Date : Wednesday, 09-12-2020
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ಪತ್ತೆಗೆ ಸಂಬಂಧಿಸಿದಂತೆ ಪರೀಕ್ಷೆಗೆ ಪರಿಷ್ಕೃತ ದರಪಟ್ಟಿಯನ್ನು ಪ್ರಕಟಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕೊರೋನಾ ಪರೀಕ್ಷೆಗಳನ್ನು ನಡೆಸಲು ಮಾರುಕಟ್ಟೆಯಲ್ಲಿ ಲಭ್ಯವಿರುವ ರಾಸಾಯನಿಕ ಹಾಗೂ ಇತರ ವಸ್ತುಗಳ ದರವನ್ನು ಗಣನೆಗೆ ತೆಗೆದುಕೊಂಡು ಈ ನೂತನ ದರಪಟ್ಟಿಯನ್ನು ಪ್ರಕಟಿಸಲಾಗಿದೆ...
Date : Wednesday, 09-12-2020
ಬೆಂಗಳೂರು: ಭಾರತದಲ್ಲಿ ಇದೇ ಮೊದಲ ಬಾರಿಗೆ ಎಂಬಂತೆ ಕರ್ನಾಟಕ ರಾಜ್ಯದಲ್ಲಿ ತೃತೀಯ ಲಿಂಗಿ ಮಕ್ಕಳಿಗಾಗಿ ವಸತಿ ನಿಲಯಗಳನ್ನು ಅಭಿವೃದ್ಧಿ ಮಾಡಲು ಸರ್ಕಾರ ಮುಂದಾಗಿದೆ. ಮಕ್ಕಳ ರಕ್ಷಣಾ ಸೇವೆಗಳ ಅಡಿಯಲ್ಲಿ ಸಪ್ಲಿಮೆಂಟರಿ ಪ್ರಾಜೆಕ್ಟ್ ಅಪ್ರೂವಲ್ ಬೋರ್ಡ್ ಈ ಸರ್ಕಾರಿ ತೃತೀಯ ಲಿಂಗಿ ಮಕ್ಕಳ...
Date : Wednesday, 09-12-2020
ಬೆಂಗಳೂರು: ಈ ಬಾರಿಯ ಚಳಿಗಾಲದ ಅಧಿವೇಶನ ಪೂರ್ಣಗೊಂಡ ಬಳಿಕ ರೈತರಿಗೆ ನೂತನ ಕೃಷಿ ಕಾಯ್ದೆಗಳ ಮಾಹಿತಿ ನೀಡಿ, ಜಾಗೃತಿ ಮೂಡಿಸಲು ರಾಜ್ಯ ಪ್ರವಾಸ ಕೈಗೊಳ್ಳುವುದಾಗಿ ಕೃಷಿ ಸಚಿವ ಬಿ. ಸಿ. ಪಾಟೀಲ್ ತಿಳಿಸಿದ್ದಾರೆ. ರಾಜ್ಯದ ಪಶುಸಂಗೋಪನ ಸಚಿವರು, ಕಂದಾಯ ಸಚಿವರ ಜೊತೆಯಲ್ಲಿ...
Date : Wednesday, 09-12-2020
ಬೆಂಗಳೂರು: ರಾಜ್ಯದಲ್ಲಿ ಮಾದಕ ವಸ್ತುಗಳ ಮಾರಾಟ, ಬಳಕೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಹೋರಾಟ ನಡೆಸುತ್ತಿದೆ. ಸರ್ಕಾರದ ಈ ಹೋರಾಟದಲ್ಲಿ ಸರ್ಕಾರದ ಜೊತೆಗೆ ಸಾರ್ವಜನಿಕರು ಸಹ ಕೈಜೋಡಿಸಬೇಕು ಎಂದು ಗೃಹಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಡ್ರಗ್ಸ್ ವಿಚಾರಕ್ಕೆ ಸಂಬಂಧಿಸಿದಂತೆ ವಿಧಾನಸಭಾ ಅಧಿವೇಶನದಲ್ಲಿ ಕಾಂಗ್ರೆಸ್‌ನ...
Date : Wednesday, 09-12-2020
ಬೆಂಗಳೂರು: ರಾಜ್ಯ ಸರ್ಕಾರ ಪ್ರಸ್ತಾಪಿಸಿದ್ದ ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿಧೇಯಕಕ್ಕೆ ವಿಧಾನ ಪರಿಷತ್‌ನಲ್ಲಿ ಅಂಗೀಕಾರ ದೊರೆತಿದೆ. ಈ ಕಾಯ್ದೆಗೆ ಪ್ರಾದೇಶಿಕ ಪಕ್ಷ ಜೆಡಿಎಸ್ ಸಹ ಬೆಂಬಲ ನೀಡಿದ್ದು, ಆ ಮೂಲಕ ವಿಧೇಯಕ ಅಂಗೀಕಾರವಾಗಿದೆ. ಈ ಹಿಂದೆ ಜೆಡಿಎಸ್ ಸೇರಿದಂತೆ ವಿರೋಧ...
Date : Wednesday, 09-12-2020
ಬೆಂಗಳೂರು: ಈ ಹಿಂದೆ ಕಾಂಗ್ರೆಸ್ ಪಕ್ಷದ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಸಹಕಾರ ಇಲಾಖೆಯ ಕಾರ್ಯದರ್ಶಿಗೆ ಬರೆದಿದ್ದ ಪತ್ರವೊಂದನ್ನು ವಿಧಾನ ಸಭೆಯ ಅಧಿವೇಶನದಲ್ಲಿ ಬಿಜೆಪಿ ಬಹಿರಂಗಪಡಿಸಿದ್ದು, ಆ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಮುಜುಗರಕ್ಕೆ ಈಡು ಮಾಡಿತು. ರೈತರು ಬೆಳೆದ ಹಣ್ಣು ತರಕಾರಿಗಳನ್ನು...
Date : Wednesday, 09-12-2020
ಬೆಂಗಳೂರು: ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಯೋಜನೆಯಡಿಯಲ್ಲಿ ಆಹಾರ ಧಾನ್ಯ ಒದಗಿಸಲು ಡಿ. 5 ರಂದೇ ಆದೇಶ ಹೊರಡಿಸಲಾಗಿರುವುದಾಗಿ ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ. ಕೊರೋನಾ ಸಂಕಷ್ಟದ ಹಿನ್ನೆಲೆಯಲ್ಲಿ ಕಳೆದ 6 ತಿಂಗಳಿನಿಂದ ಮಕ್ಕಳು ಈ ಯೋಜನೆಯಿಂದ ವಂಚಿತರಾಗಿದ್ದಾರೆ. ಇದನ್ನು...
Date : Tuesday, 08-12-2020
ಬೆಂಗಳೂರು: ಕೃಷಿ ಸುಧಾರಣಾ ನೀತಿಗಳನ್ನು ವಿರೋಧಿಸಿ ದೇಶದಾದ್ಯಂತ ನಡೆಯುತ್ತಿರುವ ಬಂದ್‌ಗೆ ಬಿಜೆಪಿಯ ವಿರೋಧವಿದೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ. ಕೃಷಿ ಕ್ಷೇತ್ರದ ಅಭಿವೃದ್ಧಿಯ ಆಶಯದ ಜೊತೆಗೆ ಈ ನೂತನ ಕಾಯ್ದೆಗಳನ್ನು ಜಾರಿಗೆ ತರಲಾಗಿದೆ. ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆಯೂ ಮುಂದುವರಿಯಲಿದೆ. ಅದರಂತೆ...
Date : Tuesday, 08-12-2020
ಬೆಂಗಳೂರು: ಬೆಂಬಲ ಬೆಲೆ ಯೋಜನೆಯಡಿಯಲ್ಲಿ ರಾಜ್ಯ ಸರ್ಕಾರ ಭತ್ತ, ರಾಗಿ, ಮೆಕ್ಕೆ ಜೋಳ, ತೊಗರಿ, ಶೇಂಗಾ, ಉದ್ದು, ಹೆಸರು ಕಾಳುಗಳನ್ನು ಖರೀದಿ ಮಾಡಲು ಮುಂದಾಗಿದೆ. ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಅವರ ನೇತೃತ್ವದಲ್ಲಿ ಸಚಿವ ಸಂಪುಟ ಉಪಸಮಿತಿ ಸಭೆ ನಡೆದಿದ್ದು, ಈ ಸಂದರ್ಭದಲ್ಲಿ...
Date : Tuesday, 08-12-2020
ಬೆಂಗಳೂರು: ರಾಜ್ಯದ ಗೌರವಾನ್ವಿತ ವ್ಯಕ್ತಿ ಸಾಲು ಮರದ ತಿಮ್ಮಕ್ಕ ಅವರ ಉಪಸ್ಥಿತಿಯಲ್ಲಿ ಮರಗಳ ಎಣಿಕೆ ಕಾರ್ಯ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ. ರಸ್ತೆ ಅಗಲೀಕರಣದ ಸಂದರ್ಭದಲ್ಲಿ ತಿಮ್ಮಕ್ಕ ಅವರು ನೆಟ್ಟ ಮರಗಳನ್ನು ಲೋಕೋಪಯೋಗಿ ಇಲಾಖೆ ಉರುಳಿಸಿದೆ ಎಂದು ಅವರು ಈ ಹಿಂದೆ...