Date : Monday, 18-12-2023
ಮಡಿಕೇರಿ: ನೆರೆಯ ಕೇರಳದಲ್ಲಿ ಕೋವಿಡ್-19 ಸಬ್ ವೇರಿಯೆಂಟ್ JN.1 ರ ಪ್ರಕರಣ ಪತ್ತೆಯಾದ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ 60 ವರ್ಷಕ್ಕಿಂತ ಮೇಲ್ಪಟ್ಟವರು ಮತ್ತು ಕೆಮ್ಮು, ಕಫ ಮತ್ತು ಜ್ವರದ ಲಕ್ಷಣಗಳನ್ನು ಹೊಂದಿರುವವರು ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಸರ್ಕಾರ ಸೋಮವಾರ ತಿಳಿಸಿದೆ. 60 ವರ್ಷ...
Date : Monday, 18-12-2023
ಬೆಂಗಳೂರು: ಕೋಲಾರ ಜಿಲ್ಲೆಯ ಮಾಲೂರಿನ ಸಮೀಪದ ಯಲುವಹಳ್ಳಿ ಮೊರಾರ್ಜಿ ದೇಸಾಯಿ ವಸತಿನಿಲಯದ ಮಕ್ಕಳನ್ನು ಮಲದ ಗುಂಡಿಯೊಳಗೆ ಇಳಿಸಿ ಸ್ವಚ್ಛಗೊಳಿಸಿದ ಘಟನೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಖಂಡಿಸಿದ್ದಾರೆ. ಈ ಘಟನೆಯ ವಸ್ತುಸ್ಥಿತಿ ಅಧ್ಯಯನಕ್ಕೆ ರಾಜ್ಯ ಸಮಿತಿಯನ್ನು ರಚಿಸಲು ಅವರು ಸೂಚನೆ ಹೊರಡಿಸಿದ್ದಾರೆ...
Date : Saturday, 16-12-2023
ಬೆಂಗಳೂರು: ಬೆಳಗಾವಿಯಲ್ಲಿ ಎಸ್ಟಿ ಮಹಿಳೆಯನ್ನು ವಿವಸ್ತ್ರ ಮಾಡಿ, ಮೆರವಣಿಗೆ ಮಾಡಿರುವುದು ಯಾರು ಕೂಡ ಸಹಿಸಲಾಗದು. ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಹದಗೆಟ್ಟಿದೆ ಎಂದು ರಾಜ್ಯದ ಮಾಜಿ ಮುಖ್ಯಮಂತ್ರಿ ಮತ್ತು ಸಂಸದ ಡಿ.ವಿ. ಸದಾನಂದಗೌಡ ಅವರು ಆಕ್ಷೇಪ ವ್ಯಕ್ತಪಡಿಸಿದರು. ಬೆಂಗಳೂರಿನ ಮೇಖ್ರಿ ವೃತ್ತದಲ್ಲಿ ಮಹಿಳಾ...
Date : Saturday, 16-12-2023
ಬೆಂಗಳೂರು: ಇಡೀ ರಾಜ್ಯ ಸರಕಾರವೇ ಬೆಳಗಾವಿಯಲ್ಲಿ ಇದ್ದರೂ ಮುಖ್ಯಮಂತ್ರಿ, ಡಿಜಿಪಿ, ಮುಖ್ಯ ಕಾರ್ಯದರ್ಶಿಗಳು ಮಹಿಳೆ ನಗ್ನಗೊಳಿಸಿ ಥಳಿಸಿದ ಘಟನೆ ನಡೆದ ಸ್ಥಳಕ್ಕೆ ಭೇಟಿ ಕೊಟ್ಟಿಲ್ಲವೇಕೆ, ಸಂತ್ರಸ್ತೆಯನ್ನು ಭೇಟಿ ಮಾಡಿಲ್ಲವೇಕೆÉ ಎಂದು ಬಿಜೆಪಿ ಸತ್ಯಶೋಧನಾ ಸಮಿತಿ ಆಕ್ಷೇಪ ವ್ಯಕ್ತಪಡಿಸಿದೆ. ಸಂಸದರಾದ ಶ್ರೀಮತಿ ಅಪರಾಜಿತಾ...
Date : Saturday, 16-12-2023
ಬೆಂಗಳೂರು: ಬೆಳಗಾವಿಯ ವಂಟಮೂರಿ ಗ್ರಾಮದಲ್ಲಿ ವಿವಸ್ತ್ರಗೊಳಿಸಿ ಮಹಿಳೆಗೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬಿಜೆಪಿಯ ನಿಯೋಗ ಬಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಸಂತ್ರಸ್ತ ಮಹಿಳೆಯನ್ನು ಭೇಟಿಯಾಗಿ ಆಕೆಯ ಆರೋಗ್ಯ ವಿಚಾರಿಸಿದೆ. ಪ್ರಕರಣದ ಸಂಬಂಧ ತನಿಖೆ ನಡೆಸಲು ರಚಿಸಲಾದ ಬಿಜೆಪಿ ಸತ್ಯ...
Date : Saturday, 16-12-2023
ಬೆಳಗಾವಿ: ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ 10 ದಿನಗಳ ಕಾಲ ನಡೆದ ಚಳಿಗಾಲದ ವಿಧಾನಮಂಡಲದ ಅಧಿವೇಶನ ಶುಕ್ರವಾರ ಅಂತ್ಯಗೊಂಡಿದೆ. ಡಿಸೆಂಬರ್ 4 ರಿಂದ 15 ರವರೆಗೆ 66 ಗಂಟೆಗಳ ಕಾಲ ನಡೆದ ಅಧಿವೇಶನದಲ್ಲಿ 17 ಮಸೂದೆಗಳನ್ನು ಅಂಗೀಕರಿಸಲಾಗಿದೆ ಮತ್ತು 150 ಗಮನ ಸೆಳೆಯುವ...
Date : Friday, 15-12-2023
ಬೆಂಗಳೂರು: ಹೆಣ್ಣು ಮಕ್ಕಳ ಕುರಿತು ಮೊಸಳೆಕಣ್ಣೀರು ಹಾಕುವ ಈ ಭಂಡ ಸರಕಾರಕ್ಕೆ ಪಾಠ ಕಲಿಸಲು ಬಿಸಿ ಮುಟ್ಟಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು. ಮಹಿಳೆಯನ್ನು ಕಟ್ಟಿ ಹಾಕಿ ವಿವಸ್ತ್ರಗೊಳಿಸಿದ ಘಟನೆಯನ್ನು ಖಂಡಿಸಿ ಬೆಳಗಾವಿಯಲ್ಲಿ ಇಂದು ನಡೆದ...
Date : Friday, 15-12-2023
ಬೆಂಗಳೂರು: ರಾಜ್ಯ ಸರಕಾರವು 10 ದಿನಗಳ ಕಾಲ ಅಧಿವೇಶನ ನಡೆಸಿದ್ದೇ ಸಾಧನೆ ಎಂಬಂತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕರಾದ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಬ್ಬು ಬೆಳೆಗಾರರು, ದ್ರಾಕ್ಷಿ ಬೆಳೆಗಾರರಿಗೆ ಹೆಚ್ಚುವರಿ ಪರಿಹಾರಧನದ ನಿರೀಕ್ಷೆ ಇತ್ತು....
Date : Thursday, 14-12-2023
ಬೆಳಗಾವಿ: ಲೋಕಸಭೆಯಲ್ಲಿ ನಿನ್ನೆ ದುಷ್ಕರ್ಮಿಗಳು ಭದ್ರತಾ ವ್ಯವಸ್ಥೆಯನ್ನು ಬೇಧಿಸಿ ಆವಾಂತರ ಸೃಷ್ಟಿಸಿದ ಹಿನ್ನೆಲೆಯಲ್ಲಿ ಬೆಳಗಾವಿಯ ಸುವರ್ಣಸೌಧಕ್ಕೂ ಹೆಚ್ಚಿನ ಭದ್ರತೆಯನ್ನು ಕಲ್ಪಿಸಲಾಗಿದೆ. ಎಲ್ಲೆಡೆ ಹೆಚ್ಚಿನ ಕಟ್ಟೆಚ್ಚರ ವಹಿಸಲಾಗಿದೆ. ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅವರು ಸುವರ್ಣ ವಿಧಾನಸೌಧದ ಭದ್ರತಾ ವ್ಯವಸ್ಥೆಗಳನ್ನು ಪರಿಶೀಲಿಸಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ...
Date : Wednesday, 13-12-2023
ಬೆಂಗಳೂರು: ರಾಜ್ಯ ಸರಕಾರದ ವಿರುದ್ಧ ಬೆಳಗಾವಿಯಲ್ಲಿ ಇಂದು ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಮಾತನಾಡಿ, ರಾಜ್ಯ ಸರಕಾರ ಬಂದು 6 ತಿಂಗಳು ಕಳೆದಿದೆ. ಭೀಕರ ಬರಗಾಲ ಇದ್ದರೂ...