Date : Monday, 07-12-2020
ಶಿವಮೊಗ್ಗ: ಎಮ್ಮೆಗಳ ಚಿತ್ರಗಳನ್ನು ಹೊಂದಿರುವ ತುರುಗೋಳ್ ವೀರಗಲ್ಲು ಶಿವಮೊಗ್ಗ ತಾಲೂಕಿನ ಗುಡ್ಡದ ಅರಕೆರೆ ಗ್ರಾಮದ ಯಶೋಧಮ್ಮ ಎಂಬವರ ಜಮೀನಿನಲ್ಲಿ ಪತ್ತೆಯಾಗಿದೆ. ಈ ವೀರಗಲ್ಲನ್ನು ಪುರಾತತ್ವ ಇಲಾಖೆಯ ಸಹಾಯಕ ನಿರ್ದೇಶಕ ಆರ್. ಶೇಜೇಶ್ವರ, ಸಹ್ಯಾದ್ರಿ ಪಾರಂಪರಿಕ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಜಿ ಪೂರ್ಣಿಮಾ...
Date : Monday, 07-12-2020
ವಿಜಯಪುರ: ಅಖಿಲ ಭಾರತ ಮಟ್ಟದಲ್ಲಿ ನವದೆಹಲಿಯ ಏಮ್ಸ್ ಆಯೋಜನೆ ಮಾಡಿದ್ದ ಪ್ರವೇಶ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಕರ್ನಾಟಕದ ವಿಜಯಪುರ ಜಿಲ್ಲೆಯ ವೈದ್ಯಕೀಯ ವಿದ್ಯಾರ್ಥಿನಿ ದೇಶದಲ್ಲೇ ಪ್ರಥಮ ಸ್ಥಾನ ಗಳಿಸಿ ಕೀರ್ತಿ ತಂದಿದ್ದಾರೆ. ವಿಜಯಪುರದ ದಿವ್ಯ ಅರವಿಂದ ಹಿರೊಳ್ಳಿ ಡಿಎಂ ಜನರಲ್ ಕ್ರಿಟಿಕಲ್...
Date : Monday, 07-12-2020
ಬೆಂಗಳೂರು: ರಾಜ್ಯ ವಿಧಾನ ಮಂಡಲ ಚಳಿಗಾಲದ ಅಧಿವೇಶನ ಇಂದಿನಿಂದ 1 ವಾರಗಳ ಕಾಲ ನಡೆಯಲಿದೆ. ಸ್ಪೀಕರ್ ಹಾಗೂ ಸಭಾಪತಿಯವರ ನೇತೃತ್ವದಲ್ಲಿ ಈ ಅಧಿವೇಶನ ಡಿ. 15 ರ ವರೆಗೆ ನಡೆಯಲಿದೆ. ಈ ಅಧಿವೇಶನದಲ್ಲಿ ಬಿಬಿಎಂಪಿ ವಿಧೇಯಕ ಸೇರಿದಂತೆ ಹಲವು ಮಹತ್ವದ ವಿಧೇಯಕಗಳ...
Date : Saturday, 05-12-2020
ಬೆಂಗಳೂರು: ರಾಜ್ಯ ಸರ್ಕಾರ ಬೆಂಗಳೂರಿನ ಬೈಯ್ಯಪ್ಪನ ಹಳ್ಳಿ ಮೆಟ್ರೋ ನಿಲ್ದಾಣಕ್ಕೆ ಸರ್ ಎಂ ವಿಶ್ವೇಶ್ವರಯ್ಯ ಅವರ ಹೆಸರನ್ನಿಟ್ಟು ಆದೇಶ ಹೊರಡಿಸಿದೆ. ಕೆಲ ಸಮಯದ ಹಿಂದಿನಿಂದಲೇ ಬೈಯ್ಯಪ್ಪನ ಹಳ್ಳಿ ಮೆಟ್ರೋ ನಿಲ್ದಾಣಕ್ಕೆ ಸರ್ ಎಂ ವಿಶ್ವೇಶ್ವರಯ್ಯ ಅವರ ಹೆಸರಿಡುವಂತೆ ಸಾರ್ವಜನಿಕ ವಲಯದಲ್ಲಿ ಅಭಿಪ್ರಾಯ...
Date : Saturday, 05-12-2020
ಬೆಂಗಳೂರು: ರಾಜ್ಯದಲ್ಲಿ ಆಹಾರ ಸಂಸ್ಕರಿಸುವ ಸಣ್ಣ ಉದ್ದಿಮೆಗಳ ನಡುವೆ ಸ್ಪರ್ಧೆ ಹೆಚ್ಚಿಸುವ ಹಿನ್ನೆಲೆಯಲ್ಲಿ ರೈತರಿಗೆ ‘ಒಂದು ಜಿಲ್ಲೆ, ಒಂದು ಉತ್ಪನ್ನ’ ತರಬೇತಿ ನೀಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಕೃಷಿ ಸಚಿವ ಬಿ. ಸಿ. ಪಾಟೀಲ್ ಅವರು ಹೇಳಿದ್ದಾರೆ. ಪ್ರಧಾನ...
Date : Saturday, 05-12-2020
ಬೆಂಗಳೂರು: ಕೊರೋನಾ ಎರಡನೇ ಅಲೆಯ ಸಂಭಾವ್ಯ ಆತಂಕದ ಹಿನ್ನೆಲೆಯಲ್ಲಿ ಹೊಸ ವರ್ಷಾಚರಣೆಗೆ ಬಹಿರಂಗವಾಗಿ ಒಟ್ಟುಗೂಡುವುದಕ್ಕೆ ಕಡಿವಾಣ ಹಾಕಬೇಕಿದೆ. ಕೋವಿಡ್-19 ಎರಡನೇ ಹಂತದ ಕಾರಣಕ್ಕೆ ನೈಟ್ ಕರ್ಫ್ಯೂ ಹೇರುವ ಬಗ್ಗೆ ಇನ್ನಷ್ಟೇ ತೀರ್ಮಾನ ಕೈಗೊಳ್ಳಬೇಕಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ....
Date : Saturday, 05-12-2020
ಮೈಸೂರು: ರಾಜ್ಯದ ಅರಣ್ಯ ಇಲಾಖೆ ಮೈಸೂರಿನಲ್ಲಿ ಶ್ರೀಗಂಧದ ಮ್ಯೂಸಿಯಂ ಅನ್ನು ಸ್ಥಾಪಿಸಿದೆ. ಮೈಸೂರಿನ ಅರಣ್ಯ ವಿಭಾಗದ ಕಚೇರಿಯ ಸಮೀಪದಲ್ಲಿರುವ ಸ್ಯಾಂಡಲ್‌ವುಡ್ ಡಿಪಾರ್ಟ್ಮೆಂಟ್ ಪ್ರದೇಶದಲ್ಲಿ ಈ ಮ್ಯೂಸಿಯಂ ಅನ್ನು ಆರಂಭಿಸಲಾಗಿದೆ. ಇದರಲ್ಲಿ ದೇಶದ ವಿವಿಧ ಭಾಗಗಳ ಸುಮಾರು 20 ರಷ್ಟು ವಿಧದ ಶ್ರೀಗಂಧವನ್ನು...
Date : Saturday, 05-12-2020
ಬೆಂಗಳೂರು: ಎಂಜಿನಿಯರಿಂಗ್ ಮತ್ತು ಡಿಪ್ಲೊಮಾ ವಿದ್ಯಾರ್ಥಿಗಳ ಇಂಟರ್ನ್‌ಶಿಪ್‌ಗೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಾ. ಅಶ್ವತ್ಥ್ ನಾರಾಯಣ್ ಅವರು ಚರ್ಚೆ ನಡೆಸಿದ್ದಾರೆ. ಉನ್ನತ ಶಿಕ್ಷಣ ಪರಿಷತ್‌ನಲ್ಲಿ ಈ ಸಂಬಂಧ ಸಭೆ ನಡೆದಿದ್ದು, ಸಂಬಂಧಿಸಿದ ಅಧಿಕಾರಿಗಳ ಜೊತೆ ಮಾತುಕತೆ ನಡೆಸಲಾಗಿದೆ ಎಂದು ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ....
Date : Saturday, 05-12-2020
ಬೆಂಗಳೂರು: ಕೊರೋನಾ ಸೋಂಕಿನ ಸಮರ್ಥ ನಿರ್ವಹಣೆ, ನಿಯಂತ್ರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ 3W (ವಾಷ್, ವೇರ್, ವಾಚ್) ಎಂಬ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಆಡಳಿತಾಧಿಕಾರಿ ಗೌತಮ್ ಗುಪ್ತ, ಆಯುಕ್ತ ಮಂಜುನಾಥ್ ಪ್ರಸಾದ್ ಅವರು ಈ ಕಾರ್ಯಕ್ರಮಕ್ಕೆ...
Date : Saturday, 05-12-2020
ಬೆಂಗಳೂರು: ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆಯ ಸರ್ಕಾರದ ಕ್ರಮವನ್ನು ಖಂಡಿಸಿ ಕನ್ನಡ ಪರ ಸಂಘಟನೆಗಳು ಇಂದು ಬಂದ್‌ಗೆ ಕರೆ ನೀಡಿದ್ದು, ಇದಕ್ಕೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೆಂಗಳೂರು, ಚಾಮರಾಜನಗರ ಸೇರಿದಂತೆ ಇನ್ನು ಕೆಲವು ಜಿಲ್ಲೆಗಳಲ್ಲಿ ಕನ್ನಡ ಪರ ಕಾರ್ಯಕರ್ತರು ಬಂದ್, ಪ್ರತಿಭಟನೆಯಲ್ಲಿ...