Date : Friday, 13-11-2020
ಬೆಂಗಳೂರು: ರಾಜ್ಯದಲ್ಲಿ ಗ್ರಾಮ ಪಂಚಾಯತ್ ಚುನಾವಣೆಗೆ ನಡೆಸಲು ಹೈಕೋರ್ಟ್ ಸಮ್ಮತಿ ಸೂಚಿಸಿದೆ. ಮುಂದಿನ ಮೂರು ವಾರಗಳಲ್ಲೇ ಈ ಸಂಬಂಧ ವೇಳಾಪಟ್ಟಿ ಪ್ರಕಟಿಸುವಂತೆಯೂ ರಾಜ್ಯ ಚುನಾವಣಾ ಆಯೋಗಕ್ಕೆ ಕೋರ್ಟ್ ನಿರ್ದೇಶಿಸಿದೆ. ಅವಧಿ ಮುಗಿದ ಗ್ರಾಮ ಪಂಚಾಯತ್‌ಗಳಿಗೆ ಚುನಾವಣೆ ನಡೆಸಬೇಕು. ಇದರಲ್ಲಿ ಸರ್ಕಾರದ ಯಾವುದೇ...
Date : Friday, 13-11-2020
ಬೆಂಗಳೂರು: ಕೊರೋನಾ ಸಂಕಷ್ಟದ ಹಿನ್ನೆಲೆಯಲ್ಲಿ ಈ ಬಾರಿ ರಾಜ್ಯದಲ್ಲಿ ಹಸಿರು ಪಟಾಕಿಗಳನ್ನಷ್ಟೇ ಹಚ್ಚಬಹುದು ಎಂದು ರಾಜ್ಯ ಸರ್ಕಾರ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಜನರು ರಾತ್ರಿ 8-10 ಗಂಟೆಯ ವರೆಗಿನ ಅವಧಿಯಲ್ಲಿ ಕೇವಲ ಹಸಿರು ಪಟಾಕಿಗಳನ್ನಷ್ಟೇ ಬಳಕೆ ಮಾಡುತ್ತಿರುವರೇ ಎಂಬುದರ ಬಗ್ಗೆ ಗಮನವಿಡುವಂತೆ...
Date : Friday, 13-11-2020
ಬೆಂಗಳೂರು: ರಾಜ್ಯದ ಅಲ್ಪಸಂಖ್ಯಾತ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆಯಡಿ ಕಳೆದೊಂದು ವರ್ಷದಲ್ಲಿ ಮುಸ್ಲಿಂ ಮತ್ತು ಕ್ರೈಸ್ತ ಸಮುದಾಯಗಳ ಅಭಿವೃದ್ಧಿಗೆ 400 ಕೋಟಿ ರೂ. ಗಳನ್ನು ಬಳಕೆ ಮಾಡವ ಮೂಲಕ ಇಲಾಖೆ ಕೆಲಸ ಮಾಡಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ. ವಿಧಾನಸೌಧದಲ್ಲಿ...
Date : Friday, 13-11-2020
ಬೆಂಗಳೂರು: ನ. 17 ರಿಂದ ತೊಡಗಿದಂತೆ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ತೊಡಗಲಿದ್ದು, ಈ ಸಂಬಂಧ ವೇಳಾಪಟ್ಟಿ ಪ್ರಕಟವಾಗಿದೆ. ಹಿಂದಿನ ಸಾಲಿನಲ್ಲಿ ಕಡ್ಡಾಯವಾಗಿ ಹಾಗೂ ಹೆಚ್ಚುವರಿ ಹುದ್ದೆಯಡಿ ವರ್ಗಾವಣೆಯಾದವರಿಗೆ, ಈ ಬಾರಿಯ ವರ್ಗಾವಣೆ ಪ್ರಕ್ರಿಯೆಯಲ್ಲಿ ಪ್ರಥಮ ಆದ್ಯತೆ ನೀಡಲಾಗುವುದು ಎಂದು ಸರ್ಕಾರ ಮಾಹಿತಿ...
Date : Friday, 13-11-2020
ಬೆಂಗಳೂರು: ಮುಂದಿನ ದಿನಗಳಲ್ಲಿ ರಾಜ್ಯದಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರಗಳು ದಿನದ 24 ಗಂಟೆಯೂ ಕಾರ್ಯನಿರ್ವಹಿಸುವಂತೆ ಕ್ರಮ ಕೈಗೊಳ್ಳಲಾಗುವುದು. ಜೊತೆಗೆ ವಿಶ್ವ ಬ್ಯಾಂಕ್ ನೆರವಿನಿಂದ ಹೊಸ ಆರೋಗ್ಯ ಕೇಂದ್ರಗಳ ಸ್ಥಾಪನೆಗೂ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಡಾ. ಸುಧಾಕರ್ ತಿಳಿಸಿದ್ದಾರೆ. ಈ ವಿಚಾರಕ್ಕೆ...
Date : Thursday, 12-11-2020
ಬೆಂಗಳೂರು: ರೈತರ ಸಮಸ್ಯೆಗಳಿಗೆ ಕಿವಿಯಾಗಲು, ಅವುಗಳ ಅಧ್ಯಯನ, ಬೇಡಿಕೆಗಳ ಕುರಿತು ತಿಳಿದುಕೊಳ್ಳಲು ಮತ್ತು ಅಹವಾಲುಗಳನ್ನಾಲಿಸುವ ಉದ್ದೇಶದಿಂದ ರಾಜ್ಯದ ಕೃಷಿ ಸಚಿವ ಬಿ.ಸಿ ಪಾಟೀಲ್ ಅವರು ವಿನೂತನ ಕ್ರಮವೊಂದನ್ನು ಹಮ್ಮಿಕೊಂಡಿದ್ದಾರೆ. ರೈತರಿಗೆ ಎಲ್ಲಾ ರೀತಿಯ ಅನುಕೂಲತೆಗಳನ್ನು ಒದಗಿಸಿಕೊಡಲು ಪೂರಕವಾಗುವಂತೆ ನ. 14 ರಂದು...
Date : Thursday, 12-11-2020
ಬೆಂಗಳೂರು: ಸಂಪನ್ಮೂಲ ಸಂಗ್ರಹ ಹೆಚ್ಚಿಸುವ ಉದ್ದೇಶದಿಂದ ರಾಜ್ಯ ಸಚಿವ ಸಂಪುಟ ಸಭೆ ಮಹತ್ವದ ನಿರ್ಣಯವೊಂದಕ್ಕೆ ಸಮ್ಮತಿ ವ್ಯಕ್ತಪಡಿಸಿದೆ. ಈ ಹಿನ್ನೆಲೆಯಲ್ಲಿ ಕೈಗಾರಿಕಾ ಭೂಮಿಯ ನೋಂದಣಿ ಶುಲ್ಕ ಮತ್ತು 20 ಲಕ್ಷ ಕ್ಕಿಂತ ಕಡಿಮೆ ಮೌಲ್ಯದ ಫ್ಲ್ಯಾಟ್‌ಗಳ ನೋಂದಣಿ ಶುಲ್ಕ ದರವನ್ನು 2%ಕಗಳಷ್ಟು...
Date : Thursday, 12-11-2020
ಬೆಂಗಳೂರು: ‘ಬಿಯಾಂಡ್ ಬೆಂಗಳೂರು’ ಅಂದರೆ ಬೆಂಗಳೂರಿಗಿಂತ ಹೊರತಾದಂತೆ ರಾಜ್ಯದ ಉಳಿದ ಪ್ರದೇಶಗಳಲ್ಲಿ ಐಟಿ/ಐಟಿಇಎಸ್, ಬಿಪಿಒ, ಎಲೆಕ್ಟ್ರಾನಿಕ್ ಸಿಸ್ಟಂ ಡಿವೈಸ್ ಮ್ಯಾನ್ಯುಫ್ಯಾಕ್ಚರಿಂಗ್ ಮತ್ತು ಮಂಗಳೂರು, ಧಾರವಾಡ, ಹುಬ್ಬಳ್ಳಿ, ಮೈಸೂರು ಗಳಲ್ಲಿರುವ ಟೆಲಿಕಾಂ ಉದ್ಯಮಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ನಾವಿನ್ಯತೆ, ಕೈಗಾರಿಕೋದ್ಯಮಗಳ ಉತ್ತೇಜನಕ್ಕೆ ಪೂರಕವಾಗಿ ರಾಜ್ಯ...
Date : Thursday, 12-11-2020
ಬೆಂಗಳೂರು: ಇತ್ತೀಚೆಗಷ್ಟೇ ನಡೆದಿದ್ದ ಬೆಂಗಳೂರು ಗಲಭೆಯ ಸಂದರ್ಭದಲ್ಲಿ ದ್ವಿಚಕ್ರ ವಾಹನಗಳನ್ನು ಕಳೆದುಕೊಂಡ ಪೊಲೀಸ್ ಸಿಬ್ಬಂದಿಗಳಿಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಇಂದು ಬೈಕ್‌ಗಳನ್ನು ವಿತರಣೆ ಮಾಡಿದ್ದಾರೆ. ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆಯಲ್ಲಿ ಸುಮಾರು 25 ಕ್ಕೂ ಅಧಿಕ ಮಂದಿ...
Date : Thursday, 12-11-2020
ವಿಜಯಪುರ: ಪ್ರಧಾನಮಂತ್ರಿ ಆವಾಸ್ ಯೋಜನೆಯಡಿಯಲ್ಲಿ ನಗರದ ಅಲ್ ಅಮೀನ್ ವೈದ್ಯಕೀಯ ಕಾಲೇಜಿನ ಹಿಂಭಾಗದಲ್ಲಿ 99 ಕೋಟಿ ರೂ. ಅನುದಾನದಲ್ಲಿ ನಿರ್ಮಾಣವಾಗಲಿರುವ 1493 ಮನೆಗಳ ಶಂಕುಸ್ಥಾಪನೆಯನ್ನು ವಸತಿ ಸಚಿವ ವಿ ಸೋಮಣ್ಣ ನೆರವೇರಿಸಿದರು. ಆವಾಸ್ ಯೋಜನೆಯಡಿ ನಿರ್ಮಾಣ ಆಗಲಿರುವ ಜಿ ಪ್ಲಸ್ ಒನ್...