News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಲಾಕ್‌ಡೌನ್‌ನಿಂದ ಮಾತ್ರ ಕೊರೋನಾ ತಡೆ ಸಾಧ್ಯವಿಲ್ಲ, ಸ್ವಯಂ ನಿಯಂತ್ರಣ ಮುಖ್ಯ: ಸಿಎಂ

ಬೆಂಗಳೂರು: ಕೊರೋನಾ ತಡೆಗೆ ಲಾಕ್‌ಡೌನ್ ಒಂದೇ ಸರಿಯಾದ ಮದ್ದಲ್ಲ. ಸ್ವಯಂ ನಿಯಂತ್ರಣದಿಂದ ಮಾತ್ರವೇ ಕೊರೋನಾ ತಡೆಗಟ್ಟುವುದು ಸಾಧ್ಯ. ಈ ಹಿನ್ನೆಲೆಯಲ್ಲಿ ನಾಳೆಯಿಂದ ಬೆಂಗಳೂರಿನಲ್ಲಿ ಯಾವುದೇ ರೀತಿಯ ಲಾಕ್‌ಡೌನ್ ಇರುವುದಿಲ್ಲ ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಕಳೆದೊಂದು ವಾರದ ಹಿಂದೆ...

Read More

ಎನ್ ಎಚ್ ಎಂ ವೈದ್ಯರ ವೇತನ ಹೆಚ್ಚಿಸಿದ ರಾಜ್ಯ ಸರ್ಕಾರ

ಬೆಂಗಳೂರು: ಎನ್ ಎಚ್ ಎಂ ಅಡಿಯಲ್ಲಿ ಕಾರ್ಯ ನಿರ್ವಹಿಸುವ ವೈದ್ಯರ ವೇತನವನ್ನು 25 ರಿಂದ 45 ಸಾವಿರಕ್ಕೆ ಏರಿಕೆ ಮಾಡಿ, ಮುಂದಿನ ಆರು ತಿಂಗಳುಗಳ ಕಾಲ ಸರ್ಕಾರದ ವತಿಯಿಂದಲೇ ವೇತನ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ...

Read More

ಲಾಕ್‌ಡೌನ್ ಅವಧಿಯಲ್ಲಿ ರಸ್ತೆ ಗುಂಡಿಗಳಿಗೆ ಮುಕ್ತಿ ಕರುಣಿಸಿದ ಬಿಜೆಪಿ ಯುವ ಮೋರ್ಚಾ

ಮಂಗಳೂರು: ರಾಜ್ಯದಲ್ಲಿ ಕೊರೋನಾ ಸಂಕಷ್ಟ ಹೆಚ್ಚುತ್ತಿರುವ ಸಂದರ್ಭದಲ್ಲಿ ಹಲವಾರು ಜಿಲ್ಲೆಗಳು ಸ್ವಯಂ ಪ್ರೇರಿತ ಲಾಕ್ಡೌನ್ ಕ್ರಮವನ್ನು ಅನುಸರಿಸಿವೆ. ಸದ್ಯ ದಕ್ಷಿಣ ಕನ್ನಡದಲ್ಲಿಯೂ ಕೊರೋನಾ ಲಾಕ್‌ಡೌನ್ ಕ್ರಮ ಜಾರಿಯಲ್ಲಿದೆ. ಈ ಸಂದರ್ಭವನ್ನು ಅರ್ಥಪೂರ್ಣವಾಗಿ ಬಳಕೆ ಮಾಡಿಕೊಂಡಿರುವ ಬಂಟ್ವಾಳ ತಾಲೂಕಿನ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು...

Read More

ಆಗಸ್ಟ್ 1 ರಿಂದ ‘ನನ್ನ ಭಾರತ’ ರಾಜ್ಯಮಟ್ಟದ ಯುವ ಅಭಿಯಾನ

ಬೆಂಗಳೂರು : ದಿಶಾ ಭಾರತ್ ಸಂಸ್ಥೆಯು ಕಾಲೇಜು ವಿದ್ಯಾರ್ಥಿಗಳಲ್ಲಿ ಮೌಲ್ಯಾಧಾರಿತ ಶಿಕ್ಷಣವನ್ನು ಪೋಷಿಸಿ ಬೆಳೆಸುವ ಕಾರ್ಯದಲ್ಲಿ ಕಳೆದ 15 ವರ್ಷಗಳಿಂದ ತೊಡಗಿಸಿಕೊಂಡಿದ್ದು ಕರ್ನಾಟಕದ ಶೈಕ್ಷಣಿಕ ವಲಯದಲ್ಲಿ ವಿಶಿಷ್ಟವಾಗಿ ಗುರುತಿಸಲ್ಪಟ್ಟಿದೆ. ಇದೀಗ ದಿಶಾ ಭಾರತ್ ಸಂಸ್ಥೆಯು ದೇಶದ 74ನೇ ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಆಗಸ್ಟ್...

Read More

ಕೊರೋನಾ ನೆಗೆಟಿವ್ ವರದಿ: ಸಂಬಂಧಿಸಿದವರಿಗೆ SMS  ಮೂಲಕ ತಿಳಿಸಲು ಲ್ಯಾಬ್‌ಗಳಿಗೆ ಸೂಚನೆ

ಬೆಂಗಳೂರು: ಕೊರೋನಾ ಭಯ ರಾಜ್ಯದಲ್ಲಿ ದಿನೇ ದಿನೇ ಹೆಚ್ಚುತ್ತಲೇ ಇದ್ದು, ಅನೇಕ ಜನರು ಕೊರೋನಾ ಟೆಸ್ಟ್ ಗಳನ್ನೂ ಮಾಡಿಸಿಕೊಳ್ಳುತ್ತಿದ್ದಾರೆ. ಪರೀಕ್ಷಾ ವರದಿಗಳ ವಿಚಾರಕ್ಕೆ ಬಂದರೆ, ಕೊರೋನಾ ಪಾಸಿಟಿವ್ ವರದಿ ಬಂದವರಿಗೆ ಲ್ಯಾಬ್ ಗಳಿಂದ ಎಸ್ ಎಂ ಎಸ್ ಮೂಲಕ ಫಲಿತಾಂಶ ತಿಳಿಸಲಾಗುತ್ತಿದೆ....

Read More

ವಂದೇ ಭಾರತ್ ಮಿಷನ್ ಅಡಿಯಲ್ಲಿ 11,503 ಮಂದಿ ಕನ್ನಡಿಗರು ಸ್ವದೇಶಕ್ಕೆ

ಬೆಂಗಳೂರು: ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ವಿದೇಶದಲ್ಲಿ ಸಿಲುಕಿ ಹಾಕಿಕೊಂಡಿರುವ ಭಾರತೀಯರನ್ನು ಮತ್ತೆ ಸ್ವದೇಶಕ್ಕೆ ಕರೆತರಲು ಆರಂಭಿಸಲಾದ ವಂದೇ ಭಾರತ್ ಮಿಷನ್ ನ ನಾಲ್ಕನೇ ಹಂತದ ಕಾರ್ಯಾಚರಣೆಯಲ್ಲಿ ಒಟ್ಟು 66 ವಿಮಾನಗಳಲ್ಲಿ 11,503 ಮಂದಿ ರಾಜ್ಯಕ್ಕೆ ಆಗಮಿಸಲಿದ್ದಾರೆ. ಈ ವಿಶೇಷ ವಿಮಾನಗಳನ್ನು ಏರ್...

Read More

ರಾಜ್ಯದಲ್ಲಿ 20 ನೂತನ ಕೊರೋನಾ ಟೆಸ್ಟಿಂಗ್ ಲ್ಯಾಬ್ ಆರಂಭ: ಸುಧಾಕರ್

ಬೆಂಗಳೂರು: ಕೊರೋನಾ ಸೋಂಕು ರಾಜ್ಯದಲ್ಲಿ ದಿನೇ ದಿನೇ ಹೆಚ್ಚಾಗುತ್ತಲೇ ಇದ್ದು, ಸೋಂಕು ನಿಯಂತ್ರಣ, ರೋಗಿಗಳಿಗೆ ಸಮರ್ಪಕ ಚಿಕಿತ್ಸೆ , ಕೋವಿಡ್-19 ಮಾದರಿ ಪರೀಕ್ಷೆ ಇವೆಲ್ಲವೂ ಸರ್ಕಾರಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಹೊಸದಾಗಿ 20 ಕೊರೋನಾ ಟೆಸ್ಟಿಂಗ್ ಲ್ಯಾಬ್...

Read More

ಚಂದನ ವಾಹಿನಿಯ ‘ಸೇತುಬಂಧ’ ತರಗತಿಗಳ ವೇಳಾಪಟ್ಟಿ ಬಿಡುಗಡೆ

ಬೆಂಗಳೂರು: ರಾಜ್ಯ ಸರ್ಕಾರ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪೂರಕವಾಗಿ ಚಂದನ ವಾಹಿನಿಯಲ್ಲಿ ಸೇತುಬಂಧ ಹೆಸರಿನಲ್ಲಿ ತರಗತಿಗಳನ್ನು ನಡೆಸಲು ವೇಳಾಪಟ್ಟಿ ಬಿಡುಗಡೆ ಮಾಡಿದೆ. ಜುಲೈ 20 ರಿಂದ 31 ರ ವರೆಗಿನ ತರಗತಿಗಳಿಗೆ ವೇಳಾಪಟ್ಟಿ ತಯಾರು ಮಾಡಲಾಗಿದೆ. ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ...

Read More

ಶಾಲಾರಂಭ ಕುರಿತ ಊಹಾಪೋಹಗಳ ಬಗ್ಗೆ ಪೋಷಕರಿಗೆ ಆತಂಕ ಬೇಡ: ಸುರೇಶ್ ಕುಮಾರ್

ಬೆಂಗಳೂರು: ಕೊರೋನಾ ಸಂಕಷ್ಟದ ನಡುವೆ ವಿದ್ಯಾರ್ಥಿಗಳೂ ಸಂಕಟ ಅನುಭವಿಸುವಂತಾಗಿದ್ದು, ಶಾಲಾರಂಭದ ಬಗ್ಗೆಯೂ ಗೊಂದಲಗಳು ಹರಿದಾಡುವಂತಾಗಿದೆ. ಇದೀಗ ವಿದ್ಯಾರ್ಥಿಗಳು ಮತ್ತು ಪೋಷಕರ ಆತಂಕಕ್ಕೆ ಪೂರ್ಣ ವಿರಾಮ ಹಾಕಿದೆ ರಾಜ್ಯ ಸರ್ಕಾರ. ಸದ್ಯದ ಸ್ಥಿತಿಯಲ್ಲಿ ಶಾಲಾರಂಭದ ಬಗ್ಗೆ ಸರ್ಕಾರ ಯಾವುದೇ ನಿರ್ಣಯ ಕೈಗೊಂಡಿಲ್ಲ ಎಂದು...

Read More

8-10ನೇ ಕ್ಲಾಸ್ ವಿದ್ಯಾರ್ಥಿಗಳಿಗೆ ಚಂದನ ವಾಹಿನಿಯಲ್ಲಿ ಪಾಠ ನಡೆಸಲು ಸರ್ಕಾರ ಅಸ್ತು

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸಂಕಷ್ಟದ ಕಾರಣದಿಂದಾಗಿ ಶಾಲೆಗಳನ್ನು ಆರಂಭ ಮಾಡುವುದು ಸಾಧ್ಯವಾಗಿಲ್ಲ. ಈ ಹಿನ್ನೆಲೆಯಲ್ಲಿ ಜುಲೈ ನಿಂದ ಡಿಸೆಂಬರ್ ತಿಂಗಳಿನ ವರೆಗೆ 8,9 ಮತ್ತು 10 ನೇ ತರಗತಿಯ ವರೆಗಿನ ವಿದ್ಯಾರ್ಥಿಗಳಿಗೆ ಚಂದನ ವಾಹಿನಿಯ ಮೂಲಕ ಪಾಠ ಪ್ರಸಾರಕ್ಕೆ ರಾಜ್ಯ ಸರ್ಕಾರ...

Read More

Recent News

Back To Top