News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಕೊರೋನಾ: ರಾಜ್ಯೋತ್ಸವ ಆಚರಣೆಗೆ ಸರ್ಕಾರ‌ದಿಂದ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು: ನವೆಂಬರ್ 1ರ ಕನ್ನಡ ರಾಜ್ಯೋತ್ಸವ‌ದ ಮೇಲೆಯೂ ಕೊರೋನಾ ಕರಿನೆರಳು ಬಿದ್ದಿದೆ. ಕೋವಿಡ್‌‌ನಿಂದಾಗಿ ರಾಜ್ಯದಲ್ಲಿ ಈಗಾಗಲೇ ಭಾರೀ ಪ್ರಮಾಣದ ಕಷ್ಟ ನಷ್ಟಗಳು ಸಂಭವಿಸಿದ್ದು, ಈ ಹಿನ್ನೆಲೆಯಲ್ಲಿ ಕನ್ನಡ ರಾಜ್ಯೋತ್ಸವದ ಆಚರಣೆಗೂ ಕೆಲವೊಂದು ನಿಬಂಧನೆಗಳನ್ನು ಸರ್ಕಾರ ಹೇರಿದೆ. ಕನ್ನಡ ರಾಜ್ಯೋತ್ಸವ ಆಚರಣೆಯ ಸಂದರ್ಭದಲ್ಲಿ...

Read More

ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ‌ರ ಪಟ್ಟಿ ಬಿಡುಗಡೆ

ಮಂಗಳೂರು: ನವೆಂಬರ್ 1, ಕನ್ನಡ ರಾಜ್ಯೋತ್ಸವ‌ದ ಪ್ರಯುಕ್ತ 2020 ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ‌ಯನ್ನು ಪ್ರಕಟಿಸಲಾಗಿದೆ. ಈ ಬಾರಿಯ ಪ್ರಶಸ್ತಿ ಪುರಸ್ಕೃತ‌ರ ಪಟ್ಟಿ ಇಲ್ಲಿದೆ:   ಬೇರೆ ಬೇರೆ ಕ್ಷೇತ್ರ‌ಗಳಲ್ಲಿ ಗಣನೀಯ ಸಾಧನೆ ಮಾಡಿದ ಮಹನೀಯರು ಮತ್ತು...

Read More

ನೆನಪಿನ ಶಕ್ತಿ ಮೂಲಕ ಕರ್ನಾಟಕ ಅಚೀವರ್ಸ್ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ಪುಣ್ಯಶ್ರಿತಾ ದಾಖಲೆ

ಸಿಂಧನೂರು: ರಾಯಚೂರು ಜಿಲ್ಲೆಯ ಸಿಂಧನೂರಿನ ಗುಂಜಳ್ಳಿ ಕ್ಯಾಂಪ್‌ನ ಎಂಡಿಎನ್ ಶಾಲೆಯ ಪುಟಾಣಿ ಪ್ರತಿಭೆ ಪುಣ್ಯಶ್ರಿತಾ ಚಿಲಕೂರಿ ಕರ್ನಾಟಕ ಅಚೀವರ್ಸ್ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ಸ್ಥಾನ ಪಡೆದಿದ್ದಾರೆ. ತಮ್ಮ ಅಗಾಧ ನೆನಪಿನ ಶಕ್ತಿಯ ಮೂಲಕವೇ ಪುಣ್ಯಶ್ರಿತಾ ಈ ದಾಖಲೆ ಬರೆದಿದ್ದಾರೆ. ಇವರು...

Read More

ಮುಂಬೈ: ಮಾಸ್ಕ್ ಧರಿಸದೆ, ದಂಡ ತೆರಲು ವಿಫಲರಾದರೆ ರಸ್ತೆ ಗುಡಿಸುವ ಶಿಕ್ಷೆ

ಮುಂಬೈ: ಕೊರೋನಾ ಸೋಂಕಿನಿಂದ ನಮ್ಮನ್ನು ನಾವು ಕಾಪಾಡಿಕೊಳ್ಳಲು ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ‌ಗಳು ಹಲವಾರು ನೀತಿ ನಿಯಮಗಳನ್ನು ಜಾರಿಗೆ ತಂದಿದೆ. ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಸೇರಿದಂತೆ ಇನ್ನಿತರ ಮುನ್ನೆಚ್ಚರಿಕಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಿದೆ. ಜನರಲ್ಲಿ ಮಾಸ್ಕ್ ಧರಿಸುವ...

Read More

ಬೇಕಾಬಿಟ್ಟಿ ತ್ಯಾಜ್ಯ ಎಸೆದವರಿಂದ ಐದೇ ತಿಂಗಳಲ್ಲಿ 75 ಲಕ್ಷ ರೂ. ವಸೂಲಿ ಮಾಡಿದ ಬಿಬಿಎಂಪಿ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಬೇಕಾಬಿಟ್ಟಿ ಕಸ, ತ್ಯಾಜ್ಯ ಎಸೆಯುವುದು, ಮಲ ಮೂತ್ರ ವಿಸರ್ಜನೆ ಮಾಡುವವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿರುವ ಬಿಬಿಎಂಪಿ ಕಳೆದ ಐದೇ ತಿಂಗಳಿನಲ್ಲಿ 75 ಲಕ್ಷ ರೂ. ಗಳಷ್ಟು ದಂಡ ಸಂಗ್ರಹ ಮಾಡಿದೆ. ಈ ಸಂಬಂಧ ಮಾಹಿತಿ ನೀಡಿರುವ...

Read More

ನ. 1: ಬಾಲ್ಯ ವಿವಾಹ ವಿರೋಧಿ ದಿನವನ್ನಾಗಿ ಘೋಷಿಸಲು ಮಕ್ಕಳ ಹಕ್ಕುಗಳ ಟ್ರಸ್ಟ್ ಒತ್ತಾಯ

ಬೆಂಗಳೂರು: ನಗರದ ಮಕ್ಕಳ ಹಕ್ಕುಗಳ ಟ್ರಸ್ಟ್ ನವೆಂಬರ್ 1 ನೇ ತಾರೀಕನ್ನು ಬಾಲ್ಯ ವಿವಾಹ ವಿರೋಧಿ ದಿನ ಎಂದು ಘೋಷಿಸುವಂತೆ ರಾಜ್ಯ ಸರ್ಕಾರ‌ವನ್ನು ಒತ್ತಾಯಿಸಿ‌ದೆ. 2006 ರ ನವೆಂಬರ್ 1 ರಂದು ಬಾಲ್ಯ ವಿವಾಹ ನಿಷೇಧ ಕಾಯ್ದೆಯನ್ನು ಜಾರಿಗೆ ತರಲಾಗಿದೆ. ಈ...

Read More

ಹಿಂಗಾರಿನಲ್ಲಿಯೂ ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಸುರಿದ ಮುಂಗಾರು ಮಳೆ ಹಲವು ಜಿಲ್ಲೆಗಳಲ್ಲಿ ಅಪಾರ ಹಾನಿಯನ್ನುಂಟು ಮಾಡಿದೆ. ಇದೀಗ ಹಿಂಗಾರು ಮಳೆಗೆ ಸಂಬಂಧಿಸಿದಂತೆ ಹವಾಮಾನ ಇಲಾಖೆ ಮಾಹಿತಿ ನೀಡಿದ್ದು, ನವೆಂಬರ್ 1 ರಿಂದ ತೊಡಗಿದಂತೆ ರಾಜ್ಯದ ಹಲವೆಡೆ ಈಶಾನ್ಯ ಮಾರುತಗಳ ಕಾರಣದಿಂದ ಹಿಂಗಾರಿನಲ್ಲಿಯೂ...

Read More

ಆನ್ಲೈನ್ ಶಿಕ್ಷಣ : ಪರಿಷ್ಕೃತ ಮಾರ್ಗಸೂಚಿ ಪ್ರಕಟ

ಬೆಂಗಳೂರು: ಕೊರೋನಾ ಹಿನ್ನೆಲೆಯಲ್ಲಿ ನಡೆಯುತ್ತಿರುವ ಆನ್ಲೈನ್ ತರಗತಿಗಳಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಪರಿಷ್ಕೃತ ಮಾರ್ಗಸೂಚಿ ಹೊರಡಿಸಿದೆ. ಈ ಮಾರ್ಗಸೂಚಿಯನ್ನು ಶಿಕ್ಷಣ ತಜ್ಞರ ಜೊತೆಗೆ ಸಮಾಲೋಚನೆ ನಡೆಸಿ, ಚಿಕ್ಕಪುಟ್ಟ ಬದಲಾವಣೆಗಳೊಂದಿಗೆ ಜಾರಿಗೆ ತರಲಾಗಿದೆ. ಈ ಸುತ್ತೋಲೆಯಲ್ಲಿ ಸರ್ಕಾರ ತಿಳಿಸಿದ ಮಾರ್ಗಸೂಚಿ ಅನುಸರಿಸದೆ ಆನ್ಲೈನ್...

Read More

ಡ್ರಗ್ಸ್ ಕೇಸ್: ಕೇರಳದ ಮಾಜಿ ಗೃಹ ಸಚಿವ ಕೊಡಿಯೇರಿ ಬಾಲಕೃಷ್ಣ‌ನ್ ಪುತ್ರ ಬಿನೀಶ್ ಬಂಧನ

ಬೆಂಗಳೂರು: ಇತ್ತೀಚೆಗೆ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿರುವ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನೆರೆಯ ರಾಜ್ಯ ಕೇರಳದ ಮಾಜಿ ಗೃಹ ಸಚಿವ, ಸಿಪಿಐ(ಎಂ) ನಾಯಕ ಕೊಡಿಯೇರಿ ಬಾಲಕೃಷ್ಣ‌ನ್ ಅವರ ಪುತ್ರ ಬಿನೀಶ್‌ನನ್ನು ಜಾರಿ ನಿರ್ದೇಶನಾಲಯ‌ದ ಅಧಿಕಾರಿಗಳು ಬಂಧಿಸಿದ್ದಾರೆ. ಕೆಲ ಸಮಯದ ಹಿಂದೆಯೇ ಡ್ರಗ್ಸ್ ಪ್ರಕರಣದಲ್ಲಿ...

Read More

ಕೊರೋನಾ ನಿಯಂತ್ರಣ: ಜಿಲ್ಲಾಧಿಕಾರಿ‌ಗಳಿಗೆ ಸಿಎಂ ಯಡಿಯೂರಪ್ಪ ಪತ್ರ

ಬೆಂಗಳೂರು: ರಾಜ್ಯದ‌ಲ್ಲಿ ಕೊರೋನಾ ನಿಯಂತ್ರಣ ವಿಚಾರಕ್ಕೆ ಸಂಬಂಧಿಸಿದಂತೆ ಸೂಕ್ತ ಕ್ರಮಗಳನ್ನು ಅನುಸರಿಸುವಂತೆ ತಿಳಿಸಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಜಿಲ್ಲಾ ಉಸ್ತುವಾರಿ ಸಚಿವರುಗಳಿಗೆ ಸೂಚನೆ ನೀಡಿದ್ದಾರೆ. ಈ ಸಂಬಂಧ ಉಸ್ತುವಾರಿ ಸಚಿವರು‌ಗಳಿಗೆ ಪತ್ರ ಬರೆದಿರುವ ಅವರು ,ಕೊರೋನಾ ನಿಯಂತ್ರಣ ಮಾಡಲು 9 ಕ್ರಮಗಳನ್ನು...

Read More

Recent News

Back To Top