Date : Monday, 09-11-2020
ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯತ್ ಕಾರ್ಯಗಳಲ್ಲಿ ಪಾರದರ್ಶಕತೆ ತರಲು ಮುಂದಾಗಿರುವ ರಾಜ್ಯ ಸರ್ಕಾರ ಆನ್‌ಲೈನ್ ಆಡಿಟ್ ಕ್ರಮದ ಜಾರಿಗೆ ಮುಂದಾಗಿದೆ. ಗ್ರಾ. ಪಂ. ಗಳ ಖರ್ಚು- ವೆಚ್ಚಗಳ ಲೆಕ್ಕದಲ್ಲಿ ಪಾರದರ್ಶಕತೆ, ಲೆಕ್ಕ ಪರಿಶೋಧನೆಯಲ್ಲಿ ಏಕರೂಪತೆಯನ್ನು ಸಾಧಿಸುವ ನಿಟ್ಟಿನಲ್ಲಿಯೂ ಈ ಕ್ರಮ ಹೆಚ್ಚು...
Date : Monday, 09-11-2020
ಬೆಂಗಳೂರು: ಕೊರೋನಾ ಸಂಕಷ್ಟದಿಂದ ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಮಸ್ಯೆ ಆಗಬಾರದು. ಈ ಹಿನ್ನೆಲೆಯಲ್ಲಿ ವಿಶ್ವ ವಿದ್ಯಾಲಯಗಳು ಪದವಿ ಮುಗಿಸಿದ ವಿದ್ಯಾರ್ಥಿಗಳಿಗೆ ತಾತ್ಕಾಲಿಕ ಪದವಿ ಪ್ರಮಾಣ ಪತ್ರಗಳನ್ನು ನೀಡಲು ಪೂರಕ ಕ್ರಮ ಕೈಗೊಳ್ಳಬೇಕು ಎಂದು ಹೈಕೋರ್ಟ್ ಆದೇಶ ನೀಡಿದೆ. ಕೊರೋನಾ ಹಿನ್ನೆಲೆಯಲ್ಲಿ ವಿವಿಗಳ ಘಟಿಕೋತ್ಸವ...
Date : Monday, 09-11-2020
ಬೆಂಗಳೂರು: ರಾಜ್ಯದ ಸಾರಿಗೆ ಬಸ್ಸುಗಳಾದ ಕೆಎಸ್‌ಆರ್‌ಟಿಸಿ ಬಸ್ಸುಗಳಲ್ಲಿ ಅಪಘಾತಗಳನ್ನು ಕಡಿಮೆಯಾಗುವಂತೆ ಮಾಡುವ ಉದ್ದೇಶದಿಂದ ಕೆಎಸ್‌ಆರ್‌ಟಿಸಿ ಒಂದು ಹೆಜ್ಜೆ ಮುಂದಿಟ್ಟಿದೆ. ಬಸ್ಸುಗಳಲ್ಲಿ ಆಧುನಿಕ ಯುರೋಪ್ ತಂತ್ರಜ್ಞಾನದ ಕ್ಯಾಮೆರಾಗಳನ್ನು ಅಳವಡಿಕೆ ಮಾಡುವ ಮೂಲಕ ಅಪಘಾತದ ಪ್ರಮಾಣವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಸಂಸ್ಥೆ ಯೋಜನೆ ರೂಪಿಸಿದೆ....
Date : Monday, 09-11-2020
ಬಾಗಲಕೋಟೆ: ನಗರದ ಕಿಲ್ಲಾ ಗಲ್ಲಿಯ ನರೇಂದ್ರ ಯುವಕ ಮಂಡಲ ವಿಶಿಷ್ಟ ಸ್ವರೂಪದ ಕಾರ್ಯವನ್ನು ನಡೆಸುತ್ತಾ ಬಂದಿದ್ದು, ಇತ್ತೀಚೆಗೆ ನಿವೃತ್ತರಾದ ಸೈನಿಕರಿಗೆ ಗೌರವ ಸಮರ್ಪಣಾ ಕಾರ್ಯಕ್ರಮವನ್ನು ನಡೆಸುತ್ತಿದ್ದಾರೆ. ಸೈನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಬಾಗಲಕೋಟೆ ಜಿಲ್ಲೆಯ ಸೈನಿಕರ ಕಥೆಗಳನ್ನು ಯುವ ಜನರಿಗೆ...
Date : Monday, 09-11-2020
ಶಿವಮೊಗ್ಗ: ಕೊರೋನಾ ಸಂಕಷ್ಟ ಆರಂಭವಾದ ಬಳಿಕ ವಿದ್ಯಾರ್ಥಿಗಳ ಬದುಕು ಅತಂತ್ರವಾಗಿದೆ. ಇದರಿಂದ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಹೆಚ್ಚು ಸಮಸ್ಯೆ ಅನುಭವಿಸುವಂತಾಗಿದೆ. ಈ ಹಿನ್ನೆಲೆಯಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಬೇಕಾದ ಎಲ್ಲಾ ರೀತಿಯ ನೆರವನ್ನು ಒದಗಿಸಿ ಕೊಡಲು ರಾಜ್ಯ ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ...
Date : Saturday, 07-11-2020
ಕುಂದಾಪುರ: ನಗರದ ಪುರಸಭಾ ವ್ಯಾಪ್ತಿಯ ಹಲವು ಪ್ರದೇಶಗಳಿಂದ ಭಿಕ್ಷಾಟನೆ ನಿರತ 11 ಮಂದಿ ಮಕ್ಕಳನ್ನು ರಕ್ಷಣೆ ಮಾಡಲಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಕ್ಕಳ ರಕ್ಷಣಾ ಘಟಕ, ಕುಂದಾಪುರ ಪುರಸಭೆ, ಪೊಲೀಸ್ ಇಲಾಖೆ, ಕಾರ್ಮಿಕ ಇಲಾಖೆ, ಸಮಾಜ ಕಲ್ಯಾಣ ಇಲಾಖೆ,...
Date : Saturday, 07-11-2020
ಬೆಂಗಳೂರು: ಕೊರೋನಾ ಲಾಕ್‌ಡೌನ್ ಬಳಿಕ ಮೊದಲ ಬಾರಿಗೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಇಂದು ಹೊಸ ಉಪಗ್ರಹಗಳನ್ನು ಶ್ರೀಹರಿಕೋಟಾದಲ್ಲಿರುವ ಲಾಂಚ್ ಪ್ಯಾಡ್‌ನಿಂದ ಉಡಾವಣೆ ಮಾಡಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಪಿಎಸ್‌ಎಲ್‌ವಿ-ಸಿ 49 ರಾಕೆಟ್ ಮುಖೇನ ಈ ಉಪಗ್ರಹಗಳನ್ನು ಉಡಾಯಿಸಲಾಗಿದೆ....
Date : Saturday, 07-11-2020
ಮುಂಬೈ: ಭಾರತೀಯ ಸೇನೆಗೆ ತಮ್ಮ ಚಿನ್ನಾಭರಣಗಳನ್ನು ಮಾರಾಟ ಮಾಡಿ ಬಂದ 20 ಲಕ್ಷ ರೂಪಾಯಿ ಹಣವನ್ನು ನೀಡುವ ಮೂಲಕ ಮಹಾರಾಷ್ಟ್ರದ ನಾಸಿಕ್‌ನ ಡಾ. ನಿಶಿಗಂಧಾ ಮೊಗಲ್ ಇತರರಿಗೆ ಮಾದರಿಯಾಗಿದ್ದಾರೆ. ಇವರು ತಮ್ಮ ಚಿನ್ನಾಭರಣವನ್ನೇ ಸೇನೆಗೆ ನೀಡಲು ಮುಂದಾಗಿದ್ದರು. ಆದರೆ ಸೇನೆ ಯಾವುದೇ...
Date : Saturday, 07-11-2020
ಬೆಂಗಳೂರು: ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಇಂದು ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ , 65 ಮಂದಿ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ಮುಖ್ಯಮಂತ್ರಿ ಯಡಿಯೂರಪ್ಪ ಅವರು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಪ್ರಶಸ್ತಿ ಪ್ರದಾನಿಸಿ ಮಾತನಾಡಿದ ಅವರು, ಕನ್ನಡ ಭಾಷೆ ತನ್ನದೇ...
Date : Saturday, 07-11-2020
ಬೆಂಗಳೂರು: ಪರಿಸರ, ವಾಯು ಮಾಲಿನ್ಯ ಕಡಿಮೆ ಮಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸ್ವಚ್ಛ ವಾಯು ಸ್ಟ್ರೀಟ್ ಟೆಸ್ಟ್ ಬೆಡ್ ಎಂಬ ಉಪಕ್ರಮಕ್ಕೆ ಮುನ್ನುಡಿ ಬರೆದಿದೆ. ಈ ಯೋಜನೆಯಂತೆ ನಗರದ ಚರ್ಚ್ ಸ್ಟ್ರೀಟ್‌ನಲ್ಲಿ, ಭಾರತದ ಮೊಟ್ಟ ಮೊದಲ ಸ್ವಚ್ಛ ವಾಯು ಸ್ಟ್ರೀಟ್ ಟೆಸ್ಟ್...