Date : Thursday, 22-10-2020
ಬೆಂಗಳೂರು: ವಾಹನ ಚಾಲನೆ ಕಲಿತು ಪರವಾನಿಗೆ ಪಡೆಯಲು ಕಾಯುತ್ತಿರುವವರಿಗೆ ಲೈಸೆನ್ಸ್ ಪಡೆಯಲು ಕೊರೋನಾ ಕಾರಣದಿಂದ ಹೆಚ್ಚು ದಿನಗಳ ಅವಕಾಶ ನೀಡಲು ಸಾರಿಗೆ ಇಲಾಖೆ ಮುಂದಾಗಿದೆ. ಈ ವರೆಗೆ ಆನ್ಲೈನ್ ಮೂಲಕ ಅನುಜ್ಞಾ ಪತ್ರಕ್ಕೆ ಅರ್ಜಿ ಸಲ್ಲಿಸಿದ್ದಲ್ಲಿ 30 ದಿನ ಕಾಯಬೇಕಿತ್ತು. ಕೊರೋನಾ...
Date : Thursday, 22-10-2020
ಕುಂಬ್ಳೆ: ಕಾಸರಗೋಡು ಜಿಲ್ಲೆಯ ಕುಂಬ್ಳೆಯ ಹತ್ತಿರದಲ್ಲಿರುವ ಸರೋವರ ದೇಗುಲ ಎಂದೇ ಪ್ರಖ್ಯಾತಿ ಪಡೆದಿರುವ ಅನಂತಪುರ ಅನಂತಪದ್ಮನಾಭ ಸ್ವಾಮಿ ದೇವಸ್ಥಾನದಲ್ಲಿನ ಸಸ್ಯಾಹಾರಿ ಮೊಸಳೆ ‘ಬಬಿಯಾ’ ಮಂಗಳವಾರ ನೀರಿನಿಂದ ದೇವಾಲಯದ ಆವರಣಕ್ಕೆ ಬಂದು ಆಶ್ಚರ್ಯ ಸೃಷ್ಟಿಸಿದೆ. ದೇವಾಲಯದ ಸುತ್ತ ಆವರಿಸಿರುವ ನೀರಿನಲ್ಲಿ ವಾಸಿಸುವ ಬಬಿಯಾ...
Date : Thursday, 22-10-2020
ಬೆಂಗಳೂರು: ಉಪನ್ಯಾಸಕರು, ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ತಕ್ಷಣ ಆರಂಭ ಮಾಡುವಂತೆ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ಸೂಚಿಸಿದ ಬೆನ್ನಲ್ಲೇ, ಈ ಸಂಬಂಧ ಮಾಹಿತಿಯೊಂದನ್ನು ಸಚಿವ ಸುರೇಶ್ ಕುಮಾರ್ ಅವರು ಹಂಚಿಕೊಂಡಿದ್ದಾರೆ. ನವೆಂಬರ್ 5 ರಿಂದ ತೊಡಗಿದಂತೆ ಶಿಕ್ಷಕರ ವರ್ಗಾವಣಾ ಕಾರ್ಯವನ್ನು ಆರಂಭ...
Date : Wednesday, 21-10-2020
ಬೆಂಗಳೂರು: ಈ ಹಿಂದೆಯೇ ಮುಗಿಯಬೇಕಿದ್ದ ರಾಜ್ಯದ ಉಪನ್ಯಾಸಕರು, ಶಿಕ್ಷಕರ ವರ್ಗಾವಣಾ ಪ್ರಕ್ರಿಯೆ ಇನ್ನೂ ಸಂಪೂರ್ಣವಾಗಿಲ್ಲ. ಈ ಕಾರ್ಯವನ್ನು ತಕ್ಷಣವೇ ಆರಂಭಿಸುವಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಆದೇಶ ನೀಡಿದ್ದಾರೆ. ರಾಜ್ಯದ ಪ್ರಾಥಮಿಕ ಶಾಲೆ, ಪ್ರೌಢಶಾಲೆ,...
Date : Wednesday, 21-10-2020
ಬೆಂಗಳೂರು: ಕೊರೋನಾ ಸಂಕಷ್ಟದ ಕಾರಣದಿಂದಾಗಿ ರಾಜ್ಯದಲ್ಲಿ ಆನ್‌ಲೈನ್ ಶಿಕ್ಷಣ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ. ಈ ಪದ್ಧತಿಗೆ ಸಂಬಂಧಿಸಿದಂತೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಸುತ್ತೋಲೆಯೊಂದನ್ನು ಹೊರಡಿಸಿದ್ದಾರೆ. ಆನ್‌ಲೈನ್ ತರಗತಿಗಳಿಂದಾಗಿ ಮಕ್ಕಳ ಕಣ್ಣುಗಳಿಗೆ ತೊಂದರೆಯಾಗಬಹುದು, ಸಮಸ್ಯೆ ಎದುರಾಗುವ ಸಾಧ್ಯತೆ ಇದೆ ಎಂಬೆಲ್ಲಾ ವಿಚಾರಗಳು...
Date : Wednesday, 21-10-2020
ಬೆಂಗಳೂರು: ಅಕ್ಟೋಬರ್ ತಿಂಗಳಿನಲ್ಲಿಯೇ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಸುರಿದ ಭಾರೀ ಮಳೆಗೆ ಅನೇಕ ಮಂದಿ ಮನೆ ಮಠ ಕಳೆದುಕೊಂಡಿದ್ದಾರೆ. ಸಂತ್ರಸ್ಥ ಕುಟುಂಬಗಳಿಗೆ ರಾಜ್ಯ ಸರ್ಕಾರ ಪರಿಹಾರ ಘೋಷಣೆ ಮಾಡಿದ್ದು, ಸಂಪೂರ್ಣ ಹಾನಿಗೊಳಗಾದ ಮತ್ತು ಭಾಗಶಃ ಹಾನಿಯಾದ ಮನೆಗಳಿಗೆ ತಲಾ 5 ಲಕ್ಷ...
Date : Wednesday, 21-10-2020
ಬೆಂಗಳೂರು: ಶಕ್ತಿ ಕೇಂದ್ರಗಳಾದ ವಿಧಾನ ಸೌಧ ಮತ್ತು ವಿಕಾಸ ಸೌಧಗಳಲ್ಲಿನ ಎಲ್ಲಾ ಸರ್ಕಾರಿ ಕಛೇರಿಗಳಲ್ಲಿ ಸ್ವಚ್ಛತೆಗೆ ಆದ್ಯತೆ ನೀಡುವಂತೆ ಆದೇಶಿಸಿ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ. ವಿಧಾನ ಸೌಧ, ವಿಕಾಸ ಸೌಧ, ಎಂ ಎಸ್ ಕಟ್ಟಡದ ಸಿಬ್ಬಂದಿಗಳು ಎಲ್ಲೆಂದರಲ್ಲಿ ಕಸ ಎಸೆಯುವುದು...
Date : Wednesday, 21-10-2020
ಕಲಬುರ್ಗಿ: ಉತ್ತರ ಕರ್ನಾಟಕ ಭಾಗದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಿಂದಾಗಿ ಜನರು ಜಲ ಸಂಕಷ್ಟ ಎದುರಿಸುವಂತಾಗಿದ್ದು ,ಈ ಹಿನ್ನೆಲೆಯಲ್ಲಿ ಪ್ರವಾಹ ಪರಿಸ್ಥಿತಿ ಪರಿಶೀಲನೆಗಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕೆಲವು ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದರು. ಕಳೆದ ಒಂದು ವಾರದಿಂದ ಸುರಿಯುತ್ತಿರುವ ಮಳೆ...
Date : Wednesday, 21-10-2020
ಬೆಂಗಳೂರು: ಚಾಮರಾಜನಗರದಲ್ಲಿನ ಮಹಿಳಾ ಕಾನ್ಸ್ಟೇಬಲ್ ತರಬೇತಿ ಪಡೆಯುತ್ತಿರುವ ಒಬ್ಬರು ಬಿಎ ಎಕನಾಮಿಕ್ಸ್‌ನಲ್ಲಿ ಮೈಸೂರು ವಿವಿಯಿಂದ ನಾಲ್ಕು ಚಿನ್ನದ ಪದಕ ಮತ್ತು ಏಳು ನಗದು ಬಹುಮಾನ ಪಡೆಯುವ ಮೂಲಕ ಸಾಧನೆ ಮೆರೆದಿದ್ದಾರೆ. ನಂಜನಗೂಡಿನ ಕೂಡ್ಲಾಪುರ ಗ್ರಾಮದ ಬೆಳ್ಳ ಶೆಟ್ಟಿ ಎಂಬವರ ಪುತ್ರಿ ಕಾವೇರಿ...
Date : Wednesday, 21-10-2020
ಬೆಂಗಳೂರು: ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಆಕಸ್ಮಿಕವಾಗಿ ಮೃತಪಟ್ಟಲ್ಲಿ ಅವರ ಕುಟುಂಬಗಳಿಗೆ 20 ಲಕ್ಷ ರೂ. ಮೊತ್ತದ ವಿಶೇಷ ಗುಂಪು ವಿಮೆಯನ್ನು ವಿಮಾ ಸಂಸ್ಥೆಯಿಂದ ಮಂಜೂರು ಮಾಡಿಸುವಂತೆ ಡಿಜಿಪಿ ಪ್ರವೀಣ್ ಸೂದ್ ಆದೇಶಿಸಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ...