Date : Tuesday, 01-12-2020
ನವದೆಹಲಿ: ದೇಶದಲ್ಲಿ ನಡೆಯುತ್ತಿರುವ ರೈತ ಪ್ರತಿಭಟನೆಗೆ ಸಂಬಂಧಿಸಿದಂತೆ ಹೇಳಿಕೆಯನ್ನು ನೀಡಿರುವ ಕೆನಡಾದ ಪ್ರಧಾನಿಗೆ ಭಾರತೀಯ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅನುರಾಗ್ ಶ್ರೀವಾಸ್ತವ್ ತಕ್ಕ ಪ್ರತ್ಯುತ್ತರ ನೀಡಿದ್ದಾರೆ. ಭಾರತದ ರೈತರಿಗೆ ಸಂಬಂಧಿಸಿದಂತೆ ಕೆನಡಾ ದೇಶದ ನಾಯಕರ ಪ್ರತಿಕ್ರಿಯೆಯನ್ನು ಗಮನಿಸಿದ್ದೇವೆ. ಒಂದು ಪ್ರಜಾಪ್ರಭುತ್ವ...
Date : Tuesday, 01-12-2020
ಬೆಂಗಳೂರು: ನಗರದಲ್ಲಿ ಸಂಚಾರದ ಶಿಸ್ತು ಪಾಲನೆಯ ಹಿನ್ನೆಲೆಯಲ್ಲಿ ಮತ್ತು ಪ್ರಮುಖ ಸ್ಥಳಗಳಲ್ಲಿ ವಾಹನ ನಿಲುಗಡೆ ಶುಲ್ಕ ಸಂಗ್ರಹಕ್ಕೆ ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ಈ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸಮ್ಮುಖದಲ್ಲಿ ವಾಹನ ನಿಲುಗಡೆ ನೀತಿ ಕುರಿತಂತೆ ಉನ್ನತ...
Date : Tuesday, 01-12-2020
ಬೆಂಗಳೂರು: ಕೊರೋನಾ ಲಸಿಕೆಯನ್ನು ಬಿಪಿಎಲ್ ಕುಟುಂಬಗಳಿಗೆ ಉಚಿತವಾಗಿ ವಿತರಣೆ ಮಾಡಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ಡಾ. ಸುಧಾಕರ್ ಮಾಹಿತಿ ನೀಡಿದ್ದಾರೆ. ಅವರು ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ ಸಭಾಂಗಣದಲ್ಲಿ, ವಿಶ್ವ ಏಡ್ಸ್ ದಿನದ...
Date : Tuesday, 01-12-2020
ಬೆಂಗಳೂರು: ಕೇಂದ್ರ ಸರ್ಕಾರ ಈಗಾಗಲೇ ಸೂಚನೆ ನೀಡಿರುವಂತೆ, ರಾಜ್ಯದಲ್ಲಿ ಕೊರೋನಾ ಲಸಿಕೆ ಪೂರೈಕೆ, ವಿತರಣೆ ಮತ್ತು ಆಡಳಿತ ನಿರ್ವಹಣೆಗೆ ಸಂಬಂಧಿಸಿದಂತೆ ಅಗತ್ಯ ತಯಾರಿಯನ್ನು ಮಾಡಲಾಗುತ್ತಿದೆ ಎಂದು ರಾಜ್ಯದ ಆರೋಗ್ಯ ಇಲಾಖೆ ತಿಳಿಸಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರದ ಸಂಪುಟ ಕಾರ್ಯದರ್ಶಿಗಳು, ರಾಜ್ಯಗಳ...
Date : Tuesday, 01-12-2020
ಶಿವಮೊಗ್ಗ: ಅಡಿಕೆ ಬೆಳೆಗಾರರ ಹಿತದೃಷ್ಟಿಯಿಂದ ರಾಜ್ಯ ಸರ್ಕಾರ ಅನುದಾನ ಬಿಡುಗಡೆ ಮಾಡಿದ್ದು, ಇದರಿಂದಾಗಿ ಅಡಿಕೆ ಬೆಳೆಗಾರರ ಸಲುವಾಗಿ ಮತ್ತಷ್ಟು ಕಾರ್ಯ ನಿರ್ವಹಿಸಲು ಪ್ರೇರಣೆ ದೊರೆತಂತಾಗಿದೆ ಎಂದು ತೀರ್ಥಹಳ್ಳಿ ಶಾಸಕ, ಅಡಿಕೆ ಟಾಸ್ಕ್ ಫೋರ್ಸ್ ಅಧ್ಯಕ್ಷ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ. ಅಡಿಕೆ ಬೆಳೆಗಾರರನ್ನು...
Date : Tuesday, 01-12-2020
ಬೆಂಗಳೂರು: ನಗರದ ಕ್ರಾಂತಿಕಾರಿ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಪ್ರತಿನಿತ್ಯ 3 ಜೋಡಿ ರೈಲುಗಳ ಮೂಲಕ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುವ ಪ್ರಯಾಣಿಕರಿಗೆ ಸೇವೆಯನ್ನು ಒದಗಿಸುವ ನಿಟ್ಟಿನಲ್ಲಿ ನೈಋತ್ಯ ರೈಲ್ವೆ ನಿರ್ಧರಿಸಿದೆ. ವಿಮಾನ ನಿಲ್ದಾಣಕ್ಕೆ ತೆರಳುವ ಪ್ರಯಾಣಿಕರು ಸಂಚಾರ ದಟ್ಟಣೆಯ...
Date : Monday, 30-11-2020
ಬೆಂಗಳೂರು: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ನೂತನ ಶಿಕ್ಷಣ ನೀತಿಯನ್ನು ಮಂಡಿಸಿ ಅನುಮೋದನೆ ಪಡೆಯಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಸೋಮವಾರ ಗೃಹ ಕಚೇರಿ ಕೃಷ್ಣಾದಲ್ಲಿ ರಾಜ್ಯಕ್ಕೆ ಸಂಬಂಧಿಸಿದಂತೆ ನೂತನ ಶಿಕ್ಷಣ ನೀತಿ ರೂಪಿಸಲು ರಚಿಸಿದ್ದ ಕಾರ್ಯಪಡೆ ಸಲ್ಲಿಸಿದ ಪೂರ್ಣ ವರದಿ...
Date : Monday, 30-11-2020
ಬೆಂಗಳೂರು: ರಾಜ್ಯದಲ್ಲಿ ಸಕಾಲ ಯೋಜನೆಯ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಅಧಿಕಾರಿಗಳು ಹೆಚ್ಚು ಗಮನ ವಹಿಸಬೇಕು ಎಂದು ಸಕಾಲ ಸಚಿವರೂ ಆಗಿರುವ, ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಅವರು ವಿಧಾನಸೌಧದಲ್ಲಿ ‘ಸಕಾಲ ಸಪ್ತಾಹ’ಕ್ಕೆ ಇಂದು ಚಾಲನೆ ನೀಡಿ ಮಾತನಾಡಿದರು. ಸಕಾಲ ಯೋಜನೆಯ ಅನುಷ್ಠಾನದಲ್ಲಿ...
Date : Monday, 30-11-2020
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಹಿನ್ನೆಲೆಯಲ್ಲಿ ಮುಂದೂಡಲ್ಪಟ್ಟಿದ್ದ ಗ್ರಾಮ ಪಂಚಾಯತ್ ಚುನಾವಣೆಯ ವೇಳಾಪಟ್ಟಿಯನ್ನು ನಿಗದಿ ಮಾಡಿ ರಾಜ್ಯ ಚುನಾವಣಾ ಆಯೋಗ ಅದೇಶ ಹೊರಡಿಸಿದೆ. ರಾಜ್ಯದಲ್ಲಿ ಎರಡು ಹಂತಗಳಲ್ಲಿ ಗ್ರಾಮ ಪಂಚಾಯತ್ ಚುನಾವಣೆ ನಡೆಯಲಿದ್ದು, ಇಂದಿನಿಂದಲೇ ನೀತಿ ಸಂಹಿತೆ ಸಹ ಜಾರಿಯಲ್ಲಿರಲಿದೆ ಎಂದು ಚುನಾವಣಾ...
Date : Monday, 30-11-2020
ಹಂಪಿ: ಭಾರತೀಯ ಪುರಾತತ್ವ ಸರ್ವೇಕ್ಷಣ ಇಲಾಖೆ ಜಗದ್ವಿಖ್ಯಾತ ಹಂಪಿಯಲ್ಲಿ ದೊಡ್ಡ ಮಟ್ಟದ ಉತ್ಖನನಕ್ಕೆ ಸಿದ್ಧತೆ ನಡೆಸಿದೆ. ಹಿಂದಿನ ಹತ್ತು ವರ್ಷಗಳಲ್ಲೇ ಈ ಉತ್ಖನನ ದೊಡ್ಡ ಮಟ್ಟದ್ದಾಗಿರಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ. ನಗರದ ಹಜಾರರಾಮ ದೇವಸ್ಥಾನದ ಬಳಿಯಿರುವ ‘ಪಾನ್ ಸುಪಾರಿ ಬಜಾರ್’,...