Date : Wednesday, 18-11-2020
ಬೆಂಗಳೂರು: ಕೊರೋನಾ ಸಂಕಷ್ಟ ಮುಂದಿನ ವರ್ಷದ ಫೆಬ್ರವರಿ, ಮಾರ್ಚ್ ತಿಂಗಳಲ್ಲಿ ಹೆಚ್ಚುವ ಸಾಧ್ಯತೆ ಇದೆ ಎಂದು ಜಯದೇವ ಹೃದ್ರೋಗ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ ಸಿ.ಎನ್ ಮಂಜುನಾಥ್ ತಿಳಿಸಿದ್ದಾರೆ. ಇವರು ಅಂತರರಾಷ್ಟ್ರೀಯ ಲಯನ್ಸ್ ಸಂಸ್ಥೆ ಜಿಲ್ಲೆ-312 ಎಫ್ ಕರ್ನಾಟಕ ಮಾಧ್ಯಮ...
Date : Wednesday, 18-11-2020
ಬೆಂಗಳೂರು: ಕೊರೋನಾ ಸೋಂಕಿನ ಲಕ್ಷಣಗಳು ಕಾಣಿಸಿಕೊಳ್ಳಲು ಆರಂಭವಾದ 9 ದಿನಗಳಲ್ಲಿ ರೋಗಿಗೆ ರೆಮಿಡಿಸಿವಿರ್ ನೀಡುವುದರಿಂದ ಮರಣ ಪ್ರಮಾಣವನ್ನು ಕಡಿಮೆ ಮಾಡುವುದು ಸಾಧ್ಯ ಎಂದು ಅಧ್ಯಯನವೊಂದು ತಿಳಿಸಿದೆ. ಈ ಸಂಬಂಧ ಜಯನಗರದ ಅಪೋಲೋ ಆಸ್ಪತ್ರೆಯ ವೈದ್ಯರಾದ ಡಾ ಸಮೀರ್ ಬನ್ಸಾಲ್, ಡಾ ಸುಹಿತಾ...
Date : Wednesday, 18-11-2020
ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದ ಶಿಕ್ಷಕರ ಕೊರತೆ ಸಮಸ್ಯೆಯನ್ನು ನೀಗಿಸಲು ರಾಜ್ಯ ಸರ್ಕಾರ ಸೂಕ್ತ ಕ್ರಮ ಕೈಗೊಂಡಿದೆ. ಈ ಹಿನ್ನೆಲೆಯಲ್ಲಿ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿರುವ ಶಿಕ್ಷಣ ಸಚಿವ ಸುರೇಶ್ ಕುಮಾರ್, ಕಲ್ಯಾಣ ಕರ್ನಾಟಕ (ಹೈದರಾಬಾದ್ ಕರ್ನಾಟಕ) ಭಾಗದ ಪ್ರಾಥಮಿಕ ಮತ್ತು...
Date : Wednesday, 18-11-2020
ಬೆಂಗಳೂರು: ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಮಾತುಕತೆ ನಡೆಸಲು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಇಂದು ಹೈಕಮಾಂಡ್ ಭೇಟಿ ಮಾಡಲು ದೆಹಲಿಗೆ ತೆರಳಲಿದ್ದಾರೆ. ರಾಜ್ಯದಲ್ಲಿ ಉಪಚುನಾವಣೆಗೂ ಮೊದಲೇ ಸಂಪುಟ ವಿಸ್ತರಣೆ ನಡೆಯುತ್ತದೆ ಎಂಬ ಮಾತುಗಳು ಕೇಳಿ ಬಂದಿದ್ದವು. ಇದಕ್ಕೆ ಪೂರಕ ಎಂಬಂತೆ ಮುಖ್ಯಮಂತ್ರಿ ಯಡಿಯೂರಪ್ಪ...
Date : Tuesday, 17-11-2020
ಬೆಂಗಳೂರು : ಬೆಂಗಳೂರು ಟೆಕ್ ಶೃಂಗಸಭೆ- 2020 ನ್ನು ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ 19 ರಂದು ಮಧ್ಯಾಹ್ನ 12:00 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಲಿದ್ದಾರೆ. ಬೆಂಗಳೂರು ಟೆಕ್ ಶೃಂಗಸಭೆಯು 2020 ರ ನವೆಂಬರ್ 19 ರಿಂದ 21...
Date : Tuesday, 17-11-2020
ಬೆಂಗಳೂರು: ಕೌನ್ಸೆಲಿಂಗ್ ಮೂಲಕ ಈಗಾಗಲೇ ಸ್ಥಳ ನಿಯುಕ್ತಿಗೊಂಡಿರುವ ನೂತನ ಪದವಿ ಪೂರ್ವ ಉಪನ್ಯಾಸಕರಿಗೆ ನ. 20ರ ಬಳಿಕ ನೇಮಕಾತಿ ಆದೇಶ ಪ್ರತಿಗಳನ್ನು ನೀಡಲಾಗುತ್ತದೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಈ ಸಂಬಂಧ ಅವರು ಶಿಕ್ಷಣ ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ್ದು,...
Date : Tuesday, 17-11-2020
ವಿಜಯಪುರ: ಮುಂಬರುವ ವಿಧಾನ ಮಂಡಲ ಅಧಿವೇಶನದಲ್ಲಿ ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಗೆ ಮಸೂದೆಯನ್ನು ಮಂಡನೆ ಮಾಡಲಾಗುವುದು ಎಂದು ಪಶು ಸಂಗೋಪನೆ ಸಚಿವ ಪ್ರಭು ಚೌಹಾಣ್ ಅವರು ತಿಳಿಸಿದ್ದಾರೆ. ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಮಾಡುವುದರಿಂದ ಉಂಟಾಗಬಹುದಾದ ಸಾಧಕ, ಬಾಧಕಗಳ...
Date : Tuesday, 17-11-2020
ಸಾಗರ: ತಾಲೂಕಿನ ಬರೂರು ಗ್ರಾಮದ ಲ್ಯಾವಿಗೆರೆಯ ಅವಳಿ ಸಹೋದರಿಯರಾದ ಮಧು ಮತ್ತು ಮಮತಾ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಹುದ್ದೆಗೆ ಆಯ್ಕೆಯಾಗಿದ್ದು, ಅವರ ಸಾಧನೆ ಈಗ ಎಲ್ಲೆಡೆ ಪ್ರಶಂಸೆಗೆ ಪಾತ್ರವಾಗಿದೆ. ಈ ಇಬ್ಬರೂ ಸಹೋದರಿಯರು ವಿವಿಧ ಇಲಾಖೆಗಳ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆದು, ಏಳಕ್ಕೂ ಹೆಚ್ಚು...
Date : Tuesday, 17-11-2020
ಬೆಂಗಳೂರು: ರಾಜ್ಯದಲ್ಲಿ ವೀರಶೈವರು, ಲಿಂಗಾಯುತರ ಅಭಿವೃದ್ಧಿಗಾಗಿ, ‘ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ’ ಸ್ಥಾಪನೆಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಆದೇಶ ನೀಡಿದ್ದಾರೆ. ರಾಜ್ಯದಲ್ಲಿ ಈ ಎರಡು ಸಮುದಾಯಗಳ ಜನರು ಅತೀ ಹೆಚ್ಚಿನ ಸಂಖ್ಯೆಯಲ್ಲಿದ್ದು, ಅವರನ್ನು ಆರ್ಥಿಕ, ಶೈಕ್ಷಣಿಕ, ಸಾಮಾಜಿಕವಾಗಿ...
Date : Tuesday, 17-11-2020
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಕಾರಣದಿಂದ ಮುಚ್ಚಲಾಗಿದ್ದ ಕಾಲೇಜುಗಳು ಇಂದು ಪುನರಾರಂಭವಾಗಿವೆ. ವಿಶ್ವವಿದ್ಯಾಲಯ ಧನಸಹಾಯ ಆಯೋಗದ ಮಾರ್ಗಸೂಚಿಯಂತೆ ಪದವಿ, ಸ್ನಾತಕೋತ್ತರ ಮತ್ತು ಡಿಪ್ಲೊಮಾ ಕಾಲೇಜುಗಳು ಇಂದಿನಿಂದ ಮತ್ತೆ ಆರಂಭವಾಗಿವೆ. ಬೆಂಗಳೂರು ನಗರದಲ್ಲಿ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ್...