Date : Thursday, 05-11-2020
ಬೆಂಗಳೂರು: 2016 ರಲ್ಲಿ ನಡೆದ ಬಿಜೆಪಿ ಕಾರ್ಯಕರ್ತ ಯೋಗೇಶ್ ಗೌಡ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಇಂದು ಮುಂಜಾನೆ ಕಾಂಗ್ರೆಸ್‌ನ ಮಾಜಿ ಸಚಿವ ವಿನಯ್ ಕುಲಕರ್ಣಿ ಮತ್ತು ಅವರ ಸಹೋದರ ವಿಜಯ್ ಕುಲಕರ್ಣಿಯನ್ನು ವಶಕ್ಕೆ ಪಡೆದುಕೊಂಡಿದೆ. ವಿಚಾರಣೆಗಾಗಿ ವಿನಯ್ ನನ್ನು...
Date : Thursday, 05-11-2020
ಮಂಗಳೂರು: ಶ್ರವಣ ದೋಷದ ಸಮಸ್ಯೆಯಿಂದ ಮಾತನಾಡುವುದಕ್ಕೂ ಕಷ್ಟಪಡುತ್ತಿದ್ದ ಮಗುವಿನ ಕುಟುಂಬಕ್ಕೆ 5 ಲಕ್ಷ ರೂ. ಗಳ ಪರಿಹಾರ ಧನವನ್ನು ಮುಖ್ಯಮಂತ್ರಿ ಯಡಿಯೂರಪ್ಪ ಒದಗಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ತಣ್ಣೀರುಪಂಥ ಗ್ರಾಮದ ದೇಸಿನ್ ಕೊಡಿಯ ನಿವಾಸಿ ರವಿ ಪೂಜಾರಿ ಅವರ ಮಗಳು, 3 ವರ್ಷ...
Date : Thursday, 05-11-2020
ಬೆಂಗಳೂರು: ಕೊರೋನಾ ನಿಯಂತ್ರಣ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರ ಅನುಷ್ಠಾನ ಮಾಡಿರುವ ಕ್ರಮಗಳನ್ನು ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಅವರು ಮೆಚ್ಚಿಕೊಂಡಿದ್ದಾರೆ. ರಾಜ್ಯದ ಆರೋಗ್ಯ ಸಚಿವ ಡಾ.ಸುಧಾಕರ್, ಆರೋಗ್ಯ ಇಲಾಖೆಯ ಅಧಿಕಾರಿಗಳು, ಎಲ್ಲಾ ಜಿಲ್ಲಾಡಳಿತಗಳ ಜೊತೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತುಕತೆ...
Date : Thursday, 05-11-2020
ಬೆಂಗಳೂರು: ಸರ್ಕಾರಿ ನೌಕರಿಯಲ್ಲಿರುವ ಜನರು ತಮ್ಮ ಕಛೇರಿಗಳಲ್ಲಿ, ಕೆಲಸದ ಅವಧಿಯಲ್ಲಿ ಕಡ್ಡಾಯವಾಗಿ ಸರ್ಕಾರ ನೀಡಿದ ಗುರುತಿನ ಚೀಟಿಯನ್ನು ಧರಿಸಬೇಕು ಎಂದು ರಾಜ್ಯ ಸರ್ಕಾರ ಆದೇಶಿಸಿದೆ. ಈ ಸಂಬಂಧ ಆದೇಶ ಹೊರಡಿಸಿರುವ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ, ಕೇವಲ ತಾವು ಕಾರ್ಯ...
Date : Wednesday, 04-11-2020
ಧರ್ಮಸ್ಥಳ: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಸಂಸ್ಕೃತಿ ಇಲಾಖೆ ಮತ್ತು ಪ್ರವಾಸೋದ್ಯಮ ಇಲಾಖೆಯ ಸಚಿವ ಸಿ ಟಿ ರವಿ ಅವರು ಇಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಧರ್ಮಸ್ಥಳದ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ...
Date : Wednesday, 04-11-2020
ಕೊಡಗು: ಸಿಕ್ಕಸಿಕ್ಕಲ್ಲಿ ಕಸ ಎಸೆಯುವುದು ಕೆಲವರಿಗೆ ಫ್ಯಾಷನ್ ಆಗಿದೆ. ಆಹಾರದ ಪೊಟ್ಟಣವನ್ನು ಎಲ್ಲೆಂದರಲ್ಲಿ ಬಿಸಾಕಿ ಪರಿಸರವನ್ನು ಹಾಳು ಮಾಡುವವರ ಸಂಖ್ಯೆಯೂ ಸಾಕಷ್ಟು ಪ್ರಮಾಣದಲ್ಲಿ ಇದೆ. ಇಂತಹದೇ ಒಬ್ಬ ವ್ಯಕ್ತಿಗೆ ಕೊಡಗು ಜನತೆ ಸರಿಯಾದ ಪಾಠವನ್ನೇ ಕಳಿಸಿದ್ದಾರೆ. ಕಾರಿನಲ್ಲಿ ಪ್ರಯಾಣಿಸುತ್ತಾ ಪಿಜ್ಜಾ ತಿಂದು...
Date : Wednesday, 04-11-2020
ಕೊರೋನಾ, ಮನೆ ಹೊರಗೆ ಕಾಲಿಡುವವರು ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಳ್ಳಿ ಎಂದು ಕೇಂದ್ರ ಸರ್ಕಾರ, ರಾಜ್ಯ ಸರ್ಕಾರಗಳು ನಿಯಂತ್ರಣ ಕ್ರಮಗಳನ್ನು ಅನುಸರಿಸುವಂತೆ ತಿಳಿಸುತ್ತಲೇ ಇವೆ. ಅದನ್ನು ಎಷ್ಟು ಮಂದಿ ಮನಸ್ಸಿಟ್ಟು ಅನುಸರಿಸುತ್ತಾರೆ, ಎಷ್ಟು ಮಂದಿ ಗಣನೆಗೆ ತೆಗೆದುಕೊಳ್ಳುವುದಿಲ್ಲ ಎಂಬ ಪ್ರಶ್ನೆಗಳೂ...
Date : Wednesday, 04-11-2020
ಹುಬ್ಬಳ್ಳಿ: ಕೇಂದ್ರ ಸಚಿವ ಪೀಯೂಷ್ ಗೋಯಲ್ ಅವರು ರಾಜ್ಯದ ಹುಬ್ಬಳ್ಳಿಯ ರೈಲು ನಿಲ್ದಾಣದ ಬಗ್ಗೆ ಮೆಚ್ಚುಗೆ ಸೂಚಿಸಿ ಟ್ವೀಟ್ ಮಾಡಿದ್ದಾರೆ. ಆಧುನಿಕ ವ್ಯವಸ್ಥೆಗಳನ್ನು ಒಳಗೊಂಡು ಸ್ವಚ್ಛತೆಗೆ ಹೆಚ್ಚು ಪ್ರಾಶಸ್ತ್ಯ ನೀಡಿ ಈ ರೈಲು ನಿಲ್ದಾಣವನ್ನು ನಿರ್ವಹಣೆ ಮಾಡಲಾಗಿದ್ದು, ಈ ಸಂಬಂಧ ಗೋಯಲ್...
Date : Wednesday, 04-11-2020
ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಸೇರಿದಂತೆ ದೇಶದ ಮೂರು ವಿಮಾನ ನಿಲ್ದಾಣಗಳು ಏರ್‌ಪೋರ್ಟ್ ಕೌನ್ಸಿಲ್ ಆಫ್ ಇಂಟರ್ನ್ಯಾಷನಲ್ (ಎಸಿಐ) ಸದಸ್ಯತ್ವವನ್ನು ಪಡೆದುಕೊಳ್ಳುವ ಮೂಲಕ ತಮ್ಮ ಪ್ರತಿಷ್ಠೆ ಹೆಚ್ಚಿಸಿಕೊಂಡಿವೆ. ಭಾರತದ ಮೂರು ವಿಮಾನ ನಿಲ್ದಾಣಗಳು ಎಸಿಐ ಸದಸ್ಯತ್ವ ಪಡೆದುಕೊಂಡಿವೆ. ಕೆಲ ದಿನಗಳ ಹಿಂದಷ್ಟೇ ಅಧಾನಿ ಸಂಸ್ಥೆಗೆ...
Date : Wednesday, 04-11-2020
ಮಂಗಳೂರು: ನ. 5 ರಂದು ಬಿಜೆಪಿಯ ರಾಜ್ಯ ಮಟ್ಟದ ಕಾರ್ಯಕಾರಿಣಿ ಸಭೆ, ಕೋರ್ ಕಮಿಟಿ ಸಭೆ ಮಂಗಳೂರಿನಲ್ಲಿ ನಡೆಯಲಿದೆ. ಈ ಸಭೆಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಉದ್ಘಾಟನೆ ಮಾಡಲಿದ್ದು, ಇಂದು ಸಂಜೆ ಅವರು ನಗರಕ್ಕೆ ಬಂದಿಳಿಯಲಿದ್ದಾರೆ. ನಾಳೆ ಕಾರ್ಯಕಾರಿ ಸಭೆಯ ಉದ್ಘಾಟನೆಯ...