News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಮೀಸಲಾತಿ ರದ್ದು ಮಾಡಲು ಬಿಜೆಪಿ ಬಿಡುವುದಿಲ್ಲ: ಸುನೀಲ್‍ ಕುಮಾರ್

ಬೆಂಗಳೂರು: ತಲತಲಾಂತರದಿಂದ ಮೀಸಲಾತಿ ಮೂಲಕ ಏಳಿಗೆ ಕಂಡ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಸಮುದಾಯವು ಮೀಸಲಾತಿ ರದ್ದತಿ ಕುರಿತ ರಾಹುಲ್ ಗಾಂಧಿಯವರ ಹೇಳಿಕೆಯಿಂದ ಗಾಬರಿ ಆಗುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಶಾಸಕ ಮತ್ತು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ sಸುನೀಲ್‍ಕುಮಾರ್ ಅವರು...

Read More

ಜರ್ಮನಿಯಲ್ಲಿ ಜೈಶಂಕರ್: ಅಲ್ಲಿನ ವಿದೇಶಾಂಗ ಸಚಿವೆಯೊಂದಿಗೆ ಮಹತ್ವದ ಮಾತುಕತೆ

ಬರ್ಲಿನ್: ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು ಮಂಗಳವಾರದ ಜರ್ಮನಿಯ ವಿದೇಶಾಂಗ ಸಚಿವೆ ಅನಾಲೆನಾ ಬೇರ್‌ಬಾಕ್ ಅವರೊಂದಿಗೆ ಮಹತ್ವದ ಚರ್ಚೆ ನಡೆಸಿದ್ದು, ವ್ಯಾಪಾರ, ರಕ್ಷಣೆ ಮತ್ತು ಭದ್ರತೆಯಂತಹ ಕ್ಷೇತ್ರಗಳನ್ನು ಒಳಗೊಂಡ ಭಾರತ-ಜರ್ಮನಿ ಕಾರ್ಯತಂತ್ರದ ಸಹಭಾಗಿತ್ವವನ್ನು ಪರಿಶೀಲಿಸಿದ್ದಾರೆ. ಭಾರತ-ಗಲ್ಫ್ ಸಹಕಾರ ಮಂಡಳಿಯ...

Read More

ಪಿಎಸ್‍ಐ ಪರೀಕ್ಷೆ ಮುಂದೂಡುವಂತೆ ರಾಜ್ಯ ಸರ್ಕಾರಕ್ಕೆ ಬಿಜೆಪಿ ಮನವಿ

ಬೆಂಗಳೂರು: ಪಿಎಸ್‍ಐ ಪರೀಕ್ಷೆಯನ್ನು ಮುಂದೂಡಲು ಒತ್ತಾಯಿಸಿದ್ದೇವೆ, ಪರೀಕ್ಷಾರ್ಥಿಗಳಿಗೆ ಅನುಕೂಲವಾಗುವ ರೀತಿಯಲ್ಲಿ ಕ್ರಮ ವಹಿಸುವ ಪ್ರಯತ್ನ ಮಾಡುವುದಾಗಿ ಗೃಹ ಸಚಿವರು ತಿಳಿಸಿದ್ದಾಗಿ ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ್ ಅವರು ತಿಳಿಸಿದರು. ಬಿಜೆಪಿ ಯುವ ಮೋರ್ಚಾ ರಾಜ್ಯ ಅಧ್ಯಕ್ಷ ಮತ್ತು ಶಾಸಕ...

Read More

ಸಂಘನಿಕೇತನ ಗಣೇಶೋತ್ಸವಕ್ಕೆ ಚಾಲನೆ

ಮಂಗಳೂರು : ನಗರದ ಸಂಘನಿಕೇತನದಲ್ಲಿ ಕೇಶವ ಸ್ಮ್ರತಿ ಸಂವರ್ಧನ ಸಮಿತಿಯ ಆಶ್ರಯದಲ್ಲಿ ನಡೆಯುತ್ತಿರುವ 77 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ವಿಧ್ಯುಕ್ತ ಚಾಲನೆಯು ದೀಪ ಬೆಳಗಿಸುವುದರ ಮೂಲಕ ಪ್ರಾರಂಭಗೊಂಡಿತು.  ಅರಿನ್ ಕ್ಯಾಪಿಟಲ್ ಚೇರ್ಮನ್, ಮಣಿಪಾಲ್ ಗ್ಲೋಬಲ್ ಎಜುಕೇಶನ್ ಇದರ ಶ್ರೀ...

Read More

ಚಿಕ್ಕ ಕಟ್ಟಡದಲ್ಲಿ ನಡೆಯುತ್ತಿದ್ದ ಕೇಶವ ಶಿಶುಮಂದಿರ ಬಾಲ ಸಂಸ್ಕಾರ ಕೇಂದ್ರಕ್ಕೆ ಜಮೀನು ಕೊಡುಗೆ

ಕುಳಾಯಿ: ಹಲವಾರು ವರ್ಷಗಳಿಂದ ಚಿಕ್ಕ ಕಟ್ಟಡದಲ್ಲಿ ನಡೆಯುತ್ತಿದ್ದ ಕುಳಾಯಿ ಕೇಶವ ಶಿಶುಮಂದಿರ ಬಾಲ ಸಂಸ್ಕಾರ ಕೇಂದ್ರಕ್ಕೆ ವಸಂತ್‌ ಬಾಳ ಇವರು ಜಮೀನನ್ನು ಕೊಡುಗೆಯಾಗಿ ನೀಡಿದ್ದು, ಇದರ ನೋಂದಣಿ ಕಾರ್ಯ ಇಂದು ಜರುಗಿದೆ. ರಾಷ್ಟ್ರೀಯ ಸ್ವಯಂ ಸಂಘದ ಪ್ರೇರಣೆಯಂತೆ ಹಲವಾರು ವರ್ಷಗಳಿಂದ ಕೇಶವ...

Read More

ಪ್ರತಿ ಪಂಚಾಯತ್‌ಗಳಲ್ಲಿ ಮಾದರಿ ಶಾಲೆಗಳನ್ನು ಸ್ಥಾಪಿಸಲಿದೆ ಒಡಿಶಾ ಸರ್ಕಾರ

ನವದೆಹಲಿ: ಒಡಿಶಾ ಸರ್ಕಾರವು ರಾಜ್ಯದ ಪ್ರತಿ ಪಂಚಾಯತ್‌ಗಳಲ್ಲಿ ಮಾದರಿ ಶಾಲೆಗಳನ್ನು ಸ್ಥಾಪಿಸುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಅನಾವರಣಗೊಳಿಸಿದೆ ಎಂದು ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಗುರುವಾರ ಶಿಕ್ಷಕರ ದಿನಾಚರಣೆಯ ಸಂದರ್ಭದಲ್ಲಿ ಘೋಷಿಸಿದರು. ಒಡಿಶಾದ ಮೊದಲ ಶಿಕ್ಷಣ ಸಚಿವ ಗೋದಬರೀಶ ಮಿಶ್ರಾ ಅವರ ಹೆಸರಿನ...

Read More

ಶಾಸಕ ಗುರುರಾಜ್‌ ಗಂಟಿಹೊಳೆಯವರ ಗ್ರಾಮ ಸಂವಾದಕ್ಕೆ ವ್ಯಾಪಕ ಸ್ಪಂದನೆ

ಬೈಂದೂರು: ಶಾಸಕ ಗುರುರಾಜ್ ಗಂಟಿಹೊಳೆಯವರ ಗ್ರಾಮ ಸಂವಾದ ಕಾರ್ಯಕ್ರಮ ಮುಂದುವರೆಯುತ್ತಿದ್ದು ವ್ಯಾಪಕ ಸ್ಪಂದನೆ ದೊರೆಯುತ್ತಿದೆ. ಬಿಜೂರು ಗ್ರಾಮದಲ್ಲಿ ಗ್ರಾಮ ಸಂವಾದ ನಡೆಸಿದ ಶಾಸಕ ಗುರುರಾಜ್ ಗಂಟಿಹೊಳೆಯವರಿಗೆ ತಮ್ಮ ಸ್ವಕ್ಷೇತ್ರದ ಮತದಾರರು ಸಮಸ್ಯೆಗಳ ಮಹಾಪೂರವನ್ನೇ ಕಣ್ಮುಂದೆ ವಿವರಿಸಿದರು. ಜೆಜೆಎಂ ಪೈಪ್ ಲೈನ್ ಅವ್ಯವಸ್ಥೆ,...

Read More

ಬಿಜೆಪಿ ಯಾರ ವಿರೋಧಿಯೂ ಅಲ್ಲ. ದೇಶ ಸುಭದ್ರವಾಗಿರಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಬಿಜೆಪಿಯು ದೇಶದ ಹಿತರಕ್ಷಣೆಗೆ ಆದ್ಯತೆ ಕೊಟ್ಟಿದೆ. ಅಧಿಕಾರ ಗಳಿಕೆ ಮುಖ್ಯವಲ್ಲ. ಇದನ್ನು ಅರಿತುಕೊಂಡರೆ ಎಲ್ಲವೂ ಸರಿಹೋಗಲಿದೆ ಎಂದು ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ನಡೆದ ಬಿಜೆಪಿ...

Read More

ಕ್ಷೇತ್ರದಲ್ಲಿ ಒಂದಾದರೂ ಗೋ ಶಾಲೆ ನಿರ್ಮಾಣವಾಗಬೇಕು: ಪಿಡಿಒಗಳಿಗೆ ಬೈಂದೂರು ಶಾಸಕ

ಬೈಂದೂರು: ಕ್ಷೇತ್ರವ್ಯಾಪ್ತಿಯ ಗೋಮಾಳ ಸರ್ವೇ ನಡೆಸುವ ಕಾರ್ಯ ಆದಷ್ಟು ಬೇಗ ಪೂರ್ಣಗೊಳಿಸಬೇಕು ಹಾಗೂ ಮುಂದಿನ ಒಂದು ತಿಂಗಳೊಳಗೆ ಕನಿಷ್ಠ ಒಂದಾದರೂ ಗೋ ಶಾಲೆ ನಿರ್ಮಿಸಬೇಕು ಎಂದು ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ನಿರ್ದೇಶಿಸಿದರು. ಗೋಮಾಳ ಸರ್ವೇ ಆದ ಗ್ರಾಮ ಪಂಚಾಯತಿಗಳ ಪಿಡಿಒ...

Read More

ಮೈಸೂರು ಮುಡಾ ಹಗರಣ ಸಂಬಂಧ ಸಿಎಂ ರಾಜೀನಾಮೆ ಅನಿವಾರ್ಯ- ವಿಜಯೇಂದ್ರ

ಬೆಂಗಳೂರು: ಕಾಂಗ್ರೆಸ್ ಪಕ್ಷದ ಕೆಲವು ಮುಖಂಡರು ನಿನ್ನೆ ಛಲವಾದಿ ನಾರಾಯಣಸ್ವಾಮಿಯವರ ವಿರುದ್ಧ ರಾಜ್ಯಪಾಲರಿಗೆ ದೂರು ಕೊಡಲು ಹೋಗಿದ್ದರು. ಎಲ್ಲಿದ್ದರು ನಿಮ್ಮ ಮಹಾನ್ ನಾಯಕರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಪ್ರಿಯಾಂಕ್ ಖರ್ಗೆಯವರನ್ನು ಪ್ರಶ್ನಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ...

Read More

Recent News

Back To Top