Date : Tuesday, 22-12-2020
ಬೆಂಗಳೂರು: ದೇಶದಲ್ಲಿ ಜಿಎಸ್‌ಟಿ ಕೊರತೆಯನ್ನು ಸರಿದೂಗಿಸುವ ಹಿನ್ನೆಲೆಯಲ್ಲಿ ಕೇಂದ್ರ ಹಣಕಾಸು ಸಚಿವಾಲಯ ರಾಜ್ಯಗಳಿಗೆ 8 ನೇ ಸಾಪ್ತಾಹಿಕ ಕಂತು 6 ಸಾವಿರ ಕೋಟಿ ರೂ. ಗಳನ್ನು ಬಿಡುಗಡೆ ಮಾಡಿದೆ. ಈ ಪೈಕಿ 5516 ಕೋಟಿ ರೂ. ಗಳನ್ನು ಜಿಎಸ್‌ಟಿ ಮಂಡಳಿಯ ಸದಸ್ಯತ್ವ...
Date : Tuesday, 22-12-2020
ಬೆಂಗಳೂರು: ಕೊರೋನಾ ಸೋಂಕು ಈಗಾಗಲೇ ರಾಜ್ಯವನ್ನು ಕಂಗೆಡಿಸಿದೆ. ಇದೀಗ ಕೊರೋನಾ ಸೋಂಕು ರೂಪಾಂತರದ ವಿಚಾರ ಇಡೀ ದೇಶ ಮತ್ತು ರಾಜ್ಯದ ಜನರ ನಿದ್ದೆಗೆಡಿಸಿದೆ. ಚೆನ್ನೈಗೆ ಆಗಮಿಸಿರುವ ವ್ಯಕ್ತಿಯಲ್ಲಿ ಕೊರೋನಾ ಕಾಣಿಸಿಕೊಂಡಿದೆ. ಹೀಗಾಗಿ ಹೆಚ್ಚಿನ ಮುಂಜಾಗ್ರತಾ ಕ್ರಮವನ್ನು ಅನುಸರಿಸಿದಲ್ಲಿ ಮಾತ್ರವೇ ಇದರಿಂದ ರಕ್ಷಣೆ...
Date : Tuesday, 22-12-2020
ಬೆಂಗಳೂರು: ಎಲೆಕ್ಟ್ರಿಕ್ ವಾಹನ ಉತ್ಪಾದನೆ, ಸೌರಶಕ್ತಿ, ಪವನಶಕ್ತಿ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ರಾಜ್ಯದಲ್ಲಿ 26,659 ಕೋಟಿ ರೂ. ಹೂಡಿಕೆಯ ಐದು ಪ್ರಸ್ತಾಪಗಳಿಗೆ ಸರ್ಕಾರ ಸಮ್ಮತಿ ಸೂಚಿಸಿದೆ. ವಿಧಾನಸೌಧದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ 55 ನೇ ರಾಜ್ಯ ಉನ್ನತ...
Date : Tuesday, 22-12-2020
ಬೆಂಗಳೂರು : ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ನ ಯೋಜನೆಯ ಅನ್ವಯ ಸಮಸ್ತ ಹಿಂದೂ ಸಮಾಜದಿಂದ ಮಂದಿರ ನಿರ್ಮಾಣಕ್ಕಾಗಿ ಧನ ಸಂಗ್ರಹಣೆಗೆ, ತನ್ನ ಸಂಪೂರ್ಣ ಸಹಯೋಗ ನೀಡುವುದಾಗಿ ವಿಶ್ವ ಹಿಂದೂ ಪರಿಷತ್ (ವಿಹಿಂಪ) ನಿರ್ಧರಿಸಿದ್ದು, ದೇಶದಲ್ಲಿ ವಿಹಿಂಪ ಕಾರ್ಯಕರ್ತರು, ಅಯೋಧ್ಯೆಯಲ್ಲಿನ ಶ್ರೀರಾಮ ಜನ್ಮಭೂಮಿ ಮಂದಿರದ ನಿರ್ಮಾಣಕ್ಕೆ...
Date : Tuesday, 22-12-2020
ಗದಗ: ಸವದಿ ತಾಲೂಕಿನ ರೋಣ ಎಂಬಲ್ಲಿನ ರೈತ ಪ್ರಕಾಶ್ ಜೋಗರೆಡ್ಡಿ ಅವರು ಬೆಳೆದ ಮೆಣಸಿನಕಾಯಿ ಬೆಳೆಗೆ ಗದಗ ಎಪಿಎಂಸಿಯಲ್ಲಿ ಕ್ವಿಂಟಲ್‌ಗೆ 41 ಸಾವಿರ ರೂ. ಬೆಲೆ ದೊರಕಿದೆ. ಈ ವರ್ಷದ ಆರಂಭದ ಅವಧಿಯಲ್ಲಿ ಎಪಿಎಂಸಿಯಲ್ಲಿ ಕ್ವಿಂಟಲ್‌ಗೆ 35 ಸಾವಿರ ರೂ. ಗಳಿತ್ತು....
Date : Tuesday, 22-12-2020
ಬೆಂಗಳೂರು: ರಾಜ್ಯಕ್ಕೆ ಹಸು, ಕರುಗಳನ್ನು ತಲುಪಿಸುವ ಮಹತ್ವದ ಕಾರ್ಯಕ್ಕೆ ಮಲ್ಲೇಶ್ವರಂನ ತಿರುಪತಿ ತಿರುಮಲ ದೇವಸ್ಥಾನ (ಟಿಟಿಡಿ) ಮುಂದಾಗಿದ್ದು, ಈ ಹಿನ್ನೆಲೆಯಲ್ಲಿ ಗುಡಿಗೊಂದು ಗೋವು ಯೋಜನೆಯನ್ನು ಕಾರ್ಯಾರಂಭ ಮಾಡಿದೆ. ಟಿಟಿಡಿಯ ಸ್ಥಾನಿಕ ಸಲಹಾ ಸಮಿತಿ ಅಧ್ಯಕ್ಷ, ಮಾಜಿ ಸಂಸದ ಕುಪೇಂದ್ರ ರೆಡ್ಡಿ, ಟಿಟಿಡಿ...
Date : Tuesday, 22-12-2020
ಬೆಂಗಳೂರು: ಇತ್ತೀಚೆಗಷ್ಟೇ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿದ್ದ ಬೆಂಗಳೂರು ಗಲಭೆಗೆ ಸಂಬಂಧಿಸಿದಂತೆ 17 ಮಂದಿ ಎಸ್‌ಡಿಪಿಐ ಮತ್ತು ಪಿಎಫ್‌ಐ ನಾಯಕರು ಮತ್ತು ಕಾರ್ಯಕರ್ತರನ್ನು ಎನ್‌ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಸೋದರಳಿಯ ನವೀನ್ ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದ...
Date : Tuesday, 22-12-2020
ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು ಮೊದಲ ಹಂತದ ಗ್ರಾಮ ಪಂಚಾಯತ್ ಚುನಾವಣೆ ನಡೆಯುತ್ತಿದ್ದು, 117 ತಾಲ್ಲೂಕೂಗಳ 3019 ಪಂಚಾಯತ್‌ಗಳಲ್ಲಿ ಮತದಾನ ಪ್ರಕ್ರಿಯೆ ಆರಂಭವಾಗಿದೆ. ಬೆಳಗ್ಗೆ 7 ಗಂಟೆಯಿಂದಲೇ ಮತದಾರರು ಮತಗಟ್ಟೆಯತ್ತ ಧಾವಿಸಿ ಮತದಾನ ಮಾಡುತ್ತಿದ್ದಾರೆ. ಸಂಜೆ 5 ರ ವರೆಗೆ ಮತದಾನ...
Date : Saturday, 19-12-2020
ಬೆಂಗಳೂರು: ರಾಮಮಂದಿರ ನಿಧಿ ಸಮರ್ಪಣಾ ಅಭಿಯಾನ ಬೆಂಗಳೂರು ಉತ್ತರ ವಿಭಾಗ ಕಾರ್ಯಾಲಯ ಉದ್ಘಾಟನೆಯಾಗಿದೆ. ಈ ಸಂದರ್ಭದಲ್ಲಿ ಮಾತನಾಡಿದ ಮೈಸೂರು ರಾಜಸಂಸ್ಥಾನದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು, ಧರ್ಮ ಸಂರಕ್ಷಣೆಯೇ ಮೈಸೂರು ಅರಮನೆಯ ಮೂಲ ಕರ್ತವ್ಯವಾಗಿದ್ದು, ಈ ಕಾರ್ಯದಲ್ಲಿ ಎಂದೆಂದಿಗೂ ತೊಡಗಿಸಿಕೊಳ್ಳುತ್ತೇವೆ ಎಂದು ಹೇಳಿದರು. ಶ್ರೀ ರಾಮಜನ್ಮಭೂಮಿ...
Date : Saturday, 19-12-2020
ಬೆಂಗಳೂರು: ಕೇಂದ್ರ ಸಾರಿಗೆ ಹಾಗೂ ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಕರ್ನಾಟಕದಲ್ಲಿನ 25 ಹೆದ್ದಾರಿ ಯೋಜನೆಗಳ ಕಾಮಗಾರಿಗಳಿಗೆ ಶಿಲಾನ್ಯಾಸ ಹಾಗೂ 8 ಪೂರ್ಣಗೊಂಡ ಹೆದ್ದಾರಿಗಳ ಲೋಕಾರ್ಪಣೆ ಕಾರ್ಯ ನೆರವೇರಿಸಿದರು. 10,904 ಕೋಟಿ ರೂಪಾಯಿ ಮೌಲ್ಯದ...