Date : Wednesday, 11-11-2020
ಬೆಂಗಳೂರು: ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ಅವರ ನಿಧನದಿಂದ ತೆರವಾಗಿರುವ ಸ್ಥಾನಕ್ಕೆ ಡಿ. 1 ರಂದು ಉಪಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ವಿಧಾನ ಸಭಾ ಕಾರ್ಯದರ್ಶಿ, ಚುನಾವಣಾಧಿಕಾರಿ ಎಂ ಕೆ ವಿಶಾಲಾಕ್ಷಿ ಅವರು ಮಾಹಿತಿ ನೀಡಿದ್ದು, ಇಂದಿನಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ...
Date : Tuesday, 10-11-2020
ಬೆಂಗಳೂರು: ರಾಜ್ಯದ ಜನರ ಅನುಕೂಲಕ್ಕಾಗಿ ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ನ. 13 ಮತ್ತು 14 ರಂದು 1 ಸಾವಿರ ಹೆಚ್ಚುವರಿ ಬಸ್ಸುಗಳ ವ್ಯವಸ್ಥೆ ಕಲ್ಪಿಸಲು ರಾಜ್ಯ ಸರ್ಕಾರಿ ಸಾರಿಗೆ ಸಂಸ್ಥೆ ಕೆಎಸ್‌ಆರ್‌ಟಿಸಿ ಮುಂದಾಗಿದೆ. ಅಂತರರಾಜ್ಯ ಮತ್ತು ಕರ್ನಾಟಕದ ಹಲವು ಭಾಗಗಳಿಗೆ ಸಂಬಂಧಿಸಿದಂತೆ...
Date : Tuesday, 10-11-2020
ಬೆಂಗಳೂರು: ಕೊರೋನಾ ಸಂಕಷ್ಟದ ನಡುವೆಯೇ ಬೆಂಗಳೂರು ಕೃಷಿ ವಿಶ್ವವಿದ್ಯಾಲಯವು ಕೃಷಿ ಮೇಳ-2020 ನ್ನು ನ. 11 ರಿಂದ ತೊಡಗಿದಂತೆ ಮೂರು ದಿನಗಳ ಕಾಲ ಹೆಬ್ಬಾಳದ ಗಾಂಧಿ ಕೃಷಿ ವಿಜ್ಞಾನ ಕೇಂದ್ರ (ಜಿಕೆವಿಕೆ) ಆವರಣದಲ್ಲಿ ನಡೆಸಲು ಕ್ರಮ ಕೈಗೊಂಡಿದೆ. ಈ ಕೃಷಿ ಮೇಳವನ್ನು...
Date : Tuesday, 10-11-2020
ಬೆಂಗಳೂರು: ಕೊನೆಗೂ ಬಹು ನಿರೀಕ್ಷಿತ ಶಿರಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಮುಕ್ತಾಯಗೊಂಡು, ಫಲಿತಾಂಶ ಹೊರಬಿದ್ದಿದೆ. ಆರ್ ಆರ್ ನಗರದಂತೆಯೇ ಶಿರಾ ಕ್ಷೇತ್ರದಲ್ಲಿಯೂ ಬಿಜೆಪಿ ತನ್ನ ಪ್ರಾಬಲ್ಯ ಮೆರೆದು ಗೆಲುವಿನ ನಗೆ ಬೀರಿದೆ. ಶಿರಾ ಕ್ಷೇತ್ರದ ಹಣೆಬರಹವನ್ನು ಸಹ ಮತದಾರ ನಿರ್ಧರಿಸಿದ್ದು,...
Date : Tuesday, 10-11-2020
ಬೆಂಗಳೂರು: ಕೊನೆಗೂ ಬಹು ನಿರೀಕ್ಷಿತ ಆರ್ ಅರ್ ನಗರ, ಶಿರಾ ಕ್ಷೇತ್ರಗಳ ಮಿನಿ ಕುರುಕ್ಷೇತ್ರ ಕದನ ಉಪಚುನಾವಣೆಯ ಮತ ಎಣಿಕೆ ಮುಕ್ತಾಯಗೊಂಡು, ಫಲಿತಾಂಶ ಹೊರಬಿದ್ದಿದೆ. ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ತನ್ನ ಪ್ರಾಬಲ್ಯ ಮೆರೆದಿದೆ. ಆರ್ ಆರ್ ನಗರದಲ್ಲಿ ಕಮಲ ಅರಳಿದೆ. ಬಹುನಿರೀಕ್ಷಿತ...
Date : Tuesday, 10-11-2020
ಬೆಂಗಳೂರು: ರಾಜ್ಯದಲ್ಲಿ ಕಳೆದ ಆಗಸ್ಟ್ ತಿಂಗಳಿನಿಂದ ಈ ವರೆಗೆ ಸುರಿದ ಭೀಕರ ಮಳೆ, ಪ್ರವಾಹಕ್ಕೆ ಸುಮಾರು 25 ಸಾವಿರ ಕೋಟಿ ರೂ. ಗಳಷ್ಟು ನಷ್ಟವಾಗಿದೆ ಎಂದು ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ವರದಿಯನ್ನು ಸಲ್ಲಿಸಿದೆ. ಮಳೆ ಹಾನಿ, ನೆರೆ, ಪ್ರವಾಹಕ್ಕೆ ಸಂಬಂಧಿಸಿದಂತೆ...
Date : Tuesday, 10-11-2020
ಬೆಂಗಳೂರು: ಕೊರೋನಾ ಸಂಕಷ್ಟದ ನಡುವೆ ರಾಜ್ಯದಲ್ಲಿ 2020-21 ನೇ ಸಾಲಿನ ಪದವಿ, ಎಂಜಿನಿಯರಿಂಗ್, ಡಿಪ್ಲೊಮಾ ತರಗತಿಗಳ ಶೈಕ್ಷಣಿಕ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಕೊರೋನಾ ಸೋಂಕು ವ್ಯಾಪಿಸದ ರೀತಿಯಲ್ಲಿ ಪೂರಕ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸುವಂತೆ...
Date : Tuesday, 10-11-2020
ಬೆಂಗಳೂರು: ರಾಜರಾಜೇಶ್ವರಿ ನಗರ ಮತ್ತು ಶಿರಾ ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆ ಕಾರ್ಯ ಬೆಳಗ್ಗೆ 8 ಗಂಟೆಯಿಂದಲೇ ಆರಂಭವಾಗಿದೆ. ಈ ಎರಡೂ ಕ್ಷೇತ್ರಗಳು ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳಿಗೆ ಪ್ರತಿಷ್ಠೆಯ ವಿಚಾರವಾಗಿದ್ದು, ಮತದಾರ ಯಾವ ಅಭ್ಯರ್ಥಿಯ ಮೇಲೆ ಭರವಸೆ ಇರಿಸಿದ್ದಾನೆ...
Date : Monday, 09-11-2020
ಮೈಸೂರು: ದೇಶದ ಹಲವು ರಾಜ್ಯಗಳಲ್ಲಿ ದೀಪಾವಳಿ ಸಂದರ್ಭದಲ್ಲಿ ಪಟಾಕಿ ನಿಷೇಧ ಮಾಡಲಾಗಿದೆ. ಕೊರೋನಾ ಸಂಕಷ್ಟದ ಹಿನ್ನೆಲೆಯಲ್ಲಿ ಇಂತಹ ಒಂದು ನಿರ್ಧಾರವನ್ನು ಹಲವು ರಾಜ್ಯ ಸರ್ಕಾರಗಳು ತೆಗೆದುಕೊಂಡಿವೆ. ಕರ್ನಾಟಕದಲ್ಲಿಯೂ ಹಸಿರು ಪಟಾಕಿ ಹೊರತಾಗಿ ಇನ್ಯಾವುದೇ ಪಟಾಕಿಗಳನ್ನು ಸಿಡಿಸುವಂತಿಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು...
Date : Monday, 09-11-2020
ಬೆಂಗಳೂರು: ರಾಜ್ಯದಲ್ಲಿ ನ. 3ರಂದು ನಡೆದಿದ್ದ ಆರ್.ಆರ್ ನಗರ ಮತ್ತು ಶಿರಾ ಕ್ಷೇತ್ರಗಳ ಉಪ ಚುನಾವಣಾ ಮತ ಎಣಿಕೆ, ಫಲಿತಾಂಶ ನಾಳೆ ಪ್ರಕಟವಾಗಲಿದೆ. ಈ ಸಂಬಂಧ ಚುನಾವಣಾ ಆಯೋಗ ಮತ ಎಣಿಕೆಗೆ ಸಕಲ ಸಿದ್ಧತೆ ಮಾಡಿಕೊಂಡಿದೆ. ಮುನ್ನೆಚ್ಚರಿಕಾ ಕ್ರಮವಾಗಿ ನಾಳೆ ಬೆಳಗ್ಗೆ...