News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಉಪಸಭಾಪತಿಗಳ ಕೊರಳ ಪಟ್ಟಿ ಹಿಡಿದ ಘಟನೆ ದೇಶದಲ್ಲೇ ಮೊದಲು: ಸಿಎಂ ಬಿಎಸ್‌ವೈ

ಬೆಂಗಳೂರು: ಇಂದು ವಿಧಾನ ಪರಿಷತ್‌ನಲ್ಲಿ ನಡೆದ ಕೋಲಾಹಲಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಬೇಸರ ವ್ಯಕ್ತಪಡಿಸಿದ್ದು, ಉಪಸಭಾಪತಿಗಳ ಕುತ್ತಿಗೆ ಪಟ್ಟಿ ಹಿಡಿದು ಎಳೆದಾಡಿದ ಘಟನೆ ದೇಶದಲ್ಲಿ ಇದೇ ಮೊದಲ ಬಾರಿಗೆ ಸಂಭವಿಸಿದೆ ಎಂದು ನುಡಿದಿದ್ದಾರೆ. ಕಾಂಗ್ರೆಸ್‌ನ ಇಂತಹ ದುರ್ವರ್ತನೆಯ ಬಗ್ಗೆ ಅಸಮಾಧಾನ...

Read More

ಕಾಯಕ ಶ್ರೀ ಪುರಸ್ಕಾರಕ್ಕೆ ಆಯ್ಕೆಯಾದ ಶ್ರೀ ರವಿಶಂಕರ್ ಗುರೂಜಿ

ಗೋಕಾಕ್: ಆರ್ಟ್ ಆಫ್ ಲಿವಿಂಗ್‌ನ ಮುಖ್ಯಸ್ಥ ಶ್ರೀ ರವಿಶಂಕರ್ ಗುರೂಜಿ ಅವರನ್ನು ‘ಕಾಯಕ ಶ್ರೀ’ ಪುರಸ್ಕಾರ‌ಕ್ಕೆ ಗೋಕಾಕ್‌ನ ಶೂನ್ಯ ಸಂಪಾದನಾ ಮಠ ಆಯ್ಕೆ ಮಾಡಿದೆ. ಲಿಂಗೈಕ್ಯರಾದ ಶ್ರೀ ಬಸವ ಸ್ವಾಮೀಜಿ ಅವರ ಪುಣ್ಯ ಸ್ಮರಣೆಯ ಅಂಗವಾಗಿ, 16 ನೇ ಶರಣ ಸಂಸ್ಕೃತಿ...

Read More

ವಿಧಾನ ಪರಿಷತ್ತಿನಲ್ಲಿ ಕಾಂಗ್ರೆಸ್ ಗೂಂಡಾಗಿರಿ: ಗಣ್ಯರಿಂದ ಖಂಡನೆ

ಬೆಂಗಳೂರು: ವಿಧಾನ ಪರಿಷತ್ ನಲ್ಲಿ ಕಾಂಗ್ರೆಸ್ ಪಕ್ಷದ ನಾಯಕರ ಅನಾಗರಿಕ ವರ್ತನೆಗೆ ಇಡೀ ರಾಜ್ಯವೇ ತಲೆ ತಗ್ಗಿಸುವಂತಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಅನೇಕ ಗಣ್ಯರು ಖಂಡನೆ ವ್ಯಕ್ತಪಡಿಸಿದ್ದಾರೆ. ಚಿಂತಕರ ಚಾವಡಿ, ಹಿರಿಯರ ಪರಿಷತ್‌ನಲ್ಲಿ ಕಾಂಗ್ರೆಸ್ ನಾಯಕರು ಇಂದು ತಮ್ಮ ಗೂಂಡಾಗಿರಿ ಪ್ರದರ್ಶನ ಮಾಡಿದ್ದಾರೆ....

Read More

ರಾಜ್ಯದಲ್ಲಿ ಅರೋಮಾಥೆರಪಿ ಸಂಶೋಧನೆ ಮತ್ತು ಅಭಿವೃದ್ಧಿ ಪ್ರಯೋಗಾಲಯ ಸ್ಥಾಪನೆಗೆ ಸಿದ್ಧತೆ

ಬೆಂಗಳೂರು: ದೇಶದ 600 ಕ್ಕೂ ಅಧಿಕ ಅಗರಬತ್ತಿ ಬ್ರ್ಯಾಂಡ್‌ಗಳ ಫೆಸಿಲಿಟೇಟರ್ ಆಗಿರುವ ಬೆಂಗಳೂರು ಮೂಲದ ಅಖಿಲ ಭಾರತ ಅಗರಬತ್ತಿ ತಯಾರಿಕಾ ಸಂಘ‌ವು ರಾಜ್ಯದಲ್ಲಿ ಅರೋಮಾಥೆರಪಿ ಸಂಶೋಧನೆ ಮತ್ತು ಅಭಿವೃದ್ಧಿ ಪ್ರಯೋಗಾಲಯ‌ವನ್ನು ಸ್ಥಾಪಿಸಲು ಸಿದ್ಧತೆ ನಡೆಸಿದೆ. ಈ ಸಂಬಂಧ ಸಂಘದ ಅಧ್ಯಕ್ಷ ಅರ್ಜುನ್...

Read More

ಕೊಂಕಣಿ ಮಾಧ್ಯಮ ಆರಂಭಿಸಲು ಸಿಎಂಗೆ ಕೊಂಕಣಿ ಸಾಹಿತ್ಯ ಅಕಾಡೆಮಿ ಮನವಿ

ಬೆಂಗಳೂರು: ನೂತನ ಶಿಕ್ಷಣ ನೀತಿ 2020 ಕ್ಕೆ ಪೂರಕವಾಗಿ ಪ್ರಾದೇಶಿಕ ಶಿಕ್ಷಣದಲ್ಲಿ ಕೊಂಕಣಿ ಮಾತೃಭಾಷೆ‌ಯನ್ನು ಅಳವಡಿಸುವುದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರಿಗೆ ಕೊಂಕಣಿ ಸಾಹಿತ್ಯ ಅಕಾಡೆಮಿ ಮನವಿ ಸಲ್ಲಿಸಿದೆ. ನೂತನ ಶಿಕ್ಷಣ ನೀತಿಯಲ್ಲಿ ಪ್ರಾದೇಶಿಕ ಭಾಷೆ, ಮಾತೃ ಭಾಷೆ‌ಯ...

Read More

ಗ್ರಾಮ ಪಂಚಾಯತ್ ಚುನಾವಣೆ: ನೀತಿ ಸಂಹಿತೆಗೆ ಆದ್ಯತೆ ನೀಡಲು ಚುನಾವಣಾ ಆಯೋಗ ಸೂಚನೆ

ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯತ್ ಚುನಾವಣೆ‌ಗಳಲ್ಲಿ ಎಲ್ಲಾ ರಾಜಕೀಯ ಪಕ್ಷಗಳ ನಾಯಕರು, ಸ್ಪರ್ಧಾಳುಗಳು ಮಾದರಿ ನೀತಿ ಸಂಹಿತೆ ಮತ್ತು ಕಾನೂನು ಉಲ್ಲಂಘನೆ‌ಯಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಚುನಾವಣಾ ಆಯೋಗ ನಿರ್ದೇಶನ ನೀಡಿದೆ. ಈ ಸಂಬಂಧ ಮಾತನಾಡಿರುವ ರಾಜ್ಯ ಚುನಾವಣಾ ಆಯೋಗದ ಅಧೀನ...

Read More

ಐಟಿಐ ಶಿಕ್ಷಣ‌ಕ್ಕೆ ಉದ್ಯೋಗಾಧಾರಿತ ಕೋರ್ಸ್ ಸೇರ್ಪಡೆ: ಡಾ. ಅಶ್ವತ್ಥ್ ನಾರಾಯಣ್

ಬೆಂಗಳೂರು: ರಾಜ್ಯದ ಐಟಿಐ ಕೋರ್ಸ್‌ಗಳ ಪಠ್ಯ ಕ್ರಮಗಳನ್ನು ಪೂರ್ಣ ಪ್ರಮಾಣದಲ್ಲಿ ಬದಲಿಸಲು ಶಿಕ್ಷಣ ತಜ್ಞರು ಮತ್ತು ಉದ್ಯಮ ಪ್ರತಿನಿಧಿಗಳ ಸಮಿತಿಯನ್ನು ಸರ್ಕಾರ ರಚನೆ ಮಾಡಲಿದೆ ಎಂದು ಉಪಮುಖ್ಯಮಂತ್ರಿ ಡಾ. ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ. ಅವರು ಕೌಶಲಾಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿ...

Read More

ಅನುದಾನಿತ ಶಾಲಾ ಶಿಕ್ಷಕರಿಗೂ ಜ್ಯೋತಿ ಸಂಜೀವಿನಿ ಯೋಜನೆ ವಿಸ್ತರಣೆ: ಸುರೇಶ್ ಕುಮಾರ್

ಬೆಂಗಳೂರು: ರಾಜ್ಯದ ಅನುದಾನಿತ ಶಾಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶಿಕ್ಷಕರಿಗೂ ಜ್ಯೋತಿ ಸಂಜೀವಿನಿ ಯೋಜನೆ ವಿಸ್ತರಿಸುವ ಕುರಿತಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪ್ರಸ್ತಾವನೆ ಸಲ್ಲಿಸಿ, ಚರ್ಚೆ ನಡೆಸಲಾಗುವುದು ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಈ ಸಂಬಂಧ ವಿಧಾನ ಪರಿಷತ್ ಸದಸ್ಯ ಬಸವರಾಜ...

Read More

ಹಿರಿಯ ವಿಜ್ಞಾನಿ ಪ್ರೊ. ರೊದ್ದಂ ನರಸಿಂಹ ವಿಧಿವಶ

ಬೆಂಗಳೂರು: ವಯೋಸಹಜ ಅನಾರೋಗ್ಯ‌ದಿಂದ ಬಳಲುತ್ತಿದ್ದ ದೇಶದ ಹಿರಿಯ ವಿಜ್ಞಾನಿ, ಪ್ರೊ. ರೊದ್ದಂ ನರಸಿಂಹ(87) ಅವರು ವಿಧಿವಶರಾಗಿದ್ದಾರೆ. ಅನಾರೋಗ್ಯ‌ದ ನಿಮಿತ್ತ ಕಳೆದೊಂದು ವಾರದಿಂದ ರೊದ್ದಂ ಅವರನ್ನು ಬೆಂಗಳೂರಿನ ಎಂ. ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಇಹಲೋಕ ತ್ಯಜಿಸುವ 48 ಗಂಟೆಗಳ...

Read More

ಉತ್ತರ ಕರ್ನಾಟಕದಲ್ಲಿ ಎರಡು ಪೈಲಟ್ ತರಬೇತಿ ಶಾಲೆ ಸ್ಥಾಪಿಸಲಿದೆ ಕೇಂದ್ರ

ಬೆಂಗಳೂರು: ದೇಶದಲ್ಲಿ‌ನ ಪೈಲಟ್‌ಗಳ ಸಮಸ್ಯೆ ನಿವಾರಣೆಯ ಹಿನ್ನೆಲೆಯಲ್ಲಿ ದೇಶದಾದ್ಯಂತ 6 ವಿಮಾನ ತರಬೇತಿ ಸಂಸ್ಥೆ‌ಗಳನ್ನು ತೆರೆಯಲು ಮುಂದಾಗಿದ್ದು, ಅವುಗಳಲ್ಲಿ ಎರಡು ಶಾಲೆಗಳು ಉತ್ತರ ಕರ್ನಾಟಕದಲ್ಲಿ ನಿರ್ಮಾಣ‌ವಾಗಲಿವೆ. ರಾಜ್ಯದ ಬೆಳಗಾವಿ ಮತ್ತು ಕಲ್ಬುರ್ಗಿ‌ಯಲ್ಲಿ ಈ ತರಬೇತಿ ಶಾಲೆಗಳನ್ನು ತೆರೆಯಲಾಗುತ್ತಿದ್ದು, ಇದಕ್ಕಾಗಿ ಬಿಡ್ಡಿಂಗ್ ಪ್ರಕ್ರಿಯೆ...

Read More

Recent News

Back To Top