Date : Wednesday, 04-11-2020
ಬೆಂಗಳೂರು: ಲವ್ ಜಿಹಾದ್ ತಡೆಗೆ ಸಂಬಂಧಿಸಿದಂತೆ ರಾಜ್ಯದಲ್ಲಿಯೂ ಶೀಘ್ರದಲ್ಲೇ ಕಾನೂನು ರೂಪಿಸಲು ಚಿಂತನೆ ನಡೆಸಲಾಗಿದೆ. ಈ ವಿಚಾರದಲ್ಲಿ ದೇಶದ ಬೇರೆ ಬೇರೆ ರಾಜ್ಯಗಳು ಯಾವ ರೀತಿಯ ಕ್ರಮ ತೆಗೆದುಕೊಳ್ಳಲು ಮುಂದಾಗಿವೆ ಎಂಬುದನ್ನು ಆಧರಿಸಿ ರಾಜ್ಯದಲ್ಲಿಯೂ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳುವುದು ಎಂದು...
Date : Wednesday, 04-11-2020
ಬೆಂಗಳೂರು: ರಾಷ್ಟ್ರೋತ್ಥಾನ ಸಾಹಿತ್ಯ ಪ್ರಕಟಿಸಿರುವ ಪುಸ್ತಕಗಳನ್ನು ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನವೆಂಬರ್ ತಿಂಗಳಿನಲ್ಲಿ 25% ದರ ಕಡಿತದೊಂದಿಗೆ ಮಾರಾಟ ಮಾಡಲಾಗುವುದಾಗಿ ತಿಳಿಸಿದೆ. ವ್ಯಕ್ತಿತ್ವ ವಿಕಸನ, ಜೀವನ ಚರಿತ್ರೆ, ಆರೋಗ್ಯ, ಮಕ್ಕಳ ಸಾಹಿತ್ಯ ಸೇರಿದಂತೆ ಇನ್ನೂ ಅನೇಕ ಬಗೆಯ ಸಾಹಿತ್ಯ ಕೃತಿಗಳನ್ನು ರಾಷ್ಟ್ರೋತ್ಥಾನ...
Date : Wednesday, 04-11-2020
ಶಿವಮೊಗ್ಗ: ಪ್ರಸ್ತುತ ವರ್ಷದಲ್ಲಿ ರಾಜ್ಯದ ಸುಮಾರು 23.57 ಲಕ್ಷ ಮನೆಗಳಿಗೆ ಜಲಜೀವನ ಮಿಷನ್ ಅಡಿಯಲ್ಲಿ ನಳ್ಳಿ ನೀರು ತಲುಪುವಂತೆ ಮಾಡಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಸಚಿವ ಕೆ ಎಸ್ ಈಶ್ವರಪ್ಪ ಹೇಳಿದ್ದಾರೆ. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೇಂದ್ರ ಜಲ...
Date : Wednesday, 04-11-2020
ಬೆಂಗಳೂರು: ರಾಜ್ಯದಲ್ಲಿ ಭೂ ಸುಧಾರಣಾ ಕಾಯ್ದೆ ತಿದ್ದುಪಡಿಗೆ ರಾಜ್ಯ ಸರ್ಕಾರ ಮತ್ತೆ ಸುಗ್ರೀವಾಜ್ಞೆ ಹೊರಡಿಸಿದೆ. ಈ ಹೊಸ ಅಧಿಸೂಚನೆಯಲ್ಲಿ ನೀರಾವರಿ ಜಮೀನನ್ನು ಕೃಷಿಯೇತರ ವಿಚಾರಕ್ಕೆ ಖರೀದಿ ಮಾಡದಂತೆ, ಎಸ್‌ಸಿ, ಎಸ್‌ಟಿ ಸಮುದಾಯಗಳ ಜಮೀನನ್ನು ಯಾವುದೇ ಉದ್ದೇಶಕ್ಕಾಗಿ ಬಳಕೆ ಮಾಡಲು ಅವಕಾಶ ನೀಡದಂತೆ...
Date : Tuesday, 03-11-2020
ಬೆಂಗಳೂರು: ಪ್ರಸಕ್ತ ವರ್ಷದ ಬಿಇ ಆರ್ಕಿಟೆಕ್ಚರ್ ಪ್ರವೇಶಾತಿಯ ರ್‍ಯಾಂಕ್ ಪಟ್ಟಿಗೆ ಸಂಬಂಧಿಸಿದಂತೆ ಗೊಂದಲ ಸೃಷ್ಟಿಯಾಗಿದ್ದು, ವಿದ್ಯಾರ್ಥಿಗಳು ಗೊಂದಲ ಪಡುವಂತಾಗಿದೆ. ಈ ಸಂಬಂಧ ಈ ಪಟ್ಟಿಯನ್ನು ತಡೆಹಿಡಿಯಲಾಗಿದೆ ಎಂದು ಉಪಮುಖ್ಯಮಂತ್ರಿ ಡಾ ಅಶ್ವತ್ಥ್ ನಾರಾಯಣ್ ಅವರು ಮಾಹಿತಿ ನೀಡಿದ್ದಾರೆ. ಕೋರ್ಸ್ ಪ್ರವೇಶಾತಿಗೆ ಸಂಬಂಧಿಸಿದಂತೆ ಕೆಇಎ...
Date : Tuesday, 03-11-2020
ಬೆಂಗಳೂರು: ರಾಜ್ಯದ ಪ್ರತಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೃಷಿ ಭೂಮಿಯ ಮಣ್ಣು ಪರೀಕ್ಷಾ ಕೇಂದ್ರಗಳನ್ನು ಸ್ಥಾಪನೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಕೃಷಿ ಸಚಿವ ಬಿ ಸಿ ಪಾಟೀಲ್ ತಿಳಿಸಿದ್ದಾರೆ. ಪ್ರತಿಯೊಬ್ಬ ರೈತ ತಾನು ಭೂಮಿಗೆ ಬೀಜವನ್ನು ಹಾಕುವ...
Date : Tuesday, 03-11-2020
ಬೆಂಗಳೂರು: ಶೀಘ್ರದಲ್ಲೇ ರಾಜ್ಯದಲ್ಲಿಯೂ ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೆ ತರಲಾಗುವುದು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ ಹೇಳಿಕೆ ನೀಡಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ಸಿ. ಟಿ. ರವಿ, ಕೆಲ ದಿನಗಳ ಹಿಂದಷ್ಟೇ ಮದುವೆಗಾಗಿ...
Date : Tuesday, 03-11-2020
ಬೆಂಗಳೂರು: ಕೊರೋನಾ ಅವಧಿಯಲ್ಲಿ ಕಳೆದ ಮಾರ್ಚ್ ತಿಂಗಳಿನಿಂದ ಬಾಗಿಲು ಹಾಕಿರುವ ಶಾಲಾ, ಪದವಿಪೂರ್ವ ತರಗತಿಗಳ ಆರಂಭಕ್ಕೆ ಸಂಬಂಧಿಸಿದಂತೆ ನ. 6 ರಂದು ರಾಜ್ಯ ಸರ್ಕಾರ ಅಂತಿಮ ತೀರ್ಮಾನಗಳನ್ನು ತೆಗೆದುಕೊಳ್ಳುವ ಮುನ್ಸೂಚನೆ ನೀಡಿದೆ. ಶಾಲೆಗಳು, ಕಾಲೇಜುಗಳ ಆರಂಭಕ್ಕೆ ಸಂಬಂಧಿಸಿದಂತೆ ಶಿಕ್ಷಣ ಸಚಿವ ಸುರೇಶ್...
Date : Tuesday, 03-11-2020
ಬೆಂಗಳೂರು: ಇತ್ತೀಚೆಗಷ್ಟೇ ಕೊರೋನಾ ಸೋಂಕಿಗೆ ತುತ್ತಾಗಿ ವಿಧಿವಶರಾದ ರಾಜ್ಯ ಸಭಾ ಸದಸ್ಯ ಅಶೋಕ್ ಗಸ್ತಿ ಅವರಿಂದ ತೆರವಾಗಿರುವ ಸ್ಥಾನಕ್ಕೆ ಡಿ. 1 ರಂದು ಉಪಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ. ಡಿ. 1 ರಂದೇ ಚುನಾವಣಾ ಫಲಿತಾಂಶ ಸಹ...
Date : Tuesday, 03-11-2020
ಬೆಂಗಳೂರು: ಕನ್ನಡ ಪುಸ್ತಕ ಪ್ರಾಧಿಕಾರದಿಂದ ಪ್ರಕಟಿಸಲಾಗಿರುವ ಎಲ್ಲಾ ಪುಸ್ತಕಗಳನ್ನು 50% ರಿಯಾಯಿತಿ ದರದಲ್ಲಿ, ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನವೆಂಬರ್ ಮಾಹೆಯಲ್ಲಿ ಮಾರಾಟ ಮಾಡಲು ಪ್ರಾಧಿಕಾರ ಮುಂದಾಗಿದೆ. ಈ ಪುಸ್ತಕಗಳನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಎಲ್ಲಾ ಜಿಲ್ಲಾ ಕಛೇರಿಗಳು, ಕನ್ನಡ ಪುಸ್ತಕ...