News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಈ ಬಾರಿ ಕ್ರಿಸ್‌ಮಸ್‌, ಹೊಸವರ್ಷಕ್ಕೆ ಹಾಡು, ಕುಣಿತ, ಪಾರ್ಟಿ ನಿಷೇಧ

ಬೆಂಗಳೂರು: ಕೊರೋನಾ ವೈರಸ್‌ ಸಾಂಕ್ರಾಮಿಕ ರೋಗ ಹೊಸವರ್ಷ ಮತ್ತು ಕ್ರಿಸ್‌ಮಸ್‌ ಸಂಭ್ರಮಕ್ಕೂ ಅಡ್ಡಿಯುಂಟು ಮಾಡಿದೆ. ಈ ಬಾರಿ ಹಾಡು, ಕುಣಿತ ಎಲ್ಲದಕ್ಕೂ ಬ್ರೇಕ್‌ ಬಿದ್ದಿದೆ. ಕೈಕುಲುಕಿ ಶುಭಾಶಯ ಹೇಳುವುದು ಮತ್ತು ಆಲಂಗಿಸುವುದನ್ನು ಕೂಡ ನಿರ್ಬಂಧಿಸಲಾಗಿದೆ. ಕೋವಿಡ್-‌19 ಉಲ್ಬಣಗೊಳ್ಳುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ...

Read More

ರಾಮಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನದ ಅಂಗವಾಗಿ ಸಾಧು-ಸಂತರ ಸಭೆ

ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನದ ಅಂಗವಾಗಿ ವಿಶ್ವ ಹಿಂದೂ ಪರಿಷದ್ ಕಾರ್ಯಾಲಯದಲ್ಲಿ ಇಂದು ನಡೆದ ಸಾಧು ಸಂತರ ಸಭೆ. ಈ ಸಭೆಯಲ್ಲಿ 15ಕ್ಕೂ ಹೆಚ್ಚು ಸಾಧು-ಸಂತರು ಭಾಗವಹಿಸಿದ್ದರು. ಸಭೆಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕ್ಷೇತ್ರೀಯ ಪ್ರಚಾರಕರಾದ ಶ್ರೀ ಸುಧೀರ್...

Read More

ಕರ್ನಾಟಕ ಮತ್ತು ಯುಕೆ ನಡುವೆ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ದ್ವಿಪಕ್ಷೀಯ ಸಹಕಾರ ಒಪ್ಪಂದಕ್ಕೆ ಸಹಿ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸಮ್ಮುಖದಲ್ಲಿ, ಕರ್ನಾಟಕ ಸರ್ಕಾರ ಮತ್ತು ಬ್ರಿಟಿಷ್ ಸರ್ಕಾರದ ನಡುವೆ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ದ್ವಿಪಕ್ಷೀಯ ಸಹಕಾರಕ್ಕೆ ಸಂಬಂಧಿಸಿದ ಒಪ್ಪಂದಕ್ಕೆ  ಇಂದು ಸಹಿ ಮಾಡಲಾಯಿತು. ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ...

Read More

ಕೋಲಾರ ವಿಸ್ಟ್ರಾನ್‌ ಕಂಪನಿ ದಾಂಧಲೆ ಪ್ರಕರಣ: SFI ತಾಲ್ಲೂಕು ಅಧ್ಯಕ್ಷನ ಬಂಧನ

ಕೋಲಾರ: ಡಿಸೆಂಬರ್ 12 ರಂದು ಕೋಲಾರದ ವಿಸ್ಟ್ರಾನ್‌ನ ಐಫೋನ್ ಉತ್ಪಾದನಾ ಕೇಂದ್ರದಲ್ಲಿ ನಡೆದ ವಿಧ್ವಂಸಕ ಕೃತ್ಯಕ್ಕೆ ಸಂಬಂಧಿಸಿದಂತೆ ಕೋಲಾರ ಪೊಲೀಸರು ಗುರುವಾರ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾದ ಅಂಗ ಸಂಘಟನೆ ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾದ ತಾಲ್ಲೂಕು ಅಧ್ಯಕ್ಷನನ್ನು ಬಂಧಿಸಿದ್ದಾರೆ. ಪ್ರಕರಣದ...

Read More

ಲಘು ಉದ್ಯೋಗ ಭಾರತಿ ಕರ್ನಾಟಕ ವತಿಯಿಂದ ‘ಟೆಕ್ ಭಾರತ್’ 2ನೇ ಆವೃತ್ತಿ

ಬೆಂಗಳೂರು : ಲಘು ಉದ್ಯೋಗ ಭಾರತಿ ಕರ್ನಾಟಕ ಮತ್ತು ಐಎಂಎಸ್ ಫೌಂಡೇಶನ್ ವತಿಯಿಂದ ಸ್ಟಾರ್ಟ್ ಅಪ್­ಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಹಾಗೂ ಎಂಎಸ್ಎಂಈ ಯಲ್ಲಿ ತಂತ್ರಜ್ಞಾನದ ಅಳವಡಿಕೆಯ ಮತ್ತು ಬೆಳವಣಿಗೆಯನ್ನು ಹೆಚ್ಚಿಸಲು “ಟೆಕ್ ಭಾರತ್” ಎಂಬ ಸಮಾವೇಶವನ್ನು ಹಮ್ಮಿಕೊಂಡಿದೆ. “ಟೆಕ್ ಭಾರತ್”ದ ಎರಡನೇ...

Read More

ರಾಜ್ಯ‌ ಸರ್ಕಾರದ ಅನುದಾನ ಪಡೆಯುವ ಸಂಸ್ಥೆ‌ಗಳೆಲ್ಲ ಮಾಹಿತಿ ಹಕ್ಕು ಅಧಿನಿಯಮದ‌ಡಿ ಬರುತ್ತವೆ

ಬೆಂಗಳೂರು: ರಾಜ್ಯ ಸರ್ಕಾರ‌ದಿಂದ ಅನುದಾನ ಪಡೆಯುವ ಎಲ್ಲಾ ಸಂಸ್ಥೆಗಳು ಮಾಹಿತಿ ಹಕ್ಕು ಅಧಿನಿಯಮ-2005 ರ ವ್ಯಾಪ್ತಿಯಲ್ಲಿ ಬರುತ್ತವೆ ಎಂದು ಕರ್ನಾಟಕ ಮಾಹಿತಿ ಹಕ್ಕು ಆಯೋಗ ಸ್ಪಷ್ಟವಾಗಿ ತಿಳಿಸಿದೆ. ಬೆಂಗಳೂರಿನ ಸೈಂಟ್ ಜೋಸೆಫ್ ಸಂಜೆ ಕಾಲೇಜು, ಸೈಂಟ್ ಜೋಸೆಫ್ ಕಲಾ ಮತ್ತು ವಿಜ್ಞಾನ...

Read More

ರಾಜ್ಯದಲ್ಲಿ ಮತ್ತೆ ಪರಿಷ್ಕೃತ ರೀತಿಯಲ್ಲಿ ವಿದ್ಯಾಗಮ ಯೋಜನೆ ಆರಂಭ: ಸುರೇಶ್ ಕುಮಾರ್

ಬೆಂಗಳೂರು: ಕೊರೋನಾ ಕಾರಣದಿಂದ ಶಾಲಾರಂಭ ಆಗದೇ ಇರುವ ಹಿನ್ನೆಲೆಯಲ್ಲಿ, ಶೈಕ್ಷಣಿಕ ವಿಚಾರಕ್ಕೆ ಯಾವುದೇ ರೀತಿಯ ಸಮಸ್ಯೆ ಉಂಟಾಗಬಾರದು ಎಂಬ ದೃಷ್ಟಿಯಿಂದ ರಾಜ್ಯ ಸರ್ಕಾರ ವಿದ್ಯಾಗಮ ಯೋಜನೆಯನ್ನು ಪರಿಷ್ಕರಿಸಿ ಸುಧಾರಣಾ ಕ್ರಮಗಳ ಜೊತೆಗೆ ಹೊಸ ರೀತಿಯಲ್ಲಿ ಅನುಷ್ಠಾನ ಮಾಡಲು ಮುಂದಾಗಿದೆ. ಆಗಸ್ಟ್ ತಿಂಗಳಲ್ಲಿ...

Read More

ವಾಟರ್, ಕರೆಂಟ್ ಬಿಲ್, ಜೀವ ವಿಮೆ, ಇಎಂಐ ಪಾವತಿಗೆ ಅಂಚೆ ಕಚೇರಿ‌ಯಲ್ಲಿ ಅವಕಾಶ

ಬೆಂಗಳೂರು: ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸುಮಾರು 800 ಕ್ಕೂ ಅಧಿಕ ಅಂಚೆ ಕಚೇರಿ‌ಗಳಲ್ಲಿ ಮುಂದಿನ ದಿನಗಳಲ್ಲಿ ಸಾರ್ವಜನಿಕರು ವಿದ್ಯುತ್, ನೀರಿನ ಬಿಲ್, ಗ್ಯಾಸ್ ಬಿಲ್ ಪಾವತಿ ಮಾಡಬಹುದು. ಅದರೊಂದಿಗೆ ವಿಮೆ, ಇಎಂಐಗಳನ್ನು ಸಹ ಪಾವತಿ ಮಾಡಬಹುದು ಮತ್ತು ಸಾಲ ಪಡೆಯಲು ಆನ್ಲೈನ್...

Read More

ಗೋಹತ್ಯೆ ನಿಷೇಧ ಮಸೂದೆಗೆ ಯಾವುದೇ ಸಂದರ್ಭದಲ್ಲಿ ಸುಗ್ರೀವಾಜ್ಞೆ: ಮಾಧುಸ್ವಾಮಿ

ಬೆಂಗಳೂರು: ಗೋಹತ್ಯೆ ನಿಷೇಧ ಕಾಯ್ದೆ‌ಗೆ ನಿನ್ನೆ ವಿಧಾನ ಪರಿಷತ್‌ನಲ್ಲಿ ಅಂಗೀಕಾರ ಪಡೆಯುವುದು ಸರ್ಕಾರಕ್ಕೆ ಅಸಾಧ್ಯ‌ವಾದ ಹಿನ್ನೆಲೆಯಲ್ಲಿ ಈ ಸಂಬಂಧ ಸುಗ್ರೀವಾಜ್ಞೆ ಹೊರಡಿಸಲಾಗುವುದು ಎಂದು ಸಚಿವ ಮಾಧುಸ್ವಾಮಿ ತಿಳಿಸಿದ್ದಾರೆ. ಕಳೆದ ವಾರ ವಿಧಾನ ಮಂಡಲ ಅಧಿವೇಶನದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆಯನ್ನು ಪಶುಸಂಗೋಪನೆ...

Read More

ಮಂಗಳೂರಿನಲ್ಲಿ ದಂತ ವೈದ್ಯಕೀಯ ಸಂಶೋಧನಾ ಪ್ರಯೋಗಾಲಯ ನಿರ್ಮಾಣ

ಮಂಗಳೂರು: ದೇಶದಲ್ಲೇ ಮೊದಲ ಬಾರಿಗೆ ದಂತ ವೈದ್ಯಕೀಯ ಸಂಶೋಧನಾ ಪ್ರಯೋಗಾಲಯ ಮಂಗಳೂರಿನ ಮೇರಿಹಿಲ್‌ನಲ್ಲಿ ಸ್ಥಾಪನೆಯಾಗುತ್ತಿರುವ ರಾಜೀವ್ ಗಾಂಧಿ ಆರೋಗ್ಯ ವಿವಿಯ ಪ್ರಾದೇಶಿಕ ಕೇಂದ್ರದಲ್ಲಿ ಕಾರ್ಯಾರಂಭ ಮಾಡಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭಾರತದಲ್ಲಿ 313 ಮತ್ತು ರಾಜ್ಯದಲ್ಲಿ 44 ದಂತ ವೈದ್ಯಕೀಯ ಕಾಲೇಜುಗಳು...

Read More

Recent News

Back To Top