Date : Saturday, 05-12-2020
ಬೆಂಗಳೂರು: ಇದೇ ತಿಂಗಳ 15 ರಿಂದ ತೊಡಗಿದಂತೆ ಶಾಲೆಯಿಂದ ಹೊರಗುಳಿದಿರುವ ಮಕ್ಕಳನ್ನು ಗುರುತಿಸಿ, ಅವರನ್ನು ಮತ್ತೆ ಶಾಲೆಗೆ ಸೇರಿಸುವ ಸಂಬಂಧ ಸಮೀಕ್ಷೆ ಆರಂಭಿಸಲು ಸರ್ಕಾರ ಸಿದ್ಧತೆ ನಡೆಸಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಸ್ಥಳೀಯ ಸಂಸ್ಥೆಗಳು ಕೈಗೊಳ್ಳಬೇಕಾದ ಮಾರ್ಗಸೂಚಿಗಳನ್ನು ಸಹ ಸರ್ಕಾರ ಬಿಡುಗಡೆ...
Date : Saturday, 05-12-2020
ಬೆಂಗಳೂರು: ಕೊರೋನಾ ನಡುವೆಯೇ ಈ ಬಾರಿಯ ಗ್ರಾಮ ಪಂಚಾಯತ್ ಚುನಾವಣೆ ನಡೆಯಲಿದೆ. ಇದೇ ತಿಂಗಳ 22 ಮತ್ತು 27 ರಂದು ಎರಡು ಹಂತಗಳಲ್ಲಿ ಈ ಚುನಾವಣೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಅಭ್ಯರ್ಥಿಗಳ ಪ್ರಚಾರಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗ ಕೆಲವೊಂದು ನಿಯಮಗಳನ್ನು ಜಾರಿಗೊಳಿಸಿದೆ....
Date : Friday, 04-12-2020
ಮಂಗಳೂರು: ಅಯೋಧ್ಯೆ ಶ್ರೀರಾಮ ಮಂದಿರಕ್ಕೆ ನಿಧಿ ಸಮರ್ಪಣಾ ಅಭಿಯಾನದ ಅಂಗವಾಗಿ ಇಂದು ವಿಶ್ವ ಹಿಂದು ಪರಿಷತ್ತಿನ ಕದ್ರಿ ವಿಶ್ವಶ್ರೀ ಕಾರ್ಯಾಲಯದಲ್ಲಿ ವಿಶೇಷ ಕಾರ್ಯಾಲಯವನ್ನು ಉದ್ಘಾಟಿಸಲಾಯಿತು. ಅಯೋಧ್ಯೆಯ ಶ್ರೀರಾಮ ಜನ್ಮ ಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ವಿಶ್ವಸ್ಥರೂ ಆಗಿರುವ ಪೇಜಾವರ ಮಠಾಧೀಶರಾದ ಶ್ರೀ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ...
Date : Friday, 04-12-2020
ಬೆಂಗಳೂರು: ಬಿಬಿಎಂಪಿ (ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ) ಯ ಚುನಾವಣೆಯನ್ನು ನಡೆಸಲು ಹೈಕೋರ್ಟ್ ಸಮ್ಮತಿ ಸೂಚಿಸಿದೆ. 198 ವಾರ್ಡ್‌ಗಳಿಗೆ ಸಂಬಂಧಿಸಿದಂತೆ ಈ ಚುನಾವಣೆ ನಡೆಯಲಿದೆ. ಚುನಾವಣೆಯ ವೇಳಾಪಟ್ಟಿಯನ್ನು ಮುಂದಿನ 6 ವಾರಗಳಲ್ಲಿ ಪ್ರಕಟಿಸಬೇಕು ಎಂದು ಚುನಾವಣಾ ಆಯೋಗಕ್ಕೆ ರಾಜ್ಯ ಹೈಕೋರ್ಟ್ ತಿಳಿಸಿದೆ....
Date : Friday, 04-12-2020
ಹುಬ್ಬಳ್ಳಿ: ನಗರದ ವಿಮಾನ ನಿಲ್ದಾಣದಲ್ಲಿ ಇನ್ನು ಕೆಲವೇ ತಿಂಗಳಿನಲ್ಲಿ ಸೌರ ವಿದ್ಯುತ್ ಘಟಕ ತಲೆ ಎತ್ತಲಿದೆ. 8 ಮೆಗಾವ್ಯಾಟ್ ಸಾಮರ್ಥ್ಯದ ಸೌರ ವಿದ್ಯುತ್ ಘಟಕವನ್ನು ಸ್ಥಾಪಿಸುವ ಮೂಲಕ ಸ್ವಾವಲಂಬನೆಯತ್ತ ಹೆಜ್ಜೆ ಇಡಲಾಗುವುದು ಎಂದು ಹುಬ್ಬಳ್ಳಿ ವಿಮಾನ ನಿಲ್ದಾಣದ ನಿರ್ದೇಶಕ ಪ್ರಮೋದ್ ಕುಮಾರ್...
Date : Friday, 04-12-2020
ಬೆಂಗಳೂರು: ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಕಾರ್ಯ ನಿರ್ವಹಿಸುವ 50 ವರ್ಷಕ್ಕಿಂತ ಹಿರಿಯ ಮತ್ತು ಆರೋಗ್ಯ ಸಮಸ್ಯೆ ಎದುರಿಸುತ್ತಿರುವ ಶಿಕ್ಷಕರನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜನೆ ಮಾಡದಂತೆ ಶಿಕ್ಷಕರ ಸಂಘ ಮನವಿ ಮಾಡಿದೆ. ಚುನಾವಣೆಯಲ್ಲಿ ಕಾರ್ಯನಿರ್ವಹಿಸುವ ಹಿನ್ನೆಲೆಯಲ್ಲಿ ಸಿಬ್ಬಂದಿಗಳಾಗಿ 50% ಶಿಕ್ಷಕರನ್ನೇ ನೇಮಕ...
Date : Friday, 04-12-2020
ಬೆಂಗಳೂರು: ಕೊರೋನಾ ನಿಯಂತ್ರಣ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ ರಾತ್ರಿ ಕರ್ಫ್ಯೂ ಹೇರುವುದು ಅಗತ್ಯವಿಲ್ಲ. ಆದರೆ ಕೆಲವು ಕಠಿಣ ನಿಯಮಗಳನ್ನು ಜಾರಿಗೊಳಿಸುವುದಾಗಿ ಆರೋಗ್ಯ ಸಚಿವ ಡಾ. ಸುಧಾಕರ್ ಅವರು ತಿಳಿಸಿದ್ದಾರೆ. ಈ ಸಂಬಂಧ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾತ್ರಿ ಕರ್ಫ್ಯೂ ಜಾರಿಗೊಳಿಸುವ...
Date : Friday, 04-12-2020
ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಗೆ ಸಂಬಂಧಿಸಿದಂತೆ ಮಾತುಕತೆಗಳು ಕೇಳಿ ಬರುತ್ತಿರುವ ನಡುವೆಯೇ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್ ಅವರು ಮಾತನಾಡಿದ್ದಾರೆ. ರಾಜ್ಯ ಬಿಜೆಪಿ ಸರ್ಕಾರದಲ್ಲಿ ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಯಾವುದೇ ಸಾಧ್ಯತೆಗಳಿಲ್ಲ ಎಂದು ತಿಳಿಸುವ ಮೂಲಕ...
Date : Friday, 04-12-2020
ಬೆಂಗಳೂರು: ಮರಾಠಿ ಅಭಿವೃದ್ಧಿ ನಿಗಮ ಸ್ಥಾಪನೆಯನ್ನು ವಿರೋಧಿಸಿ ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಬಂದ್ ಮಾಡಿ ಜನರಿಗೆ ತೊಂದರೆ ಕೊಡುವ...
Date : Friday, 04-12-2020
ಹೊನ್ನಾವರ: ಯಕ್ಷಗಾನದ ಪ್ರಸಿದ್ಧ ಕಲಾವಿದ, ಮಣ್ಣಿನ ವಿಗ್ರಹ ತಯಾರಕರಾಗಿಯೂ ಪ್ರಸಿದ್ಧಿ ಪಡೆದಿದ್ದ 67 ವರ್ಷದ ಹಡಿನಬಾಳ ಶ್ರೀಪಾದ ಹೆಗಡೆ ಅವರು ನಿನ್ನೆ ರಾತ್ರಿ ಇಹಲೋಕ ತ್ಯಜಿಸಿದ್ದಾರೆ. ಕಳೆದೆರಡು ವರ್ಷಗಳಿಂದ ಅಪಘಾತವೊಂದರಲ್ಲಿ ತಲೆಗೆ ಗಾಯವಾಗಿದ್ದು ಚಿಕಿತ್ಸೆ ಪಡೆದಿದ್ದರು. ಆ ಬಳಿಕ ಮನೆಯಲ್ಲಿಯೇ ವಿಶ್ರಾಂತಿ...