Date : Thursday, 03-12-2020
ಬೆಂಗಳೂರು: ಆಗಸ್ಟ್ ತಿಂಗಳಿನಲ್ಲಿ ನಡೆದ ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ, ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಮನೆ ಮೇಲೆ ದಾಳಿ, ಬೆಂಕಿ ಹಚ್ಚಿ ಹಾನಿಗೊಳಿಸಿರುವ ‘ಬೆಂಗಳೂರು ಗಲಭೆ’ ಗೆ ಸಂಬಂಧಿಸಿದಂತೆ ಆರೋಪಿ ಮಾಜಿ ಕಾರ್ಪೊರೇಟರ್ ಜಾಕಿರ್‌ನನ್ನು ಸಿಸಿಬಿ...
Date : Wednesday, 02-12-2020
ಬೆಂಗಳೂರು: ರಾಜ್ಯದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳನ್ನು ಗಮನದಲ್ಲಿಟ್ಟುಕೊಂಡು ವಿದ್ಯಾವಿನ್ ಟೋಲ್ ಫ್ರೀ ನಂಬರ್ 1800 5724 920 ಸರ್ವ ಶಿಕ್ಷಣ ಅಭಿಯಾನ ಕಚೇರಿ ಸಭಾಂಗಣದಲ್ಲಿ ಲೋಕಾರ್ಪಣೆಗೊಂಡಿತು. ಆನ್‌ಲೈನ್ ಶಿಕ್ಷಣ- ಕಲಿಕೆಯ ಮಟ್ಟ ಅರಿಯುವ ಅಭಿಯಾನಕ್ಕೆ ಚಾಲನೆ ನೀಡಿ ಸಚಿವ ಸುರೇಶ್ ಕುಮಾರ್ ಮಾತನಾಡಿದರು. ಕೊರೋನಾ...
Date : Wednesday, 02-12-2020
ಬೆಂಗಳೂರು: ಬಿಡದಿಯಲ್ಲಿ ಸ್ಥಾಪಿಸಲು ನಿರ್ಧರಿಸಿರುವ ರಾಜ್ಯದ ಮೊದಲ ತ್ಯಾಜ್ಯ ವಿದ್ಯುತ್ ಉತ್ಪಾದನಾ ಘಟಕಕ್ಕೆ ವರ್ಚುವಲ್ ಮೂಲಕ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಶಿಲಾನ್ಯಾಸ ನೆರವೇರಿಸಿದರು. ಹೆಚ್ಚು ತೀವ್ರ ಗತಿಯಲ್ಲಿ ಬೆಳೆಯುತ್ತಿರುವ ಬೆಂಗಳೂರು ನಗರದಲ್ಲಿ ಪ್ರತಿನಿತ್ಯ 5000 ಮೆಟ್ರಿಕ್ ಟನ್‌ಗಳಷ್ಟು ತ್ಯಾಜ್ಯ ಉತ್ಪಾದನೆಯಾಗುತ್ತಿದೆ. ಇದನ್ನು...
Date : Wednesday, 02-12-2020
ಬೆಂಗಳೂರು: 2018 ರಿಂದ ನೆನೆಗುದಿಗೆ ಬಿದ್ದಿದ್ದ ದೋಣಿಮಲೈನ ರಾಷ್ಟ್ರೀಯ ಖನಿಜ ನಿಗಮ (ಎನ್‌ಎಂಡಿಸಿ) ದಲ್ಲಿ ಮತ್ತೆ ಕಬ್ಬಿಣದ ಅದಿರು ಗಣಿಗಾರಿಕೆ ಆರಂಭವಾಗಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಷಿ ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ...
Date : Wednesday, 02-12-2020
ಬೆಂಗಳೂರು: ಸಿಬ್ಬಂದಿಗಳಿಗೆ ವೇತನ ನೀಡಲು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳ ವಿವಿಧ ಯೋಜನೆಗಳ ಅಡಿಯಲ್ಲಿ ಅನುಮೋದನೆಗೊಂಡ ವಿವಿಧ ಅನುದಾನಗಳನ್ನು ಬಳಕೆ ಮಾಡಿಕೊಳ್ಳುವಂತೆ ಗ್ರಾಮ ಪಂಚಾಯತ್‌ಗಳಿಗೆ ರಾಜ್ಯ ಸರ್ಕಾರ ಸೂಚಿಸಿದೆ. ರಾಜ್ಯದ ಸುಮಾರು 6 ಸಾವಿರಗಳಿಗೂ ಅಧಿಕ ಗ್ರಾಮ ಪಂಚಾಯತ್‌ಗಳಲ್ಲಿ 53...
Date : Wednesday, 02-12-2020
ಬೆಂಗಳೂರು: ಭಾರತೀಯ ರೈಲ್ವೇಯಲ್ಲಿ ಅತೀದೊಡ್ಡ ನೇಮಕಾತಿ ಪ್ರಕ್ರಿಯೆ ನಡೆಸಲು ರೈಲ್ವೆ ಇಲಾಖೆ ಸಿದ್ಧತೆ ನಡೆಸಿದೆ. ಈ ಹಿನ್ನೆಲೆಯಲ್ಲಿ ಡಿ. 15 ರಿಂದ ಕಂಪ್ಯೂಟರ್ ಆಧಾರಿತ ಪರೀಕ್ಷೆಗಳು ವಿವಿಧ ವರ್ಗಗಳಲ್ಲಿ ನಡೆಯಲಿರುವುದಾಗಿ ಮೂಲಗಳು ತಿಳಿಸಿವೆ. ರೈಲ್ವೆಯಲ್ಲಿ ಖಾಲಿ ಇರುವ ಸುಮಾರು 1,40,640 ರಷ್ಟು...
Date : Wednesday, 02-12-2020
ಬೆಳಗಾವಿ: ನ್ಯಾಷನಲ್ ಡಿಫೆನ್ಸ್ ಅಕಾಡೆಮಿ (ಎನ್‌ಡಿಎ) ಮಾದರಿಯಲ್ಲಿ ಪೊಲೀಸ್ ಅಧಿಕಾರಿಗಳಿಗೆ ತರಬೇತಿ ನೀಡಲು ಬೆಳಗಾವಿಯಲ್ಲಿ ಅಕಾಡೆಮಿಯೊಂದನ್ನು ಸ್ಥಾಪಿಸಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ. ಈ ಅಕಾಡೆಮಿಯಲ್ಲಿ ತರಬೇತಿ ನೀಡಲು ಅಗತ್ಯವಾದಂತೆ ಪಠ್ಯಕ್ರಮಗಳನ್ನು ಅಳವಡಿಸಲು ಅಧಿಕಾರಿಗಳ ಜೊತೆಗೇ ಚರ್ಚೆ...
Date : Wednesday, 02-12-2020
ಬೆಂಗಳೂರು: ಡಿಆರ್‌ಡಿಒ ಲ್ಯಾಬ್‌ನಲ್ಲಿ ಸಹಾಯಕ ವಿಜ್ಞಾನಿಯಾಗಿ ಕಾರ್ಯ ನಿರ್ವಹಿಸುವ ವಿನೋದ್ ಅವರು ಮಾದರಿ ಕೆಲಸವೊಂದನ್ನು ತಮ್ಮ ಸ್ನೇಹಿತರ ಜೊತೆಗೂಡಿ ಆರಂಭ ಮಾಡಿದ್ದಾರೆ. ಬೆಂಗಳೂರಿನಲ್ಲಿರುವ ಮರಗಳಿಗೆ ಹಚ್ಚಲಾಗಿರುವ ಪೋಸ್ಟರ್‌ಗಳು, ಪಿನ್‌ಗಳನ್ನು, ಸ್ಟಿಕ್ಕರ್‌ಗಳನ್ನು ತೆಗೆಯುವ ಮೂಲಕ ಪರಿಸರ ಸ್ನೇಹಿ ಕ್ರಮವೊಂದಕ್ಕೆ ಮುಂದಾಗಿದ್ದಾರೆ. ಭಾನುವಾರದಂದು ತಮ್ಮ...
Date : Wednesday, 02-12-2020
ಬೆಂಗಳೂರು: ಕೊರೋನಾ ಲಸಿಕೆಯ ಮೂರನೇ ಹಂತದ ಕ್ಲಿನಿಕಲ್ ಟ್ರಯಲ್‌ಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಇಂದು ಚಾಲನೆ ನೀಡಿದರು. ಮುಖ್ಯಮಂತ್ರಿಗಳ ಗೃಹ ಕಛೇರಿಯಲ್ಲಿ ವರ್ಚುವಲ್ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಭಾರತ್ ಬಯೋಟೆಕ್‌ನ ಕೋವ್ಯಾಕ್ಸಿನ್‌ನ ಮೂರನೇ ಹಂತದ ಕ್ಲಿನಿಕಲ್ ಟ್ರಯಲ್‌ಗೆ ಯಡಿಯೂರಪ್ಪ ಅಧಿಕೃತವಾಗಿ...
Date : Wednesday, 02-12-2020
ತುಮಕೂರು: ಇತ್ತೀಚೆಗಷ್ಟೇ ನಡೆದಿದ್ದ ಶಿರಾ ಉಪಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ಪಕ್ಷ ಅಲ್ಲಿನ ಜನತೆಗೆ ನೀಡಿದ್ದ ವಾಗ್ದಾನವನ್ನು ಪೂರೈಸಿದೆ. ಉಪಚುನಾವಣಾ ಪ್ರಚಾರದ ಸಂದರ್ಭದಲ್ಲಿ ಮುಂದಿನ ಆರು ತಿಂಗಳೊಳಗಾಗಿ ಹೇಮಾವತಿಯ ನೀರನ್ನು ಮದಲೂರು ಕೆರೆಗೆ ಹರಿಸುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹೇಳಿದ್ದರು. ಅದರಂತೆ ಇದೀಗ...