Date : Tuesday, 17-11-2020
ಬೆಂಗಳೂರು: ಮುಂದಿನ 5 ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದ 15 ಜಿಲ್ಲೆಗಳಿಗೆ ಸಂಬಂಧಿಸಿದಂತೆ ಮೋಡ ಕವಿದ ವಾತಾವರಣ, ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ...
Date : Tuesday, 17-11-2020
ಬೆಂಗಳೂರು: ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆಯ ಮುಖ್ಯ ರೂವಾರಿ, ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಮನೆಗೆ ಬೆಂಕಿ ಹಚ್ಚಲು ಕುಮ್ಮಕ್ಕು ನೀಡಿರುವ ಕಾಂಗ್ರೆಸ್ ಪಕ್ಷದ ಮಾಜಿ ಮೇಯರ್ ಸಂಪತ್ ರಾಜ್‌ನನ್ನು ಬಂಧಿಸುವಲ್ಲಿ ಸಿಸಿಬಿ ತನಿಖಾ ತಂಡ ಯಶಸ್ವಿಯಾಗಿದೆ....
Date : Monday, 16-11-2020
ಬೆಂಗಳೂರು: ಕೊರೋನಾ ಸಂಕಷ್ಟದಿಂದ ಪರದಾಡುತ್ತಿದ್ದ ಕೆಎಸ್‌ಆರ್‌ಟಿಸಿಯ ಸಿಬ್ಬಂದಿಗಳಿಗೆ ಬಾಕಿ ಉಳಿದ ವೇತನ ಬಿಡುಗಡೆ ಮಾಡಲು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು 634 ಕೋಟಿ 50 ಲಕ್ಷ ರೂ.ಗಳನ್ನು ಬಿಡುಗಡೆ ಮಾಡಿ ಆದೇಶ ನೀಡಿದ್ದಾರೆ. ಕೊರೋನಾ ಕಾರಣದಿಂದಾಗಿ ಸಾರಿಗೆ ಇಲಾಖೆ ನಷ್ಟದಲ್ಲಿದೆ....
Date : Monday, 16-11-2020
ಬೆಂಗಳೂರು: ರಾಜ್ಯದಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಅನುಕೂಲಕ್ಕಾಗಿ ಬಸ್ ಪಾಸ್ ಪಡೆದುಕೊಳ್ಳಲು ಕೆಎಸ್‌ಆರ್‌ಟಿಸಿ ಹೊಸ ಉಪಕ್ರಮಕ್ಕೆ ಮುಂದಾಗಿದೆ. 2020-21 ನೇ ಸಾಲಿನ ವಿದ್ಯಾರ್ಥಿಗಳು ಸೇವಾಸಿಂಧು ಆನ್ಲೈನ್ ಪೋರ್ಟಲ್ ಮೂಲಕ ಬಸ್ ಪಾಸ್‌ಗೆ ಅರ್ಜಿ ಸಲ್ಲಿಸಲು ಕೆಎಸ್‌ಆರ್‌ಟಿಸಿ ಅವಕಾಶ ಕಲ್ಪಿಸಿದೆ. ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ...
Date : Monday, 16-11-2020
ಬೆಂಗಳೂರು: ಕೊರೋನಾ ಸಂಕಷ್ಟ ಮಕ್ಕಳ ಶಿಕ್ಷಣದ ಮೇಲೂ ವ್ಯತಿರಿಕ್ತ ಪರಿಣಾಮ ಬೀರಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ 5,6 ಮತ್ತು 7 ನೇ ತರಗತಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಸಂವೇದ ಇ-ತರಗತಿ ಕಲಿಕೆಯನ್ನು ಆರಂಭ ಮಾಡಲು ಮುಂದಾಗಿದೆ. ನವೆಂಬರ್ 23 ರಿಂದ...
Date : Monday, 16-11-2020
ಬೆಂಗಳೂರು: ಕೊರೋನಾ ಸಂಕಷ್ಟದ ಅವಧಿಯಲ್ಲೇ ಪೂರಕ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡು ಪದವಿ, ಎಂಜಿನಿಯರಿಂಗ್, ಡಿಪ್ಲೊಮಾ ತರಗತಿಗಳ ಆರಂಭಕ್ಕೆ ಸರ್ಕಾರ ಪೂರಕ ಕ್ರಮಗಳನ್ನು ಕೈಗೊಂಡಿದೆ. ಸರ್ಕಾರದ ನಿರ್ದೇಶನದಂತೆ ನ. 17 ರಿಂದಲೇ ರಾಜ್ಯದೆಲ್ಲೆಡೆ ಕಾಲೇಜುಗಳು ನೇರ ತರಗತಿಗಳನ್ನು ಆಯೋಜನೆ ಮಾಡಲಿವೆ. ಕಾಲೇಜುಗಳ ಆರಂಭಕ್ಕೆ...
Date : Monday, 16-11-2020
ಬೆಂಗಳೂರು: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್, ಬೊಮ್ಮನಹಳ್ಳಿ ಶಾಸಕ ಎಂ ಸತೀಶ್ ರೆಡ್ಡಿ ಅವರನ್ನು ಜಿಎಚ್‌ಎಂಸಿ (ಗ್ರೇಟರ್ ಹೈದರಾಬಾದ್ ಮಹಾನಗರ ಪಾಲಿಕೆ)ಯ ಚುನಾವಣಾ ಬಿಜೆಪಿ ಸಹ ಪ್ರಭಾರಿಗಳನ್ನಾಗಿ ನೇಮಕ ಮಾಡಿ ಪಕ್ಷದ ಹೈಕಮಾಂಡ್ ಆದೇಶ ನೀಡಿದೆ. ಜಿಎಚ್‌ಎಂಸಿ...
Date : Saturday, 14-11-2020
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ಮುಚ್ಚಲ್ಪಟ್ಟಿದ್ದ ವೈದ್ಯಕೀಯ ಕಾಲೇಜುಗಳು, ನರ್ಸಿಂಗ್ ಸೇರಿದಂತೆ ಎಲ್ಲಾ ವಿವಿ ಗಳಿಗೆ ಸಂಬಂಧಿಸಿದಂತೆ ಪದವಿ ಕಾಲೇಜುಗಳನ್ನು ಡಿ. 1 ರಿಂದ ಆರಂಭ ಮಾಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಹಾಗೂ ಆರೋಗ್ಯ ಸಚಿವ ಡಾ ಕೆ ಸುಧಾಕರ್...
Date : Friday, 13-11-2020
ಮೈಸೂರು: ನಗರದಲ್ಲಿ ಸ್ವಂತ ಸೂರಿನ ಕನಸು ಹೊಂದಿರುವ ಬಡವರಿಗೆ ಪೂರಕವಾಗುವಂತೆ, ಭೂಮಾಲೀಕರಿಗೆ ‘ಸಾಂತ್ವನ’ ನಿವೇಶನಗಳ ಹಂಚಿಕೆ ಕಾರ್ಯಕ್ರಮ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಮಾರ್ಗದರ್ಶನದಲ್ಲಿ ಇಂದು ನಡೆಯಿತು. ನೆನೆಗುದಿಗೆ ಬಿದ್ದಿದ್ದ ಮೈಸೂರಿನ ಇಲವಾಲ, ಕೆ ಆರ್ ಎಸ್ ನಿಸರ್ಗ ಬಡಾವಣೆಗೆ...
Date : Friday, 13-11-2020
ಬೆಂಗಳೂರು: ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ಕಳೆದ 5 ತಿಂಗಳಿನಿಂದ ವೇತನವಿಲ್ಲದೇ ಪರದಾಡುತ್ತಿದ್ದ ಅತಿಥಿ ಉಪನ್ಯಾಸಕರಿಗೆ ರಾಜ್ಯ ಸರ್ಕಾರ ದೀಪಾವಳಿ ಗಿಫ್ಟ್ ನೀಡಿದೆ. ಅತಿಥಿ ಉಪನ್ಯಾಸಕರ ಬಾಕಿ ಇದ್ದ 5 ತಿಂಗಳ ವೇತನವನ್ನು ಸರ್ಕಾರ ಬಿಡುಗಡೆ ಮಾಡಿದೆ. ಅತಿಥಿ ಉಪನ್ಯಾಸಕರ ಆರ್ಥಿಕ ಭದ್ರತೆ...