News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಹೈದರಾಬಾದ್‌ನಲ್ಲಿ ಬಿಜೆಪಿ ಆಡಳಿತಕ್ಕೆ ಬಂದರೆ ನಿಜಾಮ ಸಂಸ್ಕೃತಿ‌ಯಿಂದ ಮುಕ್ತಿ: ಅಮಿತ್ ಶಾ

ಹೈದರಾಬಾದ್: ರಾಜ್ಯದಲ್ಲಿ ಬಿಜೆಪಿ ಪಕ್ಷ ಆಡಳಿತ ಚುಕ್ಕಾಣಿ ಹಿಡಿದರೆ ನಿಜಾಮರ ಸಂಸ್ಕೃತಿಯಿಂದ ಮುಕ್ತವಾಗಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ. ಅವರು ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣಾ ಹಿನ್ನೆಲೆಯಲ್ಲಿ ಪ್ರಚಾರ ಕಾರ್ಯದಲ್ಲಿ ಭಾಗವಹಿಸಿ ಮಾತನಾಡಿದರು. ಹೈದರಾಬಾದ್‌ನಲ್ಲಿ ನವಾಬ, ನಿಜಾಮರ ಸಂಸ್ಕೃತಿ...

Read More

ಡಿ. 1 ರಿಂದ ರಾಜ್ಯದ‌ಲ್ಲಿ ಮೆಡಿಕಲ್ ಕಾಲೇಜಗಳು ಆರಂಭ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಮಹಾಮಾರಿಯ ಸಂದರ್ಭದಲ್ಲಿ ಜೀವ ಪಣಕ್ಕಿಟ್ಟು ರೋಗಿಗಳ ಶುಶ್ರೂಷೆ ಮಾಡಿದ್ದ ವೈದ್ಯಕೀಯ ವಿದ್ಯಾರ್ಥಿಗಳಿಗೆ ಡಿ. 1 ರಿಂದ ತರಗತಿಗಳು ಆರಂಭವಾಗಲಿದೆ ಎಂದು ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯದ ಮೆಡಿಕಲ್ ಮತ್ತು ಡೆಂಟಲ್ ಕಾಲೇಜುಗಳನ್ನು ಡಿ. 1 ರಿಂದ ಆರಂಭ...

Read More

ಕ್ಷೇತ್ರ‌ಗಳ ಅಭಿವೃದ್ಧಿ‌ಗೆ ಶೀಘ್ರದಲ್ಲೇ ಸಂಸದರಿಗೆ ಹಣ ಬಿಡುಗಡೆ: ಸಿಎಂ ಭರವಸೆ

ಬೆಂಗಳೂರು: ತಮ್ಮ ಕ್ಷೇತ್ರ‌ಗಳಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವ ಸಲುವಾಗಿ 3 ಕೋಟಿ ರೂ. ಗಳನ್ನು ಬಿಡುಗಡೆ ಮಾಡುವಂತೆ ಸಂಸದರು ರಾಜ್ಯ ಸರ್ಕಾರಕ್ಕೆ ಸಲ್ಲಿಸಿದ್ದ ಮನವಿಗೆ ಸಿಎಂ ಯಡಿಯೂರಪ್ಪ ಸಕಾರಾತ್ಮಕ ಸ್ಪಂದನೆ ನೀಡಿದ್ದು, ಶೀಘ್ರದಲ್ಲೇ ಹಣ ಬಿಡುಗಡೆ‌ಗೆ ಕ್ರಮ ಕೈಗೊಳ್ಳುವ ಭರವಸೆಯನ್ನು ನೀಡಿದ್ದಾರೆ....

Read More

ಲಲಿತಕಲಾ ಅಕಾಡೆಮಿಯಿಂದ ಕಲಾ ಪ್ರದರ್ಶನ‌ಕ್ಕೆ ಅರ್ಜಿ ಆಹ್ವಾನ

ಬೆಂಗಳೂರು: 49 ನೇ ವಾರ್ಷಿಕೋತ್ಸವ‌‌ದ ಹಿನ್ನೆಲೆಯಲ್ಲಿ ಕರ್ನಾಟಕ ಲಲಿತ ಕಲಾ ಅಕಾಡೆಮಿಯು ಚಿತ್ರ ಕಲಾವಿದರಿಂದ ಅರ್ಜಿ ಆಹ್ವಾನಿಸಿದೆ. ಪ್ರದರ್ಶನ‌ಕ್ಕೆ ಕಳುಹಿಸುವ ಕಲಾಕೃತಿಗಳು 4*4 ಅಳತೆ ಮೀರುವಂತಿಲ್ಲ. ಭಾಗವಹಿಸಲು ಪ್ರವೇಶ ಶುಲ್ಕ‌ 300 ರೂ. ಗಳನ್ನು ನಿಗದಿ ಮಾಡಲಾಗಿದ್ದು, ಇದನ್ನು ನಗದು ಅಥವಾ...

Read More

ಹಬ್ಬದ ವಿಶೇಷ ರೈಲು ಸೇವೆಯನ್ನು ವಿಸ್ತರಣೆ ಮಾಡಿದ ನೈಋತ್ಯ ರೈಲ್ವೆ

ಬೆಂಗಳೂರು: ದೀಪಾವಳಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ನೈಋತ್ಯ ರೈಲ್ವೆ ಕಾರ್ಯಾಚರಿಸಿದ್ದ ವಿಶೇಷ ರೈಲು ಸೇವೆಯನ್ನು ಡಿಸೆಂಬರ್ ಅಂತ್ಯ‌ದವರೆಗೂ ವಿಸ್ತರಣೆ ಮಾಡಲಾಗಿದೆ ಎಂದು ಮೂಲಗಳು ಮಾಹಿತಿ ನೀಡಿವೆ. ರಾಜ್ಯ ಮತ್ತು ಹೊರ ರಾಜ್ಯಗಳಿಗೆ ಸಂಬಂಧಿಸಿದಂತೆ ಈ ಸೇವೆಯನ್ನು ಆರಂಭ ಮಾಡಲಾಗಿತ್ತು. ಕೆಎಸ್ಆರ್...

Read More

ರಾಜ್ಯದ ಅಣೆಕಟ್ಟು‌ಗಳ ಅಭಿವೃದ್ಧಿ‌ಗೆ ಕೇಂದ್ರ‌ದಿಂದ 750 ಕೋಟಿ ರೂ ಅನುದಾನ

ಬೆಳಗಾವಿ: ರಾಜ್ಯದ ಅನೇಕ ಅಣೆಕಟ್ಟುಗಳ ಸಬಲೀಕರಣದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ 750 ಕೋಟಿ ರೂ. ಅನುದಾನ ನೀಡಲು ಒಪ್ಪಿಗೆ ಸೂಚಿಸಿದೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಮಾಹಿತಿ ನೀಡಿದ್ದಾರೆ. ನವದೆಹಲಿಯ ಜಲಶಕ್ತಿ ಭವನದಲ್ಲಿ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್...

Read More

ಡಿ.15-23: ರಾಜ್ಯ ಮಟ್ಟದ ಭಾರತೀಯ ಸೇನಾ ನೇಮಕಾತಿ ರ‍್ಯಾಲಿ

ಬೆಂಗಳೂರು: ಡಿ. 15 ರಿಂದ ಡಿ. 23 ರ ವರೆಗೆ ಜಯನಗರದ ಕಿತ್ತೂರು ರಾಣಿ ಚೆನ್ನಮ್ಮ ಕ್ರೀಡಾಂಗಣದಲ್ಲಿ ಭಾರತೀಯ ಸೇನೆಯಿಂದ ರಾಜ್ಯ ಮಟ್ಟದ ನೇಮಕಾತಿ ರ‍್ಯಾಲಿ ನಡೆಯಲಿದೆ. ಈ ಸಂಬಂಧ ಬೆಂಗಳೂರು ದಕ್ಷಿಣ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಪೂರ್ವಭಾವಿ ಸಭೆ ನಡೆದಿದ್ದು, ಸೈನಿಕ...

Read More

ಕಡ್ಡಾಯ ಕನ್ನಡ ಬಳಕೆ: ಎಲ್ಲಾ ಇಲಾಖೆಗಳಿಗೂ ಸರ್ಕಾರದ ಸುತ್ತೋಲೆ

ಬೆಂಗಳೂರು: 2020-21 ನೇ ವರ್ಷವನ್ನು ರಾಜ್ಯ ಸರ್ಕಾರ ಕನ್ನಡ ಕಾಯಕ ವರ್ಷವಾಗಿ ಆಚರಣೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರದ ಎಲ್ಲಾ ಇಲಾಖೆಗಳು ಕಡ್ಡಾಯವಾಗಿ ಕನ್ನಡದಲ್ಲೇ ವ್ಯವಹರಿಸಬೇಕು ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ ವಿಜಯ್ ಭಾಸ್ಕರ್ ಸುತ್ತೋಲೆ ಹೊರಡಿಸಿದ್ದಾರೆ. ಈ ಸುತ್ತೋಲೆಯಲ್ಲಿ...

Read More

ಆನ್‌ಲೈನ್ ತರಗತಿಗಳು ಸ್ಥಗಿತವಾಗುವುದಿಲ್ಲ: ಶಿಕ್ಷಣ ಇಲಾಖೆಯ ಆಯುಕ್ತರಿಂದ ಮಾಹಿತಿ

ಬೆಂಗಳೂರು: ಶುಲ್ಕ ಪಾವತಿಸದ ವಿದ್ಯಾರ್ಥಿಗಳನ್ನು ಆನ್‌ಲೈನ್ ತರಗತಿಯಿಂದ ಹೊರಗಿಡುವುದಾಗಿ ಕೆಲ ದಿನಗಳ ಹಿಂದಷ್ಟೇ ಖಾಸಗಿ ಶಾಲೆ‌ಗಳ ಒಕ್ಕೂಟ ತಿಳಿಸಿತ್ತು. ಈ ಹಿನ್ನೆಲೆಯಲ್ಲಿ ಇಂದು ರಾಜ್ಯ ಶಿಕ್ಷಣ ಇಲಾಖೆ, ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರ ಆದೇಶದಂತೆ ಖಾಸಗಿ ಶಾಲೆಗಳ ಒಕ್ಕೂಟದ ಜೊತೆಗೆ...

Read More

ಬಳ್ಳಾರಿಗಿಂತ ದೊಡ್ಡದಾಯಿತು ವಿಜಯನಗರ ಜಿಲ್ಲೆ: 6 ತಾಲೂಕು ಸೇರ್ಪಡೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನೂತನ ವಿಜಯನಗರ ಜಿಲ್ಲೆಗೆ ಹೊಸಪೇಟೆಯನ್ನು ಜಿಲ್ಲಾ ಕೇಂದ್ರ‌ವನ್ನಾಗಿ ಮಾಡುವ ಮತ್ತು ಆರು ತಾಲೂಕು‌ಗಳನ್ನು ಸೇರ್ಪಡೆ ಮಾಡುವ ನಿಟ್ಟಿನಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಈ ವರೆಗೆ ಬಳ್ಳಾರಿ ಜಿಲ್ಲೆಯಲ್ಲಿದ್ದ ಹೊಸಪೇಟೆ, ಹರಪನ ಹಳ್ಳಿ, ಹೂವಿನ ಹಡಗಲಿ, ಹಗರಿ...

Read More

Recent News

Back To Top