Date : Thursday, 29-10-2020
ತಿರುವನಂತಪುರ: ಕೆಲ ದಿನಗಳ ಹಿಂದೆ ದೊಡ್ಡ ಸದ್ದು ಮಾಡಿದ್ದ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಾನತು ಮಾಡಲಾಗಿರುವ ಐಎಎಸ್ ಅಧಿಕಾರಿ ಎಂ. ಶಿವಶಂಕರ್ ಅವರನ್ನು ನ್ಯಾಯಾಲಯವು ವಿಚಾರಣೆಗಾಗಿ ಜಾರಿ ನಿರ್ದೇಶನಾಲಯದ ವಶಕ್ಕೆ ಒಪ್ಪಿಸಿದೆ. ಏಳು ದಿನಗಳ ಕಾಲ ಇಡಿ ವಶಕ್ಕೆ ಶಿವಶಂಕರ್...
Date : Thursday, 29-10-2020
ಬೆಂಗಳೂರು: ದೇಶದಲ್ಲೇ ಪ್ರಥಮ ಬಾರಿಗೆ ಕರ್ನಾಟಕ ವಲಯ ಅಂಚೆ ಕಛೇರಿಯು ಸ್ಮಾರ್ಟ್ ಪೋಸ್ಟ್ ಕಿಯೋಸ್ಕ್ ಯಂತ್ರವನ್ನು ಬಳಕೆ ಮಾಡಲಾರಂಭಿಸಿದೆ. ಕೊರೋನಾ ಸಂಕಷ್ಟದ ಸಮಯದಲ್ಲಿ ಜನರ ಸಮಯ ಉಳಿಕೆ ಮತ್ತು ಪತ್ರಗಳ ತ್ವರಿತ ವಿಲೇವಾರಿಗೆ ಸಂಬಂಧಿಸಿದಂತೆ ಈ ಕ್ರಮವನ್ನು ಅಂಚೆ ಇಲಾಖೆ ಕೈಗೊಂಡಿದೆ....
Date : Thursday, 29-10-2020
ಬೆಂಗಳೂರು: ಕೊರೋನಾ ಸಂಕಷ್ಟದ ಅವಧಿ ಶುರುವಾದ ಬಳಿಕ ಸಾಮಾಜಿಕ ಜಾಲತಾಣಗಳ ಮೂಲಕವೇ ಅದೆಷ್ಟೋ ಮಂದಿಗೆ ಬದುಕು ಕಟ್ಟಿಕೊಳ್ಳುವ ಮತ್ತು ಬದುಕು ಕಟ್ಟಿಕೊಡಲು ಪೂರಕವೆನಿಸುವ ಕಾರ್ಯಗಳು ನಡೆದಿದೆ ಎಂಬುದು ಎಲ್ಲರಿಗೂ ತಿಳಿದ ವಿಚಾರ. ಇದೀಗ ಸೋಷಿಯಲ್ ಮೀಡಿಯಾದ ಪ್ರಭಾವದಿಂದ ನಗರದ ಕನಕಪುರ ರಸ್ತೆಯ...
Date : Thursday, 29-10-2020
ಮಂಗಳೂರು: ರಾಜ್ಯದ ಮೀನುಗಾರಿಕಾ ಕಾಲೇಜಿಗೆ 51 ವರ್ಷ ಪೂರ್ಣವಾಗಿದೆ. ಇದನ್ನು ಕರ್ನಾಟಕ ಮೀನುಗಾರಿಕಾ ವಿಶ್ವ ವಿದ್ಯಾನಿಲಯವನ್ನಾಗಿ ಮೇಲ್ದರ್ಜೆಗೆ ಏರಿಸಬೇಕು ಎಂದು ಕಾಲೇಜಿನ ಆಡಳಿತ ಮಂಡಳಿ ಪ್ರಸ್ತಾವನೆ ಸಲ್ಲಿಸಿದೆ. ಈ ಸಂಬಂಧ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರೊಂದಿಗೆ ಪರಿಶೀಲನಾ ಸಭೆ ನಡೆಸಲಾಗಿದ್ದು,...
Date : Thursday, 29-10-2020
ಬೆಂಗಳೂರು: ಭಾರತದ ಪ್ರತಿಷ್ಠಿತ ಬಾಹ್ಯಾಕಾಶ ಸಂಸ್ಥೆ ಇಸ್ರೋ ಏಕಕಾಲಕ್ಕೆ 10 ಉಪಗ್ರಹಗಳನ್ನು ಬಾನಂಗಳಕ್ಕೆ ಹಾರಿಸಲು ಸಿದ್ಧತೆ ನಡೆಸಿದೆ. PSLV-C49 ಮೂಲಕ E9S-1 ಮತ್ತು ಇತರ 9 ಉಪಗ್ರಹಗಳನ್ನು 2020 ರ ನವೆಂಬರ್ 7 ರಂದು ಅಪರಾಹ್ನ 3.02 ಗಂಟೆಗೆ ಉಡಾವಣೆ ಮಾಡಲಾಗುವುದು...
Date : Thursday, 29-10-2020
ಬೆಂಗಳೂರು: ಕೊರೋನಾ ಸೋಂಕಿನ ಮಧ್ಯೆ ಶಾಲಾರಂಭವಾಗಿಲ್ಲ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ತಜ್ಞರ ಸೂಕ್ತ ಸಲಹೆ ಸೂಚನೆಗಳನ್ನು ತೆಗೆದುಕೊಂಡು ತಂತ್ರಜ್ಞಾನ ಆಧಾರಿತ ಆನ್‌ಲೈನ್ ಶಿಕ್ಷಣ ನೀಡಲಾಗುತ್ತಿದೆ. ಸರ್ಕಾರದ ಮಾರ್ಗಸೂಚಿಯನ್ನು ಮೀರಿ ಆನ್‌ಲೈನ್ ಶಿಕ್ಷಣ ನಡೆಸಿದರೆ ಅಂತಹ ಶಿಕ್ಷಣ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು...
Date : Wednesday, 28-10-2020
ಮಂಗಳೂರು: ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟವು ಡಿಜಿಟಲೀಕರಣದತ್ತ ದಾಪುಗಾಲು ಇಡುತ್ತಿದೆ. ಸೊಸೈಟಿಗೆ ಹಾಕಿದ ಹಾಲಿನ ಪ್ರಮಾಣ, ಸಮಯ, ಕೊಬ್ಬಿನಂಶ, ಸಿಎಲ್‌ಆರ್, ಎಸ್‌ಎನ್‌ಎಫ್, ದರ, ಒಟ್ಟು ಮೊತ್ತ ಸೇರಿದಂತೆ 1 ವರ್ಷದ ಮಾಹಿತಿಯನ್ನು ಹೈನುಗಾರರಿಗೆ ಕ್ಷಿಪ್ರಗತಿಯಲ್ಲಿ ಪರಿಶೀಲಿಸಲು ಸಹಾಯ ಮಾಡುವಂತಹ...
Date : Wednesday, 28-10-2020
ಬೆಂಗಳೂರು: ರಾಜ್ಯ ಸರ್ಕಾರ ಇಂದು 2020 ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಈ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕೊರೋನಾ ಹಿನ್ನೆಲೆಯಲ್ಲಿ ಈ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಸಹ ಸರಳವಾಗಿ ಆಚರಿಸಲಾಗುತ್ತದೆ...
Date : Wednesday, 28-10-2020
ಬೆಂಗಳೂರು: ರಾಜ್ಯದಲ್ಲಿ ವಿಧಾನ ಪರಿಷತ್‌ನ ಎರಡು ಪದವೀಧರ ಮತ್ತು ಎರಡು ಶಿಕ್ಷಕರ ಕ್ಷೇತ್ರಗಳಿಗೆ ಇಂದು ಮತದಾನ ನಡೆಯಲಿದೆ. ಬೆಳಗ್ಗೆ 7 ಗಂಟೆಯಿಂದ ತೊಡಗಿದಂತೆ ಸಂಜೆ 5 ರ ವರೆಗೆ ಮತದಾನ ಪ್ರಕ್ರಿಯೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ. ಈ ನಾಲ್ಕು ಕ್ಷೇತ್ರಗಳಿಗೆ...
Date : Wednesday, 28-10-2020
ಬೆಂಗಳೂರು: ಭಾರತದ ರೈಲುಗಳಿಗೆ ಆಕ್ಸೆಲ್ ಮತ್ತು ಚಕ್ರ ತಯಾರಿಸಿ ಕೊಡುವ ಬೆಂಗಳೂರಿನ ಯಲಹಂಕದ ಆರ್‌ಡಬ್ಲ್ಯುಎಫ್ ರೈಲು ಚಕ್ರ ನಿರ್ಮಾಣ ಕಾರ್ಖಾನೆ ತನ್ನ ಉತ್ಪಾದನೆಯನ್ನು ವಿದೇಶಕ್ಕೆ ರಫ್ತು ಮಾಡುವ ಅವಕಾಶ ತನ್ನದಾಗಿಸಿಕೊಂಡಿದೆ. ಆಫ್ರಿಕಾದ ಮೊಜಾಂಬಿಕ್ ಎಂಬ ಸಂಸ್ಥೆ ಈ ಸಂಬಂಧ ಆರ್‌ಡಬ್ಲ್ಯುಎಫ್‌ಗೆ 1485...