News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಈಡೇರಿಸುವ ಭರವಸೆ ನೀಡಿರುವ ಬೇಡಿಕೆಗಳಿಗೆ ಸಂಬಂಧಿಸಿ ಲಿಖಿತ ಹೇಳಿಕೆ ನೀಡಲು ಸರ್ಕಾರ ಸಿದ್ಧ

ಬೆಂಗಳೂರು: ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ನೀಡಿರುವ ಭರವಸೆಯ ಬಗ್ಗೆ ಸರ್ಕಾರ ಲಿಖಿತ ಹೇಳಿಕೆಗಳನ್ನು ನೀಡುವುದಕ್ಕೂ ಸಿದ್ಧವಿದೆ ಎಂದು ಉಪಮುಖ್ಯಮಂತ್ರಿ, ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರ ನೇತೃತ್ವದ‌ಲ್ಲಿ ಕಾರ್ಮಿಕರ ಪರವಾಗಿ...

Read More

ರಾಜ್ಯ‌ಕ್ಕೆ ಹೆಚ್ಚಿನ ಪ್ರವಾಹ ಪರಿಹಾರ ಒದಗಿಸಲು ಕೇಂದ್ರ‌ದ ಅಧಿಕಾರಿಗಳಿಗೆ ಸಿಎಂ ಬಿಎಸ್‌ವೈ ಮನವಿ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿಯ ಭಾರೀ ಮಳೆ, ನೆರೆ, ಪ್ರವಾಹ ಮೊದಲಾದವುಗಳಿಂದ ಸಂಕಷ್ಟ ಅನುಭವಿಸಿರುವ ಸಂತ್ರಸ್ತರಿಗೆ ಪರಿಹಾರ ಒದಗಿಸಲು ಅನುಕೂಲವಾ‌ಗುವಂತೆ ರಾಜ್ಯಕ್ಕೆ ಹೆಚ್ಚಿನ ನೆರವು ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕೇಂದ್ರ ಪ್ರವಾಹ ಅಧ್ಯಯನ ತಂಡಕ್ಕೆ ಮನವಿ ಸಲ್ಲಿಸಿದ್ದಾರೆ. ತಮ್ಮ...

Read More

ಮಂಗಳೂರು: ಜಿಲ್ಲಾಸ್ಪತ್ರೆಯಲ್ಲಿ ಸರ್ಜಿಕಲ್ ಕಟ್ಟಡ ಕಾಮಗಾರಿಗೆ ‌ಶಂಕುಸ್ಥಾಪನೆ

ಮಂಗಳೂರು: ನಗರದ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ 37.52 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ‌ವಾಗಲಿರುವ ಸರ್ಜಿಕಲ್ ಕಟ್ಟಡ ಕಾಮಗಾರಿ‌ಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಶಿಲಾನ್ಯಾಸ ನೆರವೇರಿಸಿದ್ದಾರೆ. ದೇಶದಲ್ಲಿ‌ಯೇ ಮಂಗಳೂರು ನಗರವನ್ನು ನಂಬರ್ ಒನ್ ಮತ್ತು...

Read More

ಇಂದು ಮಂಗಳೂರಿನಿಂದ ಮಾಲ್ಡಿವ್ಸ್‌ಗೆ ಮೊದಲ ಸರಕು ಹಡಗು ಪ್ರಯಾಣ ಆರಂಭ

ಮಂಗಳೂರು: ರಾಜ್ಯದ ಕರಾವಳಿ ಮಂಗಳೂರಿನ ಹಳೆ ಬಂದರು ಪ್ರದೇಶದಿಂದ ಮಾಲ್ಡಿವ್ಸ್‌ಗೆ ಇಂದು ಮೊದಲ ಸರಕು ಹಡಗು ಪ್ರಯಾಣ ಆರಂಭಿಸಲಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಗುತ್ತಿಗೆದಾರ ಚರಣ್ ದಾಸ್ ಕರ್ಕೇರ ಮಾತನಾಡಿದ್ದು, ಈ ಸರಕು ಹಡಗಿನಲ್ಲಿ ಹಣ್ಣು, ತರಕಾರಿ‌ಗಳು, ಜೈವಿಕ ಗೊಬ್ಬರ‌ಗಳನ್ನು ಸಾಗಿಸಲಾಗುವುದು...

Read More

ಪ್ರವಾಹ ಅಧ್ಯಯನ: ಕಲ್ಬುರ್ಗಿ‌ಗೆ ಬಂದ ಕೇಂದ್ರ‌ದ ತಂಡ

ಕಲ್ಬುರ್ಗಿ: ಕಳೆದೆರಡು ತಿಂಗಳ ಹಿಂದೆ ಜಿಲ್ಲೆಯಲ್ಲಿ ಸುರಿದ ಭಾರೀ ಪ್ರಮಾಣದ ಮಳೆ, ಅದರಿಂದಾಗಿ ಭೀಮಾ ನದಿಯಲ್ಲಿ ಉಂಟಾದ ಪ್ರವಾಹ, ಹಾನಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಅಧಿಕಾರಿಗಳ ತಂಡ ಇಂದು ರಾಜ್ಯದಲ್ಲಿ ನೆರೆ ಪರಿಹಾರ ಸಮೀಕ್ಷೆ‌ಗೆ ಆಗಮಿಸಿದ್ದು, ಅಧ್ಯಯನ ನಡೆಸುವ ಸಲುವಾಗಿ ಜಿಲ್ಲೆಗೆ...

Read More

ನಡೆಯದ ಕೋಡಿಹಳ್ಳಿ ಆಟ, ಸಾರಿಗೆ ನೌಕರರ ಮುಷ್ಕರ ವಾಪಸ್

ಬೆಂಗಳೂರು: ಸಾರಿಗೆ ನೌಕರರು ಮುಷ್ಕರ ವಾಪಸ್ ಪಡೆಯುವ ಮೂಲಕ, ಮತ್ತೆ ಸಾರ್ವಜನಿಕರಿಗೆ ಸೇವೆ ಒದಗಿಸುವತ್ತ ಚಿತ್ತ ಹರಿಸಿದ್ದಾರೆ. ಆ ಮೂಲಕ ಕಳೆದ ನಾಲ್ಕು ದಿನಗಳಿಂದ ಉಂಟಾಗಿದ್ದ ಸುಗಮ ಸಂಚಾರ ಸಮಸ್ಯೆಗೆ ಪರಿಹಾರ ಸಿಕ್ಕಂತಾಗಿದೆ. ನಿನ್ನೆಯಷ್ಟೇ ಸಾರಿಗೆ ನೌಕರರ ಸಂಘದ ಮುಖಂಡರು ಸರ್ಕಾರದ...

Read More

ಸರ್ಕಾರ ಸಾರಿಗೆ ನೌಕರರ ಸಮಸ್ಯೆ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ನಡೆಸುತ್ತದೆ: ಸಿಎಂ ಬಿಎಸ್‌‌ವೈ

ಬೆಂಗಳೂರು: ಸಾರಿಗೆ ನೌಕರರು ಮುಷ್ಕರ ಕೈ ಬಿಟ್ಟು, ಕರ್ತವ್ಯಕ್ಕೆ ಹಾಜರಾಗಬೇಕು. ಆ ಬಳಿಕ ತಮ್ಮ ಸಮಸ್ಯೆಗಳ ಬಗ್ಗೆ ಸಚಿವರ ಜೊತೆ ಚರ್ಚೆ ನಡೆಸಿ ಸೂಕ್ತ ಪರಿಹಾರ ಕಂಡುಕೊಳ್ಳುವಂತೆ ತಿಳಿಸಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮನವಿ ಮಾಡಿದ್ದಾರೆ. ಅವಶ್ಯಕ ಸೇವೆಯಡಿಯಲ್ಲಿ ಬರುವ ಸಾರಿಗೆ...

Read More

ಬೆಂಗಳೂರು: ಕೃಷಿ ಕಾಯ್ದೆಗಳ ಪರ ಬಿಜೆಪಿ ಜಾಗೃತಿ ಅಭಿಯಾನ

ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೊಳಿಸಿರುವ 3 ಕೃಷಿ ಕಾಯ್ದೆಗಳಿಗೆ ಸಂಬಂಧಿಸಿದಂತೆ ರೈತರಲ್ಲಿರುವ ಅನುಮಾನಗಳನ್ನು ಪರಿಹರಿಸುವ ದೃಷ್ಟಿಯಿಂದ, ಕಾಯ್ದೆಯನ್ನು ಸಮರ್ಥಿಸುವ ಹಿನ್ನೆಲೆಯಲ್ಲಿ ಬಿಜೆಪಿ ಅಭಿಯಾನ ನಡೆಸಲಿದೆ ಎಂದು ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವರಾದ ಆರ್. ಅಶೋಕ್ ಮತ್ತು...

Read More

ಕೃಷಿಕರ ಸಹಾಯಕ್ಕೆ ಭೂಸಿರಿ, ಭೂಮಿತ್ರಕ್ಕೆ ಚಾಲನೆ ನೀಡಿದ ಸಿಎಂ ಯಡಿಯೂರಪ್ಪ

ಬೆಂಗಳೂರು: ರಾಜ್ಯದಲ್ಲಿ ಕೃಷಿಗೆ ಪೂರಕವಾದ ತಂತ್ರಜ್ಞಾನ‌ಗಳಾದ ಭೂಸಿರಿ ಮತ್ತು ಭೂಮಿತ್ರ ಯಂತ್ರಗಳಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಚಾಲನೆ ನೀಡಿದ್ದಾರೆ. ರೈತರ ಹೊಲಗಳಲ್ಲಿ ಸಂಗ್ರಹವಾಗುವ ಕೃಷಿ ತ್ಯಾಜ್ಯ ವಸ್ತುಗಳನ್ನು ಸಾವಯವ ಗೊಬ್ಬರವನ್ನಾಗಿ ಸ್ಥಳದಲ್ಲೇ ಪರಿವರ್ತನೆ ಮಾಡುವ ಭೂಸಿರಿ ಮತ್ತು ಕೃಷಿ ಭೂಮಿಯ ಮಣ್ಣು ಪರೀಕ್ಷೆಗೆ...

Read More

ಗ್ರಾಮ ಪಂಚಾಯತ್ ಸ್ಥಾನ ಹರಾಜು ಹಾಕಿದರೆ ಕಾನೂನು ಕ್ರಮ: ಚುನಾವಣಾ ಆಯೋಗ

ಬೆಂಗಳೂರು: ರಾಜ್ಯದಲ್ಲಿ ಎರಡು ಹಂತಗಳಲ್ಲಿ ಗ್ರಾಮ ಪಂಚಾಯತ್ ಚುನಾವಣೆ ನಡೆಸಲು ಚುನಾವಣಾ ಆಯೋಗ ಈಗಾಗಲೇ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಕೆಲವು ಕಡೆಗಳಲ್ಲಿ ಸ್ಥಾನಗಳನ್ನು ಹರಾಜು ಹಾಕುವುದು ಕಂಡುಬಂದಿದ್ದು, ಈ ಹಿನ್ನೆಲೆಯಲ್ಲಿ ಚುನಾವಣಾ ನಿಯಮಗಳ ವಿರುದ್ಧ ನಡೆಯುವ ಸ್ಥಾನಗಳ ಆಯ್ಕೆಯನ್ನು...

Read More

Recent News

Back To Top