News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

2020-21ರ ಕೊನೆಯ ಕಂತಿನ ಅನುದಾನ ಬಿಡುಗಡೆಗೆ ವಿವಿಧ ಇಲಾಖೆಗಳಿಗೆ ಆರ್ಥಿಕ ಇಲಾಖೆ ಸೂಚನೆ

ಬೆಂಗಳೂರು: ಈ ವರ್ಷದ ಕೊನೆಯ ಕಂತಿನ ಅನುದಾನವನ್ನು ಬಿಡುಗಡೆ ಮಾಡುವಂತೆ ವಿವಿಧ ಇಲಾಖೆಗಳಿಗೆ ರಾಜ್ಯದ ಆರ್ಥಿಕ ಇಲಾಖೆ ಸೂಚಿಸಿದೆ. ಈ ಸಂಬಂಧ ಆರ್ಥಿಕ ಇಲಾಖೆಯ ಕಾರ್ಯದರ್ಶಿ ಏಕರೂಪ್ ಕೌರ್ ಅವರು ವಿವಿಧ ಇಲಾಖೆಗಳ ಪ್ರಧಾನ ಕಾರ್ಯದರ್ಶಿ‌ಗಳಿಗೆ, ಕಾರ್ಯದರ್ಶಿ‌ಗಳಿಗೆ ಟಿಪ್ಪಣಿ ಬರೆದಿದ್ದಾರೆ. 2020-21...

Read More

ಬಿಜೆಪಿ ಕರ್ನಾಟಕದ ಗ್ರಾಮ ಸ್ವರಾಜ್ಯ ಸಮಾವೇಶಕ್ಕೆ ಚಾಲನೆ

ಉಡುಪಿ: ಗ್ರಾಮ ಪಂಚಾಯತ್ ಚುನಾವಣೆ ಹಿನ್ನಲೆಯಲ್ಲಿ ಪಕ್ಷದ ಸಂಘಟನಾ ದೃಷ್ಟಿಯಿಂದ ಬಿಜೆಪಿ ಹಮ್ಮಿಕೊಂಡಿರುವ ‘ಗ್ರಾಮ ಸ್ವರಾಜ್ಯ ಸಮಾವೇಶ’ ಕೋಟೇಶ್ವರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಉದ್ಘಾಟಿಸಿದರು. ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮತ್ತು ರಾಜ್ಯ ಬಿಜೆಪಿ ಸರ್ಕಾರಗಳ...

Read More

ದೇಶ ಒಡೆಯುವ ಕೆಲಸ ಮಾಡುತ್ತಿದೆ ತುಕ್ಡೆ ಸಂಸ್ಕೃತಿ: ನಿವೃತ್ತ ನ್ಯಾಯಮೂರ್ತಿ ಎನ್.ಕುಮಾರ್

ಬೆಂಗಳೂರು: ದೇಶವನ್ನು ಒಡೆಯುವ (ತುಕ್ಡೆ-ತುಕ್ಡೆ) ಮನಸ್ಥಿತಿ ಮತ್ತು ಸಂಸ್ಕೃತಿ ವಿಶ್ವವಿದ್ಯಾಲಯಗಳಲ್ಲಿ ಹೆಚ್ಚುತ್ತಿರುವುದು ಆತಂಕಕಾರಿ ವಿಚಾರ ಎಂದು ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎನ್ ಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸಂವಿಧಾನ ದಿನದ ಹಿನ್ನೆಲೆಯಲ್ಲಿ ಬೆಂಗಳೂರು ನಗರ ವಿವಿ ಆಯೋಜಿಸಿದ್ದ ವಿವಿ ಮಟ್ಟದ ಕಾರ್ಯಾಗಾರ‌ದಲ್ಲಿ ಮಾತನಾಡಿದ...

Read More

SSLC ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಪ್ರತಿಭಾ ಶೋಧ ಪರೀಕ್ಷೆ

ಬೆಂಗಳೂರು: ಎಸ್ಎಸ್ಎಲ್‌ಸಿ ವಿದ್ಯಾರ್ಥಿ‌ಗಳಿಗೆ ಪದವಿ ಪೂರ್ವ, ಪದವಿ, ಸ್ನಾತಕೋತ್ತರ ಪದವಿ, ಉನ್ನತ ಶಿಕ್ಷಣ ಪಡೆಯುವಲ್ಲಿಯವರೆಗೆ ಸ್ಕಾಲರ್‌ಶಿಪ್ ಒದಗಿಸುವ ಉದ್ದೇಶದಿಂದ ರಾಷ್ಟ್ರೀಯ ಪ್ರತಿಭಾ ಶೋಧ (ಎನ್‌ಟಿ‌ಎಸ್) ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಹೆಜ್ಜೆ ಇರಿಸಿದೆ. ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ಎನ್‌ಟಿ‌ಎಸ್ ಪರೀಕ್ಷೆ‌ಯನ್ನು...

Read More

ಪ್ರಶ್ನೆ‌ಗಳಿಗೆ ಉತ್ತರಿಸದೆ ಬ್ಲಾಕ್ ಮಾಡಿದ ಕೈ ಶಾಸಕಿ ‘ಸೌಮ್ಯ ರೆಡ್ಡಿ’

ಬೆಂಗಳೂರು: ಜಾತಿ ರಾಜಕಾರಣ, ಒಡೆದು ಆಳುವ ನೀತಿಯನ್ನೇ ಪ್ರದರ್ಶನ ಮಾಡುವ ಕಾಂಗ್ರೆಸ್ ಇದೀಗ ಮತ್ತೊಮ್ಮೆ ಜನರೆದುರು ತಲೆ ತಗ್ಗಿಸುವಂತಾಗಿದೆ. ಕಾಂಗ್ರೆಸ್‌ನ ರಾಮಲಿಂಗಾರೆಡ್ಡಿ ಅವರ ಪುತ್ರಿ ಸೌಮ್ಯ ರೆಡ್ಡಿ ಅವರು ಕುವೆಂಪು ಅವರ ಕವನವನ್ನು ತಿರುಚಿದ್ದು, ಈ ಸಂಬಂಧ ಟ್ವೀಟರ್‌ನಲ್ಲಿ ಪ್ರಶ್ನಿಸಿದ ಆರೆಸ್ಸೆಸ್...

Read More

ಕೊರೋನಾ ಹಿನ್ನೆಲೆಯಲ್ಲಿ ದಿವ್ಯಾಂಗರು ಕಚೇರಿಗೆ ತೆರಳಿ ಕರ್ತವ್ಯ ನಿರ್ವಹಿಸುವುದು ಅಸಾಧ್ಯ: ಹೈಕೋರ್ಟ್

ಬೆಂಗಳೂರು: ಎಲ್ಲಾ ನೌಕರರೂ ಕಚೇರಿಗೆ ಹಾಜರಾಗಿ ಕೆಲಸ ನಿರ್ವಹಿಸುವುದು ಕಡ್ಡಾಯ ಎಂಬ ಸರ್ಕಾರದ ಸುತ್ತೋಲೆಯನ್ನು ಮರು ಪರಿಶೀಲನೆ ನಡೆಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ. ಕೇಂದ್ರ ಸರ್ಕಾರ ಅಂಧರು ಮತ್ತು ದಿವ್ಯಾಂಗರು ಮನೆಯಿಂದಲೇ ಕೆಲಸ ಮಾಡಲು ಅವಕಾಶ ಒದಗಿಸಿದೆ. ಆದರೆ ರಾಜ್ಯದಲ್ಲಿ...

Read More

ಬೆಂಗಳೂರು-ಸ್ಯಾನ್ ಫ್ರಾನ್ಸಿಸ್ಕೋ ನಡುವೆ ಏರ್ ಇಂಡಿಯಾ ತಡೆ ರಹಿತ ವಿಮಾನ ಸೇವೆ

ಬೆಂಗಳೂರು: ಏರ್ ಇಂಡಿಯಾ ಸಂಸ್ಥೆ ಬೆಂಗಳೂರು ಮತ್ತು ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೋ ನಡುವೆ ತಡೆ ರಹಿತ ನೇರ ವಿಮಾನ ಸೇವೆಯನ್ನು ಒದಗಿಸಲು ಮುಂದಾಗಿದೆ. ಜನವರಿ 11, 2021 ರಿಂದ ಈ ಸೇವೆಯನ್ನು ಆರಂಭ ಮಾಡಲು ಏರ್ ಇಂಡಿಯಾ ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ...

Read More

ಶೀಘ್ರದಲ್ಲೇ ಅಮೆಜಾನ್‌ನಲ್ಲಿ ಲಭ್ಯವಿರಲಿದೆ ಕ್ಯಾಂಪ್ಕೊ ಅಡಿಕೆ ಮತ್ತು ಕಾಳುಮೆಣಸು

ಮಂಗಳೂರು : ಕ್ಯಾಂಪ್ಕೊದ ಅಡಿಕೆ ಮತ್ತು ಕಾಳುಮೆಣಸು ಇನ್ನು ಕೆಲವೇ ದಿನಗಳಲ್ಲಿ ಅಮೆಜಾನ್‌ನಲ್ಲಿ ಲಭ್ಯವಾಗಲಿದೆ ಎಂದು ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಕ್ಯಾಂಪ್ಕೊದ ಅಧ್ಯಕ್ಷರಾದ ಎಸ್. ಆರ್. ಸತೀಶ್ಚಂದ್ರ ಅವರು ಹೇಳಿದರು. ಉಪಾಧ್ಯಕ್ಷರಾದ ಶಂಕರನಾರಾಯಣ ಭಟ್ ಖಂಡಿಗೆ ಮತ್ತು ವ್ಯವಸ್ಥಾಪಕ ನಿರ್ದೇಶಕರಾದ (ಪ್ರಭಾರ) ಎಚ್.ಎಮ್.ಕೃಷ್ಣ ಕುಮಾರ್...

Read More

ಚಿಂದಿ ಆಯುವವರ ಸಹಾಯಕ್ಕೆ ‘ಸಾಮೂಹಿಕ ಶಕ್ತಿ’ ಮೂಲಕ ನೆರವಾಗಲಿದೆ ಬಿಬಿಎಂಪಿ

ಬೆಂಗಳೂರು: ನಗರದಲ್ಲಿ ಚಿಂದಿ ಆಯುವ ಕೆಲಸ ಮಾಡುವವರ ಅವ್ಯವಸ್ಥೆ‌ಯನ್ನು ಸರಿಪಡಿಸಿ, ಕೆಲಸದ ಪರಿಸ್ಥಿತಿ‌ಯನ್ನು ಸುಧಾರಣೆ ಮಾಡುವ ಸಲುವಾಗಿ ‘ಸಾಮೂಹಿಕ ಶಕ್ತಿ’ ಕಾರ್ಯಕ್ರಮ‌ಕ್ಕೆ ಚಾಲನೆ ನೀಡಲಾಗಿದೆ. ಬಿಬಿಎಂಪಿ ಬೆಂಬಲದ ಜೊತೆಗೆ, ಸ್ವೀಡನ್ ಮೂಲದ ಎಚ್ ಮತ್ತು ಎಂ ಫೌಂಡೇಶನ್ ಧನ ಸಹಾಯವನ್ನೂ ಈ...

Read More

ಕೊರೋನಾ ಗುಣಮುಖರಾದವರಲ್ಲಿ ಆರೋಗ್ಯ ಸಮಸ್ಯೆ: ಅಧ್ಯಯನಕ್ಕೆ ಮುಂದಾದ ಬಿಬಿಎಂಪಿ

ಬೆಂಗಳೂರು: ಕೊರೋನಾ ಸೋಂಕಿತರು ಮತ್ತು ಸೋಂಕಿನಿಂದ ಚೇತರಿಸಿಕೊಂಡವರು ಆ ಬಳಿಕ ಕೆಲವು ಆರೋಗ್ಯ ಸಮಸ್ಯೆಗಳಿಗೆ ತುತ್ತಾಗುತ್ತಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ಅಧಿಕಾರಿಗಳು ಆಯ್ದ ಪ್ರಾಥಮಿಕ ಕೇಂದ್ರ‌ಗಳಲ್ಲಿ ಪ್ರಾಯೋಗಿಕ ಅಧ್ಯಯನ ನಡೆಸಲು ಮುಂದಾಗಿದ್ದಾರೆ. ಬಿಬಿಎಂಪಿ ಆರೋಗ್ಯ ವಿಭಾಗದ ಆಯುಕ್ತ ರಾಜೇಂದ್ರ ಚೋಳನ್ ಅವರು ಈ...

Read More

Recent News

Back To Top