಗೆ ಸಂಬಂಧಿಸಿದಂತೆ ವಿಶೇಷ ಭತ್ಯೆ‌ಗಳನ್ನು ಪರಿಷ್ಕರಿಸಿ ಸರ್ಕಾರ ಆದೇಶ ಹೊರಡಿಸಿದೆ. 2020 ರ ಸೆ. 1 ರಿಂದಲೇ ಅನ್ವಯವಾಗುವಂತೆ...

Read More

ಬೆಳಗಾವಿ-ಸೂರತ್, ಅಜ್ಮೇರ್ ನಡುವೆ ಉಡಾನ್ ವಿಮಾನ ಸೇವೆಗೆ ಹಸಿರು ನಿಶಾನೆ

ಬೆಂಗಳೂರು: ಭಾರತ ಸರ್ಕಾರದ ಪ್ರಾದೇಶಿಕ ಸಂಪರ್ಕ ಯೋಜನೆ ದೇಶದ ಸಾಮಾನ್ಯ ನಾಗರಿಕರ ವಾಯು ಯಾನ ಉಡಾನ್ ಅಡಿಯಲ್ಲಿ ಬೆಳಗಾವಿಯಿಂದ ಗುಜರಾತಿನ ಸೂರತ್ ಹಾಗೂ ಅಜ್ಮೇರ್‌ನ ಕಿಶನ್ ಗಢ ನಡುವಿನ ಮೊದಲ ವಿಮಾನ ಸಂಚಾರಕ್ಕೆ ಇಂದು ಹಸಿರು ನಿಶಾನೆ ತೋರಿಸಲಾಯಿತು. ಈ ಸಂದರ್ಭದಲ್ಲಿ...

Read More

Recent News

Back To Top