News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಡಿಜಿಟಲ್ ಇಂಡಿಯಾ ಇಂದು ಭಾರತೀಯರ ಜೀವನ ವಿಧಾನವಾಗಿದೆ: ಮೋದಿ

ಬೆಂಗಳೂರು: ಇಂದಿನಿಂದ ಮೂರು ದಿನಗಳ ಕಾಲ ನಡೆಯುವ ಬೆಂಗಳೂರು ಟೆಕ್ ಸಮ್ಮಿಟ್ 2020 ಕಾರ್ಯಕ್ರಮ‌ವನ್ನು ಪ್ರಧಾನಿ ನರೇಂದ್ರ ಮೋದಿ ಅವರು ವರ್ಚುವಲ್ ಆಗಿ ಉದ್ಘಾಟಿಸಿ ಮಾತನಾಡಿದರು. ಪ್ರಸ್ತುತ ನಾವು ಮಾಹಿತಿ ತಂತ್ರಜ್ಞಾನ ಯುಗದ ಮಧ್ಯ ಭಾಗದಲ್ಲಿದ್ದೇವೆ. ಇಲ್ಲಿ ಯಾರು ಮೊದಲು ಹೆಜ್ಜೆ ಇರಿಸುತ್ತಾರೆ...

Read More

2021ರ ಅಂತ್ಯಕ್ಕೆ ಇಸ್ರೋದಿಂದ ಮಾನವ ಸಹಿತ ಗಗನಯಾನ ಯೋಜನೆ

ಬೆಂಗಳೂರು: ಮುಂದಿನ ವರ್ಷದಲ್ಲಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತೊಂದು ಸಾಧನೆ ಮಾಡಲು ಚಿಂತನೆ ನಡೆಸಿದೆ. ಇದೇ ಮೊದಲ ಬಾರಿಗೆ ಬಹು ನಿರೀಕ್ಷಿತ, ಸಿಬ್ಬಂದಿ ಸಹಿತ ಗಗನಯಾನ ಯೋಜನೆಯನ್ನು ಮುಂದಿನ ವರ್ಷದಲ್ಲಿ ನಡೆಸುವ ಸಂಬಂಧ ಇಸ್ರೋ ಸಂಸ್ಥೆಯ ಅಧ್ಯಕ್ಷ ಕೆ. ಶಿವನ್...

Read More

ಪದವಿ ಕಾಲೇಜು ಆರಂಭ : ಹಳೆಯ ಬಸ್ ಪಾಸುಗಳನ್ನು ಬಳಸಿ ಪ್ರಯಾಣಕ್ಕೆ ಅವಕಾಶ ನೀಡಿದ ಸಾರಿಗೆ ಸಂಸ್ಥೆ

ಬೆಂಗಳೂರು: ರಾಜ್ಯದಲ್ಲಿ ಪದವಿ ಕಾಲೇಜುಗಳು ಆರಂಭವಾದ ಬೆನ್ನಲ್ಲೇ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸಂಸ್ಥೆಗಳು ವಿದ್ಯಾರ್ಥಿಗಳಿಗೆ ಒಳ್ಳೆ ಸುದ್ದಿಯೊಂದನ್ನು ನೀಡಿವೆ. 2019-20 ನೇ ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳಿಗೆ ಸಂಸ್ಥೆ ವಿತರಣೆ ಮಾಡಿರುವ ಪಾಸ್‌ಗಳನ್ನು ಬಳಕೆ ಮಾಡಿಕೊಂಡು ಮುಂದಿನ ತಿಂಗಳ ವರೆಗೆ ಸರ್ಕಾರಿ ಸಾರಿಗೆಯಲ್ಲಿ ಪ್ರಯಾಣ...

Read More

ಶ್ರೀ ಸಿದ್ಧಾರೂಢ ಸ್ವಾಮೀಜಿ ರೈಲು ನಿಲ್ದಾಣವಾಗಿ ನಾಮಕರಣಗೊಂಡ ಹುಬ್ಬಳ್ಳಿ ಜಂಕ್ಷನ್ ರೈಲು ನಿಲ್ದಾಣ 

ಹುಬ್ಬಳ್ಳಿ: ಹುಬ್ಬಳ್ಳಿ ನಗರದ ಜಂಕ್ಷನ್ ರೈಲು ನಿಲ್ದಾಣ‌‌ವು ಶ್ರೀ ಸಿದ್ಧಾರೂಢ ಸ್ವಾಮೀಜಿ ರೈಲು ನಿಲ್ದಾಣ ಎಂದು ಅಧಿಕೃತವಾಗಿ ನಾಮಕರಣಗೊಂಡಿದ್ದು, ಕೇಂದ್ರ ರೈಲ್ವೆ ಸಚಿವರಾದ ಪಿಯುಷ್‌ ಗೋಯಲ್‌ ಅವರು ಟ್ವೀಟ್‌ ಈ ಕುರಿತು ಟ್ವೀಟ್‌ ಮಾಡಿದ್ದಾರೆ. ಈ ಸಂಬಂಧ ರಾಜ್ಯ ಸರ್ಕಾರವು ಅಧಿಕೃತವಾಗಿ ಗೆಜೆಟ್...

Read More

ರಾಜ್ಯ‌ಸಭಾ ಉಪಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಡಾ ಕೆ.ನಾರಾಯಣ್

ಬೆಂಗಳೂರು: ಅಶೋಕ್ ಗಸ್ತಿ ಅವರ ನಿಧನದಿಂದ ತೆರವಾಗಿರುವ ರಾಜ್ಯಸಭಾ ಸ್ಥಾನಕ್ಕೆ ಡಿ. 1 ರಂದು ಉಪ ಚುನಾವಣೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಕೆ ನಾರಾಯಣ್ ಅವರು ಇಂದು ವಿಧಾನಸೌಧದಲ್ಲಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಆರೆಸ್ಸೆಸ್ ಕಾರ್ಯಕರ್ತರು ಮತ್ತು...

Read More

ಪ್ರವಾಸೋದ್ಯಮ ಸೇವೆ ವಿಸ್ತರಣೆಗೆ ಮುಂದಾದ ಕೆಎಸ್‌ಟಿಡಿಸಿ

ಬೆಂಗಳೂರು: ಕೊರೋನಾ ಸಂಕಷ್ಟ‌ದ ಬಳಿಕ ರಾಜ್ಯದ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ತನ್ನ ಸೇವೆಯನ್ನು ಮತ್ತಷ್ಟು ವಿಸ್ತರಣೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಪೂರಕ ಕ್ರಮಗಳನ್ನು ಕೈಗೊಳ್ಳುತ್ತಿದೆ‌. ಇದಕ್ಕೆ ಅನುಗುಣವಾಗಿ ಕೆಎಸ್‌ಟಿಡಿಸಿ ರಾಜ್ಯದೆಲ್ಲೆಡೆ ಹಲವು ವಸತಿ ಗೃಹ, ಹೊಟೇಲ್‌ಗಳನ್ನು ಆರಂಭಿಸಿ‌ದೆ. ಅಲಮಟ್ಟಿ, ವಿಜಯಪುರ, ಬರಚುಕ್ಕಿ, ಬಿ...

Read More

ರಾಜ್ಯದ 31ನೇ ಜಿಲ್ಲೆಯಾಗಿ ವಿಜಯ ನಗರ: ಸಂಪುಟ ಸಭೆಯಲ್ಲಿ ಅನೌಪಚಾರಿಕ ಒಪ್ಪಿಗೆ

ಬೆಂಗಳೂರು: ಇಂದಿನ ಸಂಪುಟ ಸಭೆಯಲ್ಲಿ ವಿಜಯ ನಗರ ಪ್ರತ್ಯೇಕ ಜಿಲ್ಲೆ ರಚನೆಗೆ ಅನೌಪಚಾರಿಕ ಒಪ್ಪಿಗೆ ದೊರೆತಿದೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ವಿಜಯ ನಗರ ಜಿಲ್ಲೆ ರಚನೆಯ ಸಂಬಂಧ ಅಧಿಕೃತ ಘೋಷಣೆ‌ಯಾಗಲಿದೆ. ಆ ಮೂಲಕ ರಾಜ್ಯದ 31 ನೇ ಜಿಲ್ಲೆಯಾಗಿ ವಿಜಯ...

Read More

ಇಂದಿನಿಂದ ವಾರದಲ್ಲಿ ಮೂರು ದಿನ ಕಲ್ಬುರ್ಗಿ-ನವದೆಹಲಿ ನಡುವೆ ವಿಮಾನ ಸೇವೆ

ಕಲಬುರ್ಗಿ: ರಾಜ್ಯದ ಕಲ್ಬುರ್ಗಿ‌ಯಿಂದ ದೇಶದ ರಾಜಧಾನಿ ನವದೆಹಲಿಗೆ ಇಂದಿನಿಂದ ವಿಮಾನ ಯಾನ ಸೇವೆ ಆರಂಭವಾಗಿದೆ. ಈ ಸೇವೆಯನ್ನು ಸಂಸದ ಡಾ.ಉಮೇಶ್ ಜಾಧವ್ ಅವರು ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಟಿಕೆಟ್ ವಿತರಣೆ ಮಾಡುವ ಮೂಲಕ ಉದ್ಘಾಟನೆ ಮಾಡಿದ್ದಾರೆ. ನಗರದ ವಿಮಾನ ನಿಲ್ದಾಣ‌ದಿಂದ ನವದೆಹಲಿ‌ಯ ಹಿಂಡನ್...

Read More

ಡಿ 7-15: ವಿಧಾನಸಭಾ ಅಧಿವೇಶನ ನಡೆಸಲು ತೀರ್ಮಾನ

ಬೆಂಗಳೂರು: ರಾಜ್ಯದಲ್ಲಿ ಡಿ. 7 ರಿಂದ ಡಿ. 15 ರ ವರೆಗೆ ವಿಧಾನಸಭೆಯ ಚಳಿಗಾಲದ ಅಧಿವೇಶನ ನಡೆಸಲು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ನಿರ್ಧರಿಸಿದೆ. ಇಂದು ನಡೆದ ಸಂಪುಟ ಸಭೆಯಲ್ಲಿ ಈ ಕುರಿತಾದ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಸಚಿವ ಶ್ರೀರಾಮುಲು...

Read More

ಎರಡು ಹಂತದಲ್ಲಿ ಗ್ರಾಮ ಪಂಚಾಯತ್ ಚುನಾವಣೆ ನಡೆಸಲು ಚು.ಆಯೋಗ ನಿರ್ಧಾರ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸಂಕಷ್ಟದ ಕಾರಣದಿಂದ ಮುಂದೂಡಲ್ಪಟ್ಟಿರುವ ಗ್ರಾಮ ಪಂಚಾಯತ್ ಚುನಾವಣೆಯನ್ನು 2 ಹಂತಗಳಲ್ಲಿ ನಡೆಸಲಾಗುವುದು ಎಂದು ಚು. ಆಯೋಗದ ಆಯುಕ್ತ ಡಾ ಬಿ.ಬಸವರಾಜು ತಿಳಿಸಿದ್ದಾರೆ. ಅವರು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿ‌ಗಳು, ಪೊಲೀಸ್ ವರಿಷ್ಠಾಧಿಕಾರಿ‌ಗಳು, ಜಿ.ಪಂ. ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳ...

Read More

Recent News

Back To Top