Date : Thursday, 26-11-2020
ಬೆಂಗಳೂರು: ಹಣಕಾಸಿನ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯದ ಕಾಫಿ ಬೆಳೆಗಾರರಿಗೆ ಆರ್ಥಿಕ ನೆರವು ನೀಡುವಂತೆ ಕೇಂದ್ರ ಸರ್ಕಾರವನ್ನು ಕೋರಿ ಉಡುಪಿ- ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಪತ್ರ ಬರೆದು ಮನವಿ ಸಲ್ಲಿಸಿದ್ದಾರೆ. ರಾಜ್ಯದ...
Date : Thursday, 26-11-2020
ಮೈಸೂರು: ಇತ್ತೀಚೆಗಷ್ಟೇ ಇಹಲೋಕ ತ್ಯಜಿಸಿದ ಖ್ಯಾತ ಗಾಯಕ ಎಸ್.ಪಿ ಬಾಲಸುಬ್ರಹ್ಮಣ್ಯಂ ಅವರ ಹೆಸರಿನಲ್ಲಿ ಸಂಗೀತ ಪೀಠ ಸ್ಥಾಪನೆ ಮಾಡಲು ಮೈಸೂರು ವಿಶ್ವ ವಿದ್ಯಾಲಯ ತೀರ್ಮಾನ ತೆಗೆದುಕೊಂಡಿದೆ. ಎಸ್ ಪಿ ಬಿ ಅವರ ಹೆಸರಿನಲ್ಲಿ ಸಂಗೀತ ಪೀಠ ಆರಂಭ ಮಾಡುವುದಕ್ಕೆ ವಿವಿಯ ಸಿಂಡಿಕೇಟ್...
Date : Thursday, 26-11-2020
ಬೆಂಗಳೂರು: ಮಹಿಳಾ ದೌರ್ಜನ್ಯ ತಡೆಯುವ ನಿಟ್ಟಿನಲ್ಲಿ ರಾಜ್ಯದ ಮಹಿಳೆಯರನ್ನು ಬಲಿಷ್ಠರನ್ನಾಗಿಸಲು ‘ಮಹಿಳೆಯರಿಗೆ ಆತ್ಮರಕ್ಷಣೆ ತರಬೇತಿ ಯೋಜನೆ’ ಜಾರಿಗೆ ತರಲು ರಾಜ ಸರ್ಕಾರ ಚಿಂತನೆ ನಡೆಸಿದೆ. ರಾಜ್ಯದಲ್ಲಿ ಮಹಿಳೆಯರ ಮೇಲಾಗುವ ಅಪರಾಧ ಕೃತ್ಯಗಳನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಸರ್ಕಾರ ತೆಗೆದುಕೊಂಡಿರುವ ಮಹತ್ವದ ಕ್ರಮ...
Date : Thursday, 26-11-2020
ಬೆಂಗಳೂರು: ನೆರೆಯ ರಾಜ್ಯ ಕೇರಳದ ಶಬರಿಮಲೆ ಶ್ರೀ ಅಯ್ಯಪ್ಪ ಸನ್ನಿಧಾನಕ್ಕೆ ತೆರಳುವ ಕರ್ನಾಟಕದ ಭಕ್ತರ ಸಹಾಯಕ್ಕಾಗಿ ಸರ್ಕಾರ ಕೆಲವೊಂದು ಮಾರ್ಗಸೂಚಿಗಳನ್ನು ಹೊರಡಿಸಿದೆ. ಈ ಬಾರಿಯ ಮಂಡಲ- ಮಕರವಿಳಕ್ಕು ದರ್ಶನಕ್ಕೆ ತೆರಳುವ ರಾಜ್ಯದ ಅಯ್ಯಪ್ಪ ಭಕ್ತರಿಗೆ ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ಕಛೇರಿಯಲ್ಲಿ...
Date : Wednesday, 25-11-2020
ಬೆಂಗಳೂರು: ನಗರದ ಆರ್ ವಿ ರಸ್ತೆಯಿಂದ ಬೊಮ್ಮಸಂದ್ರದ ವರೆಗೆ ಮೆಟ್ರೋ ಕಾಮಗಾರಿಗೆ ಚಾಲನೆ ನೀಡಲಾಗಿದ್ದು ಕಾಮಗಾರಿ ಪ್ರಗತಿಯಲ್ಲಿರುವುದಾಗಿ ಬೆಂಗಳೂರು ಮೆಟ್ರೋ ರೈಲು ನಿಗಮದ ಉಪ ಮುಖ್ಯ ಎಂಜಿನಿಯರ್ ಎನ್ ಸದಾಶಿವ ಅವರು ಮಾಹಿತಿ ನೀಡಿದ್ದಾರೆ. ಈ ಮಾರ್ಗವನ್ನು ಜಯದೇವ ಇಂಟರ್ ಚೇಂಜ್...
Date : Wednesday, 25-11-2020
ಬೆಂಗಳೂರು: ಆರ್ಥಿಕವಾಗಿ ಹಿಂದುಳಿದಿರುವ ಮತ್ತು ಸಾಮಾಜಿಕವಾಗಿ ಹಿಂದುಳಿದಿರುವ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ದೃಷ್ಟಿಯಿಂದ ರಾಷ್ಟ್ರೋತ್ಥಾನ ಪರಿಷತ್ ಅರ್ಜಿ ಆಹ್ವಾನಿಸಿದೆ. ತಪಸ್ ಯೋಜನೆಯಡಿ ಗಂಡು ಮಕ್ಕಳ ಮತ್ತು ವಿದ್ಯಾರ್ಥಿನಿಯರಿಗೆ ಸಾಧನಾ ಯೋಜನೆಯಡಿ ಉನ್ನತ ಶಿಕ್ಷಣದ ಅವಶ್ಯಕತೆ ಪೂರೈಸಲು ಪರಿಷತ್ ಅರ್ಜಿ ಆಹ್ವಾನಿಸಿದೆ. ತಪಸ್...
Date : Wednesday, 25-11-2020
ಬೆಂಗಳೂರು: ರಾಜ್ಯದಲ್ಲಿ 15 ಕ್ಕೂ ಅಧಿಕ ನಿಗಮ, ಮಂಡಳಿಗಳು, ಪ್ರಾಧಿಕಾರ, ಸಮಿತಿಗಳಿಗೆ ಅಧ್ಯಕ್ಷರು, ಅಧಿಕಾರೇತರ ನಿರ್ದೇಶಕರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸಂಪುಟ ವಿಸ್ತರಣೆ, ಪುನಾರಚನೆಗೂ ಮೊದಲೇ ನಿಗಮ, ಮಂಡಳಿ, ಪ್ರಾಧಿಕಾರ ಮೊದಲಾದವುಗಳಿಗೆ ಅಧ್ಯಕ್ಷರು, ಅಧಿಕಾರೇತರ ನಿರ್ದೇಶಕರನ್ನು ನೇಮಕ ಮಾಡಿರುವ...
Date : Wednesday, 25-11-2020
ಬೆಂಗಳೂರು: ಇತ್ತೀಚೆಗಷ್ಟೇ ಸ್ಥಾಪಿಸಲಾಗಿರುವ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ ಬಿ.ಎಸ್ ಪರಮಶಿವಯ್ಯ ಅವರನ್ನು ನೇಮಿಸಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಟಿಪ್ಪಣಿ ಹೊರಡಿಸಿದ್ದಾರೆ. ನಿಗಮ ಘೋಷಣೆ ಮಾಡಿರುವ ಒಂದೇ ದಿನದಲ್ಲಿ ಮುಖ್ಯಮಂತ್ರಿಗಳು, ನಿಗಮದ ಅಧ್ಯಕ್ಷರ ನೇಮಕಕ್ಕೂ ಆದೇಶ ಹೊರಡಿಸಿದ್ದಾರೆ. ವೀರಶೈವ ಲಿಂಗಾಯತ...
Date : Tuesday, 24-11-2020
ಮಡಿಕೇರಿ: ಕೊಡಗಿನ ಹುಡುಗ ಚೋಳಂಡ ವರುಣ್ ಗಣಪತಿ ಅವರು ಭಾರತೀಯ ಭೂ ಸೇನೆಯಲ್ಲಿ ಒಂದು ವರ್ಷದ ತರಬೇತಿಯನ್ನು ಯಶಸ್ವಿಯಾಗಿ ಮುಗಿಸಿ ‘ಸಾರ್ಡ್ ಆಫ್ ಹಾನರ್’ ಮತ್ತು ರಾಷ್ಟ್ರಪತಿಗಳ ಚಿನ್ನದ ಪದಕದ ಜೊತೆಗೆ ಲೆಫ್ಟಿನೆಂಟ್ ಪದವಿಗೇರಿದ್ದಾರೆ. ಚೆನ್ನೈನಲ್ಲಿ ನಡೆದ ಆಫೀಸರ್ ಟ್ರೈನಿಂಗ್ ಅಕಾಡೆಮಿಯ...
Date : Tuesday, 24-11-2020
ಬೆಂಗಳೂರು: 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ದಿನಾಂಕವನ್ನು ನಿಗದಿ ಮಾಡಲಾಗಿದೆ. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಮನು ಬಳಗಾರ್ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ 86 ನೇ ಸಾಹಿತ್ಯ ಸಮ್ಮೇಳನ...