Date : Tuesday, 08-12-2020
ಉಪ್ಪಿನಂಗಡಿ: ಗೋವುಗಳನ್ನು ಸಾಕುವುದು ಕಷ್ಟವಾದರೆ ಅವುಗಳನ್ನು ಕಟುಕರ ಕೈಗೊಪ್ಪಿಸಬೇಡಿ, ನಮಗೆ ನೀಡಿ ಎಂಬ ಅಭಿಯಾನದಡಿ ವಿಶ್ವ ಹಿಂದೂ ಪರಿಷತ್, ಬಜರಂಗದಳದ ಕಾರ್ಯಕರ್ತರು ಪುತ್ತೂರು, ಸುಳ್ಯ, ಕಡಬ ಮೊದಲಾದೆಡೆಗಳಿಂದ ಸಂರಕ್ಷಣೆ ಮಾಡಿದ 166 ಗೋವುಗಳನ್ನು, ತುಮಕೂರಿನ ಮಹಾನಂದಿ ಗೋ ಶಾಲೆಗೆ ಕಳುಹಿಸುವ ಮೂಲಕ...
Date : Tuesday, 08-12-2020
ಬೆಂಗಳೂರು: ಕರ್ನಾಟಕದ ಮೊದಲ ರಾಷ್ಟ್ರೀಯ ಯೋಜನೆ ಎಂಬ ಹೆಗ್ಗಳಿಕೆ ಗಳಿಸಲಿರುವ ಭದ್ರಾ ಮೇಲ್ದಂಡೆ ಯೋಜನೆಯ ಪರಿಷ್ಕೃತ ಅಂದಾಜು ರೂ. 21,473 ಕೋಟಿ ರೂ. ಗಳಿಗೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಈ ಯೋಜನೆಗೆ ರಾಷ್ಟ್ರೀಯ ಮಾನ್ಯತೆ ನೀಡಿ 60:40 ಅನುದಾನಕ್ಕೆ ಒಪ್ಪಿಗೆ...
Date : Tuesday, 08-12-2020
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರೈತರ ಅಭಿವೃದ್ಧಿಯ ಆಶಯಕ್ಕೆ ಬದ್ಧವಾಗಿ ಕೃಷಿ ಕಾಯ್ದೆಗಳನ್ನು ಜಾರಿಗೊಳಿಸಿದೆ. ಆದರೆ ಪಟ್ಟಭದ್ರ ಹಿತಾಸಕ್ತಿಗಳು ಅಪಪ್ರಚಾರ ನಡೆಸುವ ಮೂಲಕ ಬಿಜೆಪಿ ವಿರುದ್ಧ ಜನರನ್ನು ಎತ್ತಿ ಕಟ್ಟುವ ಪ್ರಯತ್ನ ನಡೆಸುತ್ತಿವೆ ಎಂದು ಡಾ. ಕೆ....
Date : Tuesday, 08-12-2020
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿನ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇರುವುದಾಗಿ ಹವಾಮಾನ ಇಲಾಖೆ ತಿಳಿಸಿದೆ. ಕಳೆದ ಕೆಲ ದಿನಗಳಿಂದ ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ನೆರೆಯ ಕೇರಳ, ತಮಿಳುನಾಡುಗಳಲ್ಲಿ ಚಂಡಮಾರುತ...
Date : Tuesday, 08-12-2020
ಬೆಂಗಳೂರು: ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ರಾಷ್ಟ್ರೀಯ ಹೆದ್ದಾರಿ ನಿರ್ವಹಣೆ ಕುರಿತು ಎದ್ದಿದ್ದ ಗೊಂದಲಗಳಿಗೆ ಪೂರ್ಣ ವಿರಾಮ ಹಾಕಿದ್ದಾರೆ. ವಿಧಾನ ಮಂಡಲ ಅಧಿವೇಶನದ ಪ್ರಶ್ನೋತ್ತರ ಅವಧಿಯಲ್ಲಿ ಈ ಸಂಬಂಧ ಬಂದ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ರಾಷ್ಟ್ರೀಯ ಹೆದ್ದಾರಿಗಳ ನಿರ್ವಹಣೆಯ ಹೊಣೆ ಸ್ಥಳೀಯ...
Date : Monday, 07-12-2020
ಬೆಂಗಳೂರು: ರಾಜ್ಯದ ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಆರ್ಥಿಕ ಇಲಾಖೆ ಸಮ್ಮತಿ ಸೂಚಿಸಿದ ತಕ್ಷಣವೇ ಭರ್ತಿ ಮಾಡಲಾಗುವುದು ಎಂದು ಕೃಷಿ ಸಚಿವ ಬಿ. ಸಿ. ಪಾಟೀಲ್ ತಿಳಿಸಿದ್ದಾರೆ. ರಾಜ್ಯವೂ ಸಹ ಕೊರೋನಾ ಸಂಕಷ್ಟಗಳಿಂದ ಸಮಸ್ಯೆ ಎದುರಿಸುತ್ತಿದೆ. ಈ ಹಿನ್ನೆಲೆಯಲ್ಲಿ ಯಾವುದೇ...
Date : Monday, 07-12-2020
ಬೆಂಗಳೂರು: ರಾಜ್ಯದ ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ 2,158 ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಅವರು ತಿಳಿಸಿದ್ದಾರೆ. ಅವರು ವಿಧಾನ ಮಂಡಲ ಅಧಿವೇಶನದಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ತಮಗೆ ಬಂದ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವರು...
Date : Monday, 07-12-2020
ಶಿವಮೊಗ್ಗ: ಕೊರೋನಾ ಲಸಿಕೆ ಲಭ್ಯವಾದ ತಕ್ಷಣವೇ ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ವಿತರಿಸುವ ದೃಷ್ಟಿಯಿಂದ ಶಿವಮೊಗ್ಗ ಜಿಲ್ಲೆಗೆ ಸಂಬಂಧಿಸಿದಂತೆ ನಾಲ್ಕು ಕೊರೋನಾ ಲಸಿಕೆ ಸಂಗ್ರಹ ಕೇಂದ್ರಗಳನ್ನು ಸ್ಥಾಪನೆ ಮಾಡಲು ಮುಂದಾಗಿದೆ. ಲಸಿಕೆ ಸಂಗ್ರಹದ ಹಿನ್ನೆಲೆಯಲ್ಲಿ ಬೃಹತ್ ಜಾಗಗಳ ಅಗತ್ಯತೆ ಇದ್ದು,...
Date : Monday, 07-12-2020
ಶಿವಮೊಗ್ಗ: ಕೇಂದ್ರ ಸರ್ಕಾರ ರೈತರ ಪರವಾಗಿದೆ. ಸ್ವತಃ ಪ್ರಧಾನಿ ಮೋದಿ ಅವರೇ ರೈತರನ್ನು ಸಮಾಧಾನಿಸಲು ಮುಂದಾದರೂ, ಕೆಲವರು ಹಠ ಸಾಧಿಸುತ್ತಿರುವುದು ಸರಿಯಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ಇಂದು ಮಾತನಾಡಿದ ಅವರು, ಕೇಂದ್ರ ಸರ್ಕಾರ ರೈತರ ಪರವಾಗಿರುವಾಗ ಇಂತಹ ಬಂದ್‌ಗಳ...
Date : Monday, 07-12-2020
ಕೋಲಾರ: ಕಳೆದ ಎಂಟು ತಿಂಗಳಿನಿಂದ ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ಸ್ಥಗಿತವಾಗಿದ್ದ ಪ್ಯಾಸೆಂಜರ್ ರೈಲು ಇಂದಿನಿಂದ ಮತ್ತೆ ಕಾರ್ಯಾರಂಭ ಮಾಡಲಿದೆ. ಈ ಪ್ರಯಾಣಿಕರ ರೈಲಿಗೆ ಸಂಸದ ಎಸ್. ಮುನಿಸ್ವಾಮಿ ಅವರು ಇಂದು ಚಾಲನೆ ನೀಡಿದ್ದಾರೆ. ಇಂದು ಬೆಳಗ್ಗೆ ರೈಲಿಗೆ ಪೂಜೆ ಸಲ್ಲಿಸಿ ಸಂಚಾರ...