News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ನಗರದ ಅಪಾರ್ಟ್ಮೆಂಟ್‌ಗಳ ಜನರಿಗೆ ಕನ್ನಡ ಕಲಿಸಲು ಮುಂದಾದ ಕೆಡಿಎ

ಬೆಂಗಳೂರು: ನಗರದ ಅಪಾರ್ಟ್ಮೆಂಟ್‌ಗಳಲ್ಲಿ ವಾಸಿಸುತ್ತಿರುವ ಕನ್ನಡಿಗರೇತರನ್ನು ಗಮನದಲ್ಲಿಟ್ಟುಕೊಂಡು, ಅವರಿಗೆ ಕನ್ನಡ ಭಾಷೆ ಕಲಿಸುವ ನಿಟ್ಟಿನಲ್ಲಿ ಮಹತ್ವದ ಕಾರ್ಯ ಯೋಜನೆಯೊಂದನ್ನು ಹಾಕಿಕೊಂಡಿದೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಈ ಯೋಜನೆಯಂತೆ ಆಸಕ್ತರಿಗೆ ವಾರಾಂತ್ಯದಲ್ಲಿ ಕನ್ನಡ ತರಗತಿಗಳನ್ನು ನಡೆಸಲು ಮುಂದಾಗಿದೆ. ವಿಶೇಷ‌ವಾಗಿ ಸರ್ಜಾಪುರ, ವೈಟ್‌ಫೀಲ್ಡ್‌ ಸೇರಿದಂತೆ...

Read More

ದೇಶದೆಲ್ಲೆಡೆ ಬೆಳಗಲಿದೆ ವೃತ್ತಿಪರ ಕುಂಬಾರರು ತಯಾರಿಸಿದ ಮಣ್ಣಿನ ಹಣತೆಗಳು

ರಾಜಸ್ಥಾನ: ಖಾದಿ ಆನ್‌ಲೈನ್ ಮಾರಾಟವು ಈ ದೀಪಾವಳಿಯಂದು ಸಶಕ್ತ ಕುಂಬಾರಿಕೆ ವೃತ್ತಿಪರರಿಗೆ ಅದೃಷ್ಟವನ್ನು ತಂದಿದೆ. ಖಾದಿ ಭಾರತದ ಇ-ಪೋರ್ಟಲ್‌ನಿಂದಾಗಿ ರಾಜಸ್ಥಾನದ ಜೈಸಲ್ಮೇರ್ ಮತ್ತು ಹನುಮಾನ್‌ಘಡ ಜಿಲ್ಲೆಗಳ ದೂರದ ಭಾಗಗಳಲ್ಲಿ ಈ ವೃತ್ತಿಪರ ಕುಂಬಾರರು ತಯಾರಿಸಿದ ಮಣ್ಣಿನ ಹಣತೆಗಳು ದೇಶದ ಮೂಲೆ ಮೂಲೆಗಳನ್ನು...

Read More

ಯಕ್ಷಗಾನ‌ದ ಹಿರಿಯ ಕಲಾವಿದ ಮಲ್ಪೆ ವಾಸುದೇವ ಸಾಮಗ ಇನ್ನಿಲ್ಲ

ಉಡುಪಿ: ಕೊರೋನಾ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದ, ಯಕ್ಷಗಾನ ತಾಳಮದ್ದಳೆಯ ಅರ್ಥಗಾರಿಕೆಯಲ್ಲಿ ಪ್ರಸಿದ್ಧಿ ಪಡೆದಿದ್ದ ಮಲ್ಪೆ ವಾಸುದೇವ ಸಾಮಗ (71) ಇಂದು ಇಹಲೋಕ ತ್ಯಜಿಸಿದ್ದಾರೆ. ಕೊರೋನಾ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎಂದು ಕುಟುಂಬ ವರ್ಗ ಮಾಹಿತಿ ನೀಡಿದೆ....

Read More

108 ಆಂಬ್ಯುಲೆನ್ಸ್ ಸೇವೆಯಲ್ಲಿ ಗುಣಮಟ್ಟ ತರಲು ಕ್ರಮ: ಸಚಿವ ಡಾ. ಸುಧಾಕರ್

ಬೆಂಗಳೂರು: ರಾಜ್ಯದೆಲ್ಲೆಡೆ ಸೇವೆ ಒದಗಿಸುತ್ತಿರುವ 108 ಆಂಬ್ಯುಲೆನ್ಸ್ ಸೇವೆಯ ವ್ಯವಸ್ಥೆ‌ಯಲ್ಲಿ ಗುಣಮಟ್ಟ ಕಾಪಾಡಿಕೊಳ್ಳುವ ದೃಷ್ಟಿಯಿಂದ ಕೆಲವೊಂದು ಬದಲಾವಣೆ ತರುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ತಿಳಿಸಿದ್ದಾರೆ. ಸಾರ್ವಜನಿಕ‌ರಿಗೆ ತುರ್ತು ಸೇವೆ...

Read More

ಸರ್ಕಾರಿ ಐಟಿಐ ಉನ್ನತೀಕರಣ: ರಾಜ್ಯ ಸರ್ಕಾರ-ಟಾಟಾ ಟೆಕ್ನಾಲಜಿ‌ಸ್ ನಡುವೆ ಒಪ್ಪಂದ

ಬೆಂಗಳೂರು: ರಾಜ್ಯದ ಸುಮಾರು 150 ಸರ್ಕಾರಿ ಕೈಗಾರಿಕಾತರಬೇತಿ ಸಂಸ್ಥೆಗಳನ್ನು (ಐಟಿಐ) ಸುಮಾರು 4,636 ಕೋಟಿ ರೂ. ಬಳಸಿ ಉನ್ನತೀಕರಣ ಮಾಡುವ ನೆಲೆಯಲ್ಲಿ ಟಾಟಾ ಟೆಕ್ನಾಲಜಿ ಯ ಜೊತೆಗೆ ರಾಜ್ಯ ಸರ್ಕಾರ ಒಪ್ಪಂದ ಮಾಡಿಕೊಂಡಿದೆ. ಈ ಒಪ್ಪಂದದ ಅನ್ವಯ ಈ ಕಾರ್ಯಕ್ಕೆ ಟಾಟಾ...

Read More

ಗೋ ಹತ್ಯೆ, ಕಳ್ಳ ಸಾಗಾಟ ತಡೆಗೆ ವಿಶೇಷ ಕಾರ್ಯಪಡೆ ರಚನೆ: ಬಸವರಾಜ ಬೊಮ್ಮಾಯಿ

ಮಡಿಕೇರಿ: ಗೋಹತ್ಯೆ, ಗೋವುಗಳ ಕಳ್ಳ ಸಾಗಾಣಿಕೆ ತಡೆಗಟ್ಟುವ ವಿಚಾರಕ್ಕೆ ಸಂಬಂಧಿಸಿದಂತೆ ವಿಶೇಷ ಕಾರ್ಯಪಡೆಯೊಂದನ್ನು ರಚಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಈ ಸಂಬಂಧ ಕೊಡಗಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಗೋ ಹತ್ಯೆ, ಗೋವುಗಳ...

Read More

ಕಲ್ಲಡ್ಕ ಶ್ರೀ ರಾಮ ವಿದ್ಯಾಸಂಸ್ಥೆ‌ಯಿಂದ ಹಣತೆ ತಯಾರಿಕಾ ಕಾರ್ಯಾಗಾರ

ಕಲ್ಲಡ್ಕ: ಪ್ರಧಾನಿ ಮೋದಿ ಅವರ ಆಶಯದಂತೆ, ಆತ್ಮ ನಿರ್ಭರ ಭಾರತದ ಕನಸಿಗನುಗುಣವಾಗಿ ಈ ಬಾರಿಯ ದೀಪಾವಳಿಯನ್ನು ವಿಭಿನ್ನವಾಗಿ ಆಚರಿಸಲು ಪಣ ತೊಟ್ಟಿರುವ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ವಿದ್ಯಾರ್ಥಿಗಳು ಸ್ವದೇಶಿ ಹಣತೆ ತಯಾರಿಸುವ ಕಾರ್ಯಾಗಾರವನ್ನು ಆಯೋಜಿಸಿದ್ದಾರೆ. 4 ನವೆಂಬರ್ 2020- 10 ನವೆಂಬರ್...

Read More

ಕನ್ನಡ ಕಾಯಕ ವರ್ಷಾಚರಣೆಯ ಲಾಂಛನ ಬಿಡುಗಡೆ

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಘೋಷಣೆ ‘ಕನ್ನಡ ಕಾಯಕ ವರ್ಷಾಚರಣೆ 2020’ ಕ್ಕೆ, ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸಿದ್ಧಪಡಿಸಿರುವ ಲಾಂಛನವನ್ನು ಅಧ್ಯಕ್ಷ ಟಿ ಎಸ್ ನಾಗಾಭರಣ ಅವರು ಲೋಕಾರ್ಪಣೆ ಮಾಡಿದ್ದಾರೆ. ವಿಧಾನಸೌಧದ ಕಛೇರಿಯಲ್ಲಿ ಲಾಂಛನ ಬಿಡುಗಡೆ ಮತ್ತು ಕನ್ನಡ ಕಾಯಕ ವರ್ಷಾಚರಣೆ‌ಗೆ...

Read More

ಮುಂದಿನ ದಿನಗಳಲ್ಲಿ ಜನೌಷಧ ಕೇಂದ್ರ‌ಗಳಲ್ಲಿ ಆಯುರ್ವೇದಿಕ್ ಔಷಧ ಮಾರಾಟಕ್ಕೆ ಕ್ರಮ

ಬೆಂಗಳೂರು: ಮುಂದಿನ ದಿನಗಳಲ್ಲಿ ಜನೌಷಧ ಕೇಂದ್ರಗಳಲ್ಲಿ ಕಡಿಮೆ ದರಗಳಿಗೆ ಲಭ್ಯವಾಗುವಂತೆ ಆಯುರ್ವೇದಿಕ್ ಔಷಧಿಗಳನ್ನು ಮಾರಾಟ ಮಾಡುವ ಕಾರ್ಯಕ್ಕೆ ಅವಕಾಶ ನೀಡಲಾಗುವುದು ಎಂದು ಕೇಂದ್ರ ಸಚಿವ ಡಿ. ವಿ ಸದಾನಂದ ಗೌಡ ತಿಳಿಸಿದ್ದಾರೆ. ಅವರು ಹುಬ್ಬಳ್ಳಿ‌ಯಲ್ಲಿ ಪಿಎಂ ಜನೌಷಧ ಕೇಂದ್ರದ ಪ್ರಾಂತೀಯ ಕಛೇರಿಯನ್ನು...

Read More

ಬೀದಿ ದೀಪಗಳಲ್ಲಿ ವಿದ್ಯುತ್ ಪೋಲು ತಡೆಯಲು ರಾಜ್ಯದಿಂದ ಸಿಸಿಎಂಎಸ್ ಅನುಷ್ಠಾನ‌ಕ್ಕೆ ಕ್ರಮ

ಬೆಂಗಳೂರು: ಹಗಲಿರುಳು ಎನ್ನದೆ ರಾಜ್ಯದ ಕೆಲವೆಡೆ ಬೀದಿ ದೀಪಗಳು ಉರಿಯುವುದು ದಿನ ನಿತ್ಯದ ಸಮಸ್ಯೆ‌ಯಾಗಿದೆ. ಜೊತೆಗೆ ಇದರಿಂದ ವಿದ್ಯುತ್ ಪೋಲಾಗುತ್ತಿದೆ. ಈ ಸಮಸ್ಯೆಯನ್ನು ತಡೆಯಲು ರಾಜ್ಯ ಸರ್ಕಾರ ಹೊಸ ಕ್ರಮವೊಂದರ ಜಾರಿಗೆ ಮುಂದಾಗಿದೆ. ಸಾಫ್ಟ್ವೇರ್ ಮೂಲಕ ಕಾರ್ಯ ನಿರ್ವಹಿಸುವ ನಿಯಂತ್ರಣ ಮತ್ತು ಮೇಲ್ವಿಚಾರಣಾ ವ್ಯವಸ್ಥೆ...

Read More

Recent News

Back To Top