News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಕೊರೋನಾ ನಿಯಮ ಮರೆತರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲು ಸರ್ಕಾರ‌ಕ್ಕೆ ಹೈಕೋರ್ಟ್ ಸೂಚನೆ

ಬೆಂಗಳೂರು: ಕೊರೋನಾ ನಿಯಂತ್ರಣ ನಿಯಮಗಳಾದ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಮೊದಲಾದವುಗಳನ್ನು ಮೀರಿದಲ್ಲಿ ಅಂತಹವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಹೈಕೋರ್ಟ್ ರಾಜ್ಯ ಸರ್ಕಾರ‌ಕ್ಕೆ ಸೂಚಿಸಿದೆ. ಈ ಸಂಬಂಧ ಸಾಯಿದತ್ತ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ‌ಗೆ ಸಂಬಂಧಿಸಿದಂತೆ ನ್ಯಾಯಮೂರ್ತಿ...

Read More

ನಿವೃತ್ತ ಪೊಲೀಸ್ ಸಿಬ್ಬಂದಿ‌ಗಳಿಗೂ ಗುರುತಿನ ಚೀಟಿ

ಬೆಂಗಳೂರು: ಐಎಎಸ್, ಐಪಿಎಸ್, ಐಎಫ್‌ಎಸ್ ಅಧಿಕಾರಿಗಳಂತೆಯೇ ನಿವೃತ್ತ ಪೊಲೀಸರಿಗೂ ಗುರುತಿನ ಚೀಟಿ ನೀಡಲು ಸುತ್ತೋಲೆಯನ್ನು ಪೊಲೀಸ್ ಇಲಾಖೆ ಹೊರಡಿಸಿದೆ. ರಾಜ್ಯದ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಅವರು ಈ ಸುತ್ತೋಲೆ ಹೊರಡಿಸಿದ್ದಾರೆ. ಇದರಲ್ಲಿ ಪೊಲೀಸ್ ಇಲಾಖೆಯಿಂದ ನಿವೃತ್ತಿ ಹೊಂದಿದ ಎಲ್ಲಾ...

Read More

ಕೊರೋನಾ ಸಂಕಷ್ಟದಲ್ಲಿ ಪೊಲೀಸರು ಪ್ರಾಣದ ಹಂಗು ತೊರೆದು ಶ್ರಮಿಸಿದ್ದಾರೆ : ಬಸವರಾಜ ಬೊಮ್ಮಾಯಿ

ಬೆಂಗಳೂರು: ಕೊರೋನಾ ಸೋಂಕಿನ ಹೊಡೆತಕ್ಕೆ ಇಡೀ ಪ್ರಪಂಚವೇ ತಲ್ಲಣಗೊಂಡಿದೆ. ಇಂತಹ ವಿಷಮ ಸ್ಥಿತಿಯಲ್ಲಿ ತಮ್ಮ ಪ್ರಾಣದ ಹಂಗು ತೊರೆದು ಶ್ರಮಿಸಿದ್ದಾರೆ. ಪೊಲೀಸರು ನಿಜವಾದ ಅರ್ಥದಲ್ಲಿ ಕೊರೋನಾ ಯೋಧರು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಪೊಲೀಸ್ ಸಂಸ್ಮರಣಾ ದಿನದ ಅಂಗವಾಗಿ ಪೊಲೀಸ್ ಇಲಾಖೆಯಿಂದ...

Read More

ಇಂದು ರಾಜ್ಯದ‌ಲ್ಲಿ 1,07,354 ಮಂದಿಗೆ ಕೊರೋನಾ ಪರೀಕ್ಷೆ: ಡಾ ಸುಧಾಕರ್

ಬೆಂಗಳೂರು: ರಾಜ್ಯದಲ್ಲಿ ಕೆಲ ದಿನಗಳ ಹಿಂದೆ ಕೊರೋನಾ ಅಟ್ಟಹಾಸ ಏರುಗತಿಯಲ್ಲಿ ಸಾಗುತ್ತಿತ್ತು. ಈ ಹಿನ್ನೆಯಲ್ಲಿ ಕೊರೋನಾ ಮಾದರಿ ಪರೀಕ್ಷೆ ನಡೆಸುವ ಪ್ರಮಾಣ ಹೆಚ್ಚಿಸಲಾಗಿದ್ದು ಸದ್ಯ ಕೊರೋನಾ ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ರಾಜ್ಯದ‌ಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ...

Read More

88% ದೇಶೀಯ ಮಾರ್ಗಗಳಲ್ಲಿ ವಿಮಾನ ಹಾರಾಟ ಆರಂಭಿಸಿದೆ ಬೆಂಗಳೂರು ವಿಮಾನ ನಿಲ್ದಾಣ

ಬೆಂಗಳೂರು: ನಗರದ ಕೆಂಪೇಗೌಡ ವಿಮಾನ ನಿಲ್ದಾಣ ಪೂರ್ವ ಕೊರೋನಾ ಮಾರ್ಗಗಳಿಗೆ 51 ದೇಶೀಯ ವಿಮಾನಗಳ ಮರು ಸಂಪರ್ಕ ಗುರಿಯನ್ನು 88% ಗಳಷ್ಟು ಸಾಧಿಸಿರುವುದಾಗಿ ವಿಮಾನ ನಿಲ್ದಾಣದ ನಿರ್ವಾಹಕರು ಮಾಹಿತಿ ನೀಡಿದ್ದಾರೆ. ಕೊರೋನಾ ಪೂರ್ವದಲ್ಲಿ ಹಾರಾಟ ನಡೆಸುತ್ತಿದ್ದ ಮಾರ್ಗಗಳಲ್ಲಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ...

Read More

ಭಾರೀ ಮಳೆಯಿಂದಾಗಿ ಸಂಕಷ್ಟ‌ಕ್ಕೆ ಒಳಗಾದವರಿಗೆ ನೆರವು ನೀಡುತ್ತೇವೆ: ಸಿಎಂ

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆ‌ಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ಹೆಚ್ಚಿನ ಪ್ರವಾಹ ಉಂಟಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ. ಈ ಸಂಬಂಧ ವಿಧಾನಸೌಧದಲ್ಲಿ ಮಾತನಾಡಿದ ಅವರು, ಈಗಾಗಲೇ ಮೂರ್ನಾಲ್ಕು ಜಿಲ್ಲೆಗಳಲ್ಲಿ ಸಮೀಕ್ಷೆ ಮಾಡಲಾಗಿದೆ. ಕಲ್ಬುರ್ಗಿಯ ಮೂರು ಜಿಲ್ಲೆಗಳ ಅಧಿಕಾರಿಗಳ ಜೊತೆಗೆ ಸಭೆ...

Read More

ಇನ್ನು ಮುಂದೆ ಭಾಗ್ಯಲಕ್ಷ್ಮಿ ಯೋಜನೆ ಸುಕನ್ಯಾ ಸಮೃದ್ಧಿ ಯೋಜನೆಯ ಮುಖಾಂತರ ಜಾರಿ

ಬೆಂಗಳೂರು: ರಾಜ್ಯ ಸರ್ಕಾರದ ಯೋಜನೆಯಾದ ಭಾಗ್ಯಲಕ್ಷ್ಮಿ ಬಾಂಡ್ ಯೋಜನೆಯನ್ನು ಭಾರತೀಯ ಜೀವ ವಿಮಾ ನಿಗಮದ ಬದಲು ಅಂಚೆ ಇಲಾಖೆ‌ಯ ಸುಕನ್ಯಾ ಸಮೃದ್ಧಿ ಯೋಜನೆಯ ಮುಖಾಂತರ ಮುಂದುವರಿಸಲು ಸಚಿವ ಸಂಪುಟ ಸಭೆಯಲ್ಲಿ ಆಡಳಿತಾತ್ಮಕ ಅನುಮೋದನೆ ದೊರೆತಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ...

Read More

ಮೈಸೂರು: ಬಡ ಮಕ್ಕಳ ಬಾಳಿಗೆ ಬೆಳಕಾದ ಪೊಲೀಸ್ ಅಧಿಕಾರಿ

ಮೈಸೂರು: ಜಿಲ್ಲೆಯ ಎಚ್ ಡಿ ಕೋಟೆ ತಾಲೂಕಿನಲ್ಲಿ ಕಡು ಬಡತನದಲ್ಲಿ ಬದುಕು ನಡೆಸುತ್ತಿದ್ದ ಬಾಲಕಿಯರಿಬ್ಬರ ಬದುಕಿಗೆ ನೆರಳಾಗುವ ಮೂಲಕ ಎಎಸ್‌ಐ ಎಸ್ ದೊರೆಸ್ವಾಮಿ ಅವರು ಮಾದರಿಯಾಗಿದ್ದಾರೆ. ಎಂಟು ವರ್ಷಗಳ ಹಿಂದೆ ಈ ಮಕ್ಕಳಿಬ್ಬರ ಹೆತ್ತವರು ಮೃತಪಟ್ಟಿದ್ದರು. ಇವರನ್ನು ಇವರ ಅಜ್ಜಿ ನೋಡಿಕೊಳ್ಳುತ್ತಿದ್ದರು....

Read More

ಹೊಸಕೋಟೆ: ಗ್ರಾಮ‌ವನ್ನು ಬೆಳಗುತ್ತಿದೆ ಸೋಲಾರ್ ಸಹಿತ ಪವನ ವಿದ್ಯುತ್ ಉತ್ಪಾದನಾ ಘಟಕ

ಹೊಸಕೋಟೆ: ತಾಲೂಕಿನ ಸಮೇತನ ಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊರಳೂರು ಗ್ರಾಮದಲ್ಲಿ ಸೋಲಾರ್ ಸಹಿತ ಪವನ ವಿದ್ಯುತ್ ಉತ್ಪಾದನಾ ಘಟಕ‌ವನ್ನು ಪ್ರಾಯೋಗಿಕವಾಗಿ ನಿರ್ಮಾಣ ಮಾಡಲಾಗಿದೆ. ಈ ಯೋಜನೆಯ ಮೂಲಕ ಗ್ರಾಮದ 20 ರಸ್ತೆ ಬದಿಯ ಸ್ಟ್ರೀಟ್ ಲೈಟ್‌ಗಳಿಗೆ ವಿದ್ಯುತ್ ಸರಬರಾಜು ಮಾಡುವ...

Read More

ಧಾರವಾಡ-ಬೆಳಗಾವಿ ನಡುವೆ ನೇರ ರೈಲು ಮಾರ್ಗ: ಜಮೀನು ಹಸ್ತಾಂತರಕ್ಕೆ ಪ್ರಸ್ತಾವನೆ ಸಲ್ಲಿಕೆ

ಹುಬ್ಬಳ್ಳಿ: ಧಾರವಾಡ- ಹುಬ್ಬಳ್ಳಿ- ಬೆಳಗಾವಿಗೆ ಸಂಬಂಧಿಸಿದಂತೆ ನೂತನ ರೈಲು ಮಾರ್ಗ ನಿರ್ಮಾಣ ಯೋಜನೆಗೆ 335 ಹೆಕ್ಟೇರ್ ಭೂಮಿ ಹಸ್ತಾಂತರ ಮಾಡುವಂತೆ ನೈರುತ್ಯ ರೈಲ್ವೆ ವಲಯ ಧಾರವಾಡ ಮತ್ತು ಬೆಳಗಾವಿ ಜಿಲ್ಲಾಡಳಿತಕ್ಕೆ ಪ್ರಸ್ತಾವನೆ ಸಲ್ಲಿಸಲು ಯೋಜನೆ ಸಿದ್ಧಪಡಿಸಿದೆ. 74 ಕಿ ಮೀ ಉದ್ದದ...

Read More

Recent News

Back To Top