Date : Friday, 06-11-2020
ಬೆಂಗಳೂರು: ರಾಜ್ಯದ ನಾಲ್ಕು ಕಡೆಗಳಲ್ಲಿ ಖೇಲೋ ಇಂಡಿಯಾ ಯೋಜನೆಯಡಿ ಕ್ರೀಡಾಂಗಣ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ 19.50 ಕೋಟಿ ರೂ. ಬಿಡುಗಡೆ ಮಾಡಿದೆ. ರಾಜ್ಯದ ನಾಲ್ಕು ಪ್ರಮುಖ ಪ್ರದೇಶಗಳಲ್ಲಿ ಎಲ್ಲಾ ರೀತಿಯ ಆಧುನಿಕ ಸೌಲಭ್ಯಗಳನ್ನು ಒಳಗೊಂಡ ಮತ್ತು ವಿವಿಧೋದ್ದೇಶ ಬಳಕೆಗೆ ಪೂರಕವಾದ...
Date : Friday, 06-11-2020
ಬೆಂಗಳೂರು: ಕೊರೋನಾ ಕರಿ ನೆರಳು ಭಾರತದ ಹಬ್ಬ ಹರಿದಿನಗಳ ಮೇಲೆಯೂ ಬಿದ್ದಿದೆ. ಕೊರೋನಾ ಕಾರಣದಿಂದ ಈ ಬಾರಿಯ ದೀಪಾವಳಿ ಹಬ್ಬದಲ್ಲಿ ಪಟಾಕಿ ಹಚ್ಚುವುದನ್ನು ನಿಷೇಧಿಸಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ. ಈಗಾಗಲೇ ದೇಶದ ಹಲವು ರಾಜ್ಯಗಳು ದೀಪಾವಳಿಗೆ ಪಟಾಕಿ ನಿಷೇಧಿಸಿ ಆದೇಶ...
Date : Friday, 06-11-2020
ಬೆಂಗಳೂರು: ಕೊರೋನಾ ಸೋಂಕು ತಗುಲಿ, ಸೂಕ್ತ ಚಿಕಿತ್ಸೆ ಪಡೆದು ಗುಣಮುಖರಾದವರು ಮತ್ತೆ ಕೆಲವರು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವುದು ಕಂಡು ಬರುತ್ತಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಸ್ಪತ್ರೆಗಳಲ್ಲಿ ಪೋಸ್ಟ್ ಕೋವಿಡ್ ಕೇಂದ್ರ, ಪುನರ್ವಸತಿ ಕೇಂದ್ರಗಳನ್ನು ಆರಂಭಿಸಲು ರಾಜ್ಯ ಸರ್ಕಾರ ತೀರ್ಮಾನ ಕೈಗೊಂಡಿದೆ. ಆರೋಗ್ಯ ಸಚಿವ ಡಾ....
Date : Friday, 06-11-2020
ಬೆಂಗಳೂರು: ರಾಜ್ಯದ ಕರ್ನಾಟಕ ಹಾಲು ಉತ್ಪಾದನಾ ಮಂಡಳಿ ನಂದಿನಿ ಪಶು ಆಹಾರ ದರವನ್ನು ಟನ್‌ಗೆ 500 ರೂ. ಗಳಂತೆ ಇಳಿಕೆ ಮಾಡಿ ದರ ಪರಿಷ್ಕರಣೆ ಮಾಡಿದೆ. ರಾಜ್ಯದಲ್ಲಿನ ಭೀಕರ ಮಳೆ, ನೆರೆ ಪರಿಸ್ಥಿತಿ ಮತ್ತು ಕೊರೋನಾ ಸಂಕಷ್ಟದ ಹಿನ್ನೆಲೆಯಲ್ಲಿ ಜನರು ಆರ್ಥಿಕ...
Date : Friday, 06-11-2020
ಬೆಂಗಳೂರು: ರಾಜ್ಯದಲ್ಲಿರುವ ಕಾರಾಗೃಹಗಳನ್ನು ಪರಿಶೀಲನೆ ಮಾಡಿ, ಅಲ್ಲಿನ ವ್ಯವಸ್ಥೆಯನ್ನು ಸುಧಾರಣೆ ಮಾಡಲು ಸೂಕ್ತ ಸಲಹೆಗಳಿದ್ದರೆ ನೀಡುವುದಕ್ಕೆ ಪೂರಕವಾಗುವಂತೆ ಎನ್‌ಜಿಒ ಒಂದರ ಹೆಸರನ್ನು ಸೂಚಿಸುವಂತೆ ಉಚ್ಚ ನ್ಯಾಯಾಲಯ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಎ ಎಸ್ ಓಕಾ ನೇತೃತ್ವದ ವಿಭಾಗೀಯ ಪೀಠ...
Date : Thursday, 05-11-2020
ಮಂಗಳೂರು: ನಗರದ ಟಿ.ವಿ ರಮಣ್ ಪೈ ಸಭಾಂಗಣದಲ್ಲಿ ಇಂದು ಬೆಳಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಂದ ಉದ್ಘಾಟನೆಗೊಂಡಿದ್ದ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯ ಸಮಾರೋಪ ಸಮಾರಂಭ ಸಂಜೆ ನಡೆಯಿತು. ಕಾರ್ಯಕ್ರಮದ ಪ್ರಮುಖ ಭಾಷಣಕಾರರಾಗಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಕೊರೋನಾ ಸಂದರ್ಭದಲ್ಲಿಯೂ...
Date : Thursday, 05-11-2020
ಬೆಂಗಳೂರು: ಕೊರೋನಾ ಸಂಕಷ್ಟದ ಹಿನ್ನೆಲೆಯಲ್ಲಿ ನ. 19 ರಿಂದ 21 ರ ವರೆಗೆ ನಡೆಯಲಿರುವ ‘ಬೆಂಗಳೂರು ತಂತ್ರಜ್ಞಾನ ಶೃಂಗಸಭೆಯನ್ನು’ ವರ್ಚುವಲ್ ಕಾರ್ಯಕ್ರಮದ ಮೂಲಕ ಆಯೋಜನೆ ಮಾಡಲಾಗುತ್ತಿದ್ದು, ಈ ಸಮಾರಂಭವನ್ನು ಪ್ರಧಾನಿ ಮೋದಿ ಅವರು ವರ್ಚುವಲ್ ಆಗಿ ಉದ್ಘಾಟನೆ ಮಾಡಲಿದ್ದಾರೆ ಎಂದು ಉಪಮುಖ್ಯಮಂತ್ರಿ...
Date : Thursday, 05-11-2020
ಬೆಂಗಳೂರು: ಜಗದ್ವಿಖ್ಯಾತ ಕಾರು ತಯಾರಿಕಾ ಸಂಸ್ಥೆ ಟೆಸ್ಲಾ, ಕರ್ನಾಟಕದಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರ ಸ್ಥಾಪಿಸಲು ಮುಂದಡಿ ಇರಿಸಿದೆ. ಈ ಸಂಬಂಧ ಮಾಹಿತಿ ನೀಡಿರುವ ಉಪಮುಖ್ಯಮಂತ್ರಿ ಡಾ. ಅಶ್ವತ್ಥ್ ನಾರಾಯಣ್, ನಗರದಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರ ಸ್ಥಾಪಿಸಲು ಟೆಸ್ಲಾ ಚಿಂತನೆ...
Date : Thursday, 05-11-2020
ಮಂಗಳೂರು: ನಗರದ ಟಿ ವಿ ರಮಣ್ ಪೈ ಸಭಾಂಗಣದಲ್ಲಿ ಇಂದು ನಡೆದ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಉದ್ಘಾಟಿಸಿ ಮಾತನಾಡಿದರು. ರಾಜ್ಯ ದೇಶದಲ್ಲಿಯೇ ಮಾದರಿ ರಾಜ್ಯ ಎಂದು ಗುರುತಿಸಿಕೊಳ್ಳುತ್ತಿದೆ. ಡ್ರಗ್ಸ್ ಮಾಫಿಯಾವನ್ನು ಹೆಡೆಮುರಿ ಕಟ್ಟುವ ಪ್ರಯತ್ನದಲ್ಲಿ ಸಹ ರಾಜ್ಯ...
Date : Thursday, 05-11-2020
ಮಂಗಳೂರು: ವಿದ್ಯಾದಾನ ಹಾಗೂ ಬಡವರ ಸೇವೆಯೇ ಧ್ಯೇಯ ಎಂಬ ಪರಿಕಲ್ಪನೆಯೊಂದಿಗೆ 3 ವರ್ಷ 9 ತಿಂಗಳ ಪಯಣದ ಸಾರ್ಥಕತೆಯೊಂದಿಗೆ ಸುಮಾರು 42 ಸೇವಾರ್ಶಿತರಿಗೆ ಸಹಾಯಹಸ್ತ ನೀಡಿ ಯುವಕರ ಸ್ಪೂರ್ತಿಯ ಚಿಲುಮೆಯಾದ “ವೀರಾಂಜನೇಯ ಸೇವಾ ಸಮಿತಿ” 01/11/2020ರಂದು ಮತ್ತೆ ಒಂದು ಬಡಕುಟುಂಬಕ್ಕೆ ಸಹಾಯಹಸ್ತ...