Date : Saturday, 21-11-2020
ಬೀದರ್: ರಾಜ್ಯದ ಹಿಂದುಳಿದ ಗ್ರಾಮಗಳ ಅಭಿವೃದ್ಧಿಯ ಹಿನ್ನೆಲೆಯಲ್ಲಿ ‘ಸುವರ್ಣ ಗ್ರಾಮ’ ಯೋಜನೆಯನ್ನು ಮತ್ತೆ ಆರಂಭಿಸುವ ಸಲುವಾಗಿ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ತಿಳಿಸಿದ್ದಾರೆ. ಬಸವಕಲ್ಯಾಣದ ಕೌಡಿಯಾಳ ಸಮೀಪದ ಸಹಾಯಕ ಪ್ರಾದೇಶಿಕ ಸಾರಿಗೆ...
Date : Saturday, 21-11-2020
ಬೆಂಗಳೂರು: ಆನ್‌ಲೈನ್ ಆಟಗಳನ್ನು ರಾಜ್ಯದಲ್ಲಿ ನಿಷೇಧ ಮಾಡುವ ಸಲುವಾಗಿ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ. ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆನ್‌ಲೈನ್ ಗೇಮ್‌ಗಳು ಜನರನ್ನು ದುಶ್ಚಟಗಳಿಗೆ ಒಳಗಾಗಿಸುತ್ತಿವೆ, ದಾರಿ ತಪ್ಪಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿವೆ....
Date : Saturday, 21-11-2020
ಬೆಂಗಳೂರು: ರೈತರ ಹಿತದೃಷ್ಟಿಯಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೆ ತರುವ ಸೌಲಭ್ಯಗಳು ಸಕಾಲದಲ್ಲಿ, ಸರಿಯಾದ ರೀತಿಯಲ್ಲಿ ರೈತರಿಗೆ ತಲುಪುವಂತಾಗಬೇಕು. ಆ ಮೂಲಕ ರೈತರಿಗೆ ನ್ಯಾಯ ಒದಗಿಸಬೇಕು ಎಂದು ಕೃಷಿ ಸಚಿವ ಬಿ.ಸಿ ಪಾಟೀಲ್ ತಿಳಿಸಿದ್ದಾರೆ. ಇದೇ ಮೊದಲ ಬಾರಿಗೆ ದೇಶದಲ್ಲಿ...
Date : Friday, 20-11-2020
ಬೆಂಗಳೂರು : ಕೌನ್ಸೆಲಿಂಗ್ ಮೂಲಕ ಈಗಾಗಲೇ ಸ್ಥಳ ನಿಯುಕ್ತಿಗೊಂಡಿರುವ ನೂತನ ಪದವಿ ಪೂರ್ವ ಉಪನ್ಯಾಸಕರಿಗೆ ಸಾಂಕೇತಿಕವಾಗಿ ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನೇಮಕಾತಿ ಆದೇಶವನ್ನು ವಿತರಿಸಿದರು. ಈ ಸಂಬಂಧ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಕೆಲ ದಿನಗಳ ಹಿಂದಷ್ಟೇ ಅಧಿಕಾರಿಗಳ...
Date : Friday, 20-11-2020
ಬೆಂಗಳೂರು: ನಗರದಲ್ಲಿ ನಡೆಯುತ್ತಿರುವ ಬೆಂಗಳೂರು ಟೆಕ್ ಸಮ್ಮಿಟ್ 2020ರ ಎರಡನೇ ದಿನವಾದ ಇಂದು ಒಟ್ಟು ಎಂಟು ವಿಚಾರಕ್ಕೆ ಸಂಬಂಧಿಸಿದಂತೆ ವಿವಿಧ ದೇಶಗಳ ಜೊತೆಗೆ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಉಪಮುಖ್ಯಮಂತ್ರಿ, ಐಟಿ-ಬಿಟಿ ಸಚಿವ ಡಾ ಸಿ. ಎನ್. ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ. ಈ...
Date : Friday, 20-11-2020
ಬೆಂಗಳೂರು: ಮರಗಳನ್ನು ಉಳಿಸಿ, ಬೆಳೆಸುವ ದೃಷ್ಟಿಯಿಂದ ಕಾಗದಗಳ ಬಳಕೆ ಕಡಿಮೆ ಮಾಡುವುದು, ಹಾಳೆಗಳ ಎರಡೂ ಬದಿಗಳನ್ನು ಉಪಯೋಗಿಸಿ ಬರೆಯುವಂತೆ ಮೂವರು ವಿದ್ಯಾರ್ಥಿಗಳು ಮಾಡಿದ್ದ ಮನವಿಗೆ ಹೈಕೋರ್ಟ್ ಸಕಾರಾತ್ಮಕವಾಗಿ ಸ್ಪಂದಿಸಿದೆ. ರಾಜ್ಯದ ಹೈಕೋರ್ಟ್ ನ್ಯಾಯಾಲಯಕ್ಕೆ ಸಂಬಂಧಿಸಿದಂತೆ ಎಲ್ಲಾ ದಾಖಲೆಗಳನ್ನು ಎ4 ಹಾಳೆಯ ಎರಡೂ...
Date : Friday, 20-11-2020
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯ ವತಿಯಿಂದ 2017-18 ನೇ ಸಾಲಿನಲ್ಲಿ ಉತ್ತಮ ರೀತಿಯಲ್ಲಿ ಸೇವೆ ಸಲ್ಲಿಸಿ ಮುಖ್ಯಮಂತ್ರಿ ಪದಕಕ್ಕೆ ಆಯ್ಕೆಯಾಗಿರುವ 237 ಪೊಲೀಸ್ ಸಿಬ್ಬಂದಿಗಳಿಗೆ ಇಂದು ಪದಕ ಪ್ರದಾನ ಕಾರ್ಯಕ್ರಮ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆಯಿತು. ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ...
Date : Friday, 20-11-2020
ಬೆಂಗಳೂರು: ಕೊರೋನಾ ಲಾಕ್‌ಡೌನ್ ಬಳಿಕ, ಸಾಲು ಸಾಲು ಹಬ್ಬಗಳ ಕಾರಣದಿಂದಾಗಿ ದೇಶೀಯ ವಿಮಾನಯಾನ ಮಾಡುವ ಪ್ರಯಾಣಿಕರ ಸಂಖ್ಯೆಯಲ್ಲಿ ಅಕ್ಟೋಬರ್ ತಿಂಗಳಿಗೆ ಸಂಬಂಧಿಸಿದಂತೆ ಪ್ರಮಾಣ ಹೆಚ್ಚಾಗಿದೆ ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಮಾಹಿತಿ ನೀಡಿದೆ. ಸೆಪ್ಟೆಂಬರ್ ತಿಂಗಳಿನಲ್ಲಿ 39.43 ಲಕ್ಷ ಪ್ರಯಾಣಿಕರು ವಿಮಾನಯಾನ...
Date : Friday, 20-11-2020
ರಾಯಚೂರು: ಮಂತ್ರಾಲಯದ ತುಂಗಭದ್ರಾ ಪುಷ್ಕರ ಮಹೋತ್ಸವಕ್ಕೆ ರಾಘವೇಂದ್ರ ಮಠದ ಪೀಠಾಧಿಪತಿ ಸುಬುದೇಂದ್ರ ತೀರ್ಥ ಮಹಾಸ್ವಾಮಿಗಳು ಇಂದು ಚಾಲನೆ ನೀಡಿದರು. ತುಂಗಭದ್ರಾ ನದಿಯ ದಡದಲ್ಲಿ ಉತ್ಸವ ಮೂರ್ತಿಗೆ ಸುಬುದೇಂದ್ರರು ವಿಶೇಷ ಪೂಜೆಯನ್ನು ಸಲ್ಲಿಸಿದ್ದಾರೆ. ಆ ಬಳಿಕ ತುಂಗಾ ತಟದಲ್ಲಿ ಮಠದ ವತಿಯಿಂದ ನಿರ್ಮಿಸಲಾಗಿರುವ...
Date : Friday, 20-11-2020
ಬೆಂಗಳೂರು: ರಾಜ್ಯದೆಲ್ಲೆಡೆ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಗೊಳಿಸುವಂತೆ ಕೂಗು ಕೇಳಿ ಬರುತ್ತಿದ್ದು, ಗೋ ಹತ್ಯೆ ನಿಷೇಧ ಮಾಡಲು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಸದಾ ಬದ್ಧವಾಗಿದೆ ಎಂದು ರಾಜ್ಯ ಬಿಜೆಪಿ ಸರ್ಕಾರ ಮಾಹಿತಿ ನೀಡಿದೆ. ಈ...