Date : Monday, 23-11-2020
ಹುಬ್ಬಳ್ಳಿ: ಕೇಂದ್ರ ಸರ್ಕಾರ ಅನುಷ್ಠಾನಕ್ಕೆ ತಂದಿರುವ ಜಲಜೀವನ ಮಿಷನ್ ಮತ್ತು ರಾಜ್ಯ ಸರ್ಕಾರದ ಯೋಜನೆ ಜಲಧಾರೆ ಯಡಿಯಲ್ಲಿ ಮಲಪ್ರಭಾ ನದಿಯಿಂದ ಸುಮಾರು 1100 ಕೋಟಿ ರೂ. ವೆಚ್ಚದಲ್ಲಿ ಧಾರವಾಡ ಜಿಲ್ಲೆಗೆ ನೀರು ಸರಬರಾಜು ಮಾಡಲಾಗುವುದಾಗಿ ಕೇಂದ್ರ ಸಚಿವ ಪ್ರಲ್ಹಾದ್ ಜೋಷಿ ತಿಳಿಸಿದ್ದಾರೆ....
Date : Sunday, 22-11-2020
ಬೆಂಗಳೂರು: ರಾಜ್ಯದಲ್ಲಿ ಇನ್ನೇನು ಗ್ರಾಮ ಪಂಚಾಯತ್ ಚುನಾವಣೆಗಳು ನಡೆಯಲಿವೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಎಲ್ಲಾ ಜಿಲ್ಲೆಗಳಿಗೆ ಗ್ರಾಮ ಸ್ವರಾಜ್ ಸಂಘಟಿಸುವ ನಿಟ್ಟಿನಲ್ಲಿ ಚಿಂತನೆ ನಡೆಸಿದೆ. ಮೂರರಿಂದ ನಾಲ್ಕು ವಿಧಾನಸಭಾ ಕ್ಷೇತ್ರಗಳನ್ನು ಸೇರಿಸಿ ಪ್ರತಿ ಜಿಲ್ಲೆಯ ಎರಡು ಕಡೆಗಳಲ್ಲಿ ಈ ಯಾತ್ರೆ ನಡೆಸಲು...
Date : Saturday, 21-11-2020
ಬೆಳಗಾವಿ: ಕೊರೋನಾ ಸಂಬಂಧ ವಿಶ್ವ ಆರೋಗ್ಯ ಸಂಸ್ಥೆ ಘೋಷಣೆ ಮಾಡುವ ಲಸಿಕೆಯನ್ನೇ ಅಧಿಕೃತ ಲಸಿಕೆಯನ್ನಾಗಿ ಪರಿಗಣಿಸಿ ಬಿಡುಗಡೆ ಮಾಡಲಾಗುವುದು ಎಂದು ಆರೋಗ್ಯ ಸಚಿವ ಡಾ ಕೆ.ಸುಧಾಕರ್ ಅವರು ತಿಳಿಸಿದ್ದಾರೆ. ಕೊರೋನಾ ಲಸಿಕೆಗಳನ್ನು ಮೂರನೇ ಹಂತದ ಪ್ರಯೋಗಕ್ಕೆ ಒಳಪಡಿಸಿರುವ ಔಷಧ ತಯಾರಿಕಾ ಸಂಸ್ಥೆಗಳೊಡನೆ...
Date : Saturday, 21-11-2020
ಮಂಗಳೂರು: ನಗರದ ತಲಪಾಡಿಯ ಶಾರದಾ ಆಯುರ್ಧಾಮ ಆವರಣದಲ್ಲಿ ಪೋಸ್ಟ್-ಕೋವಿಡ್ ಆಯುಷ್ ಕೇರ್ ಕೇಂದ್ರವನ್ನು ಉದ್ಘಾಟಿಸಲಾಯಿತು. ಈ ಕೇಂದ್ರದಲ್ಲಿ ಕೊರೋನಾ ಸೋಂಕಿನಿಂದ ಗುಣಮುಖರಾದ ಬಳಿಕ ಕಾಡುವ ಆರೋಗ್ಯ ಸಮಸ್ಯೆಗಳಿಗೆ ಸೂಕ್ತ ಚಿಕಿತ್ಸೆಗಳನ್ನು ಒದಗಿಸಲಾಗುತ್ತದೆ. ಬಳಲಿಕೆ, ಮೈ ಕೈ ನೋವು, ಶ್ವಾಸಕೋಶದ ಸಮಸ್ಯೆ, ನರದೌರ್ಬಲ್ಯ,...
Date : Saturday, 21-11-2020
ಬೆಂಗಳೂರು: ಇದೇ ಮೊದಲ ಬಾರಿಗೆ ಬೆಂಗಳೂರು ಮಹಾನಗರ ಸಾರಿಗೆ ನಿಗಮದ ವಾಯುವಜ್ರ ಬಸ್ಸುಗಳಿಗೆ ಆನ್‌ಲೈನ್ ಬುಕ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ. 2008 ರ ಮೇ ತಿಂಗಳಲ್ಲಿ ಪ್ರಾರಂಭವಾದ ಬಳಿಕ ಇದೇ ಮೊದಲ ಬಾರಿಗೆ ಆನ್‌ಲೈನ್ ಬುಕ್ಕಿಂಗ್‌ಗೆ ಅವಕಾಶ ನೀಡಲಾಗಿದೆ. ಪ್ರಯಾಣದ ದಿನದ ಒಂದು ತಿಂಗಳ ಮೊದಲೇ...
Date : Saturday, 21-11-2020
ಬೆಂಗಳೂರು: ಡಿ. 5ರಂದು ಬಂದ್‌ಗೆ ಕರೆ ನೀಡಿರುವ ಸಂಘಟನೆಗಳಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ. ಬಲವಂತವಾಗಿ ಬಂದ್ ಮಾಡಿದಲ್ಲಿ ಕಾನೂನು ಕ್ರಮ ಕೈಗೊಳ್ಳುವುದಾಗಿಯೂ ಅವರು ತಿಳಿಸಿದ್ದಾರೆ. ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಲವಂತದ ಬಂದ್‌ಗೆ ಸರ್ಕಾರ ಅವಕಾಶ ನೀಡುವುದಿಲ್ಲ. ಕನ್ನಡದ ಪರವಾಗಿ,...
Date : Saturday, 21-11-2020
ಬೆಂಗಳೂರು: ಕರ್ನಾಟಕ ಜಾನಪದ ಅಕಾಡೆಮಿಯ 2019 ರ ವಾರ್ಷಿಕ ಪ್ರಶಸ್ತಿ ಪ್ರದಾನ, 2014-17 ರ ವರೆಗಿನ ಪುಸ್ತಕ ಬಹುಮಾನ ವಿತರಣಾ ಸಮಾರಂಭ ಇಂದು ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಿತು. ಜಾನಪದ ತಜ್ಞ ಪ್ರಶಸ್ತಿ ಪುರಸ್ಕಾರವನ್ನು ಇಬ್ಬರು ತಜ್ಞ ಸಾಧಕರಿಗೆ ನೀಡಿ ಗೌರವಿಸಲಾಯಿತು. ಹಾಗೆಯೇ...
Date : Saturday, 21-11-2020
ಹಾಸನ: ಹಾಸನದ ದೋಡಗದ್ದವಳ್ಳಿಯ ಕ್ರಿ.ಶ 1113 ಕಾಲದ ಚತುಷ್ಕುಟ ದೇವಸ್ಥಾನದಲ್ಲಿನ ದಕ್ಷಿಣ ಕಾಳಿ ಅಥವಾ ಭದ್ರಕಾಳಿಯ ವಿಗ್ರಹವು ನಿನ್ನೆ ಮುರಿದು ಬಿದ್ದಿರುವುದು ಕಂಡು ಬಂದಿದ್ದು, ಪೊಲೀಸ್ ಅಧಿಕಾರಿಗಳು ತನಿಖೆಗೆ ಆರಂಭಿಸಿದ್ದಾರೆ. ಪುರಾತತ್ವ ಇಲಾಖೆಯ ಸ್ಮಾರಕವಾದ ಈ ದೇವಾಲಯವನ್ನು 12 ನೇ ಶತಮಾನದಲ್ಲಿ ಹೊಯ್ಸಳ...
Date : Saturday, 21-11-2020
ಕಲ್ಬುರ್ಗಿ: ಗುಲ್ಬರ್ಗ ವಿಶ್ವವಿದ್ಯಾಲಯದ 38 ನೇ ಘಟಿಕೋತ್ಸವದಲ್ಲಿ ಆಳಂದ ತಾಲೂಕಿನ ಮಡ್ಯಾಳ ಗ್ರಾಮದ ವಿದ್ಯಾರ್ಥಿನಿ ಜಯಶ್ರೀ ಎಂಬವರು 11 ಚಿನ್ನದ ಪದಕಗಳನ್ನು ಗಳಿಸಿ ಸಾಧನೆ ಮಾಡಿದ್ದಾರೆ. ಮೂಲತಃ ಕೃಷಿ ಕುಟುಂಬದಿಂದ ಬಂದ ಜಯಶ್ರೀ ಕನ್ನಡ ಎಂ. ಎ. ಸ್ನಾತಕೋತ್ತರ ಪದವಿಯಲ್ಲಿ 11...
Date : Saturday, 21-11-2020
ಬೆಂಗಳೂರು: ವಿಶ್ವ ಮೀನುಗಾರಿಕಾ ದಿನವಾದ ಇಂದು ಮತ್ಸ್ಯ ಸಂಪದ ಯೋಜನೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ವಿಧಾನಸೌಧದಲ್ಲಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ರಾಜ್ಯ ಸರ್ಕಾರ ಮೀನುಗಾರಿಕೆಗೆ ವಿಶೇಷ ಕೊಡುಗೆಗಳನ್ನು ನೀಡುತ್ತಿದೆ. ಮೀನುಗಾರರ ಸುರಕ್ಷತೆ, ಆದಾಯ ಹೆಚ್ಚಳ ಮೊದಲಾದವುಗಳಿಗೆ ಸಂಬಂಧಿಸಿದಂತೆಯೂ ಸರ್ಕಾರ...