Date : Friday, 20-11-2020
ರಾಯಚೂರು: ಮಸ್ಕಿ, ಬಸವ ಕಲ್ಯಾಣ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಪಕ್ಷ ಗೆಲುವು ಸಾಧಿಸಲಿದೆ. ಜೊತೆಗೆ ಮುಂದಿನ ಸಾರ್ವತ್ರಿಕ ಚುನಾವಣೆಯ ಸಂದರ್ಭದಲ್ಲಿಯೂ 150 ಕ್ಕೂ ಅಧಿಕ ಸ್ಥಾನಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. ಸಿಂಧನೂರಿನಲ್ಲಿ...
Date : Friday, 20-11-2020
ಬೆಂಗಳೂರು: ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಯಾಗುವ ವಿಚಾರಕ್ಕೆ ಸಂಬಂಧಿಸಿದಂತೆ ಯಾವುದೇ ಸಂದೇಹ ಬೇಡ. ಈ ಕಾಯ್ದೆ ನೂರಕ್ಕೆ ನೂರರಷ್ಟು ಜಾರಿಯಾಗುತ್ತದೆ ಎಂದು ಪಶು ಸಂಗೋಪನೆ, ಹಜ್-ವಕ್ಫ್ ಇಲಾಖೆಯ ಸಚಿವ ಪ್ರಭು ಚೌಹಾಣ್ ತಿಳಿಸಿದ್ದಾರೆ. ಗೋ ಸಂಪತ್ತು ದೇಶದ ಸಂಪತ್ತು....
Date : Thursday, 19-11-2020
ಬೆಂಗಳೂರು: ಸುಮಾರು 750 ಕ್ಕೂ ಅಧಿಕ ನಾಗರಿಕ ಸೇವೆಯನ್ನು ಒಂದೇ ವೇದಿಕೆಯಡಿಯಲ್ಲಿ ನೀಡುವ ಗ್ರಾಮ ಒನ್ ಸೇವೆಗೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಬೆಂಗಳೂರಿನಲ್ಲಿ ಚಾಲನೆ ನೀಡಿದರು. ಗ್ರಾಮ ಒನ್ ಸೇವಾ ಕೇಂದ್ರಗಳ ಮೂಲಕ ಸರ್ಕಾರ ಗ್ರಾಮೀಣ ಭಾಗದ ಜನರಿಗೆ...
Date : Thursday, 19-11-2020
ಬೆಂಗಳೂರು: ಯುಪಿಎಸ್‌ಸಿ ಮತ್ತು ಕೆಪಿಎಸ್‌ಸಿ ಪರೀಕ್ಷೆಯ ಬಗ್ಗೆ ಎದ್ದಿದ್ದ ಗೊಂದಲಗಳಿಗೆ ರಾಜ್ಯ ಸರ್ಕಾರ ಪರಿಹಾರ ನೀಡಿದೆ. ಪರೀಕ್ಷೆ ಮುಂದೂಡಿ ರಾಜ್ಯ ಸರ್ಕಾರ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಈ ಎರಡೂ ಸ್ಪರ್ಧಾತ್ಮಕ ಪರೀಕ್ಷೆಗಳು ಒಂದೇ ಸಮಯದಲ್ಲಿ ನಿಗದಿಪಡಿಸಲಾಗಿದ್ದ ಹಿನ್ನೆಲೆಯಲ್ಲಿ ಅಭ್ಯರ್ಥಿಗಳು ಸಂಕಷ್ಟ ಅನುಭವಿಸುವಂತಾಗಿತ್ತು. ಯಾವ...
Date : Thursday, 19-11-2020
ಬೆಂಗಳೂರು: ಕನ್ನಡ ರಾಜ್ಯೋತ್ಸವದ ಅಂಗವಾಗಿ ರಾಜ್ಯದಲ್ಲಿ ಮುಂದಿನ ವರ್ಷದ ನವೆಂಬರ್ 1 ರ ವರೆಗೆ ಕನ್ನಡ ಕಾಯಕ ವರ್ಷವನ್ನಾಗಿ ಆಚರಣೆ ಮಾಡಲು ಮುಂದಾಗಿರುವ ಬೆನ್ನಲ್ಲೇ, ಕನ್ನಡದ ಅಭಿವೃದ್ಧಿಯ ಸದಾಶಯದ ಜೊತೆಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಸಾಕಷ್ಟು ಯೋಜನೆಗಳನ್ನು ರೂಪಿಸುತ್ತಿವೆ. ರಾಜ್ಯದಲ್ಲಿನ ಕನ್ನಡೇತರರಿಗೆ...
Date : Thursday, 19-11-2020
ಬೆಂಗಳೂರು: ರಾಜ್ಯದಲ್ಲಿ ಸ್ಟಾರ್ಟ್‌ಅಪ್ ಉದ್ಯಮದ ಭಾಗವಾಗಿ ಕೃತಕ ಬುದ್ಧಿಮತ್ತೆ ಆರ್ಟ್ ಪಾರ್ಕ್ (ಆರ್ಟಿಫಿಷಿಯಲ್ ಇಂಟಲಿಜೆನ್ಸ್ ಆರ್ಟ್ ಪಾರ್ಕ್) ಆರಂಭವಾಗಲಿದೆ ಎಂದು ವಿಷನ್ ಗ್ರೂಪ್‌ನ ಅಧ್ಯಕ್ಷ ಪ್ರಶಾಂತ್ ಪ್ರಕಾಶ್ ಅವರು ಮಾಹಿತಿ ನೀಡಿದ್ದಾರೆ. ನಗರದಲ್ಲಿ ಇಂದು ಪ್ರಧಾನಿ ಮೋದಿ ಅವರಿಂದ ಉದ್ಘಾಟನೆಗೊಂಡಿರುವ ಬೆಂಗಳೂರು...
Date : Thursday, 19-11-2020
ಬೆಂಗಳೂರು: ಬುಧವಾರದಿಂದ ತೊಡಗಿದಂತೆ ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಆರಂಭವಾಗಿದೆ. ಶಿಕ್ಷಕರು ಈ ಪ್ರಕ್ರಿಯೆಗಾಗಿ ಶಿಕ್ಷಕ ಮಿತ್ರ ಆಪ್ ಅನ್ನು ಬಳಕೆ ಮಾಡುತ್ತಿದ್ದು, ಆ ಮೂಲಕವೇ ಅರ್ಜಿ ಸಲ್ಲಿಕೆ ಮಾಡುತ್ತಿದ್ದಾರೆ. ಈಗಾಗಲೇ ಈ ಆಪ್...
Date : Thursday, 19-11-2020
ಆರೋಗ್ಯಪೂರ್ಣ ಜೀವನಕ್ಕೆ ಶುಚಿತ್ವ ಎಂಬುದು ಪ್ರಧಾನ. ನೈರ್ಮಲ್ಯದ ಬಗ್ಗೆ ಅರಿವಿರದೇ ಹೋದರೆ, ಸ್ವಚ್ಛತೆಗೆ ಆದ್ಯತೆ ನೀಡದೇ ಹೋದರೆ ಅದು ಪರಿಸರದ ಮೇಲೆ ಮತ್ತು ವೈಯಕ್ತಿಕ ಬದುಕಿನ ಮೇಲೆಯೂ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ದೈಹಿಕ, ಮಾನಸಿಕ ಆರೋಗ್ಯದ ದೃಷ್ಟಿಯಿಂದ ಸ್ವಚ್ಛತೆ ಪ್ರಮುಖ ಪಾತ್ರ...
Date : Thursday, 19-11-2020
ಬೆಂಗಳೂರು: ಮತದಾರರ ಪಟ್ಟಿಯಲ್ಲಿ ಮಾಹಿತಿ ತಪ್ಪಾಗಿರುವವರಿಗೆ ಅದನ್ನು ಸರಿಪಡಿಸಿಕೊಳ್ಳುವುದಕ್ಕೆ ಚುನಾವಣಾ ಆಯೋಗ ಅವಕಾಶ ನೀಡಿದೆ. ರಾಷ್ಟ್ರೀಯ ಚುನಾವಣಾ ಆಯೋಗ ನೀಡಿರುವ ನಿರ್ದೇಶನಕ್ಕೆ ಅನುಗುಣವಾಗಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ರಮ ಆಯೋಜಿಸಲಾಗಿದ್ದು, ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಕರಡು ಮತದಾರರ ಪಟ್ಟಿ ಬುಧವಾರ ಪ್ರಕಟಗೊಂಡಿದೆ....
Date : Thursday, 19-11-2020
ಧಾರವಾಡ: ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ರಜೆ ರಹಿತವಾಗಿ ಕೆಲಸ ನಿರ್ವಹಿಸಿ ರೋಗಿಗಳ ಸೇವೆ, ಜೊತೆಗೆ ತಮಗೆ ಬಂದ ವೇತನವನ್ನು ಸಹ ದಾನ ನೀಡುವ ಮೂಲಕ ಸರ್ಕಾರಿ ಆಸ್ಪತ್ರೆಯ ಆಯುಷ್ ವೈದ್ಯ ಕಮಲಾಪುರದ ಡಾ. ಮಯೂರೇಶ್ ಲೋಹಾರ ಅವರು ಮಾದರಿಯಾಗಿದ್ದಾರೆ. ಕೆಲಸಕ್ಕೆ ಸೇರಿದ...