Date : Thursday, 10-12-2020
ಮಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ‘ನಾನು ಸೆಗಣಿ ಎತ್ತಿದ್ದೇನೆ’ ಎಂದು ಹೇಳುತ್ತಾರೆ. ಕೇವಲ ಸೆಗಣಿ ಎತ್ತಿದರೆ ಸಾಕಾಗದು, ಬದಲಾಗಿ ಗೋವಿನ ಆರಾಧನೆ ಮಾಡಬೇಕು. ಸೆಗಣಿ ಎತ್ತುವ ನಾಟಕದಿಂದ ಯಾವುದೇ ಪ್ರಯೋಜನವಾಗಲಾರದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು...
Date : Thursday, 10-12-2020
ಧರ್ಮಸ್ಥಳ: ಇಂದಿನಿಂದ ತೊಡಗಿದಂತೆ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇಗುಲದಲ್ಲಿ ಕಾರ್ತಿಕ ಮಾಸದ ಲಕ್ಷದೀಪೋತ್ಸವ ಆರಂಭವಾಗಲಿದೆ. ಮುಂದಿನ 5 ದಿನಗಳ ವರೆಗೆ ಅಂದರೆ ಡಿ. 14 ರ ವರೆಗೆ ಈ ದೀಪೋತ್ಸವ ನಡೆಯಲಿದೆ. ಧರ್ಮಸ್ಥಳ ದೇಗುಲ, ಬೀಡು, ವಸತಿ ಛತ್ರಗಳು, ಉದ್ಯಾನ,...
Date : Thursday, 10-12-2020
ಬೆಂಗಳೂರು: ರಾಜ್ಯದಲ್ಲಿ ಗೋ ಹತ್ಯೆ ನಿಯಂತ್ರಣ, ಜಾನುವಾರು ಸಂರಕ್ಷಣಾ ವಿಧೇಯಕ 2020 ಗೆ ನಿನ್ನೆ ವಿಧಾನ ಸಭೆಯಲ್ಲಿ ಅಂಗೀಕಾರ ದೊರೆತಿದೆ. ಈ ಹಿನ್ನೆಲೆಯಲ್ಲಿ ಮಲ್ಲೇಶ್ವರದ ಬಿಜೆಪಿ ಪಕ್ಷದ ಪ್ರಧಾನ ಕಚೇರಿಯಲ್ಲಿ ಇಂದು ಗೋ ಪೂಜೆಯನ್ನು ನೆರವೇರಿಸಲಾಯಿತು. ಸಹಕಾರ ಸಚಿವ ಎಸ್. ಟಿ....
Date : Thursday, 10-12-2020
ಬೆಂಗಳೂರು: ರಾಜ್ಯವೂ ಸೇರಿದಂತೆ ಇಡೀ ರಾಷ್ಟ್ರವೇ ಕೊರೋನಾ ಎರಡನೇ ಅಲೆಯ ಭೀತಿಯಲ್ಲಿದೆ. ಈಗಾಗಲೇ ಜಗತ್ತಿನ ಕೆಲವು ರಾಷ್ಟ್ರಗಳಲ್ಲಿ ಕೊರೋನಾ ಎರಡನೇ ಹಂತದ ಅಲೆ ಆರಂಭವಾಗಿದೆ. ಈ ನಿಟ್ಟಿನಲ್ಲಿ ರಾಜ್ಯದಲ್ಲಿ ಕೊರೋನಾ ನಿಯಂತ್ರಣ ಕ್ರಮಗಳನ್ನು ಮತ್ತಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಮಾರ್ಗಸೂಚಿ ಹೊರಡಿಸಿದೆ....
Date : Thursday, 10-12-2020
ಬೆಂಗಳೂರು: ರಾಜ್ಯದಲ್ಲಿ ಬಹುನಿರೀಕ್ಷಿತ ಗೋ ಹತ್ಯೆ ನಿಷೇಧ ಕಾಯ್ದೆ ವಿಧೇಯಕವನ್ನು ನಿನ್ನೆಯಷ್ಟೇ ಅಧಿವೇಶನದಲ್ಲಿ ರಾಜ್ಯ ಸರ್ಕಾರ ಮಂಡನೆ ಮಾಡಿದೆ. ಸರ್ಕಾರ ಮತ್ತು ಪ್ರತಿಪಕ್ಷಗಳ ಪರ ವಿರೋಧದ ನಡುವೆ ಧ್ವನಿ ಮತದ ಮೂಲಕ ಈ ವಿಧೇಯಕವನ್ನು ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ. ಈ ಸಂದರ್ಭದಲ್ಲಿ ಅಧಿವೇಶನದಲ್ಲಿ...
Date : Thursday, 10-12-2020
ಬೆಂಗಳೂರು: ಡಿಸ್ಟೆನ್ಸ್ ಎಜುಕೇಶನ್ ಪದ್ಧತಿಯನ್ನು ಮೈಸೂರಿನ ಕರ್ನಾಟಕ ಮುಕ್ತ ವಿವಿಗೆ ಮಾತ್ರ ಸೀಮಿತಗೊಳಿಸುವ, ಬೆಂಗಳೂರು ವಿವಿ ಹೆಸರು ಬದಲಾವಣೆ ಸೇರಿದಂತೆ ಉನ್ನತ ಶಿಕ್ಷಣ ವ್ಯವಸ್ಥೆಯ ಅಮೂಲಾಗ್ರ ಬದಲಾವಣೆಗೆ ಸಂಬಂಧಿಸಿದಂತಿರುವ ಮಸೂದೆಗೆ ವಿಧಾನಸಭೆಯಲ್ಲಿ ಒಪ್ಪಿಗೆ ದೊರೆತಿದೆ. ಉಪಮುಖ್ಯಮಂತ್ರಿ ಡಾ. ಅಶ್ವತ್ಥ್ ನಾರಾಯಣ್ ಅವರು...
Date : Thursday, 10-12-2020
ಬೆಂಗಳೂರು: ರಾಜ್ಯದಲ್ಲಿ ಹೆಚ್ಚು ಚರ್ಚೆಗೆ ಒಳಗಾಗಿದ್ದ ಎಪಿಎಂಸಿ ಕಾಯ್ದೆ ತಿದ್ದುಪಡಿ ಮಸೂದೆಗೆ ಅಧಿವೇಶನದಲ್ಲಿ ಅಂಗೀಕಾರ ದೊರೆತಿದೆ. ಎಪಿಎಂಸಿ ಕಾಯ್ದೆಗೆ ಸಂಬಂಧಿಸಿದಂತೆ ಗಂಭೀರ ಚರ್ಚೆ ನಡೆದಿದ್ದು, ಬಳಿಕ ಪ್ರತಿಪಕ್ಷಗಳ ವಿರೋಧದ ನಡುವೆ ಈ ಮಸೂದೆ ಅಂಗೀಕಾರ ಪಡೆಯಿತು. ಈ ಕಾಯ್ದೆಯ ವಿರುದ್ಧ ಸದನದಲ್ಲಿ...
Date : Wednesday, 09-12-2020
ಬೆಂಗಳೂರು: ಕೇಂದ್ರ ಸರ್ಕಾರ ಅನುಷ್ಠಾನಗೊಳಿಸಿರುವ ಕೃಷಿ ಕಾಯ್ದೆ ವಿರೋಧಿಸಿ ಪದೇ ಪದೇ ಪ್ರತಿಭಟನೆ ನಡೆಸುವ ಬದಲು, ತಮ್ಮ ಸಮಸ್ಯೆಗಳನ್ನು ಪರಿಹರಿಸಿಕೊಳ್ಳುವ ನಿಟ್ಟಿನಲ್ಲಿ ಸರ್ಕಾರದ ಜೊತೆಗೆ ಚರ್ಚೆಗೆ ಬನ್ನಿ ಎಂದು ಮಸೂದೆ ವಿರೋಧಿ ಪ್ರತಿಭಟನಾ ನಿರತರಿಗೆ ಸಿಎಂ ಯಡಿಯೂರಪ್ಪ ಮನವಿ ಮಾಡಿದ್ದಾರೆ. ಈ...
Date : Wednesday, 09-12-2020
ಬೆಂಗಳೂರು: ರಾಜ್ಯ ಸರ್ಕಾರ ಬಹು ನಿರೀಕ್ಷಿತ ಗೋ ಹತ್ಯೆ ನಿಷೇಧ ವಿಧೇಯಕವನ್ನು ಇಂದು ವಿಧಾನ ಮಂಡಲ ಅಧಿವೇಶದಲ್ಲಿ ಮಂಡನೆ ಮಾಡಿದೆ. ಅದರಂತೆ ಶೀಘ್ರದಲ್ಲೇ ಗೋ ಹತ್ಯೆ ನಡೆಸುವವರ ವಿರುದ್ಧ ಕಠಿಣ ಕಾನೂನು ಜಾರಿಗೊಳಿಸುವುದಾಗಿಯೂ ಸರ್ಕಾರ ಇದೇ ಸಂದರ್ಭದಲ್ಲಿ ತಿಳಿಸಿದೆ. ಈ ಬಾರಿಯ...
Date : Wednesday, 09-12-2020
ಬೆಂಗಳೂರು: ಬಿ ಪ್ಯಾಕ್ ಸಂಸ್ಥೆಯ ವತಿಯಿಂದ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ‘ಮೊಳೆ ಮುಕ್ತ ಮರ ಬೆಂಗಳೂರು ಅಭಿಯಾನ’ ಕ್ಕೆ ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಚಾಲನೆ ನೀಡಿದ್ದಾರೆ. ನಗರದ ಮರಗಳಲ್ಲಿ ಹಚ್ಚಿರುವ ಭಿತ್ತಿಪತ್ರ, ಕರಪತ್ರಗಳನ್ನು ಅಂಟಿಸಲು ಹೊಡೆದಿರುವ ಮೊಳೆಗಳು, ಪಿನ್‌ಗಳು,...